108211ರಾಯಚೂರುಬುದ್ದಿವಂತರಿಗಿಂತಲೂ ದಡ್ಡರ ಸಂಖ್ಯೆಯೇ ಅಧಿಕ /cj/chidambar-baikampady/2009/0510-overview-on-the-karnataka-puc-exam-results.htmlಕರಾವಳಿ ಜಿಲ್ಲೆಗಳು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಯಶಸ್ಸಿನತ್ತ ದಾಪುಗಾಲಿಕ್ಕಿರುವುದು ಹೆಮ್ಮೆಯ ಸಂಗತಿಯಾದರೂ ಇಡೀ ರಾಜ್ಯದ ಫಲಿತಾಂಶವನ್ನು ಗಮನಿಸಿದರೆ ಆತಂಕವಾಗುತ್ತದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಉಳಿದೆಲ್ಲ ಜಿಲ್ಲೆಗಳನ್ನು ಹಿಂದಿಕ್ಕಿವೆ. ದಕ್ಷಿಣ ಕನ್ನಡ 80.92 ಶೇ. ಫಲಿತಾಂಶ ದಾಖಲಿಸಿ ಅಗ್ರ ಸ್ಥಾನದಲ್ಲಿದ್ದರೆ ಉಡುಪಿ ಶೇ.80.62 ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನಕ್ಕೇರಿದೆ(ಶೇ.65.16). ರಾಯಚೂರು 36511http://kannada.oneindia.com/img/2009/05/10-chidambar-baikampady1.jpg108211ರಾಯಚೂರುಯಡಿಯೂರಪ್ಪಗೆ ಮಂತ್ರಾಲಯ ಶ್ರೀಗಳ ಆಶೀರ್ವಾದ/news/2009/05/29/yeddyurappa-gets-mantralaya-swamijis-blessing.htmlರಾಯಚೂರು, ಮೇ. 29 : ಜನಪರ ಕಾಳದಿಯಿಂದ ರಾಜ್ಯದ ಏಳ್ಗೆಗೆ ಶ್ರಮಿಸುತ್ತಿದ್ದೀರಿ...... ರಾಯರು ಹಾಗೂ ಗುರುಗಳ ಆಶೀರ್ವಾದ ತಮಗೆ ಇದೆ. ನಿಮ್ಮ ಸರಕಾರ ಯಶಸ್ವಿ ಐದು ವರ್ಷ ಪೂರೈಸಲಿದೆ.... ನಿಶ್ಚಿಂತೆಯಿಂದಿರಿ.... ಮಂತ್ರಾಲಯ ಶ್ರೀ ರಾಘವೇಂದ್ರ ಮಠಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಗುರುವಾರ ಭೇಟಿ ನೀಡಿದ ಸಂದರ್ಭದಲ್ಲಿ ಶ್ರೀಮಠದ ವತಿಯಿಂದ ಗೌರವಿಸಿದ ಪೀಠಾಧಿಪತಿ ಸುಯತೀಂದ್ರತೀರ್ಥ ಶ್ರೀಪಾದಂಗಳು ಆಶೀರ್ವದಿಸಿದ್ದು 36970http://kannada.oneindia.com/img/2009/05/29-bsy-raghavendra1.jpg108211ರಾಯಚೂರುಏಳು ಭ್ರಷ್ಟರ ಬಣ್ಣಬಯಲು : 13 ಕೋ.ರು ವಶ/news/2009/07/08/lokayukta-sleuths-raid-across-karnataka.htmlಬೆಂಗಳೂರು, ಜು. 8 : ಭ್ರಷ್ಟಾಚಾರದ ವಿರುದ್ದ ಕಹಳೆ ಊದಿರುವ ಲೋಕಾಯುಕ್ತ ಪೊಲೀಸರು ಬುಧವಾರ ರಾಜ್ಯದ ವಿವಿಧ ಏಳು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ ಏಳು ಭ್ರಷ್ಟ ಅಧಿಕಾರಿಗಳನ್ನು ಬಲೆಗೆ ಬೀಳಿಸಿಕೊಂಡು ಸುಮಾರು 13 ಕೋಟಿ ರುಪಾಯಿ ಮೌಲ್ಯ ಅಕ್ರಮ ಸಂಪತ್ತನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬೀದರ್, ಗುಲ್ಬರ್ಗಾ, ರಾಯಚೂರು, ಹುಬ್ಬಳ್ಳಿ, ಧಾರವಾಡ, ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಇಂದು 37868http://kannada.oneindia.com/img/2009/07/08-santosh-hegde4.jpg108211ರಾಯಚೂರುರಾಯರ 338ನೇ ಆರಾಧನಾ ಮಹೋತ್ಸವ/festivals/shravana/2009/0731-mantralaya-sriraghavendraswamiji-aradhana.htmlರಾಯಚೂರು, ಜು.31 : ಮಂತ್ರಾಲಯ ರಾಘವೇಂದ್ರಸ್ವಾಮಿ ಮಠ ಕೊಡ ಮಾಡುವ ಪ್ರತಿಷ್ಠಿತ ಶ್ರೀರಾಘವೇಂದ್ರ ಅನುಗ್ರಹ' ಪ್ರಶಸ್ತಿ ಹಾಗೂ ಆಸ್ಥಾನ ವಿದ್ವಾನ್' ಗೌರವವನ್ನು ಈ ಬಾರಿ ತಲಾ ಮೂವರಿಗೆ ಘೋಷಿಸಲಾಗಿದೆ.ಬೆಂಗಳೂರಿನ ನಿವೃತ್ತ ಪ್ರಾಧ್ಯಾಪಕ, ದ್ವೈತ ತತ್ತ್ವಜ್ಞಾನಿ ವಿದ್ವಾನ್ ಮದನೂರು ನರಸಿಂಹಾಚಾರ್ಯ, ಪುಣೆಯ ಡಾ.ಡಿ.ವೈ.ಪಾಟೀಲ್ ವಿಶ್ವವಿದ್ಯಾನಿಲಯದ ನಿರ್ದೇಶಕ, ಉಪ ಕುಲಪತಿ ಡಾ.ಪಿ.ಡಿ.ಪಾಟೀಲ್ ಮತ್ತು ಮಾನ್ವಿ ತಾಲೂಕು ಚೀಕಲಪರ್ವಿ ಗ್ರಾಮದ ಶ್ರೀ 38327http://kannada.oneindia.com/img/2009/07/31-raghavendra-swami.jpg108211ರಾಯಚೂರುಮದರ್ ತೆರೇಸಾ ಮತಾಂತರಿ : ನಾಯಕ/news/2009/08/05/minister-shivangowda-controversial-speech-teresa.htmlರಾಯಚೂರು, ಆ. 5 : ಮತಾ೦ತರಕ್ಕೆ ಪ್ರೇರಣೆ ನೀಡಿದ ಮದರ್ ತೆರೇಸಾ ಜೊತೆ ತುಮಕೂರು ಸಿದ್ದಗ೦ಗಾ ಶ್ರೀಗಳನ್ನು ಹೋಲಿಸುವುದು ಸರಿಯಲ್ಲ. ಶ್ರೀಗಳು ಎಲ್ಲಾ ಜಾತಿ - ಜನಾ೦ಗದವರನ್ನು ತಮ್ಮೊ೦ದಿಗೆ ಸನ್ಮಾರ್ಗದತ್ತು ಕರೆದೊಯ್ಯುತ್ತಿದ್ದು, ಅ೦ಥವರನ್ನು ಮದರ್ ತೆರೇಸಾರ೦ಥವರಿಗೆ ಹೋಲಿಕೆ ಮಾಡಬಾರದೆ೦ದು ಗ್ರ೦ಥಾಲಯ ಸಚಿವ ಶಿವನಗೌಡ ನಾಯಕ ಹೇಳಿಕೆ ನೀಡಿದ್ದಾರೆ.ರಾಯಚೂರು ಜಿಲ್ಲಾ ವೀರಶೈವ ಸಮಾಜ ಆಯೋಜಿಸಿದ್ದ ಸಿದ್ದಗ೦ಗಾ ಶ್ರೀಗಳ ಗುರುವ೦ದನಾ 38425http://kannada.oneindia.com/img/2009/08/05-mother-teresa1.jpg122884ದಾವಣಗೆರೆಕೋಮುವಾದಿಗಳಿಗೆ ಮತ ನೀಡಬೇಡಿ, ಸೋನಿಯಾ/news/2009/03/23/sonia-targets-bjp-launching-congress-campaign.htmlದಾವಣಗೆರೆ, ಮಾ. 23 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದಾವಣಗೆರೆಯಿಂದ ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಕಾರ್ಯವನ್ನು ಐಎಸಿಸಿ ನಾಯಕಿ ಸೋನಿಯಾ ಗಾಂಧಿ ಉದ್ಘಾಟಿಸಿದರು. ಪಕ್ಷದ ರಾಜ್ಯ ಉಸ್ತುವಾರಿ ವಹಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಗುಲಾಮ್ ನಬಿ ಅಜಾದ್, ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಮತ್ತು ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವೇದಿಕೆ ಮೇಲೆ ಉಪಸ್ಥಿತರಿದ್ದರು. 35447http://kannada.oneindia.com/img/2009/03/23-sonia1.jpg122884ದಾವಣಗೆರೆಎರಡನೇ ಹಂತದ ಚುನಾವಣೆಗೆ 237 ನಾಮಪತ್ರ/news/2009/04/10/first-phase-election-237nominations-filed-cec.htmlಬೆಂಗಳೂರು, ಏ.10: ರಾಜ್ಯದಲ್ಲಿ 15ನೇ ಲೋಕಸಭೆಗೆ ಎರಡನೇ ಹಂತದಲ್ಲಿ ನಡೆಯಲಿರುವ ಚುನಾವಣೆಯಲ್ಲಿ 11 ಕ್ಷೇತ್ರಗಳಲ್ಲಿ ಒಟ್ಟು 237ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಎಂ.ಎನ್. ವಿದ್ಯಾಶಂಕರ್ ಅವರು ತಿಳಿಸಿದರು.ನಾಮಪತ್ರ ಸಲ್ಲಿಕೆಯ ಕ್ಷೇತ್ರವಾರು ವಿವರ ಹೀಗಿದೆ:ಧಾರವಾಡ: 23ಮೈಸೂರು:23ಮಂಡ್ಯ: 28ಚಾಮರಾಜನಗರ:16ಶಿವಮೊಗ್ಗ:17ಹಾಸನ:17ದಕ್ಷಿಣ ಕನ್ನಡ:17ಉಡುಪಿ-ಚಿಕ್ಕಮಗಳೂರು:13ದಾವಣಗೆರೆ :36ಹಾವೇರಿ:23ಬಾಗಲಕೋಟೆ: 24ಒಟ್ಟು : 237ನೀತಿ ಸಂಹಿತೆ ಉಲ್ಲಂಘನೆರಾಜ್ಯದಲ್ಲಿ ವಿವಿಧ ಪಕ್ಷಗಳಿಂದ ನೀತಿ ಸಂಹಿತೆ ಉಲ್ಲಂಘನೆಯ 35863http://kannada.oneindia.com/img/2009/04/10-vidyashankar2.jpg122884ದಾವಣಗೆರೆದಾವಣಗೆರೆ : ಸಿದ್ದೇಶ್ ನಾಮಪತ್ರ ಅಂಗೀಕಾರ/news/2009/04/13/gm-siddesh-is-davangere-bjp-official-candidate-ec.htmlದಾವಣಗೆರೆ, ಏ. 13 : ಸಂಸದ ನಿಧಿ ಅವ್ಯವಹಾರ ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ತಡೆಹಿಡಿಯಲಾಗಿದ್ದ ದಾವಣಗೆರೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ ಎಂ ಸಿದ್ದೇಶ್ ಅವರ ನಾಮಪತ್ರ ಪುನರ್ ಪರಿಶೀಲನೆ ನಡೆಸಿದ ನಂತರ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆಗಿರುವ ಮಂಜುನಾಥ್ ಅಂಗೀಕರಿಸಿದ್ದಾರೆ. ಸಿದ್ದೇಶ್ ಅವರ ನಾಮಪತ್ರ ಸ್ವೀಕೃತಗೊಂಡಿರುವುದು ತಿಳಿಯುತ್ತಿದ್ದಂತೆಯೇ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ್ದ ನೂರಾರು 35917http://kannada.oneindia.com/img/2009/04/13-gm-siddesh1.jpg122884ದಾವಣಗೆರೆಪಕ್ಷೇತರ ಸಚಿವರನ್ನು ಕೈಬಿಡಲ್ಲ:ವೆಂಕಟರಮಣಪ್ಪ/news/2009/04/28/confident-of-continuing-in-ministry-d-sudhakar.htmlದಾವಣಗೆರೆ, ಏ. 28 : ಲೋಕಸಭೆ ಚುನಾವಣೆ ನಂತರವೂ ರಾಜ್ಯ ಸಚಿವ ಸಂಪುಟದಲ್ಲಿ ಮುಂದುವರೆಯುವ ವಿಶ್ವಾಸವಿದೆ ಎಂದು ಸಣ್ಣ ಕೈಗಾರಿಕೆ ಸಚಿವ ವೆಂಕಟರಮಣಪ್ಪ ಹಾಗೂ ಸಮಾಜ ಕಲ್ಯಾಣ ಸಚಿವ ಡಿ ಸುಧಾಕರ್ ಹೇಳಿದರು. ಲೋಕಸಭೆ ಚುನಾವಣೆ ನಂತರ ರಾಜ್ಯ ಸಚಿವ ಸಂಪುಟ ಪುನರ್ ರಚನೆಯಾಗಲಿದೆ ಎಂದು ಎದ್ದಿರುವ ಗಾಳಿ ಸುದ್ದಿಗೆ ಉಭಯ ಸಚಿವರು ಈ ರೀತಿ ಪ್ರತಿಕ್ರಿಯೆ 36260http://kannada.oneindia.com/img/2009/04/28-sudhakar1e.jpg122884ದಾವಣಗೆರೆದಾವಣಗೆರೆಯಲ್ಲಿ ಸಿಎಂಗೆ ಘೇರಾವ್ : ಶೆಟ್ಟರ್ ಗರಂ /news/2009/06/16/yeddyurappa-faces-series-of-protest-in-davangere.htmlದಾವಣಗೆರೆ, ಹುಬ್ಬಳ್ಳಿ, ಜೂ. 16 : ಅಧಿಕಾರಕ್ಕೆ ಬಂದು ಒಂದು ವರ್ಷ ಆಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಿಕಾಸ ಸಂಕಲ್ಪ ಜಾತ್ರೆಯನ್ನು ಸರಕಾರ ಕೈಗೊಂಡಿದೆ. ಮಂಗಳವಾರ ದಾವಣಗೆರೆಯಲ್ಲಿ ಆಯೋಜಿಸಲಾಗಿದ್ದ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ, ಘೇರಾವ್, ಧಿಕ್ಕಾರ ಘೋಷಣೆಗಳನ್ನು ಎದುರಿಸಬೇಕಾಯಿತು. ಇದರಿಂದ ಸಿಎಂ ಕೆಲ ಕಾಲ ಕಸಿವಿಸಿಗೆ ಒಳಗಾಗಬೇಕಾಯಿತು. ಮಂಗಳವಾರ ಬೆಳಗ್ಗೆ 37386http://kannada.oneindia.com/img/2009/06/16-davanagere-vikasa-sankalp1.jpg110210ಕರ್ನಾಟಕ ರಕ್ಷಣಾ ವೇದಿಕೆರಕ್ಷಣಾ ವೇದಿಕೆಯಿಂದ ಕೆಸೆಟ್ ಕಂಪೆನಿ/movies/music/2008/12/30-rakshana-vedike-starts-audio-company.htmlಕರ್ನಾಟಕ ರಕ್ಷಣಾ ವೇದಿಕೆ ಹೊಸ ವರ್ಷದಲ್ಲಿ ನೆನಪಿಟ್ಟುಕೊಳ್ಳುವಂಥ ಕೆಲಸ ಮಾಡಲಿದೆ. ಕನ್ನಡದ ಹಾಡುಗಳನ್ನು, ಕನ್ನಡತನವನ್ನು, ಕನ್ನಡ ಸಿನಿಮಾಗಳನ್ನು ಬೆಂಬಲಿಸುವ ಉದ್ದೇಶದಿಂದ ಕೆಸೆಟ್ ಕಂಪೆನಿಯನ್ನು ಪ್ರಾರಂಭಿಸಲಿದೆ. ವೇದಿಕೆಯ ಅಧ್ಯಕ್ಷ ನಾರಾಯಣ ಗೌಡ ಈ ಸಂಗತಿಯನ್ನು 'ಸೀನ" ಧ್ವನಿಸುರುಳಿ ಬಿಡುಗಡೆ ಸಮಾರಂಭದಲ್ಲಿ ಅರುಹಿದರು. ಶ್ರೀಮಾತಾ ಹೆಸರಿನಲ್ಲಿ ಕೆಸೆಟ್ ಕಂಪೆನಿ ತಲೆ ಎತ್ತಲಿದೆ. ಈ ಹಿಂದೆ ಇದೇ ಹೆಸರಿನಲ್ಲೇ ವೇದಿಕೆಯು ಕ್ಯಾಸೆಟ್ 33777http://kannada.oneindia.com/img/2008/12/30-narayanagowda4e.jpg110210ಕರ್ನಾಟಕ ರಕ್ಷಣಾ ವೇದಿಕೆಸಾಲುಮರದ ತಿಮ್ಮಕ್ಕನಿಗೆ ಕರವೇಆತ್ಮೀಯ ಸನ್ಮಾನ/news/2009/01/20/vishwa-kannadigara-jagruthi-samavesha-karave.htmlಬೆಂಗಳೂರು, ಜ. 20 : ಇತ್ತೀಚೆಗೆ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆಯ (ಟಿ ಎ ನಾರಾಯಣಗೌಡ ಬಣ) ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶವನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಸಾಲುಮರದ ತಿಮ್ಮಕ್ಕ ಸೇರಿದಂತೆ ಕನ್ನಡಕ್ಕಾಗಿ ಸೇವೆ ಸಲ್ಲಿಸಿರುವ ಅನೇಕ ಗಣ್ಯರನ್ನು ಸನ್ಮಾನಿಸಲಾಯಿತು. ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ, ಕನ್ನಡ ಪ್ರಾಧಿಕಾರದ 34172http://kannada.oneindia.com/img/2009/01/20-krv-samavesha3.jpg110210ಕರ್ನಾಟಕ ರಕ್ಷಣಾ ವೇದಿಕೆಬೆಂಗಳೂರಿನಲ್ಲಿ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶ/news/2009/01/20/world-kannadigas-awareness-meet-karave.htmlಬೆಂಗಳೂರು, ಜ. 20 : ಕರ್ನಾಟಕದಿಂದ ಭಾರತ ಅನ್ನುವ ಘೋಷ ವಾಕ್ಯದೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸದ್ದ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶಕ್ಕೆ ನಾಡಿನ ಜನರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಯಿತು. ನಾಡಗೀತೆಯೊಂದಿಗೆ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ದೊರೆಯಿತು. ಬೇಲಿ ಮಠದ ಶಿವರುದ್ರ ಮಹಾಸ್ವಾಮೀಜಿ ಹಾಗೂ ಗೋಸಾಯಿ ಮಠದ ಸುರೇಶ್ವರಾನಂದ ಭಾರತೀ ಸ್ವಾಮೀಜಿಯವರು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದರು.ನಂತರ 34176http://kannada.oneindia.com/img/2009/01/20-krv-samavesha2.jpg110210ಕರ್ನಾಟಕ ರಕ್ಷಣಾ ವೇದಿಕೆಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg110210ಕರ್ನಾಟಕ ರಕ್ಷಣಾ ವೇದಿಕೆಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ, ಕರವೇ /news/2009/05/20/take-oath-in-kannada-karave-urges-to-mps.htmlಬೆಂಗಳೂರು, ಮೇ. 20 : ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಆಯ್ಕೆಗೊಂಡ ಎಲ್ಲಾ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಲೋಕಸಭೆಯಲ್ಲಿ 'ಕನ್ನಡದ ಕಹಳೆಯನ್ನು' ಮೊಳಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಎಲ್ಲಾ 28 ಸಂಸದರನ್ನು ಒತ್ತಾಯಿಸಿದೆ.ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ, ನಮ್ಮ ಎಲ್ಲಾ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಬೇಕು. ನಮ್ಮ ಭಾಷೆಗೂ ಶಾಸ್ತ್ರೀಯ ಭಾಷಾ ಸ್ಥಾನಮಾನ ಸಿಕ್ಕಿದೆ. 36778http://kannada.oneindia.com/img/2009/05/20-narayanagowda3.jpgnews"> 371 ನೇ ಕಲಂ ತಿದ್ದುಪಡಿಗೆ ಕರವೇ ಆಗ್ರಹ | Karave Stages Rail Roko in Davangere, Raichur - 371 ನೇ ಕಲಂ ತಿದ್ದುಪಡಿಗೆ ಕರವೇ ಆಗ್ರಹ - Kannada Oneindia

371 ನೇ ಕಲಂ ತಿದ್ದುಪಡಿಗೆ ಕರವೇ ಆಗ್ರಹ

ರಾಯಚೂರು/ ದಾವಣಗೆರೆ, ಜ. 18 : ಸಂವಿಧಾನದ 371 ನೇ ಪರಿಚ್ಛೇದಕ್ಕೆ ತಿದ್ದುಪಡಿ ಸೇರಿದಂತೆ ಗಡಿ ಭಾಗದ ಸಮಸ್ಯೆಯನ್ನು ಶೀಘ್ರದಲ್ಲಿ ಬಗೆಹರಿಸುವಂತೆ ಆಗ್ರಹಿಸಿ ರಾಯಚೂರು ಮತ್ತು ದಾವಣಗೆರೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತ(ಪ್ರವೀಣ್ ಶೆಟ್ಟಿ ಬಣ)ರು ಭಾನುವಾರ ರೈಲು ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ನೂರಾರು ಕರವೇ ಕಾರ್ಯಕರ್ತರನ್ನು ಬಂಧಿಸಿದ ಪೊಲೀಸರು ನಂತರ ಬಿಡುಗಡೆ ಮಾಡಿದರು.

ಕೇಂದ್ರ ಸರ್ಕಾರ ಅನೇಕ ದಿನಗಳಿಂದ ರಾಜ್ಯದ ಅಭಿವೃದ್ದಿ ಕುರಿತು ಮಲತಾಯಿ ಧೋರಣೆ ಅನುಸರಿಸುತ್ತಲೇ ಬಂದಿದೆ. ಈ ಮೂಲಕ ಕನ್ನಡಿಗರಿಗೆ ಭಾರಿ ಪ್ರಮಾಣದ ವಂಚನೆ ಮಾಡಿದೆ ಎಂದು ಆರೋಪಿಸಿದರು. ಉತ್ತರ ಕರ್ನಾಟಕ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಂವಿಧಾನದ 371 ಪರಿಚ್ಛೇದಕ್ಕೆ ಶೀಘ್ರದಲ್ಲಿ ವಿದರ್ಭ ಮಾದರಿಯಲ್ಲಿ ತಿದ್ದುಪಡಿ ತರಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೇ ಬೆಳಗಾವಿ, ಕಾಸರಗೋಡು ಗಡಿ ಸಮಸ್ಯೆಗಳನ್ನು ಶೀಘ್ರ ಇತ್ಯರ್ಥಪಡಿಸಬೇಕೆಂದು ಪ್ರತಿಭಟನಾ ನಿರತ ಕರವೇ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಬೆಳಗಾವಿ ಅಧಿವೇಶನಕ್ಕೆ ಪ್ರತಿಯಾಗಿ ಎಂಇಎಸ್ ನಾಯಕರು ಮಹಾಮೇಳಾವ ಕಾರ್ಯಕ್ರಮ ಹಮ್ಮಿಕೊಂಡಿರುವ ಕ್ರಮವನ್ನು ತೀವ್ರವಾಗಿ ಖಂಡಿಸಿದ ಕರವೇ ಕಾರ್ಯಕರ್ತರು, ಕನ್ನಡ ನೆಲ ಬೆಳಗಾವಿಯನ್ನು ಯಾವ ಕಾರಣಕ್ಕೂ ಬಿಟ್ಟುಕೊಡಲು ಸಾಧ್ಯವಿಲ್ಲ ಎಂದು ಒಕ್ಕೂರಲಿನ ಕೂಗು ಹಾಕಿದರು. ಗಡಿ ತಂಟೆಗೆ ನೇತೃತ್ವ ವಹಿಸಿರುವ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಅವರನ್ನು ತರಾಟೆ ತೆಗೆದುಕೊಂಡರಲ್ಲದೇ, ಭಾಷೆ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ಶಿವಸೇನೆ ಕೈಬಿಡದಿದ್ದರೆ, ಅವರು ವಿರುದ್ಧ ಚಳವಳಿ ಆರಂಭಿಸಲಾಗುವುದು ಎಂದು ಕರವೇ ಕಾರ್ಯಕರ್ತರು ಎಚ್ಚರಿಕೆ ನೀಡಿದರು.

(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ:
ಭಗವಾಧ್ವಜ ಮುಟ್ಟಿದರೆ ಕೈ ಕಟ್ : ರಾಮದಾಸ್
ಕರವೇ ಸಮಾವೇಶ, ಜ.18 ಮಾರ್ಗ ಬದಲು
ಬೆಳಗಾವಿ: ಕರವೇ ಮೇಲೆ ಪೊಲೀಸ್ ಪ್ರಹಾರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+