160246ಎಚ್ ಡಿ ದೇವೇಗೌಡಯಡಿಯೂರಪ್ಪ ಕುರಿಗಳು ಹೇಳಿಕೆಗೆ ದೇವೇಗೌಡ ಕಿಡಿ/news/2009/04/01/sonia-has-now-realized-party-weakness-devegowda.htmlದಾವಣಗೆರೆ, ಏ. 1 : ನನ್ನ ಈ ಇಳಿವಯಸ್ಸಿನಲ್ಲೂ ರಾಜಕೀಯದಲ್ಲಿ ಹೋರಾಟ ಮಾಡುತ್ತಿರುವುದು ಕುಮಾರಸ್ವಾಮಿಯನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಅಲ್ಲ. ಬಡವರ ಪರವಾದ ಸರ್ಕಾರ ಅಸ್ತಿತ್ವಕ್ಕೆ ತರಲು. ಬಿಜೆಪಿ ಮತ್ತು ಕಾಂಗ್ರೆಸ್ ದುರಾಡಳಿತದಿಂದ ದೇಶದ ಶ್ರೀಮಂತರು ಇನ್ನಷ್ಟು ಶ್ರೀಮಂತರಾಗುತ್ತಿದ್ದಾರೆ. ಬಡವರು ಮಾತ್ರ ಇದ್ದಲ್ಲಿಯೇ ಇದ್ದಾರೆ. ಬಡವರಿಗೂ ಒಂದು ಕಾಲ ಬಂದೇ ಬರುತ್ತೆ. ಅಧಿಕಾರಾವಧಿಯಲ್ಲಿ ಮಾಡಿದ ಸಾಧನೆಗಳ ಬಗ್ಗೆ 35652http://kannada.oneindia.com/img/2009/04/01-devegowda2.jpg160246ಎಚ್ ಡಿ ದೇವೇಗೌಡಬಿಜೆಪಿ ರಾಜಕೀಯ ವ್ಯಭಿಚಾರ ನಡೆಸುತ್ತಿದೆ:ದೇವೇಗೌಡ/news/2009/04/11/devegowda-slams-bjp-on-operation-lotus.htmlಬೆಂಗಳೂರು, ಏ.11 : ಜೆಡಿಎಸ್ ಬಡವರ ಹಾಗೂ ಅಲ್ಪಸಂಖ್ಯಾತರ ಪರವಾಗಿರುವ ಪಕ್ಷ. ರಾಜ್ಯದಲ್ಲಿ ಜೆಡಿಎಸ್ ಭವಿಷ್ಯ ನಿರ್ಧರಿಸಬೇಕಾದವರು ಮತದಾರರೇ ಹೊರತು ಯಡಿಯೂರಪ್ಪ ಅಲ್ಲ. ಅವರು ಪೊಳ್ಳು ಮಾತುಗಳಿಗೆ ಜನಮನ್ನಣೆ ನೀಡುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಗುಡುಗಿದರು. ಉದಯವಾಣಿ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಅವರು ಅಪರೇಷನ್ ಕಮಲಕ್ಕೆ ಕುರಿತು ಈ ರೀತಿ ಉತ್ತರಿಸಿದರು. ರಾಜ್ಯದಲ್ಲಿ 35884http://kannada.oneindia.com/img/2009/04/11-hd-devegowda3.jpg160246ಎಚ್ ಡಿ ದೇವೇಗೌಡರಾಜಕೀಯ ವ್ಯಭಿಚಾರ ಹೇಳಿಕೆಗೆ ಯಡಿಯೂರಪ್ಪ ಆಕ್ಷೇಪ /news/2009/04/15/yeddyurappa-takes-the-congress-to-task.htmlಬೆಳಗಾವಿ, ಏ. 15 : ಮಾಜಿ ಪ್ರಧಾನಿ ಸನ್ಮಾನ್ಯ ಎಚ್ ಡಿ ದೇವೇಗೌಡರೆ, ನಿಮ್ಮ ಮಗ ಎಚ್ ಡಿ ಕುಮಾರಸ್ವಾಮಿ ಅವರನ್ನು ಕೈಹಿಡಿದು ರಾಜ್ಯ ಮುಖ್ಯಮಂತ್ರಿಯನ್ನಾಗಿ ಮಾಡಿದವರು ಯಾರು? ಅದು ಕೂಡಾ ಒಂದು ರೀತಿಯ ರಾಜಕೀಯ ಧೃವೀಕರಣವಲ್ಲವೇ? ಅದಕ್ಕೆ ಏನೆಂದು ಹೆಸರಿಡುತ್ತೀರಿ. ಹೀಗೆ ಪ್ರಶ್ನೆಗಳ ಸುರಿಮಳೆಯನ್ನೇ ಎಸೆದವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಅಂಬೇಡ್ಕರ್ ಜಯಂತಿ 35955http://kannada.oneindia.com/img/2009/04/15-yediyurappa2.jpg160246ಎಚ್ ಡಿ ದೇವೇಗೌಡದೇವೇಗೌಡರು ಜನತೆ ಕ್ಷಮೆ ಕೇಳಲಿ : ಸಿದ್ದು /news/2009/04/17/let-devegowda-ask-karnataka-people-sorry.htmlಅರಸೀಕೆರೆ, ಏ. 17 : ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಭದ್ರವಾಗಿ ತಳವೂರಲು ದೇವೇಗೌಡ ಹಾಗೂ ಅವರ ಮಕ್ಕಳು ರಾಜಕೀಯ ಸ್ವಾರ್ಥವೇ ಕಾರಣ. ಈ ಹಿನ್ನೆಲೆಯಲ್ಲಿ ದೇವೇಗೌಡ ಕೂಡಲೇ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಆಗ್ರಹಿಸಿದರು. ಅರಸೀಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರಿಗೆ ಮಕ್ಕಳ ಮೇಲಿರುವ ಧೃತರಾಷ್ಟ್ರ ಪ್ರೀತಿಯಿಂದಾಗಿ ಇಂದು ರಾಜ್ಯ ಅಪಾಯದ ಮಟ್ಟಕ್ಕೆ 36034http://kannada.oneindia.com/img/2009/04/17-siddaramaiah2e.jpg160246ಎಚ್ ಡಿ ದೇವೇಗೌಡಹಾಸನದಲ್ಲಿ ಹೊಸ ದಾಖಲೆ ನಿರ್ಮಿಸಿದ ಗೌಡರು/news/2009/05/17/devegowda-wins-with-highest-ever-number-of-votes.htmlಬೆಂಗಳೂರು, ಮೇ.17: ಹಾಸನ ಲೋಕಸಭೆ ಕ್ಷೇತ್ರದಲ್ಲಿ 2,91,113 ಮತಗಳ ಅಂತರದಿಂದ ತಮ್ಮ ಪ್ರತಿಸ್ಪರ್ಧಿಯನ್ನು ಸೋಲಿಸುವ ಮೂಲಕ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ರಾಜ್ಯದಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕೆ ಎಚ್ ಹನುಮೇಗೌಡ ಅವರ ಖಾತೆಗೆ 2,05,362 ಮತಗಳು ಜಮೆಯಾಗಿದ್ದರೆ ದೇವೇಗೌಡ ಅವರ ಖಾತೆಗೆ 496420 ಮತಗಳು ಬಿದ್ದಿವೆ. ಹಾಗೆಯೇ ಕಾಂಗ್ರೆಸ್ ಅಭ್ಯರ್ಥಿ 36696http://kannada.oneindia.com/img/2009/05/17-hd-devegowda3.jpg36602ಜೆಡಿಎಸ್ಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36602ಜೆಡಿಎಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36602ಜೆಡಿಎಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36602ಜೆಡಿಎಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36602ಜೆಡಿಎಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg39183ಬೆಳಗಾವಿಬೆಳಗಾವಿ ಗಡಿಯಲ್ಲಿ ಕನ್ನಡದ ಬೆಳ್ಳಿ ಬೆಡಗು!/movies/headlines/2009/01/03-gadi-kannada-film-festival-belgaum.htmlಗಡಿ ಜಿಲ್ಲೆ ಬೆಳಗಾವಿಯಲ್ಲಿ ಶುಕ್ರವಾರ 'ಗಡಿ ಕನ್ನಡ ಚಲನ ಚಿತ್ರೋತ್ಸವ'ಕ್ಕೆ ಚಾಲನೆ ನೀಡಲಾಯಿತು. ಉದ್ಘಟನಾ ಸಮಾರಂಭದಲ್ಲಿ ಕೆ ಎಲ್ ಇ ಸೊಸೈಟಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಪ್ರಭಾಕರ ಬಿ ಕೋರೆ ಮಾತನಾಡುತ್ತಾ, ಉತ್ತಮ ಕನ್ನಡಚಿತ್ರಗಳನ್ನು ಪ್ರೋತ್ಸಾಹಿಸಿ ಎಂದು ಕರೆ ಕೊಟ್ಟರು. ಬೆಳಗಾವಿ ಜಿಲ್ಲೆ ಕನ್ನಡ ಚಿತ್ರೋದ್ಯಮಕ್ಕೆ ಮತ್ತು ಕನ್ನಡ ಭಾಷೆಯ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು 33857http://kannada.oneindia.com/img/2009/01/03-prabhakar-kore1e.jpg39183ಬೆಳಗಾವಿಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg39183ಬೆಳಗಾವಿಬೆಳಗಾವಿ ಚಿತ್ರಮಂದಿರಗಳಲ್ಲಿ ಕನ್ನಡ ಕಂಪು/movies/headlines/2009/01/belgaum-session-theatres-show-only-kannada-films.htmlಬೆಳಗಾವಿ,ಜ:16: ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ನಗರದ ವಿವಿಧ ಚಿತ್ರ ಮಂದಿರಗಳಲ್ಲಿ ಕನ್ನಡ ಚಲನಚಿತ್ರಗಳನ್ನು ಮಾತ್ರ ಪ್ರದರ್ಶನ ಮಾಡಲಾಗುತ್ತಿದೆ. ಬೆಳಗಾವಿ ಚಲನಚಿತ್ರ ಪ್ರದರ್ಶಕರ ಸಂಘದಿಂದ ಈ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದ್ದು, ಚಿತ್ರಮಂದಿರ ಹಾಗೂ ಚಿತ್ರದ ಹೆಸರು ಈ ಕೆಳಗಿನಂತಿದೆ. ಜನವರಿ 17,18 ಹಾಗೂ 25 ರಂದು (ಬೆಳಗಿನ ಪ್ರದರ್ಶನ) 9:30 ಗಂಟೆಗೆ ಪ್ರಾರಂಭ*ಸ್ವರೂಪ ಚಿತ್ರಮಂದಿರದಲ್ಲಿ 'ಸಿದ್ದು 34092http://kannada.oneindia.com/img/2009/01/16-ganesh-birthday1e.jpg39183ಬೆಳಗಾವಿಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg39183ಬೆಳಗಾವಿಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpgnews"> ಅನಿತಾ ಎಚ್ಡಿಕೆ, ಕಲ್ಪನಾ ಪ್ರಮಾಣ ವಚನ ಸ್ವೀಕಾರ | Anitha Kumaraswamy, Kalpana takes oath - ಅನಿತಾ ಎಚ್ಡಿಕೆ, ಕಲ್ಪನಾ ಪ್ರಮಾಣ ವಚನ ಸ್ವೀಕಾರ - Kannada Oneindia

ಅನಿತಾ ಎಚ್ಡಿಕೆ, ಕಲ್ಪನಾ ಪ್ರಮಾಣ ವಚನ ಸ್ವೀಕಾರ

ಬೆಳಗಾವಿ, ಜ. 19 : ಪ್ರಥಮ ಬಾರಿಗೆ ವಿಧಾನಸಭೆ ಪ್ರವೇಶಿಸಿರುವ ಮಧುಗಿರಿ ಕ್ಷೇತ್ರದ ಶಾಸಕಿ ಹಾಗೂ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರ ಸೊಸೆ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ, ಮದ್ದೂರು ಕ್ಷೇತ್ರದ ಶಾಸಕಿಯಾಗಿ ಆಯ್ಕೆಯಾಗಿರುವ ಕಲ್ಪನಾ ಸಿದ್ದರಾಜು ಇಂದು ಬೆಳಗಾವಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಅನಿತಾ ಕುಮಾರಸ್ವಾಮಿ ದೇವರು, ರಾಜ್ಯದ ಮಹಿಳೆಯರ ಮೇಲೆ ಪ್ರಮಾಣ ವಚನ ಸ್ವೀಕರಿಸಿದರೆ, ಕಲ್ಪನಾ ಸಿದ್ದರಾಜು ಅವರು, ಪತಿ ದಿವಂಗತ ಸಿದ್ದರಾಜು, ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಿಎಂ ಕುಮಾರಣ್ಣ ಮೇಲೆ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕೂ ಮುಂಚೆ ಸಚಿವ ಉಮೇಶ ಕತ್ತಿ ಕೂಡ ಪ್ರಮಾಣ ವಚನ ಸ್ವೀಕರಿಸಿದರು.

(ದಟ್ಸ್ ಕನ್ನಡ ವಾರ್ತೆ)
ಅಷ್ಟೇನಾ?ನಂಬಕ್ಕಾಗಲ್ಲ! : ಅನಿತಾ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+