ಸಿಐಡಿ ಪೊಲೀಸ್ ವಶಕ್ಕೆ ಸತ್ಯಂ ರಾಜು ಮತ್ತಿತರರು
ಹೈದರಾಬಾದ್, ಜ. 17 : ಸತ್ಯಂ ಕಂಪ್ಯೂಟರ್ಸ್ ನ ಕಳಂಕಿತ ಮಾಜಿ ಅಧ್ಯಕ್ಷ ಬಿ. ರಾಮಲಿಂಗ ರಾಜು, ಅವರ ಸಹೋದರ ರಾಮ ರಾಜು ಮತ್ತು ಮಾಜಿ ಹಣಕಾಸು ಅಧಿಕಾರಿ ವಡ್ಲಮಣಿ ಶ್ರೀನಿವಾಸ್ ಅವರನ್ನು 6ನೇ ಹೆಚ್ಚುವರಿ ದಂಡಾಧಿಕಾರಿ ನಾಲ್ಕು ದಿನಗಳ ಕಾಲ ಜನವರಿ 22ರವರೆಗೆ ಸಿಐಡಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಇನ್ನೂ ಹೆಚ್ಚಿನ ವಿಚಾರಣೆಯ ಅಗತ್ಯವಿರುವುದರಿಂದ ಏಳು ದಿನಗಳ ಕಸ್ಟಡಿ ನೀಡಬೇಕೆಂದು ಪಬ್ಲಿಕ್ ಪ್ರಾಸಿಕ್ಯೂಟರ್ ವಾದಿಸಿದ್ದರು. ಆರೋಪಿಗಳನ್ನು ಹಗಲು ಹೊತ್ತಿನಲ್ಲಿ ಮಾತ್ರ ವಿಚಾರಣೆಗೆ ಗುರಿಪಡಿಸಬೇಕು, ರಾತ್ರಿ ಹೊತ್ತಿನಲ್ಲಿ ವಿಚಾರಣೆ ನಡೆಸಬಾರದೆಂದು ನ್ಯಾಯಾಧೀಶರು ಆದೇಶಿಸಿದ್ದಾರೆ. ಆರೋಪಿಗಳಿಗೆ ಮೂರನೇ ದರ್ಜೆಯ ಶಿಕ್ಷೆಯನ್ನು ಕೂಡ ನೀಡಬಾರದೆಂದು ಕಟ್ಟಪ್ಪಣೆ ಮಾಡಿದ್ದಾರೆ.
8000 ಕೋಟಿ ರು. ಟೋಪಿ ಹಾಕಿರುವ ಸತ್ಯಂ ಸಂಸ್ಥಾಪಕ ರಾಮಲಿಂಗ ರಾಜು ಮತ್ತು ಅವರು ಸಹೋದರನನ್ನು ಪೊಲೀಸರು ಜನವರಿ 9ರಂದು ಬಂಧಿಸಿದ್ದರು. ಶ್ರೀನಿವಾಸ್ ಅವರನ್ನು ಜನವರಿ 10ರಂದು ಪೊಲೀಸರು ಬಂಧಿಸಿದ್ದರು. ಮೂವರನ್ನು ನ್ಯಾಯಾಂಗ ಬಂಧನದಲ್ಲಿಡಲಾಗಿತ್ತು.
(ಏಜೆನ್ಸೀಸ್)
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications