159828ಕರಾವಳಿಹಲಸಿನ ಹಣ್ಣಿನ ಸುಪ್ರಸಿದ್ದ ಅಡ್ಯೆ /recipe/breakfast/2009/0130-jack-fruit-and-rice-breakfast-genious.htmlಮಲೆನಾಡು ಮತ್ತು ಕರಾವಳಿ ಕಡೆಯ ಹೆಣ್ಣುಮಕ್ಕಳು, ಅದರಲ್ಲೂ 50 ದಾಟಿದವರು ರುಚಿರುಚಿಯಾದ, ವಿಶಿಷ್ಟವಾದ ಅಡುಗೆಗಳನ್ನು ಮಾಡುವುದರಲ್ಲಿ ಎತ್ತಿದ ಕೈ. ಅವರು ಮಾತನಾಡುವುದು ಕಡಿಮೆ. ಕೆಲಸ ಜಾಸ್ತಿ. ಇಂಥ ಮಹಿಳೆಯರ ಕೈರುಚಿ ಸವಿಯದ ಕನ್ನಡಿಗರೇ ನಿರ್ಭಾಗ್ಯರು ಎನ್ನಬಹುದು. ಮಲೆನಾಡಿನ ಅಡಿಕೆ ಮರದ ಕೆಳಗೆ, ಬಾಳೆಗಿಡದ ಪಕ್ಕದಲ್ಲಿ ಸಣ್ಣಗೆ ಹೊಗೆಯಾಡುವ ಅಡುಗೆಮನೆಗಳಲ್ಲಿ ತಯಾರಾಗುವ ಸಾಲುಸಾಲು ಪದಾರ್ಥಗಳ ಹೆಸರು ಕೇಳಿದರೇನೇ 34376http://kannada.oneindia.com/img/2009/01/30-jackfruit2.jpg159828ಕರಾವಳಿಯಕ್ಷ ಕಲಾವಿದ ಕೆರೆಮನೆ ಶಂಭುಹೆಗಡೆ ಅಸ್ತಂಗತ/news/2009/02/03/yakshagana-artist-keremane-shambhu-hegde-demise.htmlಬೆಂಗಳೂರು, ಫೆ.2: ಖ್ಯಾತ ಯಕ್ಷಗಾನ ಕಲಾವಿದ, ಅಕಾಡೆಮಿ ಅಧ್ಯಕ್ಷ ಕೆರೆಮನೆ ಶಂಭು ಹೆಗಡೆ ಇಂದು ಮುಂಜಾನೆ ಸುಮಾರು 4:30 ಗಂಟೆಗೆ ನಿಧನರಾಗಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಗುಣವಂತೆಯ ಇಡುಗುಂಜಿ ಮೇಳದಲ್ಲಿ ಸಂಭ್ರಮದಿಂದ ಪಾಲ್ಗೊಂಡು ಲವ-ಕುಶ ಪ್ರಸಂಗಕ್ಕಾಗಿ ತಮ್ಮ ಮೆಚ್ಚಿನ ರಾಮನ ವೇಷ ಧರಿಸಿ ರಂಗವೇರಿದ್ದ ಶಂಭು ಹೆಗ್ಗಡೆ ಹೃದಯಾಘಾತಕ್ಕೆ ಒಳಗಾಗಿ ಅಸುನೀಗಿದರು ಎಂದು ಕುಟುಂಬದರು ತಿಳಿಸಿದ್ದಾರೆ.ಬಡಗುತಿಟ್ಟಿನ 34426http://kannada.oneindia.com/img/2009/02/03-keremane-shambhu-sridhar-he.jpg159828ಕರಾವಳಿಬುದ್ದಿವಂತರಿಗಿಂತಲೂ ದಡ್ಡರ ಸಂಖ್ಯೆಯೇ ಅಧಿಕ /cj/chidambar-baikampady/2009/0510-overview-on-the-karnataka-puc-exam-results.htmlಕರಾವಳಿ ಜಿಲ್ಲೆಗಳು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಯಶಸ್ಸಿನತ್ತ ದಾಪುಗಾಲಿಕ್ಕಿರುವುದು ಹೆಮ್ಮೆಯ ಸಂಗತಿಯಾದರೂ ಇಡೀ ರಾಜ್ಯದ ಫಲಿತಾಂಶವನ್ನು ಗಮನಿಸಿದರೆ ಆತಂಕವಾಗುತ್ತದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಉಳಿದೆಲ್ಲ ಜಿಲ್ಲೆಗಳನ್ನು ಹಿಂದಿಕ್ಕಿವೆ. ದಕ್ಷಿಣ ಕನ್ನಡ 80.92 ಶೇ. ಫಲಿತಾಂಶ ದಾಖಲಿಸಿ ಅಗ್ರ ಸ್ಥಾನದಲ್ಲಿದ್ದರೆ ಉಡುಪಿ ಶೇ.80.62 ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನಕ್ಕೇರಿದೆ(ಶೇ.65.16). ರಾಯಚೂರು 36511http://kannada.oneindia.com/img/2009/05/10-chidambar-baikampady1.jpg159828ಕರಾವಳಿಕರಾವಳಿಯಲ್ಲಿ ಹಿಂದುತ್ವದ ಕಲರವ/cj/chidambar-baikampady/2009/0517-lok-sabha-election-bjp-coastal-karnataka.htmlಹದಿನೈದನೇ ಲೋಕಸಭಾ ಚುನಾವಣೆಯಲ್ಲಿ ಕರಾವಳಿ ಜಿಲ್ಲೆಗಳ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಸಾಧನೆ ದಾಖಲಿಸಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷ ಮಾತ್ರ ಇಂಥ ಸ್ಥಿತಿಯಲ್ಲಿತ್ತು. ಆದರೆ ಈಗ ಬಿಜೆಪಿ ಬೇರುಗಳು ಆಳವಾಗಿ ಬೇರೂರಿ ನಿರೀಕ್ಷಿತ ಫಲಕೊಡುತ್ತಿವೆ. ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಈ ಮೂಲಕ ಕಾಂಗ್ರೆಸ್ ಪಕ್ಷದ 36705http://kannada.oneindia.com/img/2009/05/17-coastal-karantaka1.jpg159828ಕರಾವಳಿನಕ್ಸಲ್ ಮಧ್ಯಸ್ಥಿಕೆಗೆ ಪೇಜಾವರ ಶ್ರೀಗಳು ಸಿದ್ಧ/news/2009/05/27/govt-should-solve-naxals-problem-pejawar-seer.htmlಚಿಕ್ಕಮಗಳೂರು, ಮೇ. 27: ನಕ್ಸಲರು ಮತ್ತು ಸರಕಾರ ಒಪ್ಪುವುದಾದರೆ ನಕ್ಸಲ್ ಮತ್ತು ಸರಕಾರದ ನಡುವೆ ಮಾತುಕತೆಗೆ ಮಧ್ಯವರ್ತಿಯಾಗಲು ತಾವು ಸಿದ್ಧ ಎ೦ದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಜಿಲ್ಲೆಯ ಕೊಪ್ಪ ತಾಲೂಕಿನ ಉತ್ತಮೇಶ್ವರದಲ್ಲಿ 55 ಮನೆಗಳಿಗೆ ಉಚಿತ ವಿದ್ಯುತ್ ಸೌಕರ್ಯವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ನಕ್ಸಲರ ಹಿ೦ಸಾ ಮಾರ್ಗವನ್ನು ನಾನು ಒಪ್ಪುವುದಿಲ್ಲ. ಆದರೆ ಅವರ ಸಾಮಾಜಿಕ 36914http://kannada.oneindia.com/img/2009/05/27-vishweshateertha1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಸಂಕಷ್ಟದಲ್ಲಿ ಇಡುಗಂಜಿ ಮಹಾಗಣಪತಿ | No pooja in Idagunji temple - ಸಂಕಷ್ಟದಲ್ಲಿ ಇಡುಗಂಜಿ ಮಹಾಗಣಪತಿ - Kannada Oneindia

ಸಂಕಷ್ಟದಲ್ಲಿ ಇಡುಗಂಜಿ ಮಹಾಗಣಪತಿ

ಹೊನ್ನಾವರ, ಜ. 19 : ಅರ್ಚಕರ ಮತ್ತು ಆಡಳಿತ ಮಂಡಳಿಯ ವಿವಾದದಿಂದ ಇತಿಹಾಸ ಪ್ರಸಿದ್ಧ ಇಡಗುಂಜಿ ಮಹಾಗಣಪತಿ ದೇವಾಲಯದಲ್ಲಿ ಸಂಕ್ರಾಂತಿ ಆಚರಣೆಯ ಕೊನೆ ದಿನವಾದ ನಿನ್ನೆ ಸೂರ್ಯಾಸ್ತದವರೆಗೂ ಗಣೇಶನಿಗೆ ಯಾವುದೇ ಪೂಜೆ ನಡೆಯಲಿಲ್ಲ.

ಬಳಿಕ ಊರಿನ ಮುಖಂಡರು ಮಧ್ಯಸ್ತಿಕೆ ವಹಿಸಿ ಪರ್ಯಾಯ ಪೂಜೆಗೆ ವ್ಯವಸ್ಥೆ ಮಾಡಿದ್ದಾರೆ. ಇದರಿಂದಾಗಿ ಭಾನುವಾರ ರಾತ್ರಿಯ ಪೂಜೆ ಮಾತ್ರ ನಡೆದಿದೆ. ಅರ್ಚಕರ ಮತ್ತು ಆಡಳಿತ ಮಂಡಳಿಯ ವೈಮನಸ್ಸಿನಿಂದಾಗಿ ಈ ಬೆಳವಣಿಗೆ ನಡೆದು ರಾತ್ರಿ ವೇಳೆಗೆ ಶಾಂತವಾಯಿತು. ಇದರಿಂದಾಗಿ ದೇವಾಲಯಕ್ಕೆ ಬಂದ ಸಾವಿರಾರು ಭಕ್ತಾದಿಗಳಿಗೆ ಪೂಜೆ, ಪ್ರಸಾದವಿಲ್ಲದ೦ತಾಯಿತು. ಭಾನುವಾರದ ಅನ್ನ ದಾಸೋಹ ಕಾರ್ಯವು ನಡೆಯಲಿಲ್ಲ. ವಿವಾದ, ವೈಮನಸ್ಸು, ಪ್ರತಿಭಟನೆ ಗಣೇಶನನ್ನು ಬಿಟ್ಟಿಲ್ಲ. ಎಲ್ಲ ಗಣೇಶನ ಮಹಿಮೆ ಎನ್ನಬಹುದು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+