150286aiccಯಡಿಯೂರಪ್ಪ ಕುರಿಗಳು ಹೇಳಿಕೆಗೆ ದೇವೇಗೌಡ ಕಿಡಿ/news/2009/04/01/sonia-has-now-realized-party-weakness-devegowda.htmlದಾವಣಗೆರೆ, ಏ. 1 : ನನ್ನ ಈ ಇಳಿವಯಸ್ಸಿನಲ್ಲೂ ರಾಜಕೀಯದಲ್ಲಿ ಹೋರಾಟ ಮಾಡುತ್ತಿರುವುದು ಕುಮಾರಸ್ವಾಮಿಯನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಅಲ್ಲ. ಬಡವರ ಪರವಾದ ಸರ್ಕಾರ ಅಸ್ತಿತ್ವಕ್ಕೆ ತರಲು. ಬಿಜೆಪಿ ಮತ್ತು ಕಾಂಗ್ರೆಸ್ ದುರಾಡಳಿತದಿಂದ ದೇಶದ ಶ್ರೀಮಂತರು ಇನ್ನಷ್ಟು ಶ್ರೀಮಂತರಾಗುತ್ತಿದ್ದಾರೆ. ಬಡವರು ಮಾತ್ರ ಇದ್ದಲ್ಲಿಯೇ ಇದ್ದಾರೆ. ಬಡವರಿಗೂ ಒಂದು ಕಾಲ ಬಂದೇ ಬರುತ್ತೆ. ಅಧಿಕಾರಾವಧಿಯಲ್ಲಿ ಮಾಡಿದ ಸಾಧನೆಗಳ ಬಗ್ಗೆ 35652http://kannada.oneindia.com/img/2009/04/01-devegowda2.jpg150286aiccಕೈಬಿಟ್ಟ ಶಿವರಾಂ ಜೆಡಿಎಸ್ ಸೇರ್ಪಡೆ?/news/2009/04/06/bk-shivaram-likely-join-to-jds.htmlಬೆಂಗಳೂರು, ಏ. 6 : ಆಪರೇಷನ್ ಕಮಲದ ಮೂಲಕ ಅನ್ಯ ಪಕ್ಷಗಳ ಮುಖಂಡರು ಬಿಜೆಪಿ ಸೇರುತ್ತಿರುವ ಬೆನ್ನಲ್ಲೇ ನಿವೃತ್ತ ಪೊಲೀಸ್ ಅಧಿಕಾರಿ ಬಿ ಕೆ ಶಿವರಾಂ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿರುವ ಬಿ ಕೆ ಹರಿಪ್ರಸಾದ್ ಅವರ ಸಹೋದರ ಆಗಿರುವ ಶಿವರಾಂ, ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಳ್ಳಲು 35744http://kannada.oneindia.com/img/2009/04/06-shivaram-bk1.jpg150286aiccರಾಜ್ಯದಲ್ಲಿ ರಾಹುಲ್ ಗಾಂಧಿ ಪ್ರಚಾರ/news/2009/04/17/rahul-to-tour-karnataka-ls-election-campaign.htmlಬೆಂಗಳೂರು, ಏ. 17 : ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ಶುಕ್ರವಾರ (ಏ.17) ರಂದು ಬೆಂಗಳೂರು ದಕ್ಷಿಣ ಸೇರಿದಂತೆ ಒಟ್ಟು ನಾಲ್ಕು ಲೋಕಸಭೆ ಕ್ಷೇತ್ರಗಳಲ್ಲಿ ಚುನಾವಣೆ ಪ್ರಚಾರ ಮಾಡಲಿದ್ದಾರೆ. ಬೆಳಗ್ಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೀದರ್ ಗೆ ಆಗಮಿಸುವ ಅವರು ಅಲ್ಲಿಂದ ನೇರವಾಗಿ ಹೆಲಿಕಾಪ್ಟರ್ ಮೂಲಕ ಗುಲ್ಬರ್ಗಾಕ್ಕೆ ತೆರಳುವರು. ಅಲ್ಲಿ 10 ಗಂಟೆಗೆ ಬಹಿರಂಗ 36010http://kannada.oneindia.com/img/2009/04/17-rahul-gandhi1.jpg150286aiccಬಿಜೆಪಿ ವಿರುದ್ದ ಸೋನಿಯಾ ಮತ್ತೆ ವಾಗ್ದಾಳಿ/news/2009/04/27/bjp-totally-depended-on-the-direction-of-rss-sonia.htmlಮಂಗಳೂರು, ಏ. 27 : ಹೆಜ್ಜೆ ಹೆಜ್ಜೆಗೂ ಆರ್ಎಸ್ಎಸ್ ನ ಆದೇಶ ಪಾಲಿಸುವ ನಾಯಕರಿಗೆ ಸ್ವಂತಿಕೆಯಿಂದ ಯಾವುದೇ ನಿರ್ಣಯ ಕೈಗೊಳ್ಳುವ ತಾಕತ್ತಿದೆಯೇ ? ಕಾಂಗ್ರೆಸ್ಸಿಗೆ ಇಂತಹ ಯಾವುದೇ ಸಂಘಟನೆ ಅಥವಾ ವ್ಯಕ್ತಿಯ ಆದೇಶ ಪಾಲಿಸುವ ಪರಿಪಾಠವಿಲ್ಲ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಇಲ್ಲಿನ ನೆಹರೂ ಮೈದಾನದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ 36231http://kannada.oneindia.com/img/2009/04/27-sonia2e.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg124506ಯುಪಿಎಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124506ಯುಪಿಎಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124506ಯುಪಿಎ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124506ಯುಪಿಎಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg124506ಯುಪಿಎಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpgnews"> ಮಾರ್ಗರೆಟ್ ಆಳ್ವಾಗೆ ಎಐಸಿಸಿಯಲ್ಲಿ ಮತ್ತೆ ಸ್ಥಾನ | Margaret Alva may re join AICC Secretariat soon ;Sources - ಮಾರ್ಗರೆಟ್ ಆಳ್ವಾಗೆ ಎಐಸಿಸಿಯಲ್ಲಿ ಮತ್ತೆ ಸ್ಥಾನ - Kannada Oneindia

ಮಾರ್ಗರೆಟ್ ಆಳ್ವಾಗೆ ಎಐಸಿಸಿಯಲ್ಲಿ ಮತ್ತೆ ಸ್ಥಾನ

ನವದೆಹಲಿ, ಜ.18: ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಟಿಕೇಟು ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಭಾರಿ ಗುಲ್ಲೆಬ್ಬಿಸಿ, ಪಕ್ಷದಿಂದ ಹೊರ ದಬ್ಬಿಸಿಕೊಂಡಿದ್ದ ಮಾರ್ಗರೆಟ್ ಆಳ್ವಾ ಅವರು ಮತ್ತೆ ಕಾಂಗ್ರೆಸ್ ನಲ್ಲಿ ಪ್ರಮುಖ ಹುದ್ದೆ ಪಡೆಯುವ ಸಾಧ್ಯತೆಗಳಿವೆ ಎಂದು ಸುದ್ದಿ ಹರಡಿದೆ.

ಲೋಕಸಭೆ ಚುನಾವಣೆಗೂ ಮುನ್ನ ಎಐಸಿಸಿ ಪುನಾರಚನೆಯಾಗಲಿದೆ ಹಾಗೂ ಸ್ಥಾನ ಕಳೆದುಕೊಂಡ ಹಾಗೂ ಬಂಡಾಯ ಕಾಂಗ್ರೆಸ್ಸಿಗರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಹೈ ಕಮಾಂಡ್ ಯೋಚಿಸುತ್ತಿದೆ ಎನ್ನಲಾಗಿದೆ. ಮ್ಯಾಗಿ ಮೇಡಂ ಪುನರಾಗಮನ ಸುದ್ದಿಗೆ ರೆಕ್ಕೆ ಪುಕ್ಕೆಗಳು ಹುಟ್ಟಿಕೊಳ್ಳಲು ಕಾರಣವಿದೆ. ಶನಿವಾರ ಮಾರ್ಗರೆಟ್ ಆಳ್ವಾ ಅವರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಆದರೆ ಮಾತುಕತೆಯ ವಿವರಗಳನ್ನು ನೀಡಲು ಇಬ್ಬರೂ ಮುಖಂಡರು ನಿರಾಕರಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+