39682ಕರವೇರಕ್ಷಣಾ ವೇದಿಕೆಯಿಂದ ಕೆಸೆಟ್ ಕಂಪೆನಿ/movies/music/2008/12/30-rakshana-vedike-starts-audio-company.htmlಕರ್ನಾಟಕ ರಕ್ಷಣಾ ವೇದಿಕೆ ಹೊಸ ವರ್ಷದಲ್ಲಿ ನೆನಪಿಟ್ಟುಕೊಳ್ಳುವಂಥ ಕೆಲಸ ಮಾಡಲಿದೆ. ಕನ್ನಡದ ಹಾಡುಗಳನ್ನು, ಕನ್ನಡತನವನ್ನು, ಕನ್ನಡ ಸಿನಿಮಾಗಳನ್ನು ಬೆಂಬಲಿಸುವ ಉದ್ದೇಶದಿಂದ ಕೆಸೆಟ್ ಕಂಪೆನಿಯನ್ನು ಪ್ರಾರಂಭಿಸಲಿದೆ. ವೇದಿಕೆಯ ಅಧ್ಯಕ್ಷ ನಾರಾಯಣ ಗೌಡ ಈ ಸಂಗತಿಯನ್ನು 'ಸೀನ" ಧ್ವನಿಸುರುಳಿ ಬಿಡುಗಡೆ ಸಮಾರಂಭದಲ್ಲಿ ಅರುಹಿದರು. ಶ್ರೀಮಾತಾ ಹೆಸರಿನಲ್ಲಿ ಕೆಸೆಟ್ ಕಂಪೆನಿ ತಲೆ ಎತ್ತಲಿದೆ. ಈ ಹಿಂದೆ ಇದೇ ಹೆಸರಿನಲ್ಲೇ ವೇದಿಕೆಯು ಕ್ಯಾಸೆಟ್ 33777http://kannada.oneindia.com/img/2008/12/30-narayanagowda4e.jpg39682ಕರವೇಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg39682ಕರವೇಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg39682ಕರವೇಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg39682ಕರವೇಕನ್ನಡಿಗರ ಪಾಲಾದ ಬೆಳಗಾವಿ ಮೇಯರ್ ಪಟ್ಟ,/news/2009/03/30/kannadiga-ellappa-becomes-belgaum-city-mayor.htmlಬೆಳಗಾವಿ ಮಾ 30: ಭಾಷಾ ಹೋರಾಟದ ವಿಷಯದಲ್ಲಿ ಸದಾ ಒಂದಲ್ಲೊಂದು ವಿವಾದಲ್ಲಿರುವ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಕನ್ನಡಿಗರ ಪಾಲಾಗಾವುದರ ಮೂಲಕ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ತೀವ್ರ ಮುಖಭಂಗ ಅನುಭವಿಸಿದೆ. ಇಂದು ನಡೆದ ಪಾಲಿಕೆಯ ಚುನಾವಣೆಯಲ್ಲಿ ಮೇಯರ್ ಮತ್ತು ಉಪಮೇಯರ್ ಪಟ್ಟ ಕನ್ನಡಿಗರ ಪಾಲಾಗಿದೆ. ಎಂಇಎಸ್ ಸದಸ್ಯರ ಪ್ರತಿಭಟನೆಯ ನಡುವೆ ನಡೆದ ಚುನಾವಣೆಯಲ್ಲಿ 35603http://kannada.oneindia.com/img/2009/03/30-belgaum-city-corporation1.jpg157608ಅರಮನೆ ಮೈದಾನ2011ಕ್ಕೆ ಜೆಡಿಸ್ ಅಧಿಕಾರಕ್ಕೆ : ದೇವೇಗೌಡ/news/2009/06/16/jds-to-grab-power-by-2011-devegowda-predicts.htmlಬೆಂಗಳೂರು, ಜೂ. 16 : ಕಳೆದ ವಿಧಾನಸಭೆ ಚುನಾವಣೆ ಕಳಪೆ ಪ್ರದರ್ಶನ ತೋರಿರುವ ಜೆಡಿಎಸ್ ಪಕ್ಷ ಮತ್ತೆ ಧೂಳಿಯಿಂದ ಎದ್ದುಬರಲಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ವಿಶ್ವಾಸ ವ್ಯಕ್ತಪಡಿಸಿದರು.ರಾಜ್ಯದಲ್ಲಿ 2011 ಕ್ಕೆ ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರುವ ವಾತಾವರಣ ನಿರ್ಮಾಣವಾಗಲಿದೆ ಎನ್ನುವ ಮೂಲಕ ಅವರು ಪರೋಕ್ಷವಾಗಿ ವಿಧಾನಸಭೆಗೆ ಮಧ್ಯಂತರ ಚುನಾವಣೆ ನಡೆಯುವ ಇಂಗಿತವನ್ನು ವ್ಯಕ್ತಪಡಿಸಿದರು. 37366http://kannada.oneindia.com/img/2009/06/16-hd-devegowda3.jpg157608ಅರಮನೆ ಮೈದಾನಅರಮನೆ ಮೈದಾನದಲ್ಲಿ ಸೋನು ಸಂಗೀತ ಸಂಜೆ/movies/music/2009/10/07-sonu-nigam-to-perform-live-in-bengaluru.htmlಬೆಂಗಳೂರಿನ ಸಂಗೀತ ಪ್ರಿಯರ ಮನತಣಿಸಲು ಬಾಲಿವುಡ್ ಖ್ಯಾತ ಗಾಯಕ ಸೋನು ನಿಗಮ್ ಹಾಡಲಿದ್ದಾರೆ. ಅಕ್ಟೋಬರ್ 11ರ ರಸಸಂಜೆ ಸವಿಯಲು ಅರಮನೆ ಮೈದಾನದಲ್ಲಿ ವೇದಿಕೆ ಸಿದ್ಧವಾಗಿದೆ. 'ವರ್ಲ್ಡ್ ಆಫ್ ಟೈಟಾನ್ ಪ್ರೆಸೆಂಟ್ಸ್ ಸೋನು ನಿಗಮ್ ಲೈವ್' ಹೆಸರಿನ ಕಾರ್ಯಕ್ರಮವನ್ನು ಲೈವ್ ಟ್ರೀ ಎಂಟರ್ ಟೈನ್ ಮೆಂಟ್ ಸಂಸ್ಥೆ ಆಯೋಜಿಸಿದೆ. ಸೋನು ನಿಗಮ್ ಅವರ ಚೊಚ್ಚಲ ಕನ್ನಡ ಆಲ್ಬಂ 'ನೀನೆ 39558http://kannada.oneindia.com/img/2009/10/07-sonu-nigam3.jpg157608ಅರಮನೆ ಮೈದಾನಮಧುರ ಯಾನ ಮಂಜುಳ ಗಾನ /movies/music/2009/10/14-singer-manjula-gururaj-felicitation-on-oct-30.htmlಜನಪ್ರಿಯ ಹಿನ್ನೆಲೆ ಗಾಯಕಿ ಮಂಜುಳ ಗುರುರಾಜ್  ಅವರು ತಮ್ಮ ವೃತ್ತಿ ಜೀವನದಲ್ಲಿ 25 ವಸಂತಗಳನ್ನು ಪೂರೈಸಿದ್ದಾರೆ. ಈ ಹೆಗ್ಗಳಿಕೆಗಾಗಿ ರಂಜನಿ ಕಲಾಕೇಂದ್ರವು ಅ.30ರಂದು 'ಮಧುರ ಯಾನ ಮಂಜುಳ ಗಾನ' ಶೀರ್ಷಿಕೆಯಡಿ ಸುಮಧುರ ಸಂಗೀತ ಕಾರ್ಯಕ್ರಮವನ್ನು ಅರಮನೆ ಮೈದಾನ ಗಾಯತ್ರಿ ವಿಹಾರದಲ್ಲಿ ಏರ್ಪಡಿಸಿದೆ. ಕಾರ್ಯಕ್ರಮದಲ್ಲಿ ಮಂಜುಳ ಗುರುರಾಜ್  ಅವರಿಗೆ ಗೌರವ ಸಲ್ಲಿಸಲಾಗುತ್ತದೆ. ಭವ್ಯ ಸಂಗೀತ ರಾತ್ರಿ ಕಾರ್ಯಕ್ರಮದಲ್ಲಿ ಮಂಜುಳ 39686http://kannada.oneindia.com/img/2009/10/14-manjula-gururaj-janaki1.jpg157608ಅರಮನೆ ಮೈದಾನಅರಮನೆ ಮೈದಾನದಲ್ಲಿ ಬೆಂಗಳೂರು ಪುಸ್ತಕೋತ್ಸವ /news/2009/11/07/bangalore-book-festival-09-at-palace-grounds.htmlಬೆಂಗಳೂರು, ನ.7: ಪುಸ್ತಕ ಪ್ರೇಮಿಗಳು ಕಾತರದಿಂದ ನಿರೀಕ್ಷಿಸುತ್ತಿದ್ದ 'ಬೆಂಗಳೂರು ಪುಸ್ತಕೋತ್ಸವ 2009' ಕ್ಕೆ ರಾಷ್ಟ್ರಕವಿ ಜಿ ಎಸ್ ಶಿವರುದ್ರಪ್ಪ ಬೆಂಗಳೂರು ಅರಮನೆ ಮೈದಾನದಲ್ಲಿ ಶುಕ್ರವಾರ ಚಾಲನೆ ನೀಡಿದರು. ನವೆಂಬರ್ 6ರಿಂದ ನವೆಂಬರ್ 15ರವರೆಗೆ ಹತ್ತು ದಿನಗಳ ಕಾಲ ಪುಸ್ತಕೋತ್ಸವ ನಡೆಯಲಿದೆ. ಮಕ್ಕಳು ಕನ್ನಡದ ಸಂಪರ್ಕ ಕಳೆದುಕೊಳ್ಳುತ್ತಿದ್ದಾರೆ. ಕನ್ನಡ ಪುಸ್ತಕಗಳ ಬಗ್ಗೆ ನಿರಾಸಕ್ತಿ ತಳೆಯುತ್ತಿದ್ದು ಪರಿಸ್ಥಿತಿ ಹೀಗೇ 40107http://kannada.oneindia.com/img/2009/11/07-bangalore-book-festival1.jpg157608ಅರಮನೆ ಮೈದಾನಬೆಂಗಳೂರು : ಆರ್ಎಸ್ಎಸ್ ಸಮಾವೇಶಕ್ಕೆ ಚಾಲನೆ /news/2009/11/22/bhagwat-inugurates-rss-meet-in-bengaluru.htmlಬೆಂಗಳೂರು, ನ. 22 : ಅರಮನೆ ಮೈದಾನದಲ್ಲಿ ಆಯೋಜಿಸಲಾಗಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಆಯೋಜಿಸಿರುವ ಬೃಹತ್ ಸಮಾವೇಶವನ್ನು ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಚಾಲನೆ ನೀಡಿದರು. ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಸಂಘ ಪರಿಹವಾರದ ಅನೇಕ ಹಿರಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ. ಸಾವಿರಾರು ಆರ್ಎಸ್ಎಸ್ ಸ್ವಯಂ ಸೇವಕರು ಸಮವಸ್ತ್ರಧಾರಿಗಳಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮೋಹನ್ ಭಾಗವತ್ 40358http://kannada.oneindia.com/img/2009/11/22-mohan-bhagwat1.jpg157400karaveಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg157400karaveಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg157400karaveಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg157400karaveಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg157400karaveಕನ್ನಡಿಗರ ಪಾಲಾದ ಬೆಳಗಾವಿ ಮೇಯರ್ ಪಟ್ಟ,/news/2009/03/30/kannadiga-ellappa-becomes-belgaum-city-mayor.htmlಬೆಳಗಾವಿ ಮಾ 30: ಭಾಷಾ ಹೋರಾಟದ ವಿಷಯದಲ್ಲಿ ಸದಾ ಒಂದಲ್ಲೊಂದು ವಿವಾದಲ್ಲಿರುವ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಕನ್ನಡಿಗರ ಪಾಲಾಗಾವುದರ ಮೂಲಕ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ತೀವ್ರ ಮುಖಭಂಗ ಅನುಭವಿಸಿದೆ. ಇಂದು ನಡೆದ ಪಾಲಿಕೆಯ ಚುನಾವಣೆಯಲ್ಲಿ ಮೇಯರ್ ಮತ್ತು ಉಪಮೇಯರ್ ಪಟ್ಟ ಕನ್ನಡಿಗರ ಪಾಲಾಗಿದೆ. ಎಂಇಎಸ್ ಸದಸ್ಯರ ಪ್ರತಿಭಟನೆಯ ನಡುವೆ ನಡೆದ ಚುನಾವಣೆಯಲ್ಲಿ 35603http://kannada.oneindia.com/img/2009/03/30-belgaum-city-corporation1.jpgnews"> ಕರವೇ ಸಮಾವೇಶ: ಜ.18ರಂದು ಮಾರ್ಗ ಬದಲು | Traffic alert in Bengaluru on Jan 18 - ಕರವೇ ಸಮಾವೇಶ: ಜ.18ರಂದು ಮಾರ್ಗ ಬದಲು - Kannada Oneindia

ಕರವೇ ಸಮಾವೇಶ: ಜ.18ರಂದು ಮಾರ್ಗ ಬದಲು

ಬೆಂಗಳೂರು, ಜ.17: ಕರ್ನಾಟಕ ರಕ್ಷಣಾ ವೇದಿಕೆಯ ಟಿ.ಎ.ನಾರಾಯಣ ಗೌಡ ಬಣ ಜ.18ರಂದು ಅರಮನೆ ಮೈದಾನದ ಗಾಯತ್ರಿ ವಿಹಾರ್ ಮೈದಾನದಲ್ಲಿ 'ವಿಶ್ವ ಕನ್ನಡ ಜಾಗೃತಿ ಸಮಾವೇಶ'ವನ್ನು ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸಂಚಾರ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ರಮಣ ಮಹರ್ಷಿ ರಸ್ತೆ, ಮೇಖ್ರಿ ವೃತ್ತ, ಜಯಮಹಲ್ ರಸ್ತೆಗಳಲ್ಲಿ ಶನಿವಾರ (ಜ.17) ಸಂಚಾರ ದಟ್ಟಣೆ ಅಧಿಕವಾಗಿರುತ್ತದೆ. ಆದಕಾರಣ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಬದಲಿ ಮಾರ್ಗಗಳನ್ನು ಬಳಸುವಂತೆ ವಾಹನ ಸವಾರರಿಗೆ ಸೂಚಿಸಲಾಗಿದೆ.

ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶಕ್ಕೆ ಆಗಮಿಸುವ ವಾಹನಗಳು ಹಳೆ ಮಾವಿನಕಾಯಿ ಮಂಡಿ, ಅಮಾನುಲ್ಲಾಖಾನ್ ಗೋದಾಮು ಗೇಟ್ ಹಾಗೂ ಐಸ್ ಗೇಟ್ ಗಳ ಮೂಲಕ ಪ್ರವೇಶಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+