38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg110910shimogaಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg110910shimogaಆಹಾರ ಮತ್ತು ನಾಗರೀಕ ಸಚಿವ ಹಾಲಪ್ಪ ಮೇಲೆ ಹಲ್ಲೆ?/news/2009/04/10/minister-halappas-gunman-opens-fire-soraba.htmlಶಿವಮೊಗ್ಗ, ಏ.10: ಉದ್ರಿಕ್ತರ ಗುಂಪೊಂದು ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಚಿವ ಹರತಾಳ ಹಾಲಪ್ಪ ಅವರ ಮೇಲೆ ಹಲ್ಲೆ ನಡೆಸಲು ಮುಂದಾದ ಘಟನೆ ಸೊರಬ ತಾಲೂಕಿನ ಉಳವಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಸಚಿವರ ಮೇಲೆ ಹಲ್ಲೆ ನಡೆಸಲು ಮುಂದಾದ ಗುಂಪನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಬೇಕಾಯಿತು. ಪೊಲೀಸರು ಲಘು ಲಾಠಿ 35874http://kannada.oneindia.com/img/2009/04/10-halappa-h1e.jpg110910shimogaರೆಡ್ಡಿ, ಯಡ್ಡಿ, ಚಡ್ಡಿ ಎಂದು ಬಂಗಾರಪ್ಪ ಲೇವಡಿ/news/2009/04/27/bangarappa-ridicules-on-yeddyurappa-and-rss.htmlಬೆಂಗಳೂರು, ಏ. 27 : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೋದ ಮಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಭಾರಿ ಹರಸಾಹಸ ಮಾಡುತ್ತಿದ್ದಾರೆ. ಆರ್ಎಸ್ ಎಸ್, ಯಡಿಯೂರಪ್ಪ ಹಾಗೂ ರಾಮಚಂದ್ರಾಪುರಮಠದ ಸ್ವಾಮಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಬಂಗಾರಪ್ಪ, ರಾಮಚಂದ್ರಪುರ ಮಠಕ್ಕೆ ಮುಖ್ಯಮಂತ್ರಿ ಕೋಟ್ಯಂತರ ಹಣ ಕೊಟ್ಟರಲ್ಲ, ಅದೇನೂ ಅವರಪ್ಪನ ಮನೆಯ ಗಂಟೇನು ಎಂದು ಪ್ರಶ್ನಿಸಿದ್ದಾರೆ. 36249http://kannada.oneindia.com/img/2009/04/27-bangarappa2.jpg110910shimoga'ಎರಡನೇ ಹಂತದಲ್ಲಿ ಬಿಜೆಪಿಗೆ 8 ರಿಂದ 9 ಸ್ಥಾನಗಳು'/news/2009/04/30/bsy-confident-of-bjp-winning-min8-9seats.htmlಶಿವಮೊಗ್ಗ, ಏ.30: ಗುರುವಾರ ತಮ್ಮ ಮಗ ಬಿ.ವೈ.ರಾಘವೇಂದ್ರ ಅವರೊಂದಿಗೆ ಮತಚಲಾಯಿಸಿದ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನಗಳೊಂದಿಗೆ ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, 11 ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಏನಿಲ್ಲ ಎಂದರೂ 8 ರಿಂದ 9 ಸ್ಥಾನಗಳಲ್ಲಿ ಅಧಿಪತ್ಯ ಸಾಧಿಸಲಿದೆ ಎಂದರು. ಶಿವಮೊಗ್ಗ ಕ್ಷೇತ್ರದಲ್ಲಿ ಬಂಗಾರಪ್ಪ ವಿರುದ್ಧ ಬಿ.ವೈ 36325http://kannada.oneindia.com/img/2009/04/30-yeddyurappa-raghavendra-voting1.jpg110910shimogaನಕ್ಸಲ್ ಪೀಡಿತ ಪ್ರದೇಶದಲ್ಲಿ ಮತದಾನ ತೃಪ್ತಿಕರ/news/2009/04/30/karnataka-witness-about-45-pc-voting-till-4pm.htmlಬೆಂಗಳೂರು, ಏ.30: ನಕ್ಸಲ್ ಪೀಡಿತ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ -ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಕ್ಷೇತ್ರಗಳಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಶೇ.50 ಕ್ಕೂ ಹೆಚ್ಚು ಜನ ತಮ್ಮ ಹಕ್ಕನ್ನು ಚಲಾಯಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ಉಳಿದಂತೆ ಬೆಳಗ್ಗೆ ಉತ್ತಮ ಆರಂಭದ ನಡುವೆ ಕೂಡ ಮಂಡ್ಯದಲ್ಲಿ ಶೇಕಡಾವಾರು ಪ್ರಮಾಣ ಕುಂಠಿತಗೊಂಡಿದೆ.ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರಕ್ಕೆ ಇದೇ ಮೊದಲ ಬಾರಿಗೆ 36332http://kannada.oneindia.com/img/2009/04/30-bangarappa-election1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ತುಮರಿ ಸೇತುವೆ ಶೀಘ್ರ ನಿರ್ಮಾಣ, ಯಡಿಯೂರಪ್ಪ | Tumari Bridge to be constructed soon : Yeddyurappa - ತುಮರಿ ಸೇತುವೆ ಶೀಘ್ರ ನಿರ್ಮಾಣ, ಯಡಿಯೂರಪ್ಪ - Kannada Oneindia

ತುಮರಿ ಸೇತುವೆ ಶೀಘ್ರ ನಿರ್ಮಾಣ, ಯಡಿಯೂರಪ್ಪ

ಶಿವಮೊಗ್ಗ, ಜ. 15 : ಸಾಗರ ತಾಲೂಕಿನ ಕರೂರು ಹೋಬಳಿಯ ಜನರ ಬಹುಕಾಲದ ಬೇಡಿಕೆಯಾದ ತುಮರಿ ಸೇತುವೆಯನ್ನು ಆದಷ್ಟು ಬೇಗ ನಿರ್ಮಿಸಲು 125 ಕೋಟಿರೂ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಹೇಳಿದರು.

ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ಕಡವಿನಲ್ಲಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಆರಂಭಿಸಿರುವ ನೂತನ ಚೌಡೇಶ್ವರಿ ಲಾಂಚ್ ಓಡಾಟಕ್ಕೆ ಬುದವಾರ ಚಾಲನೆ ನೀಡಿ ಅವರು ಮಾತನಾಡಿದರು. ಫೆಬ್ರವರಿ ಕೊನೆಯೊಳಗೆ ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸುವುದಾಗಿ ತಿಳಿಸಿದರು.

ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಇಲ್ಲಿನ ಜನರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ತಾಲ್ಲೂಕಿನ ಶಾಸಕರು ಶಿಫಾರಸ್ಸು ಮಾಡುವ ಎಲ್ಲಾ ಪ್ರಗತಿಪರ ಯೋಜನೆಗೆ ಮಂಜೂರಾತಿ ನೀಡುವ ಭರವಸೆಯನ್ನು ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ನೀಡಿದರು.

ಯೋಜನೆಯ ಅನುಷ್ಠಾನವನ್ನು ಕಾಲಮಿತಿಯೊಳಗೆ ಮುಗಿಸಲು ಎಲ್ ಎಂಡ್ ಟಿ ಯಂತಹ ಪ್ರಮುಖ ಕಂಪನಿಗಳಿಗೆ ಕಾಮಗಾರಿ ನಿರ್ವಹಣೆಯ ಹೊಣೆಯನ್ನು ವಹಿಸುವ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದರು. ಸ್ಥಳೀಯ ಅಭಿವೃದ್ಧಿಗೆ ಪೂರಕವಾಗಿ ಯೋಜನೆಗಳನ್ನು ರೂಪಿಸಿ ಬಜೆಟ್‌ನಲ್ಲಿ ಪ್ರಕಟಿಸಲು ಸಾಧ್ಯವಾಗುವಂತೆ ಆದಷ್ಟು ಶೀಘ್ರವಾಗಿ ಯೋಜನೆಯನ್ನು ಸರಕಾರಕ್ಕೆ ಸಲ್ಲಿಸುವಂತೆ ಶಾಸಕರಿಗೆ ಸೂಚನೆಯನ್ನು ನೀಡಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+