124740infosysಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg124740infosysಇನ್ನೆರಡು ವರ್ಷಗಳಲ್ಲಿ ಆರ್ಥಿಕ ಬಿಕ್ಕಟ್ಟು ಮಾಯ/news/2009/02/25/india-to-overcome-recession-in-two-years-infy-ceo.htmlಮೈಸೂರು, ಫೆ. 25 : ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಆರ್ಥಿಕ ಕುಸಿತ ಎಲ್ಲ ಉದ್ಯಮದ ಮೇಲೂ ಗಂಭೀರ ಪರಿಣಾಮ ಬೀರಿದೆ. ಭಾರತ ದೇಶ ಈ ಗಂಭೀರ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಿದೆ. ಮುಂದಿನ ಎರಡು ವರ್ಷ ಭಾರತದ ಮಾರುಕಟ್ಟೆ ಸಂಪೂರ್ಣವಾಗಿ ಇದರ ಕರಿನೆರಳಿನಿಂದ ಹೊರಬರಲಿದೆ ಎಂದು ಇಸ್ ಫೋಸಿಸ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ರಿಸ್ ಗೋಪಾಲಕೃಷ್ಣ ಹೇಳಿದರು. 34866http://kannada.oneindia.com/img/2009/02/25-kris-gopalakrishnan1.jpg124740infosysಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg124740infosysರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg124740infosysತರಬೇತಿ,ಸಾಮರ್ಥ್ಯದಿಂದ ಉತ್ತಮ ಆಡಳಿತ: ಅಮಿತಾ/news/2009/03/11/training-capacity-building-needed-for-governance.htmlಮೈಸೂರು, ಮಾ. 11 : ತರಬೇತಿ ಮತ್ತು ಸಾಮರ್ಥ್ಯ ಅಭಿವೃದ್ಧಿ ಉತ್ತಮ ಆಡಳಿತಕ್ಕೆ ಅನಿವಾರ್ಯವೆಂದು ಆಡಳಿತ ತರಬೇತಿ ಸಂಸ್ಥೆಯ ಮಹಾನಿರ್ದೇಶಕಿ ಡಾ. ಅಮಿತಾ ಪ್ರಸಾದ್‌ ಹೇಳಿದರು. ನೇಪಾಳ್ ದೇಶದ ಆಡಳಿತ ಸುಧಾರಣಾ ಆಯೋಗದ ಸದಸ್ಯರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು. ಮೈಸೂರಿನ ಆಡಳಿತ ತರಬೇತಿ ಸಂಸ್ಥೆ, ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ರಾಜ್ಯ ನಗರಾಭಿವೃದ್ಧಿ ಸಂಸ್ಥೆ 35159http://kannada.oneindia.com/img/2009/03/11-amita-prasad-nepal-delegate.jpg136020softwareಸಿಇಓ ಯಮಧರ್ಮರಾಯನ ಪಿಂಕ್ ಸ್ಲಿಪ್ ಪುರಾಣ/column/humor/2008/0919-yamaloka-software-company-pink-slip-episode.htmlನೋಡನೋಡುತ್ತಿದ್ದಂತೆ ಯಮಲೋಕದ ಗೆಟಪ್ಪೇ ಬದಲಾಗಲು ಪ್ರಾರಂಭಿಸಿತು. ಬೋಳು ತಲೆ, ಫ್ರೆಂಚ್ ಗಡ್ಡ, ಬ್ಲಾಕ್ ಟೀಶರ್ಟು, ಜೀನ್ಸ್ ಪ್ಯಾಂಟು, ಕಾಲಿಗೆ ಹವಾಯಿ ಚಪ್ಲಿ ಹಾಕ್ಕೊಂಡು ಸಣಕಲ ಕಡ್ಡಿಯಂತಿದ್ದ ಯಮ ಕಣ್ಣು ಮಿಟುಕಿಸುವುದರೊಳಗಾಗಿ ತನ್ನ ಮೂಲರೂಪ ಪಡೆದಿದ್ದ. ತಲೆಯನ್ನೊಮ್ಮೆ ಕೊಡವಿ ಕಿರೀಟ ಧರಿಸಿದ ನೋಡು ಆತನ ಖದರೇ ಬದಲಾಗಿಹೋಯಿತು. ಕಣ್ಣೆಲ್ಲ ಬೆಂಕಿಯ ಉಂಡೆ, ಕಿವಿಯಿಂದ ಬುಸ್ಸನೆ ಹೊಗೆ. ಲೇಖನ 743http://kannada.oneindia.com/img/2009/07/21-yama1e.jpg136020softwareಯಮಲೋಕದ ಸಿಇಓ ಯಮಣ್ಣನ ಪೀಕಲಾಟ/column/humor/2008/0912-yamaloka-software-company.htmlಸಾಫ್ಟ್ ವೇರ್ ಕಂಪನಿಯಾಗಿ ನರಕವನ್ನು ಬದಲಾಯಿಸಿದ್ದ ಯಮ ಕಂಪ್ಯೂಟರ್ ಆಪರೇಟ್ ಹೇಗೆ ಮಾಡಬೇಕೆಂದು ತಿಳಿಯದೇ ಚಿಂತಾಕ್ರಾಂತನಾಗಿ ಕುಳಿತಿದ್ದ. ಆತ ಬಳಸುವ ಕಂಪ್ಯೂಟರ್ ಆನ್ ಅಗಿದ್ದೇ ಇಲ್ಲ. ಪವರ್ ಕೇಬಲ್ ಕಿತ್ತುಕೊಂಡು ಬಂದಿತ್ತು. ಯಮನಿಗೆ ಅಷ್ಟೂ ಗೊತ್ತಾಗಿರಲಿಲ್ಲ. ಇಷ್ಟೇ ಅಂತ ಹೇಳಿದೆ. ಪೆಕ್ರನ ಥರಾ ನನ್ನತ್ತ ನೋಡಿ ನಕ್ಕ. ಆಮೇಲೆ ಇದ್ದಕ್ಕಿದ್ದಂತೆ ಯಮನ ಮುಖ ಕಳೆಗುಂದಿತು. ಯಾಕೆ ಯಮಣ್ಣ 873http://kannada.oneindia.com/img/2009/07/21-yama1e.jpg136020softwareಇನ್ಫಿಯಲ್ಲಿ ನೇಮಕಾತಿಯಿಲ್ಲ ವೇತನ ಹೆಚ್ಚಳವೂ ಇಲ್ಲ/news/2009/04/15/infosys-no-wage-hike-no-appointments.htmlಬೆಂಗಳೂರು, ಏ. 15 : ಕಳೆದ ವರ್ಷದ ನಾಲ್ಕನೇ ತ್ರೈಮಾಸಿಕ ಲಾಭಾಂಶದಲ್ಲಿ ತುಸು ಹಿನ್ನೆಡೆಯಾಗಿರುವ ಬೆನ್ನ ಹಿಂದೆಯೇ ಪ್ರಸಕ್ತ ಹಣಕಾಸು ವರ್ಷದಲ್ಲಿ ಸಾಫ್ಟ್ ವೇರ್ ದಿಗ್ಗಜ ಇನ್ಫೋಸಿಸ್ ಟೆಕ್ನಾಲಜೀಸ್ ಕೆಲ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ನಿರ್ಧರಿಸಿದೆ.ಆರ್ಥಿಕ ಸಂಕಷ್ಟದ ಬಿಸಿ ಇನ್ನೂ ಆರುವ ಲಕ್ಷಣ ಗೋಚರಿಸದ ಕಾರಣ ಇನ್ಫೋಸಿಸ್ ಕಂಪನಿ 2009-10ರ ಹಣಕಾಸು ವರ್ಷದಲ್ಲಿ ತನ್ನ ನೌಕರರಿಗೆ ವೇತನ 35980http://kannada.oneindia.com/img/2009/04/15-mohandas-pai2.jpg136020softwareಪ್ರತಿಭಾ ಪಲಾಯನದಿಂದ ಲಾಭವೋ ನಷ್ಟವೋ?/literature/my-karnataka/2009/0425-brain-drain-swarnagowri-venkatesh.htmlಸುಮಾರು ಇಪ್ಪತ್ತು ವರ್ಷಗಳ ಹಿ೦ದೆ ಪ್ರಸಿದ್ಧ ಕನ್ನಡ ವಾರ ಪತ್ರಿಕೆಯೊದು ಓದುಗರ ಪ್ರತಿಕ್ರಿಯೆಗೆ ಅಹ್ವಾನಿಸಿತ್ತು. ವಿಷಯ; "ಪ್ರತಿಭಾ ಪಲಾಯನ". ಅದರಲ್ಲಿ ಎಷ್ಟು ಜನ ಭಾಗವಹಿಸಿದ್ದರು ಅ೦ದರೆ ಪತ್ರಿಕೆಗೆ ಬರೋಬರಿ ಒಳ್ಳೆ ವ್ಯಾಪಾರ ಆಗಿತ್ತು. ಪ್ರತಿಕ್ರಿಯೆಗೆ ಪ್ರತಿಕ್ರಿಯೆ, ಮತ್ತೆ ಬರೆಯುವುದು, ಮತ್ತೆ ವಾದ-ವಿವಾದ. ಇದೇವಿಷಯ ಮೂರು ನಾಲ್ಕುವಾರ ಓಡಿ ಹಾಕಿಸಿದ ಪ್ರಿ೦ಟೆಲ್ಲಾ ಖರ್ಚಾಯಿತು. ಬಹುಶ ಆಗಿನಕಾಲದಲ್ಲಿ ಇ೦ಟರ್ನೆಟ್ ಇದ್ದಿದ್ದರೆ 36214http://kannada.oneindia.com/img/2009/04/25-swarnagowri-venkatesh1.jpg136020softwareಚಂದ್ರನ ಮೇಲೆ ಸೈಟುಗಳು ಮಾರಾಟಕ್ಕಿವೆ!/column/humor/2009/0520-sites-for-sale-chandrayaan-after-effects.htmlಎ.ಪಿ.ಜೆ.ಅಬ್ದುಲ್ ಕಲಾಂ, ಮಾಧವನ್ ನಾಯರ್, ಯು.ಆರ್.ರಾವ್ ಮತ್ತು ಟಿ.ಕೆ.ಅಲೆಕ್ಸ್ ಈ ನಾಲ್ವರು ಭಾರತದ ಹೆಗ್ಗಳಿಕೆಯ ಚಂದ್ರಯಾನದ ಯಶಸ್ಸಿಗೆ ಕಾರಣರಾದ ನಮ್ಮ ವಿಜ್ಞಾನಿಗಳಲ್ಲಿ ಪ್ರಮುಖರು. ಇವರೆಲ್ಲ ಸೇರಿ ಚಂದ್ರನ ಮೇಲೆ ಎಂಐಪಿ ಎಂಬ ಶೋಧಕ ಉಪಕರಣವನ್ನು ಯಶಸ್ವಿಯಾಗಿ ಇಳಿಸಿದರು. ಭಾರತದ ತ್ರಿವರ್ಣವನ್ನು ಚಂದ್ರನ ಮೇಲೆ ಏರಿಸಿದರು.* ಎಚ್. ಆನಂದರಾಮ ಶಾಸ್ತ್ರೀ,ಬೆಂಗಳೂರುಕೆಲವು ಬುದ್ಧಿವಂತ ರಿಯಲ್ ಎಸ್ಟೇಟ್ ಉದ್ಯಮಿಗಳು ಇದೇ ಅವಕಾಶವೆಂದುಕೊಂಡು 36771http://kannada.oneindia.com/img/2009/05/20-moon-smiling1.jpg136605accidentಶಂಕರ್ ನಾಗ್ ಪತ್ನಿಗೆ ರು.21.6 ಲಕ್ಷ ನಷ್ಟಭರ್ತಿ/movies/headlines/2009/01/06-shankarnag-accident-arundhati-gets-compensation.htmlಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ, ರಂಗಭೂಮಿ ಕಲಾವಿದ ಶಂಕರ್ ನಾಗರಕಟ್ಟೆ(ಶಂಕರ್ ನಾಗ್) ಮೃತಪಟ್ಟು 18 ವರ್ಷಗಳು ಕಳೆದುಹೋದವು. ದಾವಣಗೆರೆ ಜಿಲ್ಲೆ ಆನಗೋಡು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ 1990ರ ಸೆಪ್ಟೆಂಬರ್ 30ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಂಕರ್ ನಾಗ್ ಸಾವನ್ನಪ್ಪಿದ್ದರು. ಪತ್ನಿ ಅರುಂಧತಿ ನಾಗ್ ಹಾಗೂ ಪುತ್ರಿ ಕಾವ್ಯಾ ಅವರು ಗಾಯಗೊಂಡು ಪ್ರಾಣಾಪಯದಿಂದ 33916http://kannada.oneindia.com/img/2009/01/06-shankar-nag1e.jpg136605accidentರಾಜೇಂದ್ರ ಕಾರಂತ್; ಮಂಕಾಗಿ ಉಳಿದ ಪ್ರತಿಭೆ/movies/headlines/2009/03/13-no-luck-for-talented-rajendra-karanth.html*ಜಯಂತಿನಸೀಬು ನೆಟ್ಟಗಿದ್ದಿದ್ದರೆ ಕನ್ನಡ ಚಿತ್ರರಂಗದಲ್ಲಿ ಮತ್ತೊಬ್ಬ ರಂಗಾಯಣ ರಘು ರೂಪುಗೊಳ್ಳಬೇಕಿತ್ತು. ಅವರು ರಾಜೇಂದ್ರ ಕಾರಂತ. ರಘು ಅವರಿಗೆ ಶುಕ್ರದೆಸೆ ಚಾಲ್ತಿಯಲ್ಲಿದೆಯೋ, ಅಥವಾ ಕಾರಂತರಿಗೆ ಗುರು ಬಲವಿಲ್ಲವೋ ಗೊತ್ತಿಲ್ಲ. ಮಿಂಚಬೇಕಾದ ಪ್ರತಿಭೆ ಮಂಕಾಗಿಯೇ ಉಳಿದಿದೆ. ಹಾಸ್ಯದ ಹೋಳಿಯಲ್ಲಿ ತನ್ನತನವನ್ನೇ ಕಳಕೊಂಡಿದ್ದ ರಮೇಶ್ ಅರವಿಂದ್‌ಗೆ ನಿರ್ದೇಶಕರಾಗಿ ಹೆಸರು ತಂದುಕೊಟ್ಟಿದ್ದು ಆಕ್ಸಿಡೆಂಟ್. ಸಿನಿಮಾ ಗೆಲ್ಲಲಿಲ್ಲ, ಆ ಮಾತು ಬೇರೆ. ಆದರೆ, ಕನ್ನಡ 35202http://kannada.oneindia.com/img/2009/03/13-rajendrakaranth2.jpg136605accidentಅನಂತ್ ಬಿಚ್ಚಿಟ್ಟ ಶಂಕರ್ ನಾಗ್ ಸಾವಿನ ರಹಸ್ಯ!/movies/controversy/2009/03/16-anant-nag-reveals-shankar-nag-death-mystery.htmlಸೆಪ್ಟೆಂಬರ್ 30, 1990 ಕನ್ನಡ ಚಿತ್ರರಂಗ ಮತ್ತು ರಂಗಭೂಮಿಗೆ ಕರಾಳ ದಿನ. ಕ್ರಿಯಾಶೀಲ ನಿರ್ದೇಶಕ, ನಟ ಶಂಕರ್ ನಾಗ್ ರಸ್ತೆ ಅಪಘಾತದಲ್ಲಿ ಮೃತಪಟ್ಟ ದಿನ. ಚಿತ್ರಾಪುರ ಮಠದ ಮಾತಾಜಿ ಅವರು ನಿಮ್ಮ ಪುತ್ರರಲ್ಲೊಬ್ಬನಿಗೆ ವಿಜಯದಶಮಿ ಹಬ್ಬದ ದಿನ ಗಂಡಾಂತರ ಕಾದಿದೆ (''ವಿಜಯ ದಶಮಿಯಂದು ದುರ್ಗೆ ನಿಮ್ಮ ಮನೆಗೆ ಬರುತ್ತಾಳೆ'' ) ಎಂದು ಭವಿಷ್ಯ ನುಡಿದಿದ್ದರಂತೆ. ಹೀಗೆಂದು 35249http://kannada.oneindia.com/img/2009/03/16-shankar-nag1.jpg136605accidentಯೋಗೀಶ್ ಹಯಬುಸಾ ಬೈಕ್ ಗೆ ಆಕ್ಸಿಡೆಂಟ್!/movies/hero/2009/05/27-yogish-hayabusa-bike-is-out-of-action.htmlಯೋಗೀಶ್ ಯಾನೆ ಲೂಸ್ ಮಾದ ದುಬಾರಿ ಹಯಬುಸಾ ಬೈಕ್ ನಲ್ಲಿ ಓಡಾಡುತ್ತಿರುವುದು ಗೊತ್ತೇ ಇದೆ. ಆ ಬೈಕ್ ತೆಗೆದುಕೊಂಡು ಇನ್ನೂ ಒಂದು ತಿಂಗಳೂ ಕಳೆದಿಲ್ಲ ಆಗಲೇ ಅದನ್ನು ಕೆಡಿಸಿ ಗುಜರಿ ಸೇರಿಸಿದ್ದಾರೆ. ಹಯಬುಸಾ ಬೈಕಿನ ಹಿಂದಿನ ಸೀಟು ಕೇವಲ ನಮ್ಮ ತಾಯಿಗೆ ಮಾತ್ರ ಮೀಸಲು ಎಂದು ಹೇಳಿ ನಟಿ ರಮ್ಯಾರನ್ನು ಹಿಂದಿನ ಸೀಟಿನಲ್ಲಿ ಕೂರಿಸಿಕೊಂಡು ಸವಾರಿ ಹೊರಟಿದ್ದು 36918http://kannada.oneindia.com/img/2009/05/27-yogish-habuza1.jpg136605accidentಆಟೋಗೆ ಡಿಕ್ಕಿ ಹೊಡೆದ ಡಿಸೈರ್ ಕಾರಿಗೆ ಕಲ್ಲೇಟು/cj/pasha/2009/0529-shivamogga-accident-car-stoned.htmlಶಿವಮೊಗ್ಗ,ಮೇ 29 : ಪಾನಮತ್ತರಾಗಿ ಕಾರು ಚಲಾಯಿಸಿಕೊಂಡು ಬಂದ ಇಬ್ಬರು ಯುವಕರು ಆಟೋವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ನಗರಸಭಾ ಸದಸ್ಯ ಮರಿಯಪ್ಪರವರ ಮಗ ಅಭಿಷೇಕ್ ತೀವ್ರವಾಗಿ ಗಾಯಗೊಂಡಿದ್ದಾರೆ. ಇದರಿಂದ ಉದ್ರಿಕ್ತವಾದ ಗುಂಪೊಂದು ಅಪಘಾತ ಮಾಡಿದ ಕಾರನ್ನೇ ಕಲ್ಲುಗಳನ್ನು ಬೀಸಿ ಜಖಂಗೊಳಿಸಿದ ಘಟನೆ ಗುರುವಾರದಂದು ರಾತ್ರಿ ನಗರದ ಎಲ್.ಎಲ್.ಆರ್ ರಸ್ತೆಯಲ್ಲಿ ನಡೆದಿದೆ.ಮಲ್ಲಿಕಾರ್ಜುನ ನರ್ಸಿಂಗ್ ಹೋಂನ 36985http://kannada.oneindia.com/img/2009/05/29-shivamogga-abhishek1.jpgnews"> ಅಪಘಾತದಲ್ಲಿ ಇನ್ಫೋಸಿಸ್ ಇಂಜಿನಿಯರ್ ಸಾವು | Infosian dies in Motorbike-Tempo collision - ಅಪಘಾತದಲ್ಲಿ ಇನ್ಫೋಸಿಸ್ ಇಂಜಿನಿಯರ್ ಸಾವು - Kannada Oneindia

ಅಪಘಾತದಲ್ಲಿ ಇನ್ಫೋಸಿಸ್ ಇಂಜಿನಿಯರ್ ಸಾವು

ಮೈಸೂರು, ಜ. 16 : ಇನ್ಫೋಸಿಸ್ ಕಂಪನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರಾಗಿ ಕಾರ್ಯ ನಿರ್ವಹಿಸುತ್ತಿದ್ದ ಯುವಕ ಓಡಿಸುತ್ತಿದ್ದ ಬೈಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಮೃತನಾದ ಘಟನೆ ಇಂದು ಬೆಳಿಗ್ಗೆ ಜರುಗಿದೆ.

22ರ ಹರೆಯದ ಜೆ ಮೋಹನ್ ಎಂಬುವವರು ನಗರದ ಹೊರವಲಯದಲ್ಲಿ ಬೆಳಗಿನ ಜಾವ ಜಿಮ್ ಮುಗಿಸಿಕೊಂಡು ಆಫೀಸಿಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+