36769ಶಿವಸೇನೆಪೂನಂ ಮಹಾಜನ್ ಗೆ ಟಿಕೆಟ್ ನಿರಾಕರಿಸಿದ ಬಿಜೆಪಿ/news/2009/03/25/bjp-high-command-deny-ls-ticket-for-poonam-mahajan.htmlಮುಂಬೈ, ಮಾ. 25 : ಭಾರತೀಯ ಜನತಾ ಮುಂಚೂಣಿಗೆ ಬರಲು ಸಾಕಷ್ಟು ಶ್ರಮಿಸಿದ್ದ ಹಿರಿಯ ನಾಯಕ ದಿವಂಗತ ಪ್ರಮೋದ್ ಮಹಾಜನ್ ಅವರ ಮಗಳು ಪೂನಂ ಮಹಾಜನ್ ಗೆ ಲೋಕಸಭೆ ಟಿಕೆಟ್ ನೀಡಲು ಬಿಜೆಪಿ ಹೈಕಮಾಂಡ್ ನಿರಾಕರಿಸಿದೆ. ಮುಂಬೈ ಈಶಾನ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ಬಯಸಿದ್ದ ಪೂನಂ ಅವರನ್ನು ನಿರ್ಲಕ್ಷಿಸಿರುವ ಪಕ್ಷದ ನಾಯಕರು, ಮಾಜಿ ಸಂಸದೆ ಕಿರಿತಿ ಸೋಮಯ್ಯ 35498http://kannada.oneindia.com/img/2009/03/25-poonam-mahajan1.jpg36769ಶಿವಸೇನೆಪಾಕ್ ಜನ್ಮ ರಹಸ್ಯ ಬಿಚ್ಚಿಟ್ಟ ಬಾಳಠಾಕ್ರೆ/news/2009/04/07/thackeray-reveals-conspiracy-behind-birth-of-pak.htmlಪುಣೆ, ಏ. 7 : ಪಾಕಿಸ್ತಾನ ಜನ್ಮ ಪಡೆಯಲು ಕಾರಣವೇನು ಗೊತ್ತೇ ? ಭಾರತದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಲಾರ್ಡ್ ಮೌಂಟ್ ಬ್ಯಾಟನ್ ಪತ್ನಿ ಎಡ್ವಿನಾ ನಡುವಿನ ಪ್ರೇಮಾಂಕುರವೇ ಪಾಕ್ ಹುಟ್ಟಿಗೆ ಕಾರಣ ಎಂದು ಶಿವಸೇನೆ ಮುಖ್ಯಸ್ಥ ಬಾಳಠಾಕ್ರೆ ಅಭಿಪ್ರಾಯಪಟ್ಟಿದ್ದಾರೆ. ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಇಂಥ ಓಪನ್ ಸೀಕ್ರೆಟ್ 35778http://kannada.oneindia.com/img/2009/04/07-bal-thackeray2.jpg36769ಶಿವಸೇನೆಕಸಬ್ ನನ್ನು ನೇಣಿಗೇರಿಸಿ : ಬಾಳಾ ಠಾಕ್ರೆ/news/2009/04/17/hang-kasab-publicly-bal-thackeray.htmlಮುಂಬೈ, ಏ. 17 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ನಿಗೆ ಕಾನೂನು ನೆರವಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅವರು, ಉಗ್ರನನ್ನು ಮುಂಬೈನ ಗೇಟ್ ವೇ ಆಫ್ ಇಂಡಿಯಾದ ಮುಂಭಾಗದಲ್ಲಿ ಸಾರ್ವಜನಿಕವಾಗಿ ನೇಣಿಗೇರಿಸಿ ಎಂದು ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಗುಡುಗಿದ್ದಾರೆ. ಕಸಬ್ ಪರ ವಿಚಾರಣೆ ನಡೆಸಿ ಪ್ರಯೋಜನವಿಲ್ಲ. ವಿಚಾರಣೆ 36031http://kannada.oneindia.com/img/2009/04/17-kasab2.jpg36769ಶಿವಸೇನೆಕಸಬ್ ಪರ ವಕೀಲನ ಉಚ್ಚಾಚನೆಗೆ ಠಾಕ್ರೆ ಸಂತಸ/news/2009/05/06/thackeray-lauds-muslim-body-expelling-kasab-lawyer.htmlಮುಂಬೈ, ಮೇ. 6 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರಅಜ್ಮಲ್ ಅಮೀರ್ ಕಸಬ್ ಪರ ವಕಾಲತ್ತು ನಡೆಸುತ್ತಿರುವ ನ್ಯಾಯವಾದಿ ಅಬ್ಬಾಸ್ ಅಜ್ಮಿ ಅವರನ್ನು ಇಸ್ಲಾಂ ಜಿಮ್ಕಾನಾ ಮಂಡಳಿಯಿಂದ ಉಚ್ಚಾಟಿಸಿರುವ ಕ್ರಮವನ್ನು ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಸ್ವಾಗತಿಸಿದ್ದು, ಇಸ್ಲಾಂ ಮುಖಂಡರ ದೇಶಪ್ರೇಮವನ್ನು ಕೊಂಡಾಡಿದ್ದಾರೆ. ಶಿವಸೇನೆ ಪಕ್ಷದ ಮುಖವಾಣಿ 'ಸಾಮ್ನಾ'ದ ಸಂಪಾದಕೀಯದಲ್ಲಿ ವಿಶ್ಲೇಷಣೆ ಮಾಡಿರುವ ಠಾಕ್ರೆ, ದೇಶದ್ರೋಹ 36431http://kannada.oneindia.com/img/2009/05/06-bal-thackeray2.jpg36769ಶಿವಸೇನೆಪಿಎಂ ಹುದ್ದೆ ಮೇಲೆ ಶರದ್ ಪವಾರ್ ಕಣ್ಣು/news/2009/05/14/pawar-eyes-pms-post-woos-third-fourth-front.htmlನವದೆಹಲಿ, ಮೇ. 14 : ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಎನ್ ಸಿಪಿ ನಾಯಕ ಶರದ್ ಪವಾರ್ ಅವರು ತೃತೀಯ ರಂಗ ಹಾಗೂ ಚತುರ್ಥ ರಂಗ ಬೆಂಬಲ ಪಡೆದು ತಮ್ಮ ರಾಜಕೀಯ ಜೀವನ ಉನ್ನತ ಆಸೆಯನ್ನು ಈಡೇರಿಸಿಕೊಳ್ಳುವತ್ತ ಹೆಜ್ಜೆಯಿಡುವ ಸಾದ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಸಿಎನ್ಎನ್-ಐಬಿಎನ್ ವಾರ್ತಾ ವಾಹಿನಿ ಪ್ರಕಾರ, ಯುಪಿಎಗೆ ಸರಕಾರ ರಚಿಸಲು ಅಗತ್ಯ 36615http://kannada.oneindia.com/img/2009/05/14-sharad-pawar1.jpg39183ಬೆಳಗಾವಿಬೆಳಗಾವಿ ಗಡಿಯಲ್ಲಿ ಕನ್ನಡದ ಬೆಳ್ಳಿ ಬೆಡಗು!/movies/headlines/2009/01/03-gadi-kannada-film-festival-belgaum.htmlಗಡಿ ಜಿಲ್ಲೆ ಬೆಳಗಾವಿಯಲ್ಲಿ ಶುಕ್ರವಾರ 'ಗಡಿ ಕನ್ನಡ ಚಲನ ಚಿತ್ರೋತ್ಸವ'ಕ್ಕೆ ಚಾಲನೆ ನೀಡಲಾಯಿತು. ಉದ್ಘಟನಾ ಸಮಾರಂಭದಲ್ಲಿ ಕೆ ಎಲ್ ಇ ಸೊಸೈಟಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಪ್ರಭಾಕರ ಬಿ ಕೋರೆ ಮಾತನಾಡುತ್ತಾ, ಉತ್ತಮ ಕನ್ನಡಚಿತ್ರಗಳನ್ನು ಪ್ರೋತ್ಸಾಹಿಸಿ ಎಂದು ಕರೆ ಕೊಟ್ಟರು. ಬೆಳಗಾವಿ ಜಿಲ್ಲೆ ಕನ್ನಡ ಚಿತ್ರೋದ್ಯಮಕ್ಕೆ ಮತ್ತು ಕನ್ನಡ ಭಾಷೆಯ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು 33857http://kannada.oneindia.com/img/2009/01/03-prabhakar-kore1e.jpg39183ಬೆಳಗಾವಿಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg39183ಬೆಳಗಾವಿಬೆಳಗಾವಿ ಚಿತ್ರಮಂದಿರಗಳಲ್ಲಿ ಕನ್ನಡ ಕಂಪು/movies/headlines/2009/01/belgaum-session-theatres-show-only-kannada-films.htmlಬೆಳಗಾವಿ,ಜ:16: ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ನಗರದ ವಿವಿಧ ಚಿತ್ರ ಮಂದಿರಗಳಲ್ಲಿ ಕನ್ನಡ ಚಲನಚಿತ್ರಗಳನ್ನು ಮಾತ್ರ ಪ್ರದರ್ಶನ ಮಾಡಲಾಗುತ್ತಿದೆ. ಬೆಳಗಾವಿ ಚಲನಚಿತ್ರ ಪ್ರದರ್ಶಕರ ಸಂಘದಿಂದ ಈ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದ್ದು, ಚಿತ್ರಮಂದಿರ ಹಾಗೂ ಚಿತ್ರದ ಹೆಸರು ಈ ಕೆಳಗಿನಂತಿದೆ. ಜನವರಿ 17,18 ಹಾಗೂ 25 ರಂದು (ಬೆಳಗಿನ ಪ್ರದರ್ಶನ) 9:30 ಗಂಟೆಗೆ ಪ್ರಾರಂಭ*ಸ್ವರೂಪ ಚಿತ್ರಮಂದಿರದಲ್ಲಿ 'ಸಿದ್ದು 34092http://kannada.oneindia.com/img/2009/01/16-ganesh-birthday1e.jpg39183ಬೆಳಗಾವಿಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg39183ಬೆಳಗಾವಿಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಭಗವಾಧ್ವಜ ಮುಟ್ಟಿದರೆ ಕೈ ಕಟ್ : ರಾಮದಾಸ್ | Don't touch Bhagav flag ; Ramdas - ಭಗವಾಧ್ವಜ ಮುಟ್ಟಿದರೆ ಕೈ ಕಟ್ : ರಾಮದಾಸ್ - Kannada Oneindia

ಭಗವಾಧ್ವಜ ಮುಟ್ಟಿದರೆ ಕೈ ಕಟ್ : ರಾಮದಾಸ್

ಬೆಂಗಳೂರು, ಜ. 18 : ಬೆಳಗಾವಿ ನಗರಪಾಲಿಕೆ ಮೇಲಿರುವ ಭಗವಾ ಧ್ವಜಕ್ಕೆ ಯಾರಾದರೂ ಕೈ ಹಾಕಿದರೆ ಅವರ ಕೈ ಕತ್ತರಿಸುವುದಾಗಿ ಮಹಾರಾಷ್ಟ್ರ ಪ್ರತಿಪಕ್ಷದ ನಾಯಕ ರಾಮದಾಸ್ ಎಚ್ಚರಿಕೆ ನೀಡಿದ್ದಾರೆ. ಕನ್ನಡದ ನೆಲೆ ಬೆಳಗಾವಿಯಲ್ಲಿ ನಿಂತುಕೊಂಡು ಕನ್ನಡಿಗರ ವಿರುದ್ಧ ಈ ರೀತಿಯ ಗುಟುರು ಹಾಕಿದ್ದಾರೆ.

ಕರ್ನಾಟಕ ಸರ್ಕಾರ ಇತ್ತೀಚೆಗೆ ಮರಾಠಿಗರ ಮೇಲೆ ದೌರ್ಜನ್ಯ ನಡೆಸತೊಡಗಿದೆ. ಅದರಲ್ಲೂ ಯುವಕರನ್ನು ಗುರಿಯಾಗಿಸಿಕೊಂಡು ಸುಳ್ಳು ಮೊಕದ್ದಮೆ ಹೂಡುವುದು ನಿಲ್ಲಿಸಬೇಕು ಎಂದು ರಾಮದಾಸ್ ಆಗ್ರಹಿಸಿದರು. ರಾಜ್ಯಸಭಾ ಸದಸ್ಯ ಭರತ್ ಕುಮಾರ್ ರಾವುತ್ ಮಾತನಾಡಿ, ಗಡಿ ಭಾಗ ಮರಾಠಿಗರ ಮೇಲೆ ಕಿರುಕುಳ ಹೀಗೆ ಮುಂದುವರಿದಲ್ಲಿ ಮಹಾರಾಷ್ಟ್ರದಲ್ಲಿರುವ ಕನ್ನಡಗರಿಗೆ ಏನು ಮಾಡುತ್ತೇವೆ ಎಂದು ಹೇಳುವುದಿಲ್ಲ, ಮಾಡಿ ತೋರಿಸಬೇಕಾಗುತ್ತದೆ ಎಂದು ಅವರು ಸ್ಪಷ್ಟ ಸೂಚನೆ ನೀಡಿದರು.

ಬಿಎಸ್ ವೈ ಖಂಡನೆ

ಮಹಾರಾಷ್ಟ್ರ ಪ್ರತಿಪಕ್ಷದ ನಾಯಕ ನೀಡಿರುವ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇದೊಂದು ಖಂಡನೀಯ ಹೇಳಿಕೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕನ್ನಡಿಗರು, ಮರಾಠಿಗರು ಒಂದೇ ತಾಯಿ ಮಕ್ಕಳಂತೆ ಬಾಳುತ್ತಿದ್ದೇವೆ. ನಮ್ಮ ನಡುವೆ ವಿಷ ಬೀಜ ಬಿತ್ತಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ರಾಮದಾಸ್ ಮಾಡಿರುವ ಆರೋಪವನ್ನು ಸಾರಾಸಗಟಾಗಿ ತಳ್ಳಿಹಾಕಿದ ಯಡಿಯೂರಪ್ಪ, ಮರಾಠಿಗರ ಮೇಲೆ ದೌರ್ಜನ್ಯ ನಡೆದಿಲ್ಲ, ನಡೆಯಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಎಲ್ಲ ಭಾಷಿಕರಿಗೂ ಸಹಬಾಳ್ವೆಯಿಂದ ಗೌರವಯುತವಾಗಿ ಬಾಳಲು ಅವಕಾಶ ಮಾಡಿಕೊಡಲಾಗಿದೆ ಎಂದು ಅವರು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)
ಮರಾಠಿಗರ ಮೇಲೆ ದೌರ್ಜನ್ಯ ಖಂಡನೀಯ, ಠಾಕ್ರೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+