52072ತುಮಕೂರುಕಾಡುಕುದುರೆ ಖ್ಯಾತಿಯ ಸುಬ್ಬಣ್ಣನಿಗೆ ಗೌರವ/movies/music/2009/01/07-shivmoga-subbanna-to-preside-tumkur-sammelana.htmlಕರ್ನಾಟಕ ಸುಗಮ ಸಂಗೀತ ಪರಿಷತ್ತಿನ 7ನೇ ಕನ್ನಡ ಸಮ್ಮೇಳನದ ಅಧ್ಯಕ್ಷರನ್ನಾಗಿ ರಾಷ್ಟ್ರ ಪ್ರಶಸ್ತಿ ಖ್ಯಾತಿಯ ಶಿವಮೊಗ್ಗ ಸುಬ್ಬಣ್ಣ ಅವರನ್ನು ಆಯ್ಕೆ ಮಾಡಲಾಗಿದೆ. ತುಮಕೂರಿನಲ್ಲಿ ಫೆಬ್ರವರಿ 14 ಮತ್ತು 15ರಂದು ಸಮ್ಮೇಳನ ನಡೆಯಲಿದೆ. ಸಿದ್ಧಗಂಗಾ ಶ್ರೀಗಳಾದ ಡಾ.ಶಿವಕುಮಾರ ಸ್ವಾಮೀಜಿಗಳು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ ಎಂದು ಪರಿಷತ್ತಿನ ಅಧ್ಯಕ್ಷ ವೈ.ಕೆ.ಮುದ್ದುಕೃಷ್ಣ ತಿಳಿಸಿದರು. ಡಾ.ಚಂದ್ರಶೇಖರ ಕಂಬಾರರ ''ಕಾಡು ಕುದುರೆ ಓಡಿ ಬಂದಿತ್ತಾ....ಕಾಡಿನಿಂದ ಚೆಂಗನೆ 33930http://kannada.oneindia.com/img/2009/01/07-shivmoga-subbanna1.jpg52072ತುಮಕೂರುಸಕಲ ಧರ್ಮಗಳನ್ನು ಪ್ರೀತಿಸಿ, ಶಿವಕುಮಾರ ಶ್ರೀಗಳು/news/2009/02/03/love-all-religions-says-tumkur-siddganga-seer.htmlತುಮಕೂರು, ಫೆ. 3 : ಇಂದಿನ ರಾಜಕೀಯ ನಾಯಕರಲ್ಲಿ ಬೌದ್ಧಿಕ ದಾರಿದ್ರ್ಯ ಎದ್ದು ಕಾಣುತ್ತಿದ್ದು, ದೇಶಪ್ರೇಮಕ್ಕಿಂತ ಸ್ವಾರ್ಥ ಪ್ರೀತಿಯೇ ಮುಖ್ಯವಾಗಿರುವುದು ವಿಷಾದನೀಯ. ಇದರ ಜತೆಗೆ ಜಾತೀಯತೆ, ಭಯೋತ್ಪಾದನೆ ಭೀತಿಯಿಂದ ನರಳುವಂತಾಗಿರುವುದು ಆತಂಕಕಾರಿ ಎಂದು ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಸಿದ್ಧಗಂಗಾ ಮಠಾಧೀಶ ಡಾ ಶಿವಕುಮಾರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ ಕ್ಷೇತ್ರದಲ್ಲಿ ತಮ್ಮ ಜನ್ಮಶತಮಾನೋತ್ಸವ ಪ್ರಯುಕ್ತ ಆಯೋಜಿಸಿದ್ದ ಗುರುವಂದನೆ 34429http://kannada.oneindia.com/img/2009/02/03-siddaganga4.jpg.jpg52072ತುಮಕೂರುಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg52072ತುಮಕೂರುಲೋಕಸಭೆ ಚುನಾವಣೆ, ಮಲ್ಲಿಕಾರ್ಜುನಯ್ಯ ಬೇಸರ /news/2009/03/04/tumkur-mp-mallikarjunaiah-wants-ticket-ls-election.htmlತುಮಕೂರು, ಮಾ. 4 : ತಮ್ಮನ್ನು ಕಡೆಗಣಿಸಿ ಮಂಗಳವಾರ ಪಕ್ಷಕ್ಕೆ ಸೇರ್ಪಡೆಯಾಗಿರುವ ಜಿ ಎಸ್ ಬಸವರಾಜು ಅವರಿಗೆ ತುಮಕೂರಿನಿಂದ ಪಕ್ಷದ ಲೋಕಸಭೆ ಟಿಕೆಟ್ ನೀಡಲು ಮುಂದಾಗಿರುವ ವರಿಷ್ಠರ ಕ್ರಮಕ್ಕೆ ಹಾಲಿ ಸಂಸದ ಮಲ್ಲಿಕಾರ್ಜುನಯ್ಯ ತೀವ್ರ ಆಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಹಾಗೂ ತುಮಕೂರಿನ ಮಾಜಿ ಸಂಸದ ಜಿ ಎಸ್ ಬಸವರಾಜು ಮಂಗಳವಾರ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.ಗೆಲ್ಲುವ ಕುದುರೆಗೆ 34981http://kannada.oneindia.com/img/2009/03/04-mp-mallikarjunaiah1.jpg52072ತುಮಕೂರುಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg124728ಆಂಧ್ರಪ್ರದೇಶರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg124728ಆಂಧ್ರಪ್ರದೇಶಗಣಿಗಾರಿಕೆ ನಿಲ್ಲಿಸಲು ಸುಪ್ರಿಂಕೋರ್ಟ್ ಹೇಳಿಲ್ಲ, ರೆಡ್ಡಿ/news/2009/05/11/sc-did-not-ask-us-to-stop-mining-says-reddy.htmlಬಳ್ಳಾರಿ, ಮೇ. 11 : ವಿವಾದಿತ ಗಣಿ ಪ್ರದೇಶದ ಸಮೀಕ್ಷೆಯ ವರದಿ ಸಲ್ಲಿಸುವಂತೆ ಸುಪ್ರಿಂಕೋರ್ಟ್ ಆದೇಶ ನೀಡಿದೆಯೇ ಹೊರತು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಎಲ್ಲೂ ಹೇಳಿಲ್ಲ ಎಂದು ಒಬಳಾಪುರಂ ಮೈನಿಂಗ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಜನಾರ್ದನರೆಡ್ಡಿ ಎಂದು ಹೇಳಿದ್ದಾರೆ. ಈ ಮೂಲಕ ತಾವು ಮೈನಿಂಗ್ ಸ್ಥಗಿತಗೊಳಿಸುವುದಿಲ್ಲ ಎಂಬುದನ್ನು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈ ವಿವಾದ ಅಂತರಾಜ್ಯ ವಿಷಯವಲ್ಲ. 36516http://kannada.oneindia.com/img/2009/05/11-janardhana-reddy2.jpg124728ಆಂಧ್ರಪ್ರದೇಶರ‌್ಯಾಗಿಂಗ್, ಎಂಸಿಎ ವಿದ್ಯಾರ್ಥಿ ಆತ್ಮಹತ್ಯೆ/news/2009/06/09/ragging-mca-student-commits-suicide-in-warangal.htmlವಾರಂಗಲ್, ಜೂ. 9 : ಹಿರಿಯ ವಿದ್ಯಾರ್ಥಿಗಳು ನಡೆಸುತ್ತಿದ್ದ ರ‌್ಯಾಗಿಂಗ್ ಗೆ ಬೇಸತ್ತ ಎರಡನೇ ವರ್ಷದ ಎಂಸಿಎ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ವಾರಂಗಲ್ ಜಿಲ್ಲಾ ಧರ್ಮಾರಾಂನ ಗೀಸೂಕಕೊಂಡ ರೈಲು ಹಳಿಯ ಮೇಲೆ ವಿದ್ಯಾರ್ಥಿಯ ಶವ ದೊರೆತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಡಿ ದೇವೇಂದರ್ ಕುಮಾರ್ ಮೃತಪಟ್ಟ ದುರ್ದೈವಿ. ಕರೀನಗರ ಜಿಲ್ಲೆಯ ಚೊಪ್ಪದಂಡಿ 37216http://kannada.oneindia.com/img/2009/06/09-warangal-ap.jpg124728ಆಂಧ್ರಪ್ರದೇಶಆಂಧ್ರ ಶಾಸಕರ ಭೇಟಿ : ಕೇಂದ್ರಕ್ಕೆ ದೂರು/news/2009/07/17/bommai-condemns-ap-ministers-visit-krishna-basin.htmlಬೆಂಗಳೂರು,ಜು.17 : ಕೃಷ್ಣಾಕೊಳ್ಳದ ನೀರಾವರಿ ಯೋಜನೆ ಕಾಮಗಾರಿಗಳ ಸ್ಥಳಕ್ಕೆ ಆಂಧ್ರಪ್ರದೇಶದ ಶಾಸಕರು ಅನಧಿಕೃತ ಭೇಟಿ ನೀಡಿದ್ದ ಬಗ್ಗೆ ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರಕ್ಕೆ ದೂರನ್ನು ನೀಡಲು ಹಾಗೂ ಕೃಷ್ಣಾ ನ್ಯಾಯಧೀಕರಣ-2 ರ ಮುಂದೆ ಮಂಡಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.ಜುಲೈ 15 ರಂದು ಆಂಧ್ರ ಪ್ರದೇಶದ ತೆಲಗುದೇಶಂ 38057http://kannada.oneindia.com/img/2009/07/17-bommai1e.jpg124728ಆಂಧ್ರಪ್ರದೇಶವೇಶ್ಯಾವೃತ್ತಿ : ಪ್ರತಿ ದಿನದ ವರಮಾನ 25 ಕೋಟಿ ರು/lifestyle/kamasutra/2009/0731-human-trafficking-rs-25cr-per-day-business.htmlಬೆಂಗಳೂರು, ಜು. 31 : ಮಹಿಳೆ ಮತ್ತು ಮಕ್ಕಳನ್ನು ವೇಶ್ಯಾವೃತ್ತಿಗೆ ತಳ್ಳುತ್ತಿರುವುದರಿಂದ ದೇಶದಲ್ಲಿ ಸೃಷ್ಟಿಯಾಗುವ ಒಂದು ದಿನದ ವರಮಾನ 25 ಕೋಟಿ ರುಪಾಯಿ. ಸರಕಾರದ ಕಣ್ಣಿಗೆ ಮಣ್ಣೆರೆಚಿ ನಡೆಯುತ್ತಿರುವ ಈ ದಂಧೆಯ ವ್ಯಾಪ್ತಿ ವಿಶಾಲವಾದದ್ದು ಎಂದು ದಕ್ಷಿಣ ರಾಜ್ಯಗಳ ಸಿಐಡಿ ಮುಖ್ಯಸ್ಥರ ಸಭೆ ನಂತರ ಆಂಧ್ರಪ್ರದೇಶ ಮಹಿಳಾ ಕಳ್ಳ ಸಾಗಣೆ ತಡೆ ವಿಭಾಗದ ಐಜಿಪಿ ಎಸ್ ಉಮಾಪತಿ 38328http://kannada.oneindia.com/img/2009/07/31-couple1.jpg124724andhra pradeshತಿಮ್ಮಪ್ಪನ ಗರ್ಭಗುಡಿಗೆ ಚಿನ್ನದ ಹೊದಿಕೆ ಏಕೆ ? /news/2009/10/12/vhp-opposes-gold-plating-of-ttd-temple.htmlಚೆನ್ನೈ, ಅ. 12 : ತಿರುಮಲ ಶ್ರೀ ವೆಂಕಟೇಶ್ವರ ದೇವಾಲಯದ ಗರ್ಭಗುಡಿಯ ಹೊರಗೋಡೆಗೆ ಚಿನ್ನ ಹೊಂದಿಸುವ ಕೆಲಸವನ್ನು ತಕ್ಷಣ ಕೈಬಿಡಬೇಕೆಂದು ವಿಶ್ವ ಹಿಂದೂ ಪರಿಷತ್ ದೇವಾಲಯದ ಆಡಳಿತ ಮಂಡಳಿಗೆ ಮನವಿ ಮಾಡಿಕೊಂಡಿದೆ. ಪ್ರಮುಖ ದೇವಾಲಯಗಳಲ್ಲಿ ಇತ್ತೀಚಿನ ದಿನಗಳಲ್ಲಿ ಚಿನ್ನದ ಹೊದಿಕೆ ಹಾಕುವ ಗೀಳು ಹುಟ್ಟಿಕೊಂಡಿದೆ. ಇದಕ್ಕೆ ಧಾರ್ಮಿಕ ಪಾವಿತ್ರ್ಯವಿಲ್ಲ. ಬರೀ ರಾಜಕಾರಣಿಗಳ ಅಭಿಲಾಷೆಗಾಗಿ ಈ ಕೆಲಸ ನಡೆಯುತ್ತಿದೆ 39642http://kannada.oneindia.com/img/2009/10/12-balaji3.jpg124724andhra pradeshವೈಎಸ್ಆರ್ ಸಾವು ನಿಯೋಜಿತ ಸಂಚು?/news/2009/10/21/was-there-any-consipracy-behind-ysrs-demise.htmlಹೈದರಾಬಾದ್, ಅ. 21 :ಆಂಧ್ರಪ್ರದೇಶದ ಮಾಜಿ ಮಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ ಸಾವಿನ ಬಗ್ಗೆ ಸಾಕ್ಷಿ ದಿನಪತ್ರಿಕೆ ಶಂಕೆ ವ್ಯಕ್ತಪಡಿಸಿದ್ದು ಆಂಧ್ರದಲ್ಲಿ ಬಿರುಗಾಳಿ ಎಬ್ಬಿಸಿದೆ. ಸಾಕ್ಷಿ ಪತ್ರಿಕೆ ವೈಎಸ್ಆರ್ ಅವರ ಕುಟುಂಬದ ಒಡೆತನದಲ್ಲಿದೆ. ಇಂದು ಪ್ರಕಟಿಸಲಾಗಿರುವ ವರದಿಯಲ್ಲಿ ವೈಎಸ್ಆರ್ ಅವರ ಸಾವು ಅಪಘಾತದಿಂದ ಅಲ್ಲ, ಅದು ಹತ್ಯೆಯಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದೆ. ಅವರ ಹತ್ಯೆಗಾಗಿ ಸಂಚು 39772http://kannada.oneindia.com/img/2009/10/21-ysr3.jpg124724andhra pradeshಕರ್ನಾಟಕದಲ್ಲಿ ಆಂಧ್ರ ಸಿಎಂ ರೋಸಯ್ಯ /news/2009/10/23/flood-relief-fund-andra-karnataka-seek-more-aid.htmlಬೆಂಗಳೂರು, ಅ. 23 : ನೆರೆ ಪೀಡಿತ ಪ್ರದೇಶಕ್ಕೆ ಕೇಂದ್ರದಿಂದ ಹೆಚ್ಚಿನ ನೆರವು ಪಡೆಯುವುದಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಕೆ ರೋಸಯ್ಯ ಇಂದು ಬೆಂಗಳೂರಿಗೆ ಭೇಟಿ ನೀಡಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿದರು. ವಿಧಾನಸೌಧಕ್ಕೆ ಆಗಮಿಸಿದ ರೋಸಯ್ಯ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಚಿವ ಸಂಪುಟದ ಸಹದ್ಯೋಗಿಗಳು ಅತ್ಮೀಯವಾಗಿ ಬರಮಾಡಿಕೊಂಡಿರು. ಮುಖ್ಯಮಂತ್ರಿಯಾದ ನಂತರ ಇದೇ ಪ್ರಥಮ 39836http://kannada.oneindia.com/img/2009/10/23-bsy-rosaiah2.jpg124724andhra pradeshರೆಡ್ಡಿ ಅಕ್ರಮ ಗಣಿ ತನಿಖೆಗೆ ಸಮಿತಿ/news/2009/11/11/cpi-tdp-gears-fight-against-mining-mafia.htmlಹೈದರಾಬಾದ್, ನ. 11 : ಕರ್ನಾಟಕದ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪೆನಿ (ಓಎಂಸಿ) ಅನಂತಪುರ ಜಿಲ್ಲೆಯಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಕಾಯ್ದೆಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದೆ. ಇದನ್ನು ಕೂಡಲೇ ತಡೆಯಬೇಕು ಎಂದು ಆಂಧ್ರ ಪ್ರದೇಶದ ವಿರೋಧ ಪಕ್ಷಗಳು ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಿದ ಹಿನ್ನೆಲೆಯಲ್ಲಿ ಸರ್ಕಾರ 40170http://kannada.oneindia.com/img/2009/11/11-ab-bardhan1.jpg124724andhra pradeshಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpgnews"> ಪಾವಗಡ : ಸೇತುವೆ ಕೆಳಗೆ ಸಜೀವ ಬಾಂಬ್ ಪತ್ತೆ | Pavagad ; Live bomb in traced in Venkatammanhalli bridge - ಪಾವಗಡ : ಸೇತುವೆ ಕೆಳಗೆ ಸಜೀವ ಬಾಂಬ್ ಪತ್ತೆ - Kannada Oneindia

ಪಾವಗಡ : ಸೇತುವೆ ಕೆಳಗೆ ಸಜೀವ ಬಾಂಬ್ ಪತ್ತೆ

ಪಾವಗಡ, ಜ. 18 : ಇಲ್ಲಿನ ವೆಂಕಟಮ್ಮನಹಳ್ಳಿ ಸೇತುವೆ ಕೆಳಗೆ ನಾಲ್ಕು ಬಾಂಬ್ ಗಳನ್ನು ಹುದುಗಿರಿಸಿ ಸ್ಫೋಟಿಸುವ ಸಂಚನ್ನು ಪಾವಗಡ ಪೊಲೀಸರು ವಿಫಲಗೊಳಿಸಿದ್ದಾರೆ. ಆದರೆ ಸಜೀವ ಬಾಂಬ್ ಗಳ ನಿಷ್ಕ್ರೀಯಗೊಳಿಸಲು ಹರಸಾಹಸ ಮಾಡುತ್ತಿದ್ದಾರೆ. ಬಾಂಬ್ ನಿಷ್ಕ್ರೀಯ ದಳ ಘಟನಾ ಸ್ಥಳಕ್ಕೆ ತೆರೆಳುತ್ತಲಿದೆ ಪೊಲೀಸ್ ಮೂಲಗಳು ತಿಳಿಸಿವೆ. ಪ್ರಕರಣದಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನೆ ತಿಳಿಯುತ್ತಿದ್ದಂತೆಯೇ ತುಮಕೂರು ಜಿಲ್ಲಾ ವರಿಷ್ಠಾಧಿಕಾರಿ ಡಾ ಹರ್ಷ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಕಳೆದ ಡಿಸೆಂಬರ್ 31 ರಂದು ಅಂಧ್ರಪ್ರದೇಶದ ಅನಂತಪುರದಲ್ಲಿ ಬಂಧಿಸಲಾಗಿದ್ದ ನಕ್ಸಲೀಯ ಪೆದ್ದಣ್ಣನ ವಿಚಾರಣೆ ನಡೆಸಿದ ಪೊಲೀಸರಿಗೆ ವೆಂಕಟಮ್ಮನಹಲ್ಳಿ ಬಳಿಯ ಸೇತುವೆ ಕಳೆಗೆ ಬಾಂಬ್ ಹುದುಗಿಸಲಾದ ಮಹತ್ವದ ಸುಳಿವು ಸಿಕ್ಕಿದೆ. ತಕ್ಷಣ ಕಾರ್ಯಪ್ರವೃತ್ತರಾದ ಆಂಧ್ರಪ್ರದೇಶ ಪೊಲೀಸರು ಪಾವಗಡ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಸೇತುವೆಗೆ ತೆರಳಿದ ಪೊಲೀಸರು ಹುದುಗಿಸಿ ಇಡಲಾಗಿದ್ದ ಬಾಂಬ್ ಗಳನ್ನು ನಿಷ್ಕ್ರಿಯಗೊಳಿಸುವ ಕಾರ್ಯ ಮುಂದುವರೆದಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+