157445ವಾಷಿಂಗ್ ಟನ್ಒಬಾಮಾ ಪ್ರಮಾಣ ವಚನಕ್ಕೆ ಬೆಂಗ್ಳೂರ್ ಹುಡ್ಗ/news/2009/01/16/bengaluru-boy-to-attend-obamas-oath-ceremony.htmlಬೆಂಗಳೂರು, ಜ.16 : ವಿಶ್ವದ ಗಮನ ಸೆಳೆಯಲಿರುವ ಅಮೆರಿಕದ ನೂತನ ಅಧ್ಯಕ್ಷ ಬರಾಕ್ ಒಬಾಮಾ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಜಗತ್ತಿನ ಪ್ರಮುಖ ದೇಶಗಳ ಮುಖಂಡರು ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಜನವರಿ 20 ಮಂಗಳವಾರದಂದು ಕಪ್ಪು ವರ್ಣದ ವ್ಯಕ್ತಿ ಜಗತ್ತಿನ ದೊಡ್ಡಣ್ಣನ ಸ್ಥಾನದಲ್ಲಿರುವ ಅಮೆರಿಕದ ಅಧಿಕಾರ ಸೂತ್ರ ಹಿಡಿಯುವ ಗಳಿಗೆಗಾಗಿ ಕೋಟ್ಯಂತರ ಮಂದಿ ಕಾತುರದಿಂದ 34112http://kannada.oneindia.com/img/2009/01/16-raoul-menon.jpg157445ವಾಷಿಂಗ್ ಟನ್ಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg157445ವಾಷಿಂಗ್ ಟನ್ಶ್ವೇತಭವನ ಒತ್ತೆಗೆ ತಾಲಿಬಾನ್ ಗಳ ತಾಲೀಮು/news/2009/04/01/after-lahore-washington-is-our-target-warns-mehsud.htmlಲಾಹೋರ್, ಏ. 1 : ಲಾಹೋರ್ ನಲ್ಲಿ ಪೋಲಿಸ್ ಅಕಾಡೆಮಿ ಮೇಲೆ ನಡೆದ ದಾಳಿಯ ಹೊಣೆ ವಹಿಸಿಕೊಂಡಿರುವ ತಾಲಿಬಾನ್ ಉಗ್ರಪಡೆ ನಮ್ಮ ಮುಂದಿನ ಗುರಿ ಅಮೆರಿಕದ ರಾಜಧಾನಿ ವಾಷಿ೦ಗ್ ಟನ್ ನಲ್ಲಿನ ಶ್ವೇತಭವನ ಎಂದು ಬೆದರಿಕೆ ಹಾಕಿದ್ದಾರೆ. ಪಾಕಿಸ್ತಾನ ತಾಲಿಬಾನ್ ಪಡೆಯ ಮುಖ್ಯಸ್ಥ ಬೈತುಲ್ಲಾ ಮೆಹಸೂದ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಲಾಹೋರ್ ನಲ್ಲಿ ನಡೆದ ದಾಳಿಯ 35656http://kannada.oneindia.com/img/2009/04/01-baitullah-mehsud1.jpg157445ವಾಷಿಂಗ್ ಟನ್ಮನಮೋಹನ್ ಸಿಂಗ್ ಪ್ರಚಂಡ ಆಡಳಿತಗಾರ, ಒಬಾಮಾ /news/2009/05/21/manmohan-singh-a-very-wise-leader-obama.htmlವಾಷಿಂಗ್ ಟನ್, ಮೇ. 21 : ಎರಡನೇ ಅವಧಿಗೆ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿರುವ ಮನಮೋಹನ್ ಸಿಂಗ್ ಅವರಿಗೆ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಶುಭ ಹಾರೈಸಿದ್ದಾರೆ. ಮನಮೋಹನ್ ಸಿಂಗ್ ಉತ್ತಮ ಆಡಳಿತಗಾರರಾಗಿದ್ದು, ಅವರ ನೇತೃತ್ವದಲ್ಲಿ ಭಾರತ ಸಮಗ್ರ ಅಭಿವೃದ್ಧಿ ಕಾಣಲಿದೆ ಎಂದು ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ನೂತನವಾಗಿ ಅಮೆರಿಕದ ಭಾರತೀಯ ರಾಯಭಾರಿಯಾಗಿ ನೇಮಕಗೊಂಡಿರುವ ಮೀರಾಶಂಕರ್ ಅವರನ್ನು ಒವೆಲ್ ನಲ್ಲಿರುವ 36797http://kannada.oneindia.com/img/2009/05/21-obama1.jpg157445ವಾಷಿಂಗ್ ಟನ್ಅಮೆರಿಕನ್ನರೆ ಎಚ್ಚೆತ್ತುಕೊಳ್ಳಿ : ಒಬಾಮಾ/news/2009/07/15/us-should-study-hard-to-compete-with-india-obama.htmlವಾಷಿಂಗ್ ಟನ್, ಜು. 15 : ಸಾಕಷ್ಟು ಮುಂದುವರೆದ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಮೆರಿಕದಲ್ಲಿ ಶೈಕ್ಷಣಿಕ ವ್ಯವಸ್ಥೆ ಪ್ರಸ್ತುತ ಸ್ಪರ್ಧಾ ಜಗತ್ತಿಗೆ ಹೊಂದಿಕೊಳ್ಳಲಾಗುತ್ತಿಲ್ಲವೇ ? ನಾಗಾಲೋಟದಲ್ಲಿರುವ ಭಾರತ ಮತ್ತು ಚೀನಾ ವಿದ್ಯಾರ್ಥಿಗಳು, ತಂತ್ರಜ್ಞರ ಬುದ್ಧಿಮತ್ತೆಗೆ ಸರಿಸಮಾನನಾಗಿ ಶಿಕ್ಷಣ ನೀಡುವ ಉದ್ದೇಶದಿಂದ ಅಮೆರಿಕ ತನ್ನ ಶೈಕ್ಷಣಿಕ ಕ್ಷೇತ್ರಕ್ಕೆ ಕಾಯಕಲ್ಪ ನೀಡಲು ಸಿದ್ಧವಾಗಿದೆ. ಅಮೆರಿಕದ ಶೈಕ್ಷಣಿಕ ವ್ಯವಸ್ಥೆ ಪ್ರಸ್ತುತ 37994http://kannada.oneindia.com/img/2009/07/15-obama1e.jpg157447ಬರಾಕ್ ಒಬಾಮಾಒಬಾಮಾ ಪ್ರಮಾಣ ವಚನಕ್ಕೆ ಬೆಂಗ್ಳೂರ್ ಹುಡ್ಗ/news/2009/01/16/bengaluru-boy-to-attend-obamas-oath-ceremony.htmlಬೆಂಗಳೂರು, ಜ.16 : ವಿಶ್ವದ ಗಮನ ಸೆಳೆಯಲಿರುವ ಅಮೆರಿಕದ ನೂತನ ಅಧ್ಯಕ್ಷ ಬರಾಕ್ ಒಬಾಮಾ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಜಗತ್ತಿನ ಪ್ರಮುಖ ದೇಶಗಳ ಮುಖಂಡರು ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಜನವರಿ 20 ಮಂಗಳವಾರದಂದು ಕಪ್ಪು ವರ್ಣದ ವ್ಯಕ್ತಿ ಜಗತ್ತಿನ ದೊಡ್ಡಣ್ಣನ ಸ್ಥಾನದಲ್ಲಿರುವ ಅಮೆರಿಕದ ಅಧಿಕಾರ ಸೂತ್ರ ಹಿಡಿಯುವ ಗಳಿಗೆಗಾಗಿ ಕೋಟ್ಯಂತರ ಮಂದಿ ಕಾತುರದಿಂದ 34112http://kannada.oneindia.com/img/2009/01/16-raoul-menon.jpg157447ಬರಾಕ್ ಒಬಾಮಾಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg157447ಬರಾಕ್ ಒಬಾಮಾಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg157447ಬರಾಕ್ ಒಬಾಮಾಶ್ವೇತಭವನ ಒತ್ತೆಗೆ ತಾಲಿಬಾನ್ ಗಳ ತಾಲೀಮು/news/2009/04/01/after-lahore-washington-is-our-target-warns-mehsud.htmlಲಾಹೋರ್, ಏ. 1 : ಲಾಹೋರ್ ನಲ್ಲಿ ಪೋಲಿಸ್ ಅಕಾಡೆಮಿ ಮೇಲೆ ನಡೆದ ದಾಳಿಯ ಹೊಣೆ ವಹಿಸಿಕೊಂಡಿರುವ ತಾಲಿಬಾನ್ ಉಗ್ರಪಡೆ ನಮ್ಮ ಮುಂದಿನ ಗುರಿ ಅಮೆರಿಕದ ರಾಜಧಾನಿ ವಾಷಿ೦ಗ್ ಟನ್ ನಲ್ಲಿನ ಶ್ವೇತಭವನ ಎಂದು ಬೆದರಿಕೆ ಹಾಕಿದ್ದಾರೆ. ಪಾಕಿಸ್ತಾನ ತಾಲಿಬಾನ್ ಪಡೆಯ ಮುಖ್ಯಸ್ಥ ಬೈತುಲ್ಲಾ ಮೆಹಸೂದ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಲಾಹೋರ್ ನಲ್ಲಿ ನಡೆದ ದಾಳಿಯ 35656http://kannada.oneindia.com/img/2009/04/01-baitullah-mehsud1.jpg157447ಬರಾಕ್ ಒಬಾಮಾಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg157448ಪ್ರಮಾಣ ವಚನಒಬಾಮಾ ಪ್ರಮಾಣ ವಚನಕ್ಕೆ ಬೆಂಗ್ಳೂರ್ ಹುಡ್ಗ/news/2009/01/16/bengaluru-boy-to-attend-obamas-oath-ceremony.htmlಬೆಂಗಳೂರು, ಜ.16 : ವಿಶ್ವದ ಗಮನ ಸೆಳೆಯಲಿರುವ ಅಮೆರಿಕದ ನೂತನ ಅಧ್ಯಕ್ಷ ಬರಾಕ್ ಒಬಾಮಾ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಜಗತ್ತಿನ ಪ್ರಮುಖ ದೇಶಗಳ ಮುಖಂಡರು ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಜನವರಿ 20 ಮಂಗಳವಾರದಂದು ಕಪ್ಪು ವರ್ಣದ ವ್ಯಕ್ತಿ ಜಗತ್ತಿನ ದೊಡ್ಡಣ್ಣನ ಸ್ಥಾನದಲ್ಲಿರುವ ಅಮೆರಿಕದ ಅಧಿಕಾರ ಸೂತ್ರ ಹಿಡಿಯುವ ಗಳಿಗೆಗಾಗಿ ಕೋಟ್ಯಂತರ ಮಂದಿ ಕಾತುರದಿಂದ 34112http://kannada.oneindia.com/img/2009/01/16-raoul-menon.jpg157448ಪ್ರಮಾಣ ವಚನಶುಕ್ರವಾರ ಮನಮೋಹನ್ ಸಿಂಗ್ ಪ್ರಮಾಣ ವಚನ/news/2009/05/20/singh-to-take-oath-as-pm-for-second-time-may22.htmlಬೆಂಗಳೂರು, ಮೇ. 20 : ಡಾ ಮನಮೋಹನ್ ಸಿಂಗ್ ಅವರನ್ನು ಸಂಸದೀಯ ಪಕ್ಷದ ನಾಯಕರನ್ನಾಗಿ ಮಂಗಳವಾರ ಆಯ್ಕೆ ಮಾಡಲಾಗಿದ್ದು, ಶುಕ್ರವಾರ ಅವರುನೂತನ ಸರಕಾರದ ಪ್ರಧಾನಮಂತ್ರಿಯಾಗಿ ಪ್ರತಿಜ್ಞಾವಿಧಿಯನ್ನು ಸ್ವೀಕರಿಸುವ ನಿರೀಕ್ಷೆಯಿದೆ. ಪಕ್ಷದಿಂದ ಪ್ರಧಾನಿ ಅಭ್ಯರ್ಥಿಯೆಂದು ಈಗಾಗಲೇ ಹೆಸರಿಸಲ್ಪಟ್ಟಿರುವ ಸಿಂಗ್, ಐದು ವರ್ಷಗಳ ಕಾಲ ಪೂರ್ಣಾವಧಿ ಮುಗಿಸಿ ಎರಡನೇ ಬಾರಿ ಪ್ರಧಾನಿಯಾಗುತ್ತಿರುವ ಎರಡನೇ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಜವಾಹರ್ 36768http://kannada.oneindia.com/img/2009/05/20-manmohan2e.jpg157448ಪ್ರಮಾಣ ವಚನಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ, ಕರವೇ /news/2009/05/20/take-oath-in-kannada-karave-urges-to-mps.htmlಬೆಂಗಳೂರು, ಮೇ. 20 : ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಆಯ್ಕೆಗೊಂಡ ಎಲ್ಲಾ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಲೋಕಸಭೆಯಲ್ಲಿ 'ಕನ್ನಡದ ಕಹಳೆಯನ್ನು' ಮೊಳಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಎಲ್ಲಾ 28 ಸಂಸದರನ್ನು ಒತ್ತಾಯಿಸಿದೆ.ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ, ನಮ್ಮ ಎಲ್ಲಾ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಬೇಕು. ನಮ್ಮ ಭಾಷೆಗೂ ಶಾಸ್ತ್ರೀಯ ಭಾಷಾ ಸ್ಥಾನಮಾನ ಸಿಕ್ಕಿದೆ. 36778http://kannada.oneindia.com/img/2009/05/20-narayanagowda3.jpg157448ಪ್ರಮಾಣ ವಚನಲೋಕಸಭೆಯಲ್ಲಿ ಮೊಳಗಿತು ಕನ್ನಡ ಡಿಂಡಿಮ/news/2009/06/01/most-karnataka-mps-took-oath-in-kannada.htmlನವದೆಹಲಿ, ಜೂ.1: ಲೋಕಸಭೆಗೆ ಆಯ್ಕೆಯಾದ ಎಲ್ಲಾ 28 ಸಂಸದರು ಕನ್ನಡಲ್ಲೇ ಪ್ರಮಾಣವಚನ ಸ್ವೀಕರಿಸಿ ಸಂಸತ್ತಿನಲ್ಲೂ ನಮ್ಮ ಭಾಷೆಯನ್ನು ಮೊಳಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಕನ್ನಡ ಅಭಿವೃದ್ದಿ ಪ್ರಾಧಿಕಾರ ಎಲ್ಲಾ ಸಂಸದರನ್ನು ಕೇಳಿಕೊಂಡಿತ್ತು, ಅದಕ್ಕೆ ಪೂರಕವಾಗಿ ಮೊಯಿಲಿ ಮತ್ತು ಮುನಿಯಪ್ಪ ಹೊರತು ಪಡಿಸಿ ಉಳಿದ ಎಲ್ಲಾ ಸದಸ್ಯರು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿ ತಮ್ಮ ಭಾಷಾಭಿಮಾನವನ್ನು ಮೆರೆದರು.ಎನ್ 37043http://kannada.oneindia.com/img/2009/06/01-deve-gowda4e.jpg157448ಪ್ರಮಾಣ ವಚನಸಿಕ್ಕವರ ಹೆಸರಿನಲ್ಲಿ ಪ್ರಮಾಣವಚನ ಏಕೆ ?/news/2009/09/11/why-take-oath-the-name-of-politician.htmlಬೆಂಗಳೂರು, ಸೆ. 11 : ನಮ್ಮ ಸಂವಿಧಾನದ ಅನುಸೂಚಿ ಮೂರರಲ್ಲಿ ಜನಪ್ರತಿನಿಧಿಗಳು ಯಾವ ರೀತಿಯಲ್ಲಿ ಪ್ರಮಾಣವಚನ ಸ್ವೀಕರಿಸಬೇಕು ಎನ್ನುವುದಕ್ಕೆ ಸ್ಪಷ್ಟ ನಿರ್ದೇಶನವಿದೆ. 'ನಿಷ್ಠೆಯಿಂದ ಭಗವಂತನ ಅಥವಾ ಸತ್ಯದ ಮೇಲೆ ಪ್ರಮಾಣ ಮಾಡಿ ಭಾರತದ ಸಾರ್ವಭೌಮತ್ವ ಮತ್ತು ಏಕತೆಯನ್ನು ಎತ್ತಿ ಹಿಡಿಯುತ್ತೇನೆ' ಎಂದು ಪ್ರತಿಜ್ಞಾವಿಧಿ ಸ್ವೀಕರಿಸಬೇಕು ಎಂದು ಸ್ಪಷ್ಟವಾಗಿ ಹೇಳಿದೆ. ಹೀಗೆ ಸೂಚಿಸಿರುವ ಮಾದರಿ ಪ್ರಮಾಣವಚನಕ್ಕೆ ಯಾವುದೇ ಹೆಚ್ಚುವರಿ 39120http://kannada.oneindia.com/img/2009/09/11-k-raju1.jpgnews"> ಒಬಾಮಾ ಪ್ರಮಾಣ ವಚನಕ್ಕೆ ಬೆಂಗ್ಳೂರ್ ಹುಡ್ಗ | Bengaluru boy to attend Obama's oath ceremony - ಒಬಾಮಾ ಪ್ರಮಾಣ ವಚನಕ್ಕೆ ಬೆಂಗ್ಳೂರ್ ಹುಡ್ಗ - Kannada Oneindia

ಒಬಾಮಾ ಪ್ರಮಾಣ ವಚನಕ್ಕೆ ಬೆಂಗ್ಳೂರ್ ಹುಡ್ಗ

Raoul menon
ಬೆಂಗಳೂರು, ಜ.16 : ವಿಶ್ವದ ಗಮನ ಸೆಳೆಯಲಿರುವ ಅಮೆರಿಕದ ನೂತನ ಅಧ್ಯಕ್ಷ ಬರಾಕ್ ಒಬಾಮಾ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಜಗತ್ತಿನ ಪ್ರಮುಖ ದೇಶಗಳ ಮುಖಂಡರು ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಜನವರಿ 20 ಮಂಗಳವಾರದಂದು ಕಪ್ಪು ವರ್ಣದ ವ್ಯಕ್ತಿ ಜಗತ್ತಿನ ದೊಡ್ಡಣ್ಣನ ಸ್ಥಾನದಲ್ಲಿರುವ ಅಮೆರಿಕದ ಅಧಿಕಾರ ಸೂತ್ರ ಹಿಡಿಯುವ ಗಳಿಗೆಗಾಗಿ ಕೋಟ್ಯಂತರ ಮಂದಿ ಕಾತುರದಿಂದ ಕಾಯತೊಡಗಿದ್ದಾರೆ.

ಬೆಂಗಳೂರಿನ ರಾಹುಲ್ ಮೆನನ್(21)ಗೆ ಬರಾಕ್ ಒಬಾಮಾ ಅಧಿಕಾರಿ ಸ್ವೀಕಾರ ಸಮಾರಂಭಕ್ಕೆ ಅಮೆರಿಕದ ವೈಟ್ ಹೌಸ್ ನಿಂದ ಅಧಿಕೃತ ಕರೆ ಬಂದಿದೆ. ಈ ಕರೆಗೆ ಮೂಲ ಕಾರಣವೆಂದರೆ, ಬರಾಕ್ ಒಬಾಮಾ ವ್ಯಾಸಂಗ ಮಾಡಿರುವ ಕಾಲೇಜಿನಲ್ಲಿ ಬೆಂಗಳೂರಿನ ರಾಹುಲ್ ಮೆನನ್ ಕೂಡ ವ್ಯಾಸಂಗ ಮಾಡುತ್ತಿರುವುದು ಈ ಕರೆ ಬರಲು ಏಕೈಕ ಕಾರಣವಾಗಿದೆ.

ವಾಷಿಂಗ್ ಟನ್ ಗೆ ತೆರಳಿಲು ಎಲ್ಲ ಸಿದ್ದತೆಯಲ್ಲಿರುವ ರಾಹುಲ್ ಮೆನನ್ ಈ ಕರೆ ಅತೀವ ಸಂತೋಷ ಉಂಟು ಮಾಡಿದೆ. ಬರಾಕ್ ಒಬಾಮಾ ಅವರ ಐತಿಹಾಸಿಕ ಗೆಲುವಿಗೆ ಅಪಾರ ಸಂತಸ ವ್ಯಕ್ತಪಡಿಸುವ ರಾಹುಲ್, ಉತ್ತಮ ಆಡಳಿತ ನೀಡುವ ಭರವಸೆ ನೀಡುತ್ತಾರೆ ಎಂದು ತನ್ನ ಅಭಿಪ್ರಾಯ ವ್ಯಕ್ತಪಡಿಸುತ್ತಾನೆ. ಸದ್ಯ ಅಮೆರಿಕ ಸೇರಿದಂತೆ ಜಗತ್ತಿನ ಹಣಕಾಸು ಸ್ಥಿತಿ ತುಂಬಾ ಹದಗೆಟ್ಟು ಹೋಗಿದೆ. ಇಂತಪ ಕ್ಲಿಷ್ಟಕರ ಸಂದರ್ಭವನ್ನು ಹೇಗೆ ನಿಭಾಯಿಸುತ್ತೀರಿ ಎಂದು ಒಬಾಮಾ ಅವರನ್ನು ಕೇಳುವುದು ನನ್ನ ಮೊದಲ ಪ್ರಶ್ನೆಯಾಗಿದೆ ಎಂದು ರಾಹುಲ್ ಹೇಳುತ್ತಾನೆ. ಅಮೆರಿಕ ಲಾಸ್ ಎಂಜಲ್ಸ್ ನ ಆಕ್ಸಿಡೆಂಟಲ್ ಕಾಲೇಜಿನಲ್ಲಿ ಅರ್ಥಶಾಸ್ತ್ರ ಪದವಿ ಪಡೆದಿರುವ ರಾಹುಲ್ ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾನೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+