38247ಅಮೆರಿಕನಟರಾಜ್ ಲೇಖನಕ್ಕೆ ಶೇಷಾದ್ರಿ ಪ್ರತಿಕ್ರಿಯೆ/column/nataraj/2003/031203sheshadri.htmlDear Editor,I read with interest the recent column by Dr.M.S.Nataraja (http://www.thatskannada.com/column/nataraj/2003/191103moore.html) about the religious fanaticism. Other than providing a laundry list of conflicts around the world, this column does not inform the readers much. In fact the good Doctor has 10939http://kannada.oneindia.com/img/2009/11/24-ms-nataraj7.jpg38247ಅಮೆರಿಕಸೆಕ್ಸ್ ಬೇಕಾದ್ರೂ ಬಿಡುವೆ ಸರ್ಫಿಂಗ್ ಬಿಡೆ/lifestyle/kamasutra/2008/1215-internet-scores-over-sex-intel-survey.htmlನ್ಯೂಯಾರ್ಕ್ , ಡಿ.15: ಇಂಟೆಲ್ ಸಂಸ್ಥೆ ಇತ್ತೀಚೆಗೆ ನಡೆಸಿದ ಒಂದು ಸಮೀಕ್ಷೆ ಪ್ರಕಾರ ಇಂಟರ್ ನೆಟ್ ಸರ್ಫಿಂಗ್ ಕೂಡ ಸೆಕ್ಸ್ ನಂತೆ ಮಾನವನ ಮೂಲ ಅವಶ್ಯಕತೆಗಳಲ್ಲಿ ಒಂದಾಗಿದೆ. ಇಂಟರ್ ನೆಟ್ ಪ್ರಪಂಚದಲ್ಲಿ ಮುಳುಗಿದವರು ಸೆಕ್ಸ್ ಇಲ್ಲದೆ ಬೇಕಾದರೆ ಇರಬಲ್ಲೆ ಆದರೆ ದಿನನಿತ್ಯ ವ್ಯೋಮ ಪ್ರಪಂಚದಲ್ಲಿ(cyber space) ಮೀಯದೆ ಇರೋಕೆ ಸಾಧ್ಯವಿಲ್ಲ ಎಂದಿದ್ದಾರೆ. ಹೆಂಗಸರು ಹಾಗೂ ಗಂಡಸರಲ್ಲಿ ಈ 33464http://kannada.oneindia.com/img/2009/09/18-internet-vs-sex1e.jpg38247ಅಮೆರಿಕಎರಡೂ ಕೈಗಳಿಲ್ಲದ ಹೀಗೂ ಉಂಟೆ/column/manikanth/2008/1224-jessica-cox-hats-off-to-the-handless.htmlಕಾಲುಗಳಿಲ್ಲದ ನಾಗನರೇಶ್ ಕರುತರ ಸಾಫ್ಟ್‌ವೇರ್ ಎಂಜಿನಿಯರ್ ಆದದ್ದನ್ನು; ಕೈ-ಕಾಲುಗಳಿಲ್ಲದ ನಿಕ್ ಜೆಸಿಕ್‌ನ ಯಶೋಗಾಥೆಯನ್ನು; ಅಂಧತ್ವಕ್ಕೇ ಸವಾಲು ಹಾಕಿ ಭರತನಾಟ್ಯದ ದೊರೆಯಾದ ಬುಸೇಗೌಡರ ಕತೆಯನ್ನು; ಕಡುಕಡುಕಡುಕಡು ಬಡತನದ ಮಧ್ಯೆಯೂ ಐಎಎಸ್ ಮಾಡಿದ ಗೋವಿಂದ ಜೈಸ್ವಾಲ್‌ನ ದಿಗ್ವಿಜಯದ ಚರಿತೆಯನ್ನು ಈ ಹಿಂದೆ, ಇದೇ ಅಂಕಣದಲ್ಲಿ ಓದಿದ್ದೀರಿ. ಈಗ ನಿಮ್ಮೆದುರು ತೆರೆದುಕೊಳ್ಳಲಿರುವುದು, ಇವರೆಲ್ಲರನ್ನೂ ಮೀರಿಸಿದ ಮಹಾನ್ ಸಾಧಕಿಯೊಬ್ಬಳ ಬದುಕಿನ ಕಥೆ; ಹ್ಯಾಟ್ಸ್ 33687http://kannada.oneindia.com/img/2008/12/24-jessicacox1.jpg38247ಅಮೆರಿಕಡಯಟ್ ಕೋಕ್ ಪ್ಲಸ್,ಪೋಷಕಾಂಶ ಮೈನಸ್ /news/2008/12/25/diet-coke-plus-is-vitamins-minus-fda.htmlವಾಷಿಂಗ್ಟನ್, ಡಿ.25: 'ಡಯಟ್ ಕೋಕ್ ಪ್ಲಸ್' ತಂಪು ಪಾನೀಯದಲ್ಲಿ ಹೆಚ್ಚುವರಿ ಪೋಷಕಾಂಶಗಳಿವೆ ಎಂದು ಪ್ರಚಾರ ಮಾಡಿದ್ದ ಕೋಕಾಕೋಲಾ ಕಂಪನಿಗೆ ಅಮೆರಿಕದ ಕೇಂದ್ರ ಆರೋಗ್ಯ ನಿಯಂತ್ರಣ ಇಲಾಖೆ ತಪರಾಕಿ ಕೊಟ್ಟಿದೆ. ಡಯಟ್ ಕೋಕ್ ಪ್ಲಸ್ ನಲ್ಲಿ ಖನಿಜಾಂಶಗಳು, ಪೋಷಕಾಂಶಗಳು ಇವೆ ಎಂದು ತಪ್ಪಾಗಿ ಪ್ರಚಾರ ಮಾಡಿದ್ದಕ್ಕೆ ಇಲಾಖೆ ಎಚ್ಚರಿಕೆಯನ್ನೂ ಕೊಟ್ಟಿದೆ. ಯಾವುದೇ ಆಹಾರ ಉತ್ಪನ್ನದಲ್ಲಿ ಅದರ ಮೂಲ ಪೋಷಕಾಂಶಕ್ಕಿಂತ 33697http://kannada.oneindia.com/img/2008/12/25-diet-coke-plus1e.jpg38247ಅಮೆರಿಕಹಿಂದುತ್ವ ಪ್ರಯೋಗಶಾಲೆಯಲ್ಲಿ ಮೆಕಾಲೆ ಮಕ್ಕಳು!/column/majavani/2009/0105-mecale-sons-caught-in-hindutva-lab.htmlಅಹ್ಮದಾಬಾದ್, ಜ. 5 : ನಗರದ ಸುಪ್ರಸಿದ್ಧ ಹಿಂದುತ್ವ ಪ್ರಯೋಗಶಾಲೆಯಲ್ಲಿ ನಿನ್ನೆ ರಾತ್ರಿ ಇಬ್ಬರು ಮೆಕಾಲೆ ಮಕ್ಕಳು ಕಂಡುಬಂದಿದ್ದು ಈ ಸುದ್ದಿ ದೇಶಾದ್ಯಂತ ಅಚ್ಚರಿಗೆ ಕಾರಣವಾಗಿದೆ. ಈ ಆಶ್ಚರ್ಯಕರ ಬೆಳವಣಿಗೆಯಿಂದ ಎಡ ಮತ್ತು ಬಲ ಪಂಥೀಯ ಬುದ್ಧಿಜೀವಿ ವಲಯಗಳು ತಲ್ಲಣಗೊಂಡಿದ್ದು ಹೇಗೆ ಪ್ರತಿಕ್ರಿಯಿಸಬೇಕೆಂದು ತಿಳಿಯದೆ ಕಂಗೆಟ್ಟಿವೆ ಎನ್ನಲಾಗಿದೆ.ಈ ವಿಚಾರದ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ 33881http://kannada.oneindia.com/img/2009/01/05-hindutva2.jpg157448ಪ್ರಮಾಣ ವಚನಒಬಾಮಾ ಪ್ರಮಾಣ ವಚನಕ್ಕೆ ಬೆಂಗ್ಳೂರ್ ಹುಡ್ಗ/news/2009/01/16/bengaluru-boy-to-attend-obamas-oath-ceremony.htmlಬೆಂಗಳೂರು, ಜ.16 : ವಿಶ್ವದ ಗಮನ ಸೆಳೆಯಲಿರುವ ಅಮೆರಿಕದ ನೂತನ ಅಧ್ಯಕ್ಷ ಬರಾಕ್ ಒಬಾಮಾ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಜಗತ್ತಿನ ಪ್ರಮುಖ ದೇಶಗಳ ಮುಖಂಡರು ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಜನವರಿ 20 ಮಂಗಳವಾರದಂದು ಕಪ್ಪು ವರ್ಣದ ವ್ಯಕ್ತಿ ಜಗತ್ತಿನ ದೊಡ್ಡಣ್ಣನ ಸ್ಥಾನದಲ್ಲಿರುವ ಅಮೆರಿಕದ ಅಧಿಕಾರ ಸೂತ್ರ ಹಿಡಿಯುವ ಗಳಿಗೆಗಾಗಿ ಕೋಟ್ಯಂತರ ಮಂದಿ ಕಾತುರದಿಂದ 34112http://kannada.oneindia.com/img/2009/01/16-raoul-menon.jpg157448ಪ್ರಮಾಣ ವಚನಶುಕ್ರವಾರ ಮನಮೋಹನ್ ಸಿಂಗ್ ಪ್ರಮಾಣ ವಚನ/news/2009/05/20/singh-to-take-oath-as-pm-for-second-time-may22.htmlಬೆಂಗಳೂರು, ಮೇ. 20 : ಡಾ ಮನಮೋಹನ್ ಸಿಂಗ್ ಅವರನ್ನು ಸಂಸದೀಯ ಪಕ್ಷದ ನಾಯಕರನ್ನಾಗಿ ಮಂಗಳವಾರ ಆಯ್ಕೆ ಮಾಡಲಾಗಿದ್ದು, ಶುಕ್ರವಾರ ಅವರುನೂತನ ಸರಕಾರದ ಪ್ರಧಾನಮಂತ್ರಿಯಾಗಿ ಪ್ರತಿಜ್ಞಾವಿಧಿಯನ್ನು ಸ್ವೀಕರಿಸುವ ನಿರೀಕ್ಷೆಯಿದೆ. ಪಕ್ಷದಿಂದ ಪ್ರಧಾನಿ ಅಭ್ಯರ್ಥಿಯೆಂದು ಈಗಾಗಲೇ ಹೆಸರಿಸಲ್ಪಟ್ಟಿರುವ ಸಿಂಗ್, ಐದು ವರ್ಷಗಳ ಕಾಲ ಪೂರ್ಣಾವಧಿ ಮುಗಿಸಿ ಎರಡನೇ ಬಾರಿ ಪ್ರಧಾನಿಯಾಗುತ್ತಿರುವ ಎರಡನೇ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಜವಾಹರ್ 36768http://kannada.oneindia.com/img/2009/05/20-manmohan2e.jpg157448ಪ್ರಮಾಣ ವಚನಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ, ಕರವೇ /news/2009/05/20/take-oath-in-kannada-karave-urges-to-mps.htmlಬೆಂಗಳೂರು, ಮೇ. 20 : ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಆಯ್ಕೆಗೊಂಡ ಎಲ್ಲಾ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಲೋಕಸಭೆಯಲ್ಲಿ 'ಕನ್ನಡದ ಕಹಳೆಯನ್ನು' ಮೊಳಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಎಲ್ಲಾ 28 ಸಂಸದರನ್ನು ಒತ್ತಾಯಿಸಿದೆ.ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ, ನಮ್ಮ ಎಲ್ಲಾ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಬೇಕು. ನಮ್ಮ ಭಾಷೆಗೂ ಶಾಸ್ತ್ರೀಯ ಭಾಷಾ ಸ್ಥಾನಮಾನ ಸಿಕ್ಕಿದೆ. 36778http://kannada.oneindia.com/img/2009/05/20-narayanagowda3.jpg157448ಪ್ರಮಾಣ ವಚನಲೋಕಸಭೆಯಲ್ಲಿ ಮೊಳಗಿತು ಕನ್ನಡ ಡಿಂಡಿಮ/news/2009/06/01/most-karnataka-mps-took-oath-in-kannada.htmlನವದೆಹಲಿ, ಜೂ.1: ಲೋಕಸಭೆಗೆ ಆಯ್ಕೆಯಾದ ಎಲ್ಲಾ 28 ಸಂಸದರು ಕನ್ನಡಲ್ಲೇ ಪ್ರಮಾಣವಚನ ಸ್ವೀಕರಿಸಿ ಸಂಸತ್ತಿನಲ್ಲೂ ನಮ್ಮ ಭಾಷೆಯನ್ನು ಮೊಳಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಕನ್ನಡ ಅಭಿವೃದ್ದಿ ಪ್ರಾಧಿಕಾರ ಎಲ್ಲಾ ಸಂಸದರನ್ನು ಕೇಳಿಕೊಂಡಿತ್ತು, ಅದಕ್ಕೆ ಪೂರಕವಾಗಿ ಮೊಯಿಲಿ ಮತ್ತು ಮುನಿಯಪ್ಪ ಹೊರತು ಪಡಿಸಿ ಉಳಿದ ಎಲ್ಲಾ ಸದಸ್ಯರು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿ ತಮ್ಮ ಭಾಷಾಭಿಮಾನವನ್ನು ಮೆರೆದರು.ಎನ್ 37043http://kannada.oneindia.com/img/2009/06/01-deve-gowda4e.jpg157448ಪ್ರಮಾಣ ವಚನಸಿಕ್ಕವರ ಹೆಸರಿನಲ್ಲಿ ಪ್ರಮಾಣವಚನ ಏಕೆ ?/news/2009/09/11/why-take-oath-the-name-of-politician.htmlಬೆಂಗಳೂರು, ಸೆ. 11 : ನಮ್ಮ ಸಂವಿಧಾನದ ಅನುಸೂಚಿ ಮೂರರಲ್ಲಿ ಜನಪ್ರತಿನಿಧಿಗಳು ಯಾವ ರೀತಿಯಲ್ಲಿ ಪ್ರಮಾಣವಚನ ಸ್ವೀಕರಿಸಬೇಕು ಎನ್ನುವುದಕ್ಕೆ ಸ್ಪಷ್ಟ ನಿರ್ದೇಶನವಿದೆ. 'ನಿಷ್ಠೆಯಿಂದ ಭಗವಂತನ ಅಥವಾ ಸತ್ಯದ ಮೇಲೆ ಪ್ರಮಾಣ ಮಾಡಿ ಭಾರತದ ಸಾರ್ವಭೌಮತ್ವ ಮತ್ತು ಏಕತೆಯನ್ನು ಎತ್ತಿ ಹಿಡಿಯುತ್ತೇನೆ' ಎಂದು ಪ್ರತಿಜ್ಞಾವಿಧಿ ಸ್ವೀಕರಿಸಬೇಕು ಎಂದು ಸ್ಪಷ್ಟವಾಗಿ ಹೇಳಿದೆ. ಹೀಗೆ ಸೂಚಿಸಿರುವ ಮಾದರಿ ಪ್ರಮಾಣವಚನಕ್ಕೆ ಯಾವುದೇ ಹೆಚ್ಚುವರಿ 39120http://kannada.oneindia.com/img/2009/09/11-k-raju1.jpg157447ಬರಾಕ್ ಒಬಾಮಾಒಬಾಮಾ ಪ್ರಮಾಣ ವಚನಕ್ಕೆ ಬೆಂಗ್ಳೂರ್ ಹುಡ್ಗ/news/2009/01/16/bengaluru-boy-to-attend-obamas-oath-ceremony.htmlಬೆಂಗಳೂರು, ಜ.16 : ವಿಶ್ವದ ಗಮನ ಸೆಳೆಯಲಿರುವ ಅಮೆರಿಕದ ನೂತನ ಅಧ್ಯಕ್ಷ ಬರಾಕ್ ಒಬಾಮಾ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಜಗತ್ತಿನ ಪ್ರಮುಖ ದೇಶಗಳ ಮುಖಂಡರು ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಜನವರಿ 20 ಮಂಗಳವಾರದಂದು ಕಪ್ಪು ವರ್ಣದ ವ್ಯಕ್ತಿ ಜಗತ್ತಿನ ದೊಡ್ಡಣ್ಣನ ಸ್ಥಾನದಲ್ಲಿರುವ ಅಮೆರಿಕದ ಅಧಿಕಾರ ಸೂತ್ರ ಹಿಡಿಯುವ ಗಳಿಗೆಗಾಗಿ ಕೋಟ್ಯಂತರ ಮಂದಿ ಕಾತುರದಿಂದ 34112http://kannada.oneindia.com/img/2009/01/16-raoul-menon.jpg157447ಬರಾಕ್ ಒಬಾಮಾಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg157447ಬರಾಕ್ ಒಬಾಮಾಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg157447ಬರಾಕ್ ಒಬಾಮಾಶ್ವೇತಭವನ ಒತ್ತೆಗೆ ತಾಲಿಬಾನ್ ಗಳ ತಾಲೀಮು/news/2009/04/01/after-lahore-washington-is-our-target-warns-mehsud.htmlಲಾಹೋರ್, ಏ. 1 : ಲಾಹೋರ್ ನಲ್ಲಿ ಪೋಲಿಸ್ ಅಕಾಡೆಮಿ ಮೇಲೆ ನಡೆದ ದಾಳಿಯ ಹೊಣೆ ವಹಿಸಿಕೊಂಡಿರುವ ತಾಲಿಬಾನ್ ಉಗ್ರಪಡೆ ನಮ್ಮ ಮುಂದಿನ ಗುರಿ ಅಮೆರಿಕದ ರಾಜಧಾನಿ ವಾಷಿ೦ಗ್ ಟನ್ ನಲ್ಲಿನ ಶ್ವೇತಭವನ ಎಂದು ಬೆದರಿಕೆ ಹಾಕಿದ್ದಾರೆ. ಪಾಕಿಸ್ತಾನ ತಾಲಿಬಾನ್ ಪಡೆಯ ಮುಖ್ಯಸ್ಥ ಬೈತುಲ್ಲಾ ಮೆಹಸೂದ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಲಾಹೋರ್ ನಲ್ಲಿ ನಡೆದ ದಾಳಿಯ 35656http://kannada.oneindia.com/img/2009/04/01-baitullah-mehsud1.jpg157447ಬರಾಕ್ ಒಬಾಮಾಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpgnews"> ಒಬಾಮ ಪ್ರಾರ್ಥನೆಗೆ ಹಿಂದೂ ಪೌರೋಹಿತ್ಯ | Hindu priest for Obama's inaugural prayer - ಒಬಾಮ ಪ್ರಾರ್ಥನೆಗೆ ಹಿಂದೂ ಪೌರೋಹಿತ್ಯ - Kannada Oneindia

ಒಬಾಮ ಪ್ರಾರ್ಥನೆಗೆ ಹಿಂದೂ ಪೌರೋಹಿತ್ಯ

ವಾಷಿಂಗ್ ಟನ್, ಜ. 19 : ಜನವರಿ 20 ರಂದು ಅಮೆರಿಕದ ನೂತನ ಅದ್ಯಕ್ಷರಾಗಿ ಬರಾಕ್ ಒಬಾಮಾ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮರುದಿನ ಬರಾಕ್ ಒಬಾಮ ಕರೆದಿರುವ ರಾಷ್ಟ್ರೀಯ ಪ್ರಾರ್ಥನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಹಿಂದೂ ಮಹಿಳಾ ಪುರೋಹಿತೆ ಸೇರಿದಂತೆ ಒಟ್ಟು ಆರು ಮಂದಿಗೆ ವಿಶೇಷ ಆಹ್ವಾನ ನೀಡಲಾಗಿದೆ. ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ ಸಮಿತಿಯ ಪರವಾಗಿ ಡಾ ಉಮಾ ಮೈಸೂರ್ ಕರ್ ಅವರನ್ನು ಪ್ರಾರ್ಥನೆ ಕಾರ್ಯಕ್ರಮ ನೆರವೇರಿಸಿಕೊಡುವ೦ತೆ ಆಹ್ವಾನ ನೀಡಲಾಗಿದೆ.

ಡಾ.ಉಮಾ ಅವರು ಉತ್ತರ ಅಮೇರಿಕಾ ಹಿಂದೂ ದೇವಾಲಯ ಸಂಘಟನೆಗಳ ಅಧ್ಯಕ್ಷರಾಗಿದ್ದಾರೆ. ಹಾಗೂ ಸ್ತ್ರೀರೋಗ ತಜ್ಞೆಯಾಗಿ ಮತ್ತು ನ್ಯೂಯಾರ್ಕ್‌ನಲ್ಲಿರುವ ಗಣೇಶ ದೇವಾಲಯದ ಮುಖ್ಯಸ್ಥರಾಗಿ ಕೂಡ ಕೆಲಸ ನಿರ್ವಹಿಸುತ್ತಿದ್ದಾರೆ.

ನ್ಯಾಷನಲ್ ಕ್ಯಾಥೆಡ್ರೆಲ್ ಆಯೋಜಿಸಿರುವ ಈ ಪ್ರಾರ್ಥನಾ ಸಭೆಯಲ್ಲಿ ವಿವಿಧ ಧಾರ್ಮಿಕ ಮುಖಂಡರು ಭಾಗವಹಿಸಲಿದ್ದಾರೆ. ಜಾರ್ಜ್ ವಾಷಿಂಗ್ಟನ್‌‌ನಲ್ಲಿ ನಡೆಯಲಿರುವ ಈ ಪ್ರಾರ್ಥನಾ ಸಭೆ ನಮ್ಮ ದೇಶದ ಧಾರ್ಮಿಕ ಸಹಿಷ್ಣುತೆ ಹಾಗೂ ಸ್ವಾತಂತ್ರ್ಯದ ಪ್ರತೀಕ ಎಂದು ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ ಸಮಿತಿ ಹೇಳಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+