151542ಉಡುಪಿವಾರಾಹಿ ಎರಡನೇ ಘಟಕ ನಾಡಿಗೆ ಅರ್ಪಣೆ/news/2009/01/11/yeddyurappa-dedicates-varahi-project-stage2.htmlಹೊಸಂಗಡಿ, ಜ. 11 : ವಾರಾಹಿ ಜಲವಿದ್ಯುತ್ ಯೋಜನೆಯ 230 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಘಟಕವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶನಿವಾರ ನಾಡಿಗೆ ಅರ್ಪಿಸಿದರು. ದೇಶದ ಮೊದಲ ಗುಹಾಂತರ ಜಲವಿದ್ಯುತ್ ಘಟಕ ಇದಾಗಿದ್ದು, 230 ಮೆಗಾವ್ಯಾಟ್ ಸಾಮರ್ಥ್ಯದ ಎರಡನೇ ಹಂತದ ಅಧಿಕೃತ ಉದ್ಘಾಟನೆ ನೆರವೇರಿತು. ಇದರಿಂದ 115 ಮೆಗಾವ್ಯಾಟ್ ಸಾಮರ್ಥ್ಯದ ಒಟ್ಟು ನಾಲ್ಕು ಘಟಕಗಳು ಮಾತ್ರ 34007http://kannada.oneindia.com/img/2009/01/11-cm-varahi-unit.jpg151542ಉಡುಪಿಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg151542ಉಡುಪಿಬ್ಯಾಂಕಿಂಗ್ ಲೋಕದ ದಿಗ್ಗಜ ಕೆಕೆ ಪೈ ನಿಧನ/literature/people/2009/0115-syndicate-bank-ex-chairman-kk-pai-demise.htmlಉಡುಪಿ, ಜ. 15 : ರಾಷ್ಟ್ರೀಕೃತ ಸಿಂಡಿಕೇಟ್ ಬ್ಯಾಂಕಿನ ಪ್ರಥಮ ಅಧ್ಯಕ್ಷ, ಮಣಿಪಾಲ್ ಆಕಾಡಮಿ ಆಫ್ ಜನರಲ್ ಎಜುಕೇಶನ್ ನ ಕುಲಸಚಿವ, ಮಣಿಪಾಲ್ ಮೀಡಿಯಾ ನೆಟ್ ವರ್ಕ್ ಲಿಮಿಟೆಡ್ ಅಧ್ಯಕ್ಷ, ಡಾ ಟಿ ಎಂ ಎ ಪೈ ಪ್ರತಿಷ್ಠಾನದ ಅಧ್ಯಕ್ಷ ಮಣಿಪಾಲ್ ಸಂಸ್ಥೆ ಸಮೂಹದ ನೇತಾರ ಕೆ ಕೆ ಪೈ ಎಂದೇ ಚಿರಪರಿತರಾಗಿದ್ದ ಕಲ್ಸಂಕ ಕಮಾಲಾಕ್ಷ ಪೈ 34074http://kannada.oneindia.com/img/2009/01/15-kk-pai1.jpg151542ಉಡುಪಿಖ್ಯಾತ ರಂಗ ನಿರ್ದೇಶಕ ಬಾಲಕೃಷ್ಣ ಪೈ ನಿಧನ/news/2009/01/24/balakrishna-pai-passes-away.htmlಕುಂದಾಪುರ, ಜ.24: ಪ್ರಸಿದ್ಧ ರಂಗ ನಿರ್ದೇಶಕ ಹಾಗೂ ಹಾಸ್ಯ ಕಲಾವಿದ ಬಾಲಕೃಷ್ಣ ಪೈ (78) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆ ಮತ್ತು ರಾಜ್ಯದಾದ್ಯಂತ ಅವರು 'ಕುಳ್ಳಪ್ಪು' ಎಂದೇ ಜನಪ್ರಿಯರಾಗಿದ್ದರು.ರಾಜ್ಯ ನಾಟಕ ಅಕಾಡೆಮಿ, ಕೊಂಕಣಿ ಅಕಾಡೆಮಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಬಾಲಕೃಷ್ಣ ಪೈ ತಮ್ಮ ಕುಬ್ಜ ದೇಹಾಕೃತಿಯಿಂದ ಕುಳ್ಳಪ್ಪು ಎಂದೇ ಜನಾನುರಾಗಿಯಾಗಿದ್ದರು. ಹಲವು ನಾಟಕಗಳನ್ನು 34265http://kannada.oneindia.com/img/2009/01/24-balakrishna-pai.jpg151542ಉಡುಪಿಉಡುಪಿಯಲ್ಲಿ ನಾಗತಿಹಳ್ಳಿ ಚಲನಚಿತ್ರೋತ್ಸವ /movies/headlines/2009/01/28-nagathihalli-film-festival-in-udupi.htmlಉಡುಪಿಯಲ್ಲಿ ಎರಡು ದಿನಗಳ ಕಾಲ 'ನಾಗತಿಹಳ್ಳಿ ಚಲನಚಿತ್ರೋತ್ಸವ' ಜನವರಿ 31ರಿಂದ ಫೆಬ್ರವರಿ 1ರವರೆಗೆ ನಡೆಯಲಿದೆ. ಉಡುಪಿಯ ಮಹಾತ್ಮಾಗಾಂಧಿ ಸ್ಮಾರಕ ಕಾಲೇಜಿಗೆ 60 ವರ್ಷ ತುಂಬಿದ ಸವಿನೆನಪಿಗಾಗಿ ಚಲನಚಿತ್ರೋತ್ಸವವನ್ನು ಆಯೋಜಿಸಲಾಗಿದೆ ಎಂದು ಪ್ರೊ.ಜಯಪ್ರಕಾಶ್ ಮಾವಿನಕುಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಎರಡು ದಿನಗಳ ಕಾಲದ ಚಿತ್ರೋತ್ಸವದಲ್ಲಿ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಅಮೆರಿಕ ಅಮೆರಿಕ, ಕೊಟ್ರೇಶಿ ಕನಸು, ಹೂಮಳೆ ಮತ್ತು ಮಾತಾಡ್ 34324http://kannada.oneindia.com/img/2009/01/28-nagathihalli-chandru.jpg151545udupiಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg151545udupiಬ್ಯಾಂಕಿಂಗ್ ಲೋಕದ ದಿಗ್ಗಜ ಕೆಕೆ ಪೈ ನಿಧನ/literature/people/2009/0115-syndicate-bank-ex-chairman-kk-pai-demise.htmlಉಡುಪಿ, ಜ. 15 : ರಾಷ್ಟ್ರೀಕೃತ ಸಿಂಡಿಕೇಟ್ ಬ್ಯಾಂಕಿನ ಪ್ರಥಮ ಅಧ್ಯಕ್ಷ, ಮಣಿಪಾಲ್ ಆಕಾಡಮಿ ಆಫ್ ಜನರಲ್ ಎಜುಕೇಶನ್ ನ ಕುಲಸಚಿವ, ಮಣಿಪಾಲ್ ಮೀಡಿಯಾ ನೆಟ್ ವರ್ಕ್ ಲಿಮಿಟೆಡ್ ಅಧ್ಯಕ್ಷ, ಡಾ ಟಿ ಎಂ ಎ ಪೈ ಪ್ರತಿಷ್ಠಾನದ ಅಧ್ಯಕ್ಷ ಮಣಿಪಾಲ್ ಸಂಸ್ಥೆ ಸಮೂಹದ ನೇತಾರ ಕೆ ಕೆ ಪೈ ಎಂದೇ ಚಿರಪರಿತರಾಗಿದ್ದ ಕಲ್ಸಂಕ ಕಮಾಲಾಕ್ಷ ಪೈ 34074http://kannada.oneindia.com/img/2009/01/15-kk-pai1.jpg151545udupiದೂರದಿರಲಿ ಹೇಗೆ? : ದಿನೇಶ್ ಕವನ/nri/poem/2009/0202-cannot-blame-poem-dinesh-udupi.html*ದಿನೇಶ್ ಉಡುಪಿ, ಮೆಂಫಿಸ್ದೂರದಿರಲಿ ಹೇಗೆಜಾರಿ ಬಿಟ್ಟರೆ ನಗುವು,ದಾಟಿ ಹೋದರೆ ಕಂಪು?ಬೀಸಿದರೆ ನಗುವಿನ ತಂಗಾಳಿ,ಹೊತ್ತು ತಂದರೆ ಸಿಂಗಾರದ ಕಂಪು,ತೊಡಿಸಿದರೆ ಒಡಲಿಗೆ ನವಿರ ತೋರಣ,ಜಿನುಗಿ ಬಿಟ್ಟರೆ ಉಲ್ಲಾಸದ ತುಂತುರು,ದೂರದಿರಲಿ ಹೇಗೆ?ಸುಗಂಧದ ಮನೆಗೆಉಸಿರ ಕದವಿಟ್ಟರೆ,ಶೃಂಗಾರದ ಸೆಲೆಗೆಒಲವ ಒಸರನಿಟ್ಟರೆ,ಆಲಿಂಗನದ ಬಿಸುಪಿಗೆಹೂವ ಮೆತ್ತೆಯಿಟ್ಟರೆ,ದೂರದಿರಲಿ ಹೇಗೆ?ಮಾಸದಿರೆ ನೆನಪ ಚಿತ್ರ,ಆರದಿರೆ ಸ್ಪರ್ಶದ ತುಡಿತ,ಕರಗದಿರೆ ಕನಸ ಮೆರವಣಿಗೆ,ಮುಗಿಯದಿರೆ ನಗುವ ನಿರೀಕ್ಷೆ,ದೂರದಿರಲಿ ಹೇಗೆಜಾರಿ ಬಿಟ್ಟರೆ ನಗುವು,ದಾಟಿ ಹೋದರೆ ಕಂಪು?34413http://kannada.oneindia.com/img/2009/02/02-dinesh1.jpg151545udupiಎಸ್ಸಾರ್ವಿಗೆ ವಿಎಂ ಇನಾಂದಾರ್ ಪ್ರಶಸ್ತಿ/literature/book/2009/0206-sr-vijayshankar-bags-vm-inamdar-award.htmlಬೆಂಗಳೂರು, ಫೆ. 6 : ಕನ್ನಡ ಸಂದರ್ಭದ ಗಮನೀಯ ವಿಮರ್ಶಕರ ಸಾಲಿನಲ್ಲಿ ಎದ್ದು ಕಾಣುವ ಹೆಸರು ಎಸ್. ಆರ್. ವಿಜಯಶಂಕರ. ಬೆಳಗಿನ ಹೊತ್ತು ಕಾರ್ಪೋರೇಟ್ ಕಚೇರಿಯಲ್ಲಿ ನೌಕರಿ, ಸಂಜೆಯಾದರೆ ಕನ್ನಡ ಸಾಹಿತ್ಯದ ಧ್ಯಾನ! ರಜೆಯ ದಿನಗಳಂದು ಓದು ಬರವಣಿಗೆಯ ಅಭ್ಯಂಜನ. ಈ ಪ್ರವೃತ್ತಿಯನ್ನು ಸರಿಸುಮಾರು ಮೂರು ದಶಕಗಳಿಂದ ಚಾಚೂ ತಪ್ಪದೆ ಮಾಡಿಕೊಂಡು ಬಂದಿರುವ ಒಬ್ಬ ಅಪರೂಪದ ಬರಹಗಾರ 34520http://kannada.oneindia.com/img/2009/02/06-vijayshankar1.jpg151545udupiಹೇಮಂತ್ ಹೆಗಡೆ ಚಿತ್ರದಲ್ಲಿ ಚಾರ್ಲಿಚಾಪ್ಲಿನ್!/movies/studio/2009/02/20-charlie-chaplin-in-hemanth-hegde-film.html*ಜಯಂತಿಸಿನಿಮಾ ಮಂದಿಯ ಹುಚ್ಚುತನ ಒಂದೆರಡಲ್ಲ. ಈ ಸಲ ನಿರ್ದೇಶಕ ಹೇಮಂತ ಹೆಗಡೆ ಇನ್ನೊಂದು ಹುಚ್ಚು ಹತ್ತಿಸಿಕೊಂಡಿದ್ದಾರೆ. ಉಡುಪಿ ಹತ್ತಿರದ ಒತ್ತಿನೆಣೆ ಎಂಬಲ್ಲಿ ಚಾರ್ಲಿ ಚಾಪ್ಲಿನ್ ಅರುವತ್ತೆರಡು ಅಡಿ ಮೂರ್ತಿಯನ್ನು ನಿರ್ಮಿಸಲು ಅವರು ನಿರ್ಧರಿಸಿದ್ದಾರೆ. ಅವರೇ ನಿರ್ದೇಶಿಸುತ್ತಿರುವ 'ಹೌಸ್‌ಫುಲ್' ಚಿತ್ರಕ್ಕೂ, ಈ ಮೂರ್ತಿಗೂ ಸಂಬಂಧವಿದೆ. ಚಿತ್ರದ ಟಾಕಿ ಭಾಗದ ಚಿತ್ರೀಕರಣ ಮುಗಿದಿದೆ. ಬಾಕಿ ಇರುವುದು ಹಾಡುಗಳು. ಆ ಪೈಕಿ 34771http://kannada.oneindia.com/img/2009/02/20-hemanth-hegde1.jpgnews"> ಎಲ್ಪಿಜಿ ಇಂಧನ ಬಳಕೆಗೆ ಪ್ರೋತ್ಸಾಹ: ಆಚಾರ್ಯ | Vehicles running on LPG to be promoted - ಎಲ್ಪಿಜಿ ಇಂಧನ ಬಳಕೆಗೆ ಪ್ರೋತ್ಸಾಹ: ಆಚಾರ್ಯ - Kannada Oneindia

ಎಲ್ಪಿಜಿ ಇಂಧನ ಬಳಕೆಗೆ ಪ್ರೋತ್ಸಾಹ: ಆಚಾರ್ಯ

ಬ್ರಹ್ಮಾವರ (ಉಡುಪಿ ಜಿಲ್ಲೆ), ಜ.17: ವಾಹನಗಳಿಗೆ ಎಲ್ಪಿಜಿ ಇಂಧನ ಬಳಸುತ್ತಿರುವ ಮಾಲೀಕರಿಗೊಂದು ಸಿಹಿ ಸುದ್ದಿ. ಎಲ್ಪಿಜಿ ಬಳಸುವ ವಾಹನಗಳನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ .

ಈ ಕುರಿತು ಗೃಹ ಸಚಿವ ವಿ.ಎಸ್.ಆಚಾರ್ಯ ಮಾತನಾಡುತ್ತಾ, ಎಲ್ಪಿಜಿ ಕಿಟ್ ಗಳನ್ನು ಅಳವಡಿಸಿಕೊಳ್ಳುವ ಟ್ಯಾಕ್ಸಿಗಳಿಗೆ ಸಬ್ಸಿಡಿ ನೀಡಲಾಗುತ್ತದೆ. ಪ್ರಸ್ತುತ ಆಟೋಗಳಿಗೆ ಮಾತ್ರ ಸಬ್ಸಿಡಿ ನೀಡಲಾಗುತ್ತಿದೆ ಎಂದು ತಿಳಿಸಿದರು. ಉಡುಪಿ ಜಿಲ್ಲೆಯಲ್ಲಿ ಸಚಿವರು ಇಂಡಿಯನ್ ಆಯಿಲ್ ಕಾರ್ಪೊರೇಷನ್ ನ ಎಲ್ಪಿಜಿ ವಿತರಣೆ ಘಟಕವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಎಲ್ಪಿಜಿ ಇಂಧನವು ಕಡಿಮೆ ವೆಚ್ಚದಿಂದ ಕೂಡಿದ್ದ್ದು, ಸ್ವಚ್ಛ, ಮತ್ತು ಸಂಪೂರ್ಣ ಸುರಕ್ಷತೆಯಿಂದ ಕೂಡಿದೆ ಎಂದರು.

ಎಲ್ಲ ಪೆಟ್ರೋಲ್ ಬಂಕ್ ಗಳಲ್ಲಿ ಎಲ್ಪಿಜಿ ಇಂಧನ ದೊರೆಯುವಂತೆ ಮಾಡಲಾಗುತ್ತದೆ. ಜಾಗತಿಕ ಆರ್ಥಿಕ ಬಿಕ್ಕಟ್ಟು ರಾಜ್ಯದ ವರಮಾನದ ಮೇಲೂ ಪರಿಣಾಮ ಬೀರಿದೆ ಎಂದು ವಿ.ಎಸ್.ಆಚಾರ್ಯ ಹೇಳಿದರು.ಈ ಸಂದರ್ಭದಲ್ಲಿ ಶಾಸಕ ರಘುಪತಿ ಭಟ್ ಸಹ ಉಪಸ್ಥಿತರಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+