157279hd revannaಕಾಶಿ ಚನ್ನಲಿಂಗೇಶ್ವರ ದೇವಸ್ಥಾನಕ್ಕೂ ಕಬಡ್ಡಿ ನಂಟು/literature/my-karnataka/2009/0308-state-level-kabaddi-competition-aviratha.htmlರಾಜ್ಯ ಮಟ್ಟದ ಹೊನಲು ಬೆಳಕಿನ ಕಬ್ಬಡಿ ಪಂದ್ಯಾವಳಿ ಇತ್ತೀಚೆಗೆ ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲ್ಲೂಕ್ಕಿನ ಜೋಡಿಘಟ್ಟೆ-ಹಿರೀಹಳ್ಳಿ ಗ್ರಾಮದಲ್ಲಿ, ಚನ್ನಲಿಂಗೇಶ್ವರ ಯುವಕ ಸಂಘದ ಆಶ್ರಯದಲ್ಲಿ ನಡೆಯಿತು. ಅವಿರತ ತಂಡದ ಸದಸ್ಯರಾದ ಸುಭಾಷ್ ಮತ್ತು ಕೃಪಾಶಂಕರ್ ರವರು ತಮ್ಮ ಸ್ವಗ್ರಾಮವಾದ ಜೋಡಿಘಟ್ಟೆಯಲ್ಲಿನ ಯುವಕ ಸಂಘವನ್ನು ಈ ನಿಟ್ಟಿನಲ್ಲಿ ಪ್ರೋತ್ಸಾಹಿಸಿದರು.ಲೇಖನ : ಚಿ.ಮ.ಗು ಮತ್ತು ಜಗದೀಶಆಟಗಾರರು ಮತ್ತು ಆಯೋಜಕರು ಹಾಗು 35072http://kannada.oneindia.com/img/2009/03/08-aviratha-kabaddi2.jpg157279hd revannaಕೆಎಂಎಫ್ ಲೆಕ್ಕ ಪರಿಶೀಲನೆಗೆ ಕೋರ್ಟ್ ಅನುಮತಿ /news/2009/05/07/high-court-dismisses-kmf-plea.htmlಬೆಂಗಳೂರು, ಮೇ. 7 : ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಎಚ್ ಡಿ ರೇವಣ್ಣ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಲೆಕ್ಕಪತ್ರ ಮರು ಪರಿಶೀಲನೆ ವಿವಾದಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿ ಲೆಕ್ಕಪತ್ರ ಮರುಪರಿಶೀಲನೆ ನಡೆಸುವಂತೆ ಸರಕಾರಕ್ಕೆ ಆದೇಶಿಸಿದೆ. ಇದರಿಂದ ಕೆಎಂಎಫ್ ವಿವಾದ ಕುರಿತಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿಯುವ ಮೂಲಕ ರೇವಣ್ಣ 36470http://kannada.oneindia.com/img/2009/05/07-nandini-milk1.jpg157279hd revannaಜೂ.5ರಂದು ಕುಮಾರಣ್ಣನ ಸ್ಥಾನಕ್ಕೆ ರೇವಣ್ಣ ಆಯ್ಕೆ/news/2009/06/03/jds-legislature-party-meet-on-june5.htmlಬೆಂಗಳೂರು, ಜೂ.3: ಜಾತ್ಯಾತೀತ ಜನತಾದಳವು ಜೂನ್ 5 ರಂದು ತನ್ನ ಶಾಸಕರ ಸಭೆ ಕರೆದಿದ್ದು, ಅಂದು ವಿಪಕ್ಷ ನಾಯಕ, ನೂತನ ಪದಾಧಿಕಾರಿಗಳು, ಕಚೇರಿ ನಿರ್ವಾಹಕರನ್ನು ಆಯ್ಕೆ ಮಾಡಲಿದೆ ಎಂದು ಪಕ್ಷದ ವಕ್ತಾರ ವೈಎಸ್ ವಿ ದತ್ತಾ ತಿಳಿಸಿದ್ದಾರೆ. ಲೋಕಸಭಾ ಸ್ಥಾನವನ್ನು ಉಳಿಸಿಕೊಂಡು ಶಾಸಕ ಸ್ಥಾನಕ್ಕೆ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಅವರ ಸ್ಥಾನ ತುಂಬಬಲ್ಲ 37096http://kannada.oneindia.com/img/2009/06/03-ysv-datta1.jpg157279hd revannaಬಿಐಎಎಲ್ ಕುಂದುಕೊರತೆಗೆ ಪರಿಹಾರ : ಪಟೇಲ್/news/2009/06/10/ktaka-legislatures-delegation-meet-praful-patel.htmlನವದೆಹಲಿ, ಜೂ. 10: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಕೇಂದ್ರ ವಿಮಾನಯಾನ ಸಚಿವ ಪ್ರಫುಲ್ ಪಟೇಲ್ ಅವರು ಮಂಗಳವಾರ ಕರ್ನಾಟಕದಿಂದ ಡಾ. ಹೇಮಚಂದ್ರ ಸಾಗರ್ ನೇತೃತ್ವದಲ್ಲಿ ಆಗಮಿಸಿದ್ದ ಶಾಸಕರ ನಿಯೋಗಕ್ಕೆ ಭರವಸೆ ನೀಡಿದರು.ಬೆಂಗಳೂರು ವಿಮಾನಯಾನ ಅಭಿವೃದ್ಧಿ ಜಂಟಿ ಸದನ ಸಮೀಕ್ಷೆ ಸಮಿತಿ ಯ 20 ಜನ ಶಾಸಕರ ನಿಯೋಗವು ಪ್ರಫುಲ್ ಪಟೇಲ್ 37242http://kannada.oneindia.com/img/2009/06/10-praful-patel1.jpg157279hd revannaರೆಡ್ಡಿಗಳ ಕಣ್ಣು ಈಗ ಕೆಎಂಎಫ್ ಮೇಲೆ /news/2009/06/26/somashekar-reddy-likely-to-become-kmf-chief.htmlಬಳ್ಳಾರಿ, ಜೂ. 26 : ಮಾಜಿ ಪ್ರಧಾನಿ ದೇವೇಗೌಡ ಅವರ ಮತ್ತು ಅವರ ಕುಟುಂಬದ ಮೇಲೆ ಯುದ್ದ ಸಾರಿರುವ ಬಳ್ಳಾರಿ ರೆಡ್ಡಿ ಗಣಿಧಣಿಗಳು ಪ್ರತಿಷ್ಠಿತ ರಾಜ್ಯ ಸಹಕಾರಿ ಹಾಲು ಮಹಾಮಂಡಳಿ (ಕೆಎಂಎಫ್) ಅಧ್ಯಕ್ಷ ಸ್ಥಾನದ ಮೇಲೆ ಅಧಿಪತ್ಯ ಸಾಧಿಸಲು ಮುಂದಾಗಿದ್ದಾರೆ. ಎಸ್ ಎಂ ಕೃಷ್ಣ ಅಧಿಕಾರದ ಅವಧಿಯಲ್ಲಿ ಹೊರತುಪಡಿಸಿದರೆ ಕಳೆದ ಸುಮಾರು 15 ವರ್ಷಗಳಿಂದ ಮಹಾಮ೦ಡಳಿಯಲ್ಲಿ ದೇವೇಗೌಡರ 37595http://kannada.oneindia.com/img/2009/06/26-somashekhar-reddy1.jpg109562bbmpನೆರೆ: ಐಟಿ ಕಂಪನಿಗಳಿಂದ ಹಫ್ತಾ ವಸೂಲಿ/news/2009/10/21/flood-relief-corporate-fund-government-supari.htmlಬೆಂಗಳೂರು, ಅ. 21 : ಉತ್ತರ ಕರ್ನಾಟಕ ಪ್ರವಾಹ ಪೀಡಿತರ ನೆರವಿಗೆ ಸ್ವಪ್ರೇರಣೆಯಿಂದ ದೇಣಿಗೆ ಕೊಡುವುದು ಒಂದು ವಿಚಾರ, ಬಲವಂತದಿಂದ ಹಣ ಕೀಳುವುದು ಇನ್ನೊಂದು ಪ್ರಮಾದ. ಅಭಿಮಾನದಿಂದ, ಕಳಕಳಿಯಿಂದ ಜನತೆ ಮತ್ತು ನಾನಾ ಸಂಘ ಸಂಸ್ಥೆಗಳು ಹಣ ಸಂಗ್ರಹಿಸಿ ನಿಧಿ ತುಂಬುವ, ತುಂಬುತ್ತಿರುವ ವರದಿಗಳು ಹರಿದು ಬರುತ್ತಿವೆ. ಆದರೆ, ಐಟಿ ಮತ್ತು ಐಟಿಯೇತರ ಕಂಪನಿಗಳಿಂದ ವ್ಯವಸ್ಥಿತವಾಗಿ ಹಣ 39762http://kannada.oneindia.com/img/2009/10/21-yeddyurappa-new3.jpg109562bbmpಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿ: ಸುರೇಶ್ /news/2009/10/22/govt-will-amend-council-of-mayor-act-soon-suresh.htmlಬೆಂಗಳೂರು, ಅ. 22 : ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿಗೆ ತರುವ ಹಾಗೂ ಮೇಯರ್ ಗಳ ಅಧಿಕಾರವಧಿ ಹೆಚ್ಚಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಸುರೇಶಕುಮಾರ್ ಹೇಳಿದರು. ಕರ್ನಾಟಕ ಮೇಯರ್ಸ್ ಫೋರಂ ಪದಾಧಿಕಾರಿಗಳು ನೀಡಿದ 11 ಅಂಶಗಳ ಮನವಿಯನ್ನು ಸ್ವೀಕರಿಸಿದ ನಂತರ 39813http://kannada.oneindia.com/img/2009/10/22-suresh-kumar4.jpg109562bbmpತ್ಯಾಜ್ಯ ವಿಲೇವಾರಿಗೆ ಉಚಿತ ಸಹಾಯವಾಣಿ /news/2009/10/25/students-interact-with-meena-on-bbmp-development.htmlಬೆಂಗಳೂರು, ಅ. 25: ಪರಿಸರ ಮಾಲಿನ್ಯ, ಕುಂಠಿತವಾಗಿರುವ ರಸ್ತೆ ದುರಸ್ತಿ ಕಾಮಗಾರಿ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ, ಟ್ರಾಫಿಕ್ ಸಮಸ್ಯೆ ಹೀಗೆ ವಿವಿಧ ವಿಷಯಗಳನ್ನು ಕುರಿತ ಅನೇಕಾನೇಕ ಪ್ರಶ್ನೆಗಳ ಬಾಣವನ್ನು ಬಿಬಿಎಂಪಿ ಆಯುಕ್ತ ಭರತ್ ಲಾಲ್ ಮೀನಾ ಅವರು ಎದುರಿಸಬೇಕಾಯಿತು. ಮಹಾನಗರಪಾಲಿಕೆ ಸಹಭಾಗಿತ್ವದಲ್ಲಿ ಮಲ್ಲೇಶರಂನ ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಕಾಲೇಜು ಶನಿವಾರ ಆಯೋಜಿಸಿದ್ದ ಪರಿಸರ 39857http://kannada.oneindia.com/img/2009/10/25-bharatlal-meena1e.jpg109562bbmpಕೊತ್ತನೂರು ಗ್ರಾಮದಲ್ಲಿ 250 ಕೋಟಿ ಆಸ್ತಿ ವಶ/news/2009/10/29/bda-recovers-record-property-worth-250-cr.htmlಬೆಂಗಳೂರು, ಅ. 29 : ಆಸ್ತಿ ವಶಪಡಿಸಿಕೊಳ್ಳುವ ತನ್ನ ಅವಿರತ ಕಾರ್ಯಾಚರಣೆಯಲ್ಲಿ ಬಿಡಿಎ ತನ್ನ ಎಲ್ಲ ಹಳೆಯ ದಾಖಲೆಯನ್ನು ಮುರಿದಿದೆ. ಉತ್ತರಹಳ್ಳಿ ಹೋಬಳಿಯ ಕೊತ್ತನೂರು ಗ್ರಾಮದಲ್ಲಿ 250 ಕೋಟಿ ರುಪಾಯಿ ಬೆಲೆಯ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಳೆದ 2008ರ ಆಗಸ್ಟ್ ತಿಂಗಳ 21ರಂದು ಕಾಡುಗೊಂಡನಹಳ್ಳಿಯಲ್ಲಿ ವಶಪಡಿಸಿಕೊಂಡ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೇ 39921http://kannada.oneindia.com/img/2009/10/29-bda1.jpg109562bbmpರಾಜ್ ಪ್ರತಿಮೆ ಸ್ಥಳಾಂತರಕ್ಕೆ ಹೈಕೋರ್ಟ್ ಸೂಚನೆ/movies/raj/2009/29-hc-suggests-bbmp-to-shift-dr-rajkumar-idol.htmlಬೆಂಗಳೂರು ಪುರಭವನದ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಬಳಿ ಸ್ಥಾಪಿಸಲು ಉದ್ದೇಶಿಸಿರುವ ಡಾ.ರಾಜ್ ಕುಮಾರ್ ಪ್ರತಿಮೆಯನ್ನು ಮತ್ತೊಂದೆಡೆಗೆ ಸ್ಥಳಾಂತರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಉದ್ದೇಶಿಸಿದೆ. ಈ ವಿಷಯವನ್ನು ಕರ್ನಾಟಕ ಹೈಕೋರ್ಟ್ ಗೆ ಬೆಂಗಳೂರು ಮಹಾನಗರ ಪಾಲಿಕೆ ಬುಧವಾರ ತಿಳಿಸಿದೆ.ಈ ಹಿಂದೆ ಡಾ.ರಾಜ್ ಪ್ರತಿಮೆಯನ್ನು ಚೆನ್ನಮ್ಮ ಪ್ರತಿಮೆಯ ಎದುರುಗಡೆ ಸ್ಥಾಪಿಸಲು ಬಿಬಿಎಂಪಿ ಉದ್ದೇಶಿಸಿತ್ತು. ಹೀಗೆ 39925http://kannada.oneindia.com/img/2009/10/29-rajkumar2.jpg157283ರೇವಣ್ಣನಮ್ಮ ನಿಮ್ಮೆಲ್ಲರ ನಿತ್ಯ ಸಂಜೀವಿನಿ ನಂದಿನಿ/literature/my-karnataka/2009/0119-nandini-milk-the-pride-of-karnataka.htmlಇತ್ತೀಚಿನ ದಿನಗಳಲ್ಲಿ ಮಾಧ್ಯಮಗಳಲ್ಲಿ ಸಾಕಷ್ಟು ಗಮನ ಸೆಳೆಯುತ್ತಿರುವ ನಮ್ಮ ಕರುನಾಡಿನ ಹೆಮ್ಮೆಯ ಕರ್ನಾಟಕ ಹಾಲು ಮಹಾಮಂಡಳಿ ನಿಯಮಿತ (ಕೆ.ಎಂ.ಎಫ್ ) ಹಾಗು ರಾಜ್ಯ ಸರ್ಕಾರದ ನಡುವಿನ ಜಟಾಪಟಿಯಿಂದಾಗಿ ಕೆ.ಎಂ.ಎಫ್ ಬಗ್ಗೆ ಸ್ವಲ್ಪ ತಿಳಿದುಕೊಳ್ಳುವ ನನ್ನ ಕುತೂಹಲದಿಂದಾಗಿ, ಕೆಲವೊಂದು ಸೋಜಿಗದ ವಿಷಯಗಳು ಬೆಳಕಿಗೆ ಬರಲಾರಂಭಿಸಿದವು. ಇಲ್ಲಿ ಕಂಡು ಬಂದಂತಹ ಕೆಲವು ವಿಚಾರಗಳು ಹೀಗಿವೆ.ವರ್ಗೀಸ್ ಕುರಿಯನ್ - ಈ ಹೆಸರು 34162http://kannada.oneindia.com/img/2009/01/19-guruprasad-cm1.jpg157283ರೇವಣ್ಣಕಾಶಿ ಚನ್ನಲಿಂಗೇಶ್ವರ ದೇವಸ್ಥಾನಕ್ಕೂ ಕಬಡ್ಡಿ ನಂಟು/literature/my-karnataka/2009/0308-state-level-kabaddi-competition-aviratha.htmlರಾಜ್ಯ ಮಟ್ಟದ ಹೊನಲು ಬೆಳಕಿನ ಕಬ್ಬಡಿ ಪಂದ್ಯಾವಳಿ ಇತ್ತೀಚೆಗೆ ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲ್ಲೂಕ್ಕಿನ ಜೋಡಿಘಟ್ಟೆ-ಹಿರೀಹಳ್ಳಿ ಗ್ರಾಮದಲ್ಲಿ, ಚನ್ನಲಿಂಗೇಶ್ವರ ಯುವಕ ಸಂಘದ ಆಶ್ರಯದಲ್ಲಿ ನಡೆಯಿತು. ಅವಿರತ ತಂಡದ ಸದಸ್ಯರಾದ ಸುಭಾಷ್ ಮತ್ತು ಕೃಪಾಶಂಕರ್ ರವರು ತಮ್ಮ ಸ್ವಗ್ರಾಮವಾದ ಜೋಡಿಘಟ್ಟೆಯಲ್ಲಿನ ಯುವಕ ಸಂಘವನ್ನು ಈ ನಿಟ್ಟಿನಲ್ಲಿ ಪ್ರೋತ್ಸಾಹಿಸಿದರು.ಲೇಖನ : ಚಿ.ಮ.ಗು ಮತ್ತು ಜಗದೀಶಆಟಗಾರರು ಮತ್ತು ಆಯೋಜಕರು ಹಾಗು 35072http://kannada.oneindia.com/img/2009/03/08-aviratha-kabaddi2.jpg157283ರೇವಣ್ಣಜೂ.5ರಂದು ಕುಮಾರಣ್ಣನ ಸ್ಥಾನಕ್ಕೆ ರೇವಣ್ಣ ಆಯ್ಕೆ/news/2009/06/03/jds-legislature-party-meet-on-june5.htmlಬೆಂಗಳೂರು, ಜೂ.3: ಜಾತ್ಯಾತೀತ ಜನತಾದಳವು ಜೂನ್ 5 ರಂದು ತನ್ನ ಶಾಸಕರ ಸಭೆ ಕರೆದಿದ್ದು, ಅಂದು ವಿಪಕ್ಷ ನಾಯಕ, ನೂತನ ಪದಾಧಿಕಾರಿಗಳು, ಕಚೇರಿ ನಿರ್ವಾಹಕರನ್ನು ಆಯ್ಕೆ ಮಾಡಲಿದೆ ಎಂದು ಪಕ್ಷದ ವಕ್ತಾರ ವೈಎಸ್ ವಿ ದತ್ತಾ ತಿಳಿಸಿದ್ದಾರೆ. ಲೋಕಸಭಾ ಸ್ಥಾನವನ್ನು ಉಳಿಸಿಕೊಂಡು ಶಾಸಕ ಸ್ಥಾನಕ್ಕೆ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಅವರ ಸ್ಥಾನ ತುಂಬಬಲ್ಲ 37096http://kannada.oneindia.com/img/2009/06/03-ysv-datta1.jpg157283ರೇವಣ್ಣಖಜಾನೆ ಲೂಟಿ : ಸಿಎಂಗೆ ರೇವಣ್ಣ ಸವಾಲ್/news/2009/08/04/bjp-govt-financial-mismanagement-hd-revanna.htmlಬೆ೦ಗಳೂರು, ಆ. 4 : ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ದಿವಾಳಿಯತ್ತ ಕೊ೦ಡೊಯ್ದ ಗೌರವ ಮುಖ್ಯಮ೦ತ್ರಿ ಯಡಿಯೂರಪ್ಪ ಅವರಿಗೆ ಸಲ್ಲಬೇಕು. ರಾಜ್ಯದ ಖಜಾನೆ ಬರಿದಾಗಿರುವುದು ನಿಜ ಇದನ್ನು ಸರಕಾರ ಒಪ್ಪಿಕೊಳ್ಳುತ್ತಿಲ್ಲ. ಸರಕಾರದ ಆರ್ಥಿಕ ಪರಿಸ್ಥಿತಿ ಸುದೃಢವಾಗಿದೆ ಈ ಕುರಿತು ಮುಕ್ತ ಚರ್ಚೆಗೆ ಸಿಎ೦ ಪ೦ಥಾಹ್ವಾನ ಮಾಡಿದ್ದಾರೆ. ಇವರು ನೀಡಿರುವ ಪ೦ಥಾಹ್ವಾನವನ್ನು ಸ್ವೀಕರಿಸಿರುವುದಾಗಿ ಜೆಡಿಎಸ್ ನಾಯಕ ಎಚ್ ಡಿ ರೇವಣ್ಣ 38400http://kannada.oneindia.com/img/2009/08/04-hd-revanna3e.jpg157283ರೇವಣ್ಣರೈತರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಹೋರಾಟ:ಗೌಡ/news/2009/08/25/deve-gowda-come-down-in-favour-of-farmers.htmlಹಾಸನ, ಆ. 25: ''ರೇವಣ್ಣ ನೇತೃತ್ವದ ಜೆಡಿಎಸ್ ಮುಖಂಡರು ರಾಜ್ಯದಲ್ಲಿ, ನಾನು ಮತ್ತು ಕುಮಾರಸ್ವಾಮಿ ಕೇಂದ್ರದಲ್ಲಿ ರೈತರ ಪರವಾಗಿ ಹೋರಾಟ ನಡೆಸುತ್ತಿದ್ದೇವೆ. ರೈತರ ಸಮಸ್ಯೆಗಳಿಗೆ ಕೇಂದ್ರ ಮತ್ತು ರಾಜ್ಯ ಸರಕಾರ ಸರಿಯಾಗಿ ಸ್ಪಂದಿಸದಿದ್ದಲ್ಲಿ ಮುಂಬರುವ ಅಧಿವೇಶನದಲ್ಲಿ ಎಲ್ಲಾ ಹಂತದ ಹೋರಾಟ ನಡೆಸುತ್ತೇವೆ'' ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಎಚ್ಚರಿಕೆ ನೀಡಿದ್ದಾರೆ. ಈ ಸರಕಾರದ 38802http://kannada.oneindia.com/img/2009/08/25-hd-devegowda9.jpgnews"> ರೇವಣ್ಣ ಮನೆ ಕಟ್ಟಿದರೆ ನಮಗೇನಂತೆ? | What if H.D. Revanna builds his bungalow? - ರೇವಣ್ಣ ಮನೆ ಕಟ್ಟಿದರೆ ನಮಗೇನಂತೆ? - Kannada Oneindia

ರೇವಣ್ಣ ಮನೆ ಕಟ್ಟಿದರೆ ನಮಗೇನಂತೆ?

ಬೆಂಗಳೂರು, ಜ. 17 : ಎಚ್. ಡಿ. ದೇವೇಗೌಡರ ಮಗ , ಮಾಜಿ ಸಚಿವ, ಹೊಳೆನರಸೀಪುರದ ಎಚ್.ಡಿ. ರೇವಣ್ಣ ಅವರು ಬೆಂಗಳೂರು ದಕ್ಷಿಣದಲ್ಲಿರುವ ಬಸವನಗುಡಿಯಲ್ಲಿ ಒಂದು ಬಂಗ್ಲೆ ಕಟ್ಟಿಸುತ್ತಿದ್ದಾರೆ. ಅವರ ಈ ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ಕೆಲಸಗಳಿಂದ ಸ್ಥಳೀಯ ನಾಗರಿಕರಿಗೆ ತುಂಬಾ ಅನಾನುಕೂಲ ಉಂಟಾಗುತ್ತಿದೆ. ಮೈತ್ರಿ ಸರಕಾರದಲ್ಲಿ ಲೋಕೋಪಯೋಗಿ ಸಚಿವರೂ ಆಗಿದ್ದ ರೇವಣ್ಣನವರು ಈಗ ಹೋಂ ಸ್ಕೂಲ್ ಸರ್ಕಲ್ ನಿರ್ಮಿಸುತ್ತಿರುವ ಸ್ವಂತ ಮನೆಯಿಂದಾಗಿ ಅನೇಕರಿಗೆ ಅನೇಕರೀತಿ ಕಿರುಕುಳ ಆಗುತ್ತಿದೆ ಎಂದು ವರದಿಯಾಗಿದೆ.

ರಸ್ತೆಯಲ್ಲಿ ಎಲ್ಲಂದರಲ್ಲಿ ಮರಳು ಹಾಕುವುದು, ಕಲ್ಲು ರಾಶಿ ಉದುರಿಸುವುದು. ಓಡಾಡುವರಿಗೆ ವೃಥಾ ತೊಂದರೆ. ವಾಹನ ಸಂಚಾರಿಗಳಿಗೆ ತಾಪತ್ರಯ. ಕಾವೇರಿ ಪೆಟ್ರೋಲ್ ಬಂಕಿನ ಕಡೆ ಹೋಗಿಬರುವವರಿಗೆ ಇದರ ತೊಂದರೆಯ ಅರಿವು ಹೆಚ್ಚು ತಟ್ಟಿರುತ್ತದೆ. ಅಕ್ಕಪಕ್ಕದ ಮನೆಯವರ ಗೋಳು ಹೇಳತೀರದು. ತೊಂದರೆಗಳ ಜತೆಗೆ ಜನರಿಗೆ ಏನೋ ಒಂದು ಬಗೆಯ ಭಯ.

ಮನೆ ಕಟ್ಟುವುದಕ್ಕೆ ಕಾರ್ಪೋರೇಷನ್ ವಿಧಿಸಿರುವ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದೂ ಆಪಾದಿಸಲಾಗಿದೆ. ಅದರ ಬಗ್ಗೆ ವಿಚಾರಿಸಿದರೆ ತಮಗೆ ಮಾಹಿತಿ ಇಲ್ಲ ಎನ್ನುತ್ತಾರಂತೆ ಟೌನ್ ಪ್ಲಾನಿಂಗ್ ಇಲಾಖೆಯವರು. ಇನ್ನು ಟ್ರಾಫಿಕ್ ಜಾಮು, ಓಡಾಡುವವರಿಗೆ ತೊಂದರೆ ಬಗ್ಗೆ ಪೊಲೀಸರು ಏನು ಹೇಳುತ್ತಾರೆ ಎನ್ನುವುದನ್ನು ತಿಳಿಯಲು ಬೆಂಗಳೂರಿನಿಂದ ಪ್ರಕಟವಾಗುವ ಆಂಗ್ಲ ದೈನಿಕ ಮಿಡ್ ಡೇ ಪ್ರಕಟಿಸಿರುವ ವಿಸ್ತೃತ ವರದಿಯನ್ನು ನೀವು ಓದಬೇಕು.
(ಅಲ್ಲಿಂದ ಇಲ್ಲಿಂದ)
ಪತಿ, ಪತ್ನಿಗಿಲ್ಲ ಒಂದೆಡೆ ಕೂರಂಗಿಲ್ಲ: ಶೆಟ್ಟರ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+