39570Belgaumಅತಿವೃಷ್ಟಿ: ಬೆಳಗಾವಿಯಲ್ಲಿ ಸಾರ್ವಜನಿಕ ರಜೆ ರದ್ದು/news/2009/10/10/no-public-holiay-on-oct-10-11-in-belgaum.htmlಬೆಳಗಾವಿ, ಅ.10: ಅತಿವೃಷ್ಟಿ ಹಿನ್ನಲೆಯಲ್ಲಿ ಇದೇ ಅಕ್ಟೋಬರ್ 10 ಹಾಗೂ 11 ರಂದು ಇದ್ದ ಸಾರ್ವಜನಿಕ ರಜೆಗಳನ್ನು ಸರಕಾರ ರದ್ದುಪಡಿಸಿದ್ದು, ಅದರನ್ವಯ ಈ ಎರಡೂ ದಿನಗಳಂದು ಜಿಲ್ಲೆಯ ಎಲ್ಲ ಸರಕಾರಿ ಕಚೇರಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ. ಜೆ. ರವಿಶಂಕರ ಅವರು ಆದೇಶ ಹೊರಡಿಸಿದ್ದಾರೆ. ಇತ್ತೀಚಿಗೆ ರಾಜ್ಯದಲ್ಲಿ ಹಲವಾರು ಜಿಲ್ಲೆಗಳಲ್ಲಿ ಅದ ಅತಿವೃಷ್ಟಿಯಿಂದ ಸಾರ್ವಜನಿಕರು 39615http://kannada.oneindia.com/img/2009/10/10-flood-karnataka1.jpg39570Belgaumಕನ್ನಡಿಗರ ಜೊತೆ ಪೋಲೀಸರ ಡಬಲ್ ಗೇಮ್/news/2009/10/22/belgaum-mahamelav-karave-vent-ire-against-police.htmlಬೆಳಗಾವಿ, ಅ. 22 : ಮರಾಠಾ ಮಹಾ ಮೇಳಾವ್ ನಡೆಸಲು ಅನುಮತಿ ಇಲ್ಲದಿದ್ದರೂ ಮೇಳಾವಕ್ಕಾಗಿ ಸಿದ್ಧತೆ ನಡೆಸುತ್ತಿರುವ ಎಂಇಎಸ್ ಮುಖಂಡರನ್ನು ಬಂಧಿಸದೇ ಬೆಳಗಾವಿ ಪೊಲೀಸರು ಡಬಲ್ ಗೇಮ್ ಆಡುತ್ತಿದ್ದಾರೆಂದು ಕರ್ನಾಟಕ ರಕ್ಷಣಾ ವೇದಿಕೆ (ಕ.ರ.ವೇ) ಜಿಲ್ಲಾ ಅಧ್ಯಕ್ಷ ರಾಜೀವ ಟೋಪಣ್ಣವರ ಆರೋಪಿಸಿದ್ದಾರೆ.ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿರುವ ಮರಾಠಾ ಮಹಾ ಮೇಳಾವ್‌ಗೆ ಬೆಳಗಾವಿ ಜಿಲ್ಲಾ ಆಡಳಿತ ಅನುಮತಿ ನೀಡಿಲ್ಲವೆಂದು 39814http://kannada.oneindia.com/img/2009/10/22-karave-belgaum1.jpg39570Belgaumಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ಎಂಇಎಸ್/news/2009/11/02/rajyotsava-mes-activists-set-kannada-flag-ablaze.htmlಬೆಳಗಾವಿ, ನ. 2 : ಇಲ್ಲಿಯೇ ಇದ್ದುಕೊಂಡು ರಾಜ್ಯ ವಿರೋಧಿ ಧೋರಣೆ ಪ್ರದರ್ಶಿಸುತ್ತಲೇ ಬಂದಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡರು ರಾಜ್ಯೋತ್ಸವದ ದಿನ ಭಾನುವಾರ (ನ 1) ಕನ್ನಡ ದ್ವಜವನ್ನು ತುಳಿದು ಬೆಂಕಿ ಹಚ್ಚಿ ವಿದ್ಯಾರ್ಥಿಗಳನ್ನು ಥಳಿಸಿ ಮಹಾರಾಷ್ಟ್ರ ಪರ ಘೋಷಣೆ ಕೂಗುವುದಲ್ಲದೆ ಭಗವಾಧ್ವಜ ಹಾರಿಸಿ ಮತ್ತೊಮ್ಮೆ ಪುಂಡಾಟಿಕೆ ನಡೆಸಿರುವ ಘಟನೆ ನಡೆದಿದೆ.ನಗರದ ಹೊರವಲಯದ ಮಣ್ಣೂರು ಎಂಬಲ್ಲಿ 39993http://kannada.oneindia.com/img/2009/11/02-kannada-flag1.jpg39570Belgaumನವ ಗ್ರಾಮಗಳ ಮೂಲ ಸೌಲಭ್ಯಗಳಿಗೆ ಆದ್ಯತೆ/news/2009/11/04/govt-striving-to-help-flood-hit-people-yeddyurappa.htmlಬೆಳಗಾವಿ,ನ. 4 : ನೆರೆ ಹಾವಳಿಯಿಂದ ತೊಂದರೆಗೊಳಗಾಗುತ್ತಿರುವ ಗ್ರಾಮಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆ ಈಗ ಚಾಲ್ತಿಯಲ್ಲಿದ್ದು, ನವಗ್ರಾಮಗಳಲ್ಲಿ ಎಲ್ಲ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುವದೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ರಾಮದುರ್ಗ ತಾಲೂಕಿನ ರಂಕಲಕೊಪ್ಪ, ಚಿಕ್ಕಮೂಲಂಗಿ ಮತ್ತು ಲಿಂಗದಾಳ ಗ್ರಾಮಗಳ ಸ್ಥಳಾಂತರಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದ ಅವರು ನವಗ್ರಾಮಗಳಲ್ಲಿ ಕುಡಿಯುವ ನೀರು, ವಿದ್ಯುತ್, ರಸ್ತೆಗಳಂತಹ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಜೊತೆಗೆ 40034http://kannada.oneindia.com/img/2009/11/04-bsy-aasare-project1.jpg39570Belgaumಹಿರಿಯ ಕಾಂಗ್ರೆಸ್ಸಿಗ ಬಿ ಶಂಕರಾನಂದ ನಿಧನ/news/2009/11/20/former-union-minister-shankaranand-passes-away.htmlಬೆಳಗಾವಿ, ನ. 20 : ಕಳೆದ ಹಲವಾರು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ ಬಿ ಶಂಕರಾನಂದ ಶುಕ್ರವಾರ ಬೆಳಕಿನ ಜಾವ 2 ಗಂಟೆಗೆ ನಗರದ ಕೆಎಲ್ ಇ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಶಂಕರಾನಂದ ನಿಧನಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಶೋಕ ವ್ಯಕ್ತಪಡಿಸಿದ್ದು, ಕುಟುಂಬ ಸದಸ್ಯರಿಗೆ ದುಃಖ 40326http://kannada.oneindia.com/img/2009/11/20-shankaranand1.jpg159272marathiಒಗ್ಗಟ್ಟಿನಿಂದ ಅಭಿವೃದ್ಧಿ ಸಾಧ್ಯ :ಯಡಿಯೂರಪ್ಪ /news/2009/01/21/yeddyurappa-belagaum-session-kannadaprabha-gasti.htmlಬೆಳಗಾವಿ, ಜ. 21 : ರಾಜ್ಯದ ಸರ್ವಭಾಷಿಕ ಜನರು ಒಂದೆ ತಾಯಿಯ ಮಕ್ಕಳಂತೆ ಬಾಳಿದಾಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯವಿದ್ದು, ಈ ದಿಸೆಯಲ್ಲಿ ನಾಗರಿಕರೆಲ್ಲರೂ ಒಗ್ಗಟ್ಟಾಗಿ ಇರಬೇಕೆಂದು ಮುಖ್ಯಮಂತ್ರಿ ಡಾ ಬಿ.ಎಸ್ ಯಡಿಯೂರಪ್ಪ ಅವರು ಕರೆ ನೀಡಿದ್ದಾರೆ. ಬೆಳಗಾವಿ ಸಮೀಪದ ಯಮನಾಪುರ ಗ್ರಾಮದಲ್ಲಿಂದು ಮಹಾನಗರಪಾಲಿಕೆ ವತಿಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ 2007 ರ ಕನ್ನಡ ಪ್ರಭ ವರ್ಷದ ವ್ಯಕ್ತಿಯಾಗಿ 34206http://kannada.oneindia.com/img/2009/01/21-yeddyurappa-belgaum1.jpg159272marathiಮರಾಠಿಗರ ಗುಣಗಾನ ಮಾಡಿದ ದೇವೇಗೌಡ/news/2009/07/27/gowda-praises-maharashtrians-says-jds-to-fight.htmlಮುಂಬೈ, ಜು. 26 : ಮರಾಠಿಗರು ತುಂಬಾ ವಿಶಾಲಹೃದಯಿಗಳು, ದೇಶದ ಎಲ್ಲಾ ಭಾಗಗಳ ಜನರಿಗೆ ಹೊಟ್ಟೆ ಹೊರೆಯಲು ತಮ್ಮ ನೆಲದಲ್ಲಿ ಅವಕಾಶ ನೀಡಿದ್ದಾರೆ. ತಮ್ಮ ಪಕ್ಷ ಬಡವರ ಮತ್ತು ಭೂರಹಿತರ ಏಳಿಗೆಗಾಗಿ ಶ್ರಮಿಸಲಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿಕೆ ನೀಡಿದ್ದಾರೆ. ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪಕ್ಷದ ಪ್ರಣಾಳಿಕೆ ಬಗ್ಗೆ 38222http://kannada.oneindia.com/img/2009/07/27-hd-devegowda3.jpg159272marathiಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ಎಂಇಎಸ್/news/2009/11/02/rajyotsava-mes-activists-set-kannada-flag-ablaze.htmlಬೆಳಗಾವಿ, ನ. 2 : ಇಲ್ಲಿಯೇ ಇದ್ದುಕೊಂಡು ರಾಜ್ಯ ವಿರೋಧಿ ಧೋರಣೆ ಪ್ರದರ್ಶಿಸುತ್ತಲೇ ಬಂದಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡರು ರಾಜ್ಯೋತ್ಸವದ ದಿನ ಭಾನುವಾರ (ನ 1) ಕನ್ನಡ ದ್ವಜವನ್ನು ತುಳಿದು ಬೆಂಕಿ ಹಚ್ಚಿ ವಿದ್ಯಾರ್ಥಿಗಳನ್ನು ಥಳಿಸಿ ಮಹಾರಾಷ್ಟ್ರ ಪರ ಘೋಷಣೆ ಕೂಗುವುದಲ್ಲದೆ ಭಗವಾಧ್ವಜ ಹಾರಿಸಿ ಮತ್ತೊಮ್ಮೆ ಪುಂಡಾಟಿಕೆ ನಡೆಸಿರುವ ಘಟನೆ ನಡೆದಿದೆ.ನಗರದ ಹೊರವಲಯದ ಮಣ್ಣೂರು ಎಂಬಲ್ಲಿ 39993http://kannada.oneindia.com/img/2009/11/02-kannada-flag1.jpg159272marathiಶಿವಸೇನೆಯಿಂದ ದ್ರಾವಿಡ್ ಮೇಲೆ ಟೀಕಾ ಪ್ರಹಾರ/news/2009/11/23/after-sachin-shiva-sena-criticises-rahul-dravid.htmlಮುಂಬೈ, ನ. 23 : ಭಾರತ ತಂಡದ ಮಾಜಿ ನಾಯಕ ಮತ್ತು ಆಟಗಾರ ರಾಹುಲ್ ದ್ರಾವಿಡ್ ಹುಟ್ಟಿದ್ದು ಮಹಾರಾಷ್ಟ್ರದ ನಾಗ್ಪುರ್ ನಲ್ಲಿ, ಮರಾಠಿ ಮೂಲದವರಾಗಿರುವ ಅವರು ಮಹಾರಾಷ್ಟ್ರಕ್ಕಿಂತ ಹೆಚ್ಚಾಗಿ ತಾವು ನೆಲೆಸಿರುವ ಕರ್ನಾಟಕದ ಮೇಲೆ ನಿಷ್ಠೆ ತೋರಿಸುತ್ತಿದ್ದಾರೆ. ದ್ರಾವಿಡ್ ಒಬ್ಬ ಮರಾಠಿಗ ಎನ್ನುವುದು ಅವರಿಗೆ ತಿಳಿದಿರಲಿ ಎಂದು ಶಿವಸೇನಾ ಸಂಸತ್ ಸದಸ್ಯ ಸಂಜಯ್ ರಾವತ್ ಪಕ್ಷದ ಮುಖವಾಣಿ 40367http://kannada.oneindia.com/img/2009/11/23-rahul-dravid1.jpg108752lk advaniಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108752lk advaniಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg108752lk advaniರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg108752lk advaniಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108752lk advaniಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpgnews"> ಮರಾಠಿಗರ ಮೇಲೆ ದೌರ್ಜನ್ಯ ಖಂಡನೀಯ, ಠಾಕ್ರೆ | Bala Thackeray may snap ties with BJP - ಮರಾಠಿಗರ ಮೇಲೆ ದೌರ್ಜನ್ಯ ಖಂಡನೀಯ, ಠಾಕ್ರೆ - Kannada Oneindia

ಮರಾಠಿಗರ ಮೇಲೆ ದೌರ್ಜನ್ಯ ಖಂಡನೀಯ, ಠಾಕ್ರೆ

ಬೆಳಗಾವಿ, ಜ. 18 : ನಗರದಲ್ಲಿ ಮರಾಠಿಗರು ಆಯೋಜಿಸಿದ್ದ ಮಹಾಮೇಳಾವ ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಡದಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಶಿವಸೇನೆ, ಯಾವುದೇ ಕಾರಣಕ್ಕೂ ಮರಾಠಿ ಭಾಷಿಕರ ನೆಲವನ್ನು ಬಿಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಕರ್ನಾಟಕದಲ್ಲಿರುವ ಮರಾಠಿಗರ ಮೇಲೆ ದೌರ್ಜನ್ಯ ನಿಲ್ಲಿಸದಿದ್ದರೆ, ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಶಿವಸೇನೆ ಮುಖಂಡ ಬಾಳಾ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.

ಜ.16 ರಂದು ಅಧಿವೇಶನಕ್ಕೆ ಪ್ರತಿಯಾಗಿ ಮಹಾಮೇಳಾವ ಕಾರ್ಯಕ್ರಮ ತಡೆದಿರುವ ಬಿಜೆಪಿ ಸರ್ಕಾರದ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರಲ್ಲದೆ, ಮರಾಠಿಗರ ಮೇಲಿನ ಕಿರುಕುಳ ನಿಲ್ಲದಿದ್ದರೆ, ಮಹಾರಾಷ್ಟ್ರದಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಳ್ಳುವುದಾಗಿ ಹೇಳಿದರು. ಕೂಡಲೇ ಕರ್ನಾಟಕದ ಗಡಿಯಲ್ಲಿರುವ ಮರಾಠಿಗರ ಸಮಸ್ಯೆ ಮತ್ತು ಗಡಿ ವಿವಾದದ ಶೀಘ್ರ ಇತ್ಯರ್ಥಕ್ಕೆ ಆಗ್ರಹಿಸಿ ರಾಷ್ಟ್ರಪತಿ ಪ್ರತಿಬಾ ಪಾಟೀಲ್ ಹಾಗೂ ಬಿಜೆಪಿ ನಾಯಕ ಎಲ್ ಕೆ ಅಡ್ವಾಣಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದಾಗಿ ಠಾಕ್ರೆ ಹೇಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ಪೂರಕ ಓದಿಗೆ:

ಭಗವಾಧ್ವಜ ತೆಗೆಯಲು ಕರವೇ ಯತ್ನ,: ಲಾಠಿ ಚಾರ್ಜ್
ಅಧಿವೇಶನ : ಹೊಸತನವಿಲ್ಲದ ರಾಜ್ಯಪಾಲ ಭಾಷಣ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+