156368ನಂಜುಂಡಪ್ಪ ವರದಿಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg156368ನಂಜುಂಡಪ್ಪ ವರದಿಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg156368ನಂಜುಂಡಪ್ಪ ವರದಿಸಿಎಂ ಮನೆ ಮುಂದೆ ಜೆಡಿಎಸ್ ಧರಣಿ 9ಕ್ಕೆ/news/2009/06/07/jds-to-hold-protest-against-yeddyurappa-june9.htmlಬೆಂಗಳೂರು, ಜೂ. 7: ಅಭಿವೃದ್ಧಿ ವಿಷಯದಲ್ಲಿ ಹೈದರಾಬಾದ್ ಕರ್ನಾಟಕ ಭಾಗವನ್ನು ಸರಕಾರ ನಿರ್ಲಕ್ಷಿಸಿದೆ ಎಂದು ಆರೋಪಿಸಿರುವ ಜೆಡಿಎಸ್, ಜೂ.9 ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಈ ಕುರಿತು ಕಿಂಚಿತ್ತೂ ಗಮನ ಹರಿಸಿಲ್ಲ. ಸರಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ ಜೆಡಿಎಸ್ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ವಕ್ತಾರವೈ.ಎಸ್.ವಿ. 37170http://kannada.oneindia.com/img/2009/06/07-ysv-datta1.jpg156368ನಂಜುಂಡಪ್ಪ ವರದಿಯಾದಗಿರಿ ನೂತನ ಜಿಲ್ಲೆಗೆ ಅನುಮೋದನೆ : ಸಿಎಂ /news/2009/08/27/bsy-declares-yadgir-as-30th-district-of-karnataka.htmlಗುಲ್ಬರ್ಗಾ, ಆ. 27 : ಎರಡನೇ ಬಾರಿಗೆ ಗುಲ್ಬರ್ಗಾದಲ್ಲಿ ಸಚಿವ ಸಂಪುಟ ಸಭೆ ನಡೆಸಿದ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ಭರಪೂರ ಕೊಡುಗೆಯನ್ನೇ ನೀಡಿದೆ. ಮುಖ್ಯವಾಗಿ ಕಳೆದ ಸಂಪುಟ ಸಭೆಯಲ್ಲಿ ಜಿಲ್ಲೆಯಾಗಿ ಘೋಷಿಸಲಾಗಿದ್ದ ಯಾದಗಿರಿಗೆ ಇಂದಿನ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಿದೆ. ಸಚಿವ ಸಂಪುಟ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದ ಮುಖ್ಯಮಂತ್ರಿ 38869http://kannada.oneindia.com/img/2009/08/27-bsy-kalburgi-meet1.jpg156369ಅಧಿವೇಶನಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg156369ಅಧಿವೇಶನಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg156369ಅಧಿವೇಶನಒಗ್ಗಟ್ಟಿನಿಂದ ಅಭಿವೃದ್ಧಿ ಸಾಧ್ಯ :ಯಡಿಯೂರಪ್ಪ /news/2009/01/21/yeddyurappa-belagaum-session-kannadaprabha-gasti.htmlಬೆಳಗಾವಿ, ಜ. 21 : ರಾಜ್ಯದ ಸರ್ವಭಾಷಿಕ ಜನರು ಒಂದೆ ತಾಯಿಯ ಮಕ್ಕಳಂತೆ ಬಾಳಿದಾಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯವಿದ್ದು, ಈ ದಿಸೆಯಲ್ಲಿ ನಾಗರಿಕರೆಲ್ಲರೂ ಒಗ್ಗಟ್ಟಾಗಿ ಇರಬೇಕೆಂದು ಮುಖ್ಯಮಂತ್ರಿ ಡಾ ಬಿ.ಎಸ್ ಯಡಿಯೂರಪ್ಪ ಅವರು ಕರೆ ನೀಡಿದ್ದಾರೆ. ಬೆಳಗಾವಿ ಸಮೀಪದ ಯಮನಾಪುರ ಗ್ರಾಮದಲ್ಲಿಂದು ಮಹಾನಗರಪಾಲಿಕೆ ವತಿಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ 2007 ರ ಕನ್ನಡ ಪ್ರಭ ವರ್ಷದ ವ್ಯಕ್ತಿಯಾಗಿ 34206http://kannada.oneindia.com/img/2009/01/21-yeddyurappa-belgaum1.jpg156369ಅಧಿವೇಶನಜಾಫರವಾಡಿ ಮಾದರಿ ಗ್ರಾಮ ಯಡಿಯೂರಪ್ಪ/news/2009/01/22/bjp-govt-to-build-1200-model-villages-yeddyurappa.htmlಬೆಳಗಾವಿ, ಜ. 22 : ಹಳ್ಳಿಗಳು ಅಭಿವೃದ್ಧಿ ಆದರೆ ಮಾತ್ರ ದೇಶದ ಮುನ್ನಡೆ ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯದ 1200 ಗ್ರಾಮಗಳನ್ನು ಮಾದರಿ ಗ್ರಾಮಗಳನ್ನಾಗಿ ಪರಿವರ್ತಿಸಲು ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಡಾ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.ಅವರು ಇಂದು ಬೆಳಗಾವಿ ತಾಲೂಕಿನ ಜಾಫರವಾಡಿ ಗ್ರಾಮದಲ್ಲಿ ಸುವರ್ಣ ಸ್ವಚ್ಛ ಗ್ರಾಮ ಯೋಜನೆಯಡಿ ಸಮುದಾಯದ ಸಹಭಾಗಿತ್ವದೊಂದಿಗೆ ಕೈಗೊಂಡಿರುವ ಮಾದರಿ 34223http://kannada.oneindia.com/img/2009/01/22-jafervadi-village-cm.jpg156369ಅಧಿವೇಶನಕಂಬಾರರು ನಿದ್ದೆ ಮಾಡ್ತಿದಾರೆ, ನಿಶ್ಯಬ್ದ!/news/2009/02/03/good-for-nothing-legislators-of-karnataka.htmlಗಂಡುಮೆಟ್ಟಿದ ನೆಲದಿಂದ ಪುಟಿದೆದ್ದು ಬಂದ ನಮ್ಮ ಗೌರವಾನ್ವಿತ ಶಾಸಕ ಕಂಬಾರರು ತವರು ಭೂಮಿಯಲ್ಲಿ ನಡೆದ ಅಧಿವೇಶನದಲ್ಲಿ ಸತತವಾಗಿ, ಜನಪದ ಧಾಟಿಯಲ್ಲಿ ನಿದ್ದೆ ಮಾಡಿ ಇತರ ಶಾಸಕರಿಗೆ ಮಾದರಿಯಾದರು. ಹಾಗೆ ನೋಡಿದರೆ, ಜೋಭದ್ರಗೇಡಿತನ ಮತ್ತು ಸೋಮಾರಿತನದ ಪರಮಾವಧಿಯನ್ನು ಚಿತ್ರಿಸುವ ಎದ್ದೇಳು ಮಂಜುನಾಥ ಚಿತ್ರ ಬೆಳಗಾವಿ ಅಧಿವೇಶನಕ್ಕಿಂತ ಎಷ್ಟೋ ವಾಸಿ.* ಡಾ.ಕೆ.ಎನ್.ದೊಡ್ಡಮನಿ, ಬೆಳಗಾವಿಕಳೆದ ಬಾರಿ ಅಂದರೆ 2006ರಲ್ಲಿ ಬೆಳಗಾವಿಯಲ್ಲಿ ನಡೆದ 34434http://kannada.oneindia.com/img/2009/02/03-kambar3.jpg39172ಉತ್ತರ ಕರ್ನಾಟಕಗುಲ್‌ಪೀಟ್ ಅಲ್ಲ ಗುಳಪಾಟಿ/recipe/sweet/2007/020707gulapati.htmlಈ ವಿಶೇಷವಾದ ಸಿಹಿಯನ್ನು ರಾಮನವಮಿಯ ದಿನ ಮಾಡಿ ಕೋಸಂಬರಿ, ಪಾನಕದ ಜೊತೆ ನೈವೇದ್ಯಕ್ಕೆ ಇಡುತ್ತಾರೆ. ಪ್ರಸಾದ ನಾಯಿಕ ನಮ್ಮ ತಂದೆಯ ಚಿಕ್ಕಪ್ಪನ ಮಗನ ಹೆಂಡತಿಯ ಅಕ್ಕನ ಗಂಡನ ಕಸಿನ್‌ನ ಮಗಳು ಒಂದು ಬಾರಿ ಯಾವುದೋ ಟಿವಿಯ ಅಡುಗೆ ಕಾರ್ಯಕ್ರಮವೊಂದರಲ್ಲಿ ಬಂದಿದ್ದಳು. ನಮ್ಮ ದೂ.....ರದ ಸಂಬಂಧಿ, ಇವಳ್ಯಾವ ಸವಿರುಚಿ ಹೇಳಬಹುದೆಂದು ನಮಗೂ ಕಾತರ. ವೈಯ್ಯಾರದಿಂದ ನಾನೀಗ ಮಾಡುತ್ತಿರುವುದು ಗುಲ್‌ಪೀಟ್ 6103http://kannada.oneindia.com/img/2009/08/13-gulapati1.jpg39172ಉತ್ತರ ಕರ್ನಾಟಕಉತ್ತರ ಕನ್ನಡದ ಅಲಸಂದೆ ರೊಟ್ಟಿ ಸವಿಯೋಣ ಬನ್ನಿ/recipe/breakfast/2008/2801-north-karnatakas-special.htmlಮೈಸೂರು ಸೀಮೆಯ ಮಂದಿ ರಾಗಿರೊಟ್ಟಿ, ಅಕ್ಕಿರೊಟ್ಟಿ ಇಷ್ಟ ಪಡುವಂತೆಯೇ ಉತ್ತರ ಕರ್ನಾಟಕದ ಮಂದಿ ಜೋಳದ ರೊಟ್ಟಿ, ಅಲಸಂದೆ ರೊಟ್ಟಿಯನ್ನು ಇಷ್ಟ ಪಡುತ್ತಾರೆ. ನಮ್ಮ ಇದುವೇ ಕನ್ನಡದಲ್ಲಿ ನೀವು ಈಗಾಗಲೇ ಜೋಳದ ರೊಟ್ಟಿಯ ಸವಿಯುಂಡಿದ್ದೀರಿ. ಬನ್ನಿ ಈಗ ನಿರುಪಮಾ ಅವರು ಕಳುಹಿಸಿರುವ ಅಲಸಂದೆ ರೊಟ್ಟಿ ಸವಿಯೋಣ. ನಿರುಪಮಾ, ಹುಬ್ಬಳ್ಳಿ ಬೇಕಾಗುವ ಪಡಿಪದಾರ್ಥ : 18901http://kannada.oneindia.com/img/2009/09/05-alasande1.jpg39172ಉತ್ತರ ಕರ್ನಾಟಕಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg39172ಉತ್ತರ ಕರ್ನಾಟಕಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg39172ಉತ್ತರ ಕರ್ನಾಟಕಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ/festivals/general/2009/0311-holi-festival-in-north-karnataka.htmlಬ್ಯಾಸಿಗಿ ಶುರು ಆಗಿ ಹುಡುಗೋರು ಆಟಪಾಟ ಎಲ್ಲಾ ಬಾಜೂಕಿಟ್ಟು ಕಣ್ಣಾಗ ಎಣ್ಣಿ ಹಾಕ್ಕೊಂಡು ಪರೀಕ್ಷಾಕ್ಕ ತಯಾರಿ ಮಾಡಲಿಕ್ಕೆ ಶುರು ಮಾಡತಿದ್ಹಂಗ ನಮ್ ಸಾಲಿ ದಿನಗೋಳು, ಆಟಪಾಟ, ಹೋಳಿ ಹುಣ್ಣವಿ ಎಲ್ಲಾ ನೆನಪಾಗಲಿಕ್ಕೆ ಶುರು ಮಾಡತಾವ. ಈಗಿನ ಹುಡುಗೋರದು ಏನು ಓದೋಣಿಕಿ ಅಂತೇನಿ? ಓದಲಿಕ್ಕೆ ಶುರು ಹಚ್ಚಿದ್ರ ಮುಗದ ಹೋತು. ಅದೂ ಒಂದು ರೀತಿ ಛೋಲೋ ಬಿಡ್ರಿ.ನಮ್ ಕಾಲದಾಗ 35151http://kannada.oneindia.com/img/2009/03/11-holi2.jpgnews"> ಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ | Belgaum special session begins afternoon - ಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ - Kannada Oneindia

ಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ

Belgaum second session on Jan 16
ಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ ಮಹಾಮೇಳಾವ ಕಾರ್ಯಕ್ರಮ ನಡೆಸಲು ಆಗಮಿಸುತ್ತಿದ್ದ ಐದು ಎಂಇಎಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಒಟ್ಟು 50 ಮಂದಿ ಎಂಇಎಸ್ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡಂತಾಗಿದೆ.

ರಾಜ್ಯಪಾಲ ರಾಮೇಶ್ವರ ಠಾಕೂರ್ ಇಂದು ಮಧ್ಯಾಹ್ನ 12.30ಕ್ಕೆ ಜಂಟಿ ಸದನ ಉದ್ದೇಶಿಸಿ ಮಾತನಾಡಲಿದ್ದಾರೆ. ಅರ್ಧ ಗಂಟೆಯ ಭಾಷಣದ ನಂತರ ಜೆಡಿಎಸ್ ಶಾಸಕರಾಗಿದ್ದ ಸಿದ್ದರಾಜು, ಮಾಜಿ ಪ್ರಧಾನಮಂತ್ರಿ ವಿಪಿ ಸಿಂಗ್ ಹಾಗೂ ಮಾಜಿ ಸಚಿವ ಹಾಗೂ ನೀರಾವರಿ ತಜ್ಞ ಎಚ್ಎನ್ ನಂಜೇಗೌಡ ಅವರ ನಿಧನಕ್ಕೆ ಸಂತಾಪ ಸೂಚಕ ಸಭೆ ನಡೆಸಿ ಕಲಾಪವನ್ನು ನಾಳೆಗೆ ಮುಂದೂಡುವ ಸಾಧ್ಯತೆಗಳಿವೆ.

ಪ್ರಶ್ನೋತ್ತರ ವೇಳೆಯಲ್ಲಿ ಚರ್ಚೆಗೆ ಅವಕಾಶ ನೀಡದಿರುವ ಸರ್ಕಾರದ ಕ್ರಮವನ್ನು ತೀವ್ರ ಖಂಡಿಸಿ ಪ್ರತಿಪಕ್ಷಗಳು ಚರ್ಚೆಗೆ ಅವಕಾಶ ನೀಡಲೇಬೇಕು ಎಂದು ಪಟ್ಟು ಹಿಡಿಯುವ ಸಾಧ್ಯತೆಗಳಿವೆ. ಆದರೆ, ಶೂನ್ಯ ವೇಳೆಯಲ್ಲಿ ಚರ್ಚೆ ಅವಕಾಶ ಕಲ್ಪಿಸಿಕೊಡಲಾಗುವುದು. ಪ್ರಶ್ನೋತ್ತರಕ್ಕೆ ಯಾವುದೇ ಚ್ಯುತಿ ಬರದ ಹಾಗೆ ಅಧಿವೇಶನ ಯಶಸ್ವಿಯಾಗಿ ನಡೆಸಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಬೆಳಗಾವಿ ಅಧಿವೇಶನಕ್ಕೆ ಭಾರಿ ಭದ್ರತೆಯನ್ನು ಕಲ್ಪಿಸಲಾಗಿದ್ದು, ಸುಮಾರು 5 ಸಾವಿರ ಪೊಲೀಸರನ್ನು ಪಹರೆಗೆ ನಿಯೋಜಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)
ಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ
ಬೆಳಗಾವಿ ಚಿತ್ರಮಂದಿರಗಳಲ್ಲಿ ಕನ್ನಡ ಕಂಪು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+