124367ಹುಬ್ಬಳ್ಳಿನೀವೇನ ಹೇಳ್ರಿ ಧಾರವಾಡದ ಮಂದಿನ ಮಂದಿ/literature/articles/2008/2501-gadag-to-hubballi-train-travel-notes.htmlಹಳ್ಳೀ ಕಡೆ ಅದ್ರಾಗೂ ನಮ್ ಧಾರವಾಡ ಕಡೆ ಆಡೋ ಮಾತನ್ನ ಕೇಳೋ ಮಜಾನ ಬ್ಯಾರೆ. ವಿಷಯ ಗಂಭೀರ ಇರ್ಲಿ ಬಿಡ್ಲಿ, ಹಿಂದಮುಂದ ಯಾರಿದ್ರೂ ದರಕಾರ ಮಾಡ್ದ ಹಿರಿಯರಿಬ್ಬರು, 'ಏ ನಮ್ ಕಾಲ್ದಾಗ ಹಿಂಗಿರ್ಲಿಲ್ಲ ಬಿಡ್ರಿ' ಅಂತ ಹೊಡ್ಯೋ ಹರಟಿ ಅದ ಅಲ್ಲ, ಅದು ಡ್ಯಾಮಿನ್ಯಾಗಿಂದ ಬಿಟ್ಟ ನೀರಿನ್ಹಂಗ. ತಮ್ಮ ಕಾಲದಾಗಿನ ಮೌಲ್ಯಗಳ ಬಗ್ಗೆ ಅಭಿಮಾನನೂ ಇರ್ತದ, ಈಗಿನ 18928http://kannada.oneindia.com/img/2009/07/14-raghu-koppar1.jpg124367ಹುಬ್ಬಳ್ಳಿಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124367ಹುಬ್ಬಳ್ಳಿಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124367ಹುಬ್ಬಳ್ಳಿಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg124367ಹುಬ್ಬಳ್ಳಿಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ/festivals/general/2009/0311-holi-festival-in-north-karnataka.htmlಬ್ಯಾಸಿಗಿ ಶುರು ಆಗಿ ಹುಡುಗೋರು ಆಟಪಾಟ ಎಲ್ಲಾ ಬಾಜೂಕಿಟ್ಟು ಕಣ್ಣಾಗ ಎಣ್ಣಿ ಹಾಕ್ಕೊಂಡು ಪರೀಕ್ಷಾಕ್ಕ ತಯಾರಿ ಮಾಡಲಿಕ್ಕೆ ಶುರು ಮಾಡತಿದ್ಹಂಗ ನಮ್ ಸಾಲಿ ದಿನಗೋಳು, ಆಟಪಾಟ, ಹೋಳಿ ಹುಣ್ಣವಿ ಎಲ್ಲಾ ನೆನಪಾಗಲಿಕ್ಕೆ ಶುರು ಮಾಡತಾವ. ಈಗಿನ ಹುಡುಗೋರದು ಏನು ಓದೋಣಿಕಿ ಅಂತೇನಿ? ಓದಲಿಕ್ಕೆ ಶುರು ಹಚ್ಚಿದ್ರ ಮುಗದ ಹೋತು. ಅದೂ ಒಂದು ರೀತಿ ಛೋಲೋ ಬಿಡ್ರಿ.ನಮ್ ಕಾಲದಾಗ 35151http://kannada.oneindia.com/img/2009/03/11-holi2.jpg150981ಬಾಗಲಕೋಟೆಬನದ ಹುಣ್ಣಿಮೆ ಆಚರಣೆಗೆ ಸಕಲ ಸಿದ್ಧತೆ/festivals/general/2009/0109-banada-hunnime-goddess-banashanakri-utsav.htmlಜನವರಿ 10 ರಿಂದ 17ವರೆಗೆ 'ಬನಶಂಕರಿ ಅಮ್ಮನ ದೇವಸ್ಥಾನ' ಗಳಲ್ಲಿ ವಿಶೇಷ ಪೂಜೆ. ಬಾದಾಮಿಯ ಬನಶಂಕರಿ ಜೊತೆಗೆ,ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಬನಶಂಕರಿ ದೇವಿ ಮತ್ತು ಮಲ್ಲೇಶ್ವರಂ ಶ್ರೀ ಮಹಾಗಣಪತಿ ದೇವಸ್ಥಾನ ಆವರಣದಲ್ಲಿರುವ ಬನಶಂಕರಿ ದೇವಿಯ ಉತ್ಸವ ವಿಶೇಷವಾಗಿ ನಡೆಯುತ್ತದೆ.ಶುದ್ಧ ಹುಣ್ಣಿಮೆಯಂದು ಬನಶಂಕರಿ ಅಮ್ಮನನ್ನು ಪೂಜಿಸಿದರೆ ಸಕಲ ಕಾರ್ಯಗಳು ಈಡೇರುವುದು ಎಂಬುದು ನಂಬಿಕೆ. ಪ್ರತಿ ಮಂಗಳವಾರ, ಶುಕ್ರವಾರ ಮತ್ತು 33973http://kannada.oneindia.com/img/2009/01/09-banashankari1.jpg150981ಬಾಗಲಕೋಟೆಮುಸ್ಲಿಂ ಯುವಕ ಲಿಂಗಾಯಿತ ಧರ್ಮ ಸ್ವೀಕಾರ/news/2009/09/10/muslim-boy-converts-to-veerashaiva-in-bagalkot.htmlಬಾಗಲಕೋಟೆ, ಸೆ. 10 : ಇದೊಂದು ಅಚ್ಚರಿ ಸುದ್ದಿ. ಬಸವತತ್ತ್ವಕ್ಕೆ ಮಾರುಹೋದ ಮುಸ್ಲಿಂ ಯುವಕನೊಬ್ಬ ಲಿಂಗಾಯಿತ ಧರ್ಮ ಸ್ವೀಕರಿಸಿ ಸಂಗಮಾನಂದ ಸ್ವಾಮೀಜಿಯಾಗಿರುವ ಅಪರೂಪದ ವಿದ್ಯಮಾನ ಬಾಗಲಕೋಟೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಇಸ್ಲಾಂ ಧರ್ಮದಲ್ಲಿ ಹುಟ್ಟಿರುವ ಶೇಕ್ ಸಲೀಂ ಎಂಬ ಯುವಕ 12ನೇ ಶತಮಾನದ ದಾರ್ಶನಿಕ ಬಸವಣ್ಣನ ತತ್ತ್ವಕ್ಕೆ ಮಾರುಹೋಗಿ ತನ್ನ ಮನೆಯವರ ಒಪ್ಪಿಗೆ ಪಡೆದುಕೊಂಡು ದೀಕ್ಷೆ ಪಡೆಯುವ 39112http://kannada.oneindia.com/img/2009/09/10-basavanna2.jpg150981ಬಾಗಲಕೋಟೆಉ.ಕದಲ್ಲಿ ಅಬ್ಬರಿಸಿದ ವರುಣ : 22 ಸಾವು/news/2009/09/30/heavy-rain-claims-22-lives-in-north-karnataka.htmlಬೆಂಗಳೂರು, ಸೆ. 30 : ಕಳೆದ ರಾತ್ರಿಯಿಂದ ಸುರಿಯುತ್ತಿರುವ ಭಯಂಕರ ಮಳೆಗೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ನೀರಿನಿಂದ ಜಲಾವೃತವಾಗಿದ್ದು, ಜಿಲ್ಲೆಗಳ ಅನೇಕ ಗ್ರಾಮಗಳು ನೀರಿನಲ್ಲಿ ಮುಳುಗಿ ಹೋಗಿವೆ. ವಿಜಾಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಬಳ್ಳಾರಿ, ಗದಗ, ಗುಲ್ಬರ್ಗಾ ಮತ್ತು ಹಾವೇರಿಯಲ್ಲಿ ವರುಣ ಆರ್ಭಟ ಹೇಳತೀರದಾಗಿದೆ. ಈಗಾಗಲೇ 22 ಮಂದಿ ಮೃತಪಟ್ಟಿರುವ ವರದಿಯಾಗಿದೆ. ಕೋಟ್ಯಂತರ ರುಪಾಯಿಗಳಷ್ಟು ನಷ್ಟವಾಗಿದ್ದು, 39450http://kannada.oneindia.com/img/2009/09/30-bagalkote-rain-havoc1.jpg150981ಬಾಗಲಕೋಟೆಜೀವ ಹಿಂಡಿದ ಮಳೆರಾಯ : 52 ಬಲಿ/news/2009/10/01/rain-havoc-death-toll-rises-to-52-north-karnataka.htmlಬೆಂಗಳೂರು, ಅ. 1 : ಉತ್ತರ ಕರ್ನಾಟಕದಲ್ಲಿ ಸತತ 48 ಗಂಟೆಗಳಿಂದ ಸುರಿಯುತ್ತಿರುವ ಮಳೆಯ ಮುನಿಸಿಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬರದ ನಾಡು ಎಂದು ಬಿಂಬಿಸಲಾಗುತ್ತಿದ್ದ ಬಿಜಾಪುರ, ಬೆಳಗಾವಿ, ರಾಯಚೂರು, ಗುಲ್ಬರ್ಗಾ, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಜಲಪ್ರವಾಹವೇ ಆಗಿದ್ದು, ಅನೇಕ ಗ್ರಾಮಗಳು ನೀರಿನಲ್ಲಿ ಮುಳುಗಿ ಹೋಗಿವೆ. ಬುಧವಾರದಿಂದ ಈವರೆಗೂ ಮಳೆಯ ಹೊಡೆತಕ್ಕೆ 52 ಮಂದಿ ಸಾವನ್ನಪ್ಪಿದ್ದಾರೆ. 39469http://kannada.oneindia.com/img/2009/10/01-bijapur-river-overflow1.jpg150981ಬಾಗಲಕೋಟೆಜಮಖಂಡಿ ನೆರೆ ಸಂತ್ರಸ್ತರಿಗೆ ನೆರವಾದ ಐಟಿ ಸಂಸ್ಥೆ/news/2009/10/15/flood-relief-service-by-total-outsource.htmlಬೆಂಗಳೂರು, ಅ. 15 : ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗಾಗಿ ರಾಜ್ಯದ ರಾಜಧಾನಿಯಲ್ಲಿ ನೆಲೆಯೂರಿರುವ ಅನೇಕ ಸಾಫ್ಟ್ ವೇರ್ ದಿಗ್ಗಜ ಕಂಪನಿಗಳು ತಮ್ಮ ಕೈಲಾದಷ್ಟು ಸಹಾಯ ಮಾಡಿವೆ. ಕೆಲ ಕಂಪನಿಗಳು ತಾವೇ ಸ್ವತಃ ಉತ್ತರ ಕರ್ನಾಟಕಕ್ಕೆ ಹೋಗಿ, ಅಲ್ಲಿನ ಜನರ ಅಗತ್ಯಗನುಗುಣವಾಗಿ ತನು, ಮನ, ಧನವನ್ನು ಅರ್ಪಿಸಿ ಬಂದಿವೆ. ಅಂತಹುದೇ ಕಂಪನಿಗಳಲ್ಲೊಂದು ಮಾಹಿತಿ ತಂತ್ರಜ್ಞಾನ ಪೂರಕ ಸಂಸ್ಥೆ 39713http://kannada.oneindia.com/img/2009/10/15-rain-total-out-source1.jpg124371hubballiಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124371hubballiಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124371hubballiಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg124371hubballiಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ/festivals/general/2009/0311-holi-festival-in-north-karnataka.htmlಬ್ಯಾಸಿಗಿ ಶುರು ಆಗಿ ಹುಡುಗೋರು ಆಟಪಾಟ ಎಲ್ಲಾ ಬಾಜೂಕಿಟ್ಟು ಕಣ್ಣಾಗ ಎಣ್ಣಿ ಹಾಕ್ಕೊಂಡು ಪರೀಕ್ಷಾಕ್ಕ ತಯಾರಿ ಮಾಡಲಿಕ್ಕೆ ಶುರು ಮಾಡತಿದ್ಹಂಗ ನಮ್ ಸಾಲಿ ದಿನಗೋಳು, ಆಟಪಾಟ, ಹೋಳಿ ಹುಣ್ಣವಿ ಎಲ್ಲಾ ನೆನಪಾಗಲಿಕ್ಕೆ ಶುರು ಮಾಡತಾವ. ಈಗಿನ ಹುಡುಗೋರದು ಏನು ಓದೋಣಿಕಿ ಅಂತೇನಿ? ಓದಲಿಕ್ಕೆ ಶುರು ಹಚ್ಚಿದ್ರ ಮುಗದ ಹೋತು. ಅದೂ ಒಂದು ರೀತಿ ಛೋಲೋ ಬಿಡ್ರಿ.ನಮ್ ಕಾಲದಾಗ 35151http://kannada.oneindia.com/img/2009/03/11-holi2.jpg124371hubballiಸಿಎಂ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು/news/2009/03/24/yeddyurappa-violates-model-code-in-hubballi.htmlಹುಬ್ಬಳ್ಳಿ. ಮಾ. 24 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ರಾತ್ರಿ 10ರ ನಂತರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುವ ಮೂಲಕ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಜಿಲ್ಲಾ ಚುನಾವಣೆ ಅಧಿಕಾರಿಗೆ ದೂರು ನೀಡಲಾಗಿದೆ. ಇಲ್ಲಿನ ಗೋಕುಲ್ ಗಾರ್ಡನ್ ಹೋಟೆಲ್ ನಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಔತಣಕೂಟವೊಂದನ್ನು ಆಯೋಜಿಸಿದ್ದರು. 35458http://kannada.oneindia.com/img/2009/03/24-yediyurappa3.jpgnews"> ಹುಬ್ಬಳ್ಳಿ ಸ್ಫೋಟ ಪ್ರಕರಣಕ್ಕೆ ಹೊಸ ತಿರುವು | Hubballi court bomb blast takes new twist - ಹುಬ್ಬಳ್ಳಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಹೊಸ ತಿರುವು - Kannada Oneindia

ಹುಬ್ಬಳ್ಳಿ ಸ್ಫೋಟ ಪ್ರಕರಣಕ್ಕೆ ಹೊಸ ತಿರುವು

ಹುಬ್ಬಳ್ಳಿ, ಜ. 16 : ಹುಬ್ಬಳ್ಳಿ ನ್ಯಾಯಾಲಯ ಸಂಕೀರ್ಣದಲ್ಲಿ ಕಳೆದ ವರ್ಷ ಮೇ ತಿಂಗಳಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣ ಎಂಟು ಜನ ಡಕಾಯಿತರ ಬಂಧನದೊಂದಿಗೆ ಹೊಸ ತಿರುವು ಪಡೆದುಕೊಂಡಿದೆ.

ಬಂಧಿತ ಡಕಾಯಿತರು ಹುಬ್ಬಳ್ಳಿಯಲ್ಲಿ ಅಂದು ನಡೆದ ಸ್ಫೋಟದ ಹಿಂದೆ ತಮ್ಮ ಕೈವಾಡವಿದ್ದುಗಾಗಿ ಒಪ್ಪಿಕೊಂಡಿದ್ದಾರೆ. ಆ ಸ್ಫೋಟ ಭಯೋತ್ಪಾದಕರ ಕೃತ್ಯವೆಂದು ಮೊದಲು ಗ್ರಹಿಸಲಾಗಿತ್ತು. ಸಾರ್ವಜನಿಕ ರಜೆಯಂದು ಸ್ಫೋಟ ಸಂಭವಿಸಿದ್ದರಿಂದ ಯಾರೂ ಗಾಯಗೊಂಡಿರಲಿಲ್ಲ.

ಎಂಟು ಜನ ಡಕಾಯಿತರ ತಂಡವನ್ನು ಬಾಗಲಕೋಟೆ ಪೊಲೀಸರು ಜನವರಿ 9ರಂದು ಬಂಧಿಸಿದ ನಂತರ ವಿಚಾರಣೆಯಲ್ಲಿ ಹುಬ್ಬಳ್ಳಿ ಸ್ಫೋಟದಲ್ಲಿ ತಾವು ಭಾಗಿಯಾಗಿದ್ದ ವಿಷಯವನ್ನು ಬಹಿರಂಗಪಡಿಸಿದರು. ಇದೇ ತಂಡ ಮತ್ತೊಂದು ಸ್ಫೋಟದ ಸಂಚು ನಡೆಸಲು ಹುನ್ನಾರ ನಡೆಸುತ್ತಿದ್ದುದಾಗಿಯೂ ವಿಚಾರಣೆಯಲ್ಲಿ ತಿಳಿದುಬಂದಿದೆ.

ಹುಬ್ಬಳ್ಳಿ ಸ್ಫೋಟಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ನಡೆಸಲು ಬಾಗಲಕೋಟೆ ನ್ಯಾಯಾಲಯ ಪ್ರಕರಣವನ್ನು ಹುಬ್ಬಳ್ಳಿಗೆ ವರ್ಗಾಯಿಸಿದೆ. ಬಂಧಿತರನ್ನು ಸದ್ಯದಲ್ಲಿಯೇ ನ್ಯಾಯಾಲಯಕ್ಕೆ ಹಾಜರುಪಡಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+