36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg122884ದಾವಣಗೆರೆಕೋಮುವಾದಿಗಳಿಗೆ ಮತ ನೀಡಬೇಡಿ, ಸೋನಿಯಾ/news/2009/03/23/sonia-targets-bjp-launching-congress-campaign.htmlದಾವಣಗೆರೆ, ಮಾ. 23 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದಾವಣಗೆರೆಯಿಂದ ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಕಾರ್ಯವನ್ನು ಐಎಸಿಸಿ ನಾಯಕಿ ಸೋನಿಯಾ ಗಾಂಧಿ ಉದ್ಘಾಟಿಸಿದರು. ಪಕ್ಷದ ರಾಜ್ಯ ಉಸ್ತುವಾರಿ ವಹಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಗುಲಾಮ್ ನಬಿ ಅಜಾದ್, ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಮತ್ತು ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವೇದಿಕೆ ಮೇಲೆ ಉಪಸ್ಥಿತರಿದ್ದರು. 35447http://kannada.oneindia.com/img/2009/03/23-sonia1.jpg122884ದಾವಣಗೆರೆಎರಡನೇ ಹಂತದ ಚುನಾವಣೆಗೆ 237 ನಾಮಪತ್ರ/news/2009/04/10/first-phase-election-237nominations-filed-cec.htmlಬೆಂಗಳೂರು, ಏ.10: ರಾಜ್ಯದಲ್ಲಿ 15ನೇ ಲೋಕಸಭೆಗೆ ಎರಡನೇ ಹಂತದಲ್ಲಿ ನಡೆಯಲಿರುವ ಚುನಾವಣೆಯಲ್ಲಿ 11 ಕ್ಷೇತ್ರಗಳಲ್ಲಿ ಒಟ್ಟು 237ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಎಂ.ಎನ್. ವಿದ್ಯಾಶಂಕರ್ ಅವರು ತಿಳಿಸಿದರು.ನಾಮಪತ್ರ ಸಲ್ಲಿಕೆಯ ಕ್ಷೇತ್ರವಾರು ವಿವರ ಹೀಗಿದೆ:ಧಾರವಾಡ: 23ಮೈಸೂರು:23ಮಂಡ್ಯ: 28ಚಾಮರಾಜನಗರ:16ಶಿವಮೊಗ್ಗ:17ಹಾಸನ:17ದಕ್ಷಿಣ ಕನ್ನಡ:17ಉಡುಪಿ-ಚಿಕ್ಕಮಗಳೂರು:13ದಾವಣಗೆರೆ :36ಹಾವೇರಿ:23ಬಾಗಲಕೋಟೆ: 24ಒಟ್ಟು : 237ನೀತಿ ಸಂಹಿತೆ ಉಲ್ಲಂಘನೆರಾಜ್ಯದಲ್ಲಿ ವಿವಿಧ ಪಕ್ಷಗಳಿಂದ ನೀತಿ ಸಂಹಿತೆ ಉಲ್ಲಂಘನೆಯ 35863http://kannada.oneindia.com/img/2009/04/10-vidyashankar2.jpg122884ದಾವಣಗೆರೆದಾವಣಗೆರೆ : ಸಿದ್ದೇಶ್ ನಾಮಪತ್ರ ಅಂಗೀಕಾರ/news/2009/04/13/gm-siddesh-is-davangere-bjp-official-candidate-ec.htmlದಾವಣಗೆರೆ, ಏ. 13 : ಸಂಸದ ನಿಧಿ ಅವ್ಯವಹಾರ ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ತಡೆಹಿಡಿಯಲಾಗಿದ್ದ ದಾವಣಗೆರೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ ಎಂ ಸಿದ್ದೇಶ್ ಅವರ ನಾಮಪತ್ರ ಪುನರ್ ಪರಿಶೀಲನೆ ನಡೆಸಿದ ನಂತರ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆಗಿರುವ ಮಂಜುನಾಥ್ ಅಂಗೀಕರಿಸಿದ್ದಾರೆ. ಸಿದ್ದೇಶ್ ಅವರ ನಾಮಪತ್ರ ಸ್ವೀಕೃತಗೊಂಡಿರುವುದು ತಿಳಿಯುತ್ತಿದ್ದಂತೆಯೇ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ್ದ ನೂರಾರು 35917http://kannada.oneindia.com/img/2009/04/13-gm-siddesh1.jpg122884ದಾವಣಗೆರೆಪಕ್ಷೇತರ ಸಚಿವರನ್ನು ಕೈಬಿಡಲ್ಲ:ವೆಂಕಟರಮಣಪ್ಪ/news/2009/04/28/confident-of-continuing-in-ministry-d-sudhakar.htmlದಾವಣಗೆರೆ, ಏ. 28 : ಲೋಕಸಭೆ ಚುನಾವಣೆ ನಂತರವೂ ರಾಜ್ಯ ಸಚಿವ ಸಂಪುಟದಲ್ಲಿ ಮುಂದುವರೆಯುವ ವಿಶ್ವಾಸವಿದೆ ಎಂದು ಸಣ್ಣ ಕೈಗಾರಿಕೆ ಸಚಿವ ವೆಂಕಟರಮಣಪ್ಪ ಹಾಗೂ ಸಮಾಜ ಕಲ್ಯಾಣ ಸಚಿವ ಡಿ ಸುಧಾಕರ್ ಹೇಳಿದರು. ಲೋಕಸಭೆ ಚುನಾವಣೆ ನಂತರ ರಾಜ್ಯ ಸಚಿವ ಸಂಪುಟ ಪುನರ್ ರಚನೆಯಾಗಲಿದೆ ಎಂದು ಎದ್ದಿರುವ ಗಾಳಿ ಸುದ್ದಿಗೆ ಉಭಯ ಸಚಿವರು ಈ ರೀತಿ ಪ್ರತಿಕ್ರಿಯೆ 36260http://kannada.oneindia.com/img/2009/04/28-sudhakar1e.jpg122884ದಾವಣಗೆರೆದಾವಣಗೆರೆಯಲ್ಲಿ ಸಿಎಂಗೆ ಘೇರಾವ್ : ಶೆಟ್ಟರ್ ಗರಂ /news/2009/06/16/yeddyurappa-faces-series-of-protest-in-davangere.htmlದಾವಣಗೆರೆ, ಹುಬ್ಬಳ್ಳಿ, ಜೂ. 16 : ಅಧಿಕಾರಕ್ಕೆ ಬಂದು ಒಂದು ವರ್ಷ ಆಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಿಕಾಸ ಸಂಕಲ್ಪ ಜಾತ್ರೆಯನ್ನು ಸರಕಾರ ಕೈಗೊಂಡಿದೆ. ಮಂಗಳವಾರ ದಾವಣಗೆರೆಯಲ್ಲಿ ಆಯೋಜಿಸಲಾಗಿದ್ದ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ, ಘೇರಾವ್, ಧಿಕ್ಕಾರ ಘೋಷಣೆಗಳನ್ನು ಎದುರಿಸಬೇಕಾಯಿತು. ಇದರಿಂದ ಸಿಎಂ ಕೆಲ ಕಾಲ ಕಸಿವಿಸಿಗೆ ಒಳಗಾಗಬೇಕಾಯಿತು. ಮಂಗಳವಾರ ಬೆಳಗ್ಗೆ 37386http://kannada.oneindia.com/img/2009/06/16-davanagere-vikasa-sankalp1.jpgnews"> ಪಿಎಸ್ಐ ಮೇಲೆ ಎಸ್ಪಿ ನಾರಂಗ್ ಹಲ್ಲೆ | Belgaum SP 'kicks off' errant officer - ಪಿಎಸ್ಐ ಮೇಲೆ ಎಸ್ಪಿ ನಾರಂಗ್ ಹಲ್ಲೆ - Kannada Oneindia

ಪಿಎಸ್ಐ ಮೇಲೆ ಎಸ್ಪಿ ನಾರಂಗ್ ಹಲ್ಲೆ

ಬೆಳಗಾವಿ, ಜ. 19 : ಬೆಳಗಾವಿ ಜಿಲ್ಲಾ ವರಿಷ್ಠಾಧಿಕಾರಿ ಸೋನಿಯಾ ನಾರಂಗ್ ಗೊತ್ತಿರಬೇಕಲ್ಲ, ದಾವಣಗೆರೆ ಎಸ್ಪಿಯಾಗಿದ್ದ ಸಂದರ್ಭದಲ್ಲಿ ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಅವರಿಗೆ ಕಪಾಳಮೋಕ್ಷ ಮಾಡಿ ರಾಜಕಾರಣಿಗಳ ಕೆಂಗಣ್ಣಿಗೆ ಗುರಿಯಾಗಿದ್ದವರು. ಆ ಘಟನೆ ಹಸಿರಿರುವಾಗಾಲೇ ಬೆಳಗಾವಿ ಅಧಿವೇಶನದ ವೇಳೆ ಕರ್ತವ್ಯಲೋಪ ಎಸಗಿದ ಪಿಎಸ್ಐ ವಿಕಾಸ ಲಮಾಣಿ ಅವರನ್ನು ಎಸ್ಪಿ ನಾರಂಗ್ ಸಿಕ್ಕಾಪಟ್ಟೆ ಥಳಿಸಿದ ಪ್ರಕರಣ ಭಾನುವಾರ ನಡೆದಿದೆ.

ಮಹಾರಾಷ್ಟ್ರ ಏಕೀಕರಣ ಸಮಿತಿ ಜ.16 ರಂದು ಮಹಾಮೇಳಾವ ಸಮಾವೇಶ ನಡೆಸಲು ಉದ್ದೇಶಿತ್ತು. ಆದರೆ ಜಿಲ್ಲಾಡಳಿತ ತಾಲ್ಲೂಕಿನನಾದ್ಯಂತ ನಿಷೇಧಾಜ್ಞೆ ಜಾರಿಗೆ ತಂದ ಹಿನ್ನೆಲೆಯಲ್ಲಿ ಸಮಾವೇಶ ವಿಫಲಗೊಂಡಿತ್ತು. ನಗರದ ಕೆಲವಡೆ ಎಂಇಎಸ್ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಅಧಿವೇಶನದ ಸ್ವಾಗತ ಫಲಕಗಳನ್ನು ಕಿತ್ತು ಹಾಕಿದ್ದರು. ಇದೇ ಸಂದರ್ಭದಲ್ಲಿ ಎಪಿಎಂಸಿ ಠಾಣೆಯ ವ್ಯಾಪ್ತಿಯಲ್ಲಿ ಎಂಇಎಸ್ ಕಿಡಿಗೇಡಿಗಳು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಬ್ಯಾನರ್ ಹರಿದು ಹಾಕಿದ್ದಾರೆ. ಈ ಘಟನೆ ಶನಿವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೋನಿಯಾ ನಾರಂಗ್ ಗಮನಕ್ಕೆ ಬಂದಿದೆ.

ಹಾಗಾಗಿ ಶನಿವಾರ ರಾತ್ರಿ ಅವರು ಎಪಿಎಂಸಿ ಠಾಣೆ ಪಿಎಸ್ಐ ವಿಕಾಸ ಲಮಾಣಿ ಅವರನ್ನು ಕರೆಸಿ ವಿಚಾರಣೆ ನಡೆಸಿದ್ದಾರೆ. ಬ್ಯಾನರ್ ಹರಿದು ಹಾಕುತ್ತಿದ್ದಾಗ ನೀವೇನು ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದಾಗ ಪಿಎಸ್ ಐ ಬೇಜವಾಬ್ದಾರಿ ಮಾತುಗಳನ್ನಾಡಿದ್ದಾರೆ. ಇದರಿಂದ ಕುಪಿತರಾದ ಎಸ್ಪಿ ನಾರಂಗ್ ಪಿಎಸ್ಐಯನ್ನು ಮನಬಂದಂತೆ ಥಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಲಮಾಣಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಧೀರ್ಘಕಾಲದ ಅವಧಿಗೆ ರಜೆ ಮೇಲೆ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

(ದಟ್ಸ್ ಕನ್ನಡ ವಾರ್ತೆ)
ಅಧಿವೇಶನ : ಹೊಸತನವಿಲ್ಲದ ರಾಜ್ಯಪಾಲ ಭಾಷಣ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+