149874kasabಕಸಬ್ ಪರ ವಕೀಲರಾಗಿ ಅಂಜಲಿ ವಾಗ್ಮಾರೆ ನೇಮಕ/news/2009/03/30/lawyer-appointed-for-kasab.htmlಮುಂಬೈ, ಮಾ.30: ಮುಂಬೈ ಸ್ಫೋಟದ ಪ್ರಮುಖ ಆರೋಪಿ ಅಜ್ಮಲ್ ಅಮೀರ್ ಕಸಬ್ ನ ಏಪ್ರಿಲ್ 6ರಿಂದ ವಿಚಾರಣೆಗೆ ಒಳಪಡಿಸಲಾಗುತ್ತದೆ. ಮುಂಬೈನ ಆರ್ಥರ್ ರಸ್ತೆಯಲ್ಲಿನ ವಿಶೇಷ ನ್ಯಾಯಾಲದಲ್ಲಿ ಆತನ ವಿಚಾರಣೆ ನಡೆಯಲಿದೆ.ಆತನ ಪರ ವಕೀಲರನ್ನು ನೇಮಿಸಲು ಪಾಕಿಸ್ತಾನ ನಿರಾಕರಿಸಿದ ಕಾರಣ ವಿಶೇಷ ಕೋರ್ಟ್ ನ ವಕೀಲರಾಗಿ ತಹಿಲ್ಯಾನಿ ಅಂಜಲಿ ವಾಗ್ಮಾರೆ ಎಂಬ ಸರ್ಕಾರಿ ವಕೀಲರನ್ನು ಕಸಬ್ ಪರವಾಗಿ ವಾದಿಸಲು 35595http://kannada.oneindia.com/img/2009/03/30-kasab1.jpg149874kasabಕಸಬ್ ಪರ ವಕೀಲರಾಗಿ ಅಬ್ಬಾಸ್ ಕಜ್ಮಿ ನೇಮಕ/news/2009/04/16/mumbai-attack-abbas-kazmi-kasabs-new-lawyer.htmlಮುಂಬೈ, ಏ. 16 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪರ ಅಬ್ಬಾಸ್ ಕಜ್ಮಿ ಎಂಬ ವಕೀಲರನ್ನು ಮುಂಬೈ ವಿಶೇಷ ನ್ಯಾಯಾಲಯ ನೇಮಿಸಿದೆ. ಶುಕ್ರವಾರದಿಂದ ಕಸಬ್ ವಿಚಾರಣೆ ಆರಂಭವಾಗಲಿದೆ. ಕಸಬ್ ಪರ ವಕಾಲತ್ತು ನಡೆಸಲು ಮುಂದಾಗಿದ್ದ ವಕೀಲೆ ಅಂಜಲಿ ವಾಗ್ಮಾರೆ ಅವರನ್ನು ವೃತ್ತಿ ಧರ್ಮಕ್ಕೆ ಅಗೌರವ ಸೂಚಿಸಿದ ಹಿನ್ನೆಲೆಯಲ್ಲಿ ಮುಂಬೈ ವಿಶೇಷ 36002http://kannada.oneindia.com/img/2009/04/16-abbas-kazmi1.jpg149874kasabಮುಂಬೈ ಭಯೋತ್ಪಾದನೆ : ಕಸಬ್ ವಿಚಾರಣೆ/news/2009/04/17/kasab-to-be-tried-for-166murders-trial-begins.htmlಮುಂಬೈ, ಏ. 17 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಪಾಕಿಸ್ತಾನ ಮೂಲದ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಕುರಿತ ವಿಚಾರಣೆಯನ್ನು ಇಂದು ಮುಂಬೈ ನ ವಿಶೇಷ ನ್ಯಾಯಾಲಯ ನಡೆಸಲಿದೆ. ಕಸಬ್ ಪರ ವಾದ ಮಂಡಿಸಲು ನೇಮಕವಾಗಿದ್ದ ಅಂಜಲಿ ವಾಗ್ಮಾರೆ ಅವರು ವಜಾಗೊಂಡ ಹಿನ್ನೆಲೆಯಲ್ಲಿ ನೂತನವಾಗಿ ನೇಮಕಗೊಂಡಿರುವ ಅಬ್ಬಾಸ್ ಕಜ್ಮಿ ಕಸಬ್ ಪರ ವಾದ ಮಂಡಿಸಲಿದ್ದಾರೆ. ಅಂಜಲಿ 36017http://kannada.oneindia.com/img/2009/04/17-kasab2.jpg149874kasabಕಸಬ್ ಬಾಲಾಪರಾಧಿ : ಅಬ್ಬಾಸ್ ಕಜ್ಮಿ/news/2009/04/17/kasabs-trial-should-be-held-in-a-juvenile-court.htmlಮುಂಬೈ, ಏ. 17 : ಮುಂಬೈ ಭಯೋತ್ಪಾದನೆ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಕಸಬ್ ನ ವಿಚಾರಣೆ ಇಂದು ಆರಂಭವಾಯಿತು. ಅರ್ಥರ್ ಜೈಲಿನಲ್ಲಿ ನ್ಯಾಯಾಲಯ ನಿರ್ಮಿಸಿ ಕಸಬ್ ವಿಚಾರಣೆಯನ್ನು ನ್ಯಾಯಾಲಯ ಕೈಗೆತ್ತಿಕೊಂಡಿತು. ಕಸಬ್ ಮೇಲೆ 166 ಮಂದಿಯನ್ನು ಕೊಂದಿರುವ ಗಂಭೀರ ಆರೋಪವಿದ್ದು, ಅವನ ಮೇಲೆ ಹಲವಾರು ಪ್ರಕರಣಗಳನ್ನು ದಾಖಲಿಸಲಾಗಿದೆ. ಮುಂಬೈ ಭಯೋತ್ಪಾದನೆಗೆ ಸಂಚು ರೂಪಿಸಿದವರ 10 ಮಂದಿ ಉಗ್ರರ 36037http://kannada.oneindia.com/img/2009/04/17-kasab2.jpg149874kasabಉಗ್ರ ಕಸಬ್ ಗೆ 20 ವರ್ಷ : ವೈದ್ಯಕೀಯ ವರದಿ/news/2009/04/28/kasab-is-an-adult-doctors-tell-court.htmlಮುಂಬೈ, ಏ. 28 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ 20 ವರ್ಷದ ಯುವಕ ಎಂದು ಜೆಜೆ ಆಸ್ಪತ್ರೆಯ ನುರಿತ ವೈದ್ಯರ ತಂಡ ಮುಂಬೈ ವಿಶೇಷ ನ್ಯಾಯಾಲಯಕ್ಕೆ ಸಮಗ್ರ ವರದಿ ನೀಡಿದೆ. ಈ ಹಿನ್ನೆಲೆಯಲ್ಲಿ ಕಸಬ್ 17 ವರ್ಷ ವಯಸ್ಸಾಗಿದ್ದು, ಆತನನ್ನು ಬಾಲಾಪರಾಧಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಬೇಕು ಎಂದು ಕಸಬ್ ಪರ 36270http://kannada.oneindia.com/img/2009/04/28-kasab2.jpg127245ಕಸಬ್ಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg127245ಕಸಬ್ಕಸಬ್ ಪರ ವಕೀಲರಾಗಿ ಅಂಜಲಿ ವಾಗ್ಮಾರೆ ನೇಮಕ/news/2009/03/30/lawyer-appointed-for-kasab.htmlಮುಂಬೈ, ಮಾ.30: ಮುಂಬೈ ಸ್ಫೋಟದ ಪ್ರಮುಖ ಆರೋಪಿ ಅಜ್ಮಲ್ ಅಮೀರ್ ಕಸಬ್ ನ ಏಪ್ರಿಲ್ 6ರಿಂದ ವಿಚಾರಣೆಗೆ ಒಳಪಡಿಸಲಾಗುತ್ತದೆ. ಮುಂಬೈನ ಆರ್ಥರ್ ರಸ್ತೆಯಲ್ಲಿನ ವಿಶೇಷ ನ್ಯಾಯಾಲದಲ್ಲಿ ಆತನ ವಿಚಾರಣೆ ನಡೆಯಲಿದೆ.ಆತನ ಪರ ವಕೀಲರನ್ನು ನೇಮಿಸಲು ಪಾಕಿಸ್ತಾನ ನಿರಾಕರಿಸಿದ ಕಾರಣ ವಿಶೇಷ ಕೋರ್ಟ್ ನ ವಕೀಲರಾಗಿ ತಹಿಲ್ಯಾನಿ ಅಂಜಲಿ ವಾಗ್ಮಾರೆ ಎಂಬ ಸರ್ಕಾರಿ ವಕೀಲರನ್ನು ಕಸಬ್ ಪರವಾಗಿ ವಾದಿಸಲು 35595http://kannada.oneindia.com/img/2009/03/30-kasab1.jpg127245ಕಸಬ್ಕಸಬ್ ಪರ ವಕೀಲರಾಗಿ ಅಬ್ಬಾಸ್ ಕಜ್ಮಿ ನೇಮಕ/news/2009/04/16/mumbai-attack-abbas-kazmi-kasabs-new-lawyer.htmlಮುಂಬೈ, ಏ. 16 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪರ ಅಬ್ಬಾಸ್ ಕಜ್ಮಿ ಎಂಬ ವಕೀಲರನ್ನು ಮುಂಬೈ ವಿಶೇಷ ನ್ಯಾಯಾಲಯ ನೇಮಿಸಿದೆ. ಶುಕ್ರವಾರದಿಂದ ಕಸಬ್ ವಿಚಾರಣೆ ಆರಂಭವಾಗಲಿದೆ. ಕಸಬ್ ಪರ ವಕಾಲತ್ತು ನಡೆಸಲು ಮುಂದಾಗಿದ್ದ ವಕೀಲೆ ಅಂಜಲಿ ವಾಗ್ಮಾರೆ ಅವರನ್ನು ವೃತ್ತಿ ಧರ್ಮಕ್ಕೆ ಅಗೌರವ ಸೂಚಿಸಿದ ಹಿನ್ನೆಲೆಯಲ್ಲಿ ಮುಂಬೈ ವಿಶೇಷ 36002http://kannada.oneindia.com/img/2009/04/16-abbas-kazmi1.jpg127245ಕಸಬ್ಮುಂಬೈ ಭಯೋತ್ಪಾದನೆ : ಕಸಬ್ ವಿಚಾರಣೆ/news/2009/04/17/kasab-to-be-tried-for-166murders-trial-begins.htmlಮುಂಬೈ, ಏ. 17 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಪಾಕಿಸ್ತಾನ ಮೂಲದ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಕುರಿತ ವಿಚಾರಣೆಯನ್ನು ಇಂದು ಮುಂಬೈ ನ ವಿಶೇಷ ನ್ಯಾಯಾಲಯ ನಡೆಸಲಿದೆ. ಕಸಬ್ ಪರ ವಾದ ಮಂಡಿಸಲು ನೇಮಕವಾಗಿದ್ದ ಅಂಜಲಿ ವಾಗ್ಮಾರೆ ಅವರು ವಜಾಗೊಂಡ ಹಿನ್ನೆಲೆಯಲ್ಲಿ ನೂತನವಾಗಿ ನೇಮಕಗೊಂಡಿರುವ ಅಬ್ಬಾಸ್ ಕಜ್ಮಿ ಕಸಬ್ ಪರ ವಾದ ಮಂಡಿಸಲಿದ್ದಾರೆ. ಅಂಜಲಿ 36017http://kannada.oneindia.com/img/2009/04/17-kasab2.jpg127245ಕಸಬ್ಕಸಬ್ ಬಾಲಾಪರಾಧಿ : ಅಬ್ಬಾಸ್ ಕಜ್ಮಿ/news/2009/04/17/kasabs-trial-should-be-held-in-a-juvenile-court.htmlಮುಂಬೈ, ಏ. 17 : ಮುಂಬೈ ಭಯೋತ್ಪಾದನೆ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಕಸಬ್ ನ ವಿಚಾರಣೆ ಇಂದು ಆರಂಭವಾಯಿತು. ಅರ್ಥರ್ ಜೈಲಿನಲ್ಲಿ ನ್ಯಾಯಾಲಯ ನಿರ್ಮಿಸಿ ಕಸಬ್ ವಿಚಾರಣೆಯನ್ನು ನ್ಯಾಯಾಲಯ ಕೈಗೆತ್ತಿಕೊಂಡಿತು. ಕಸಬ್ ಮೇಲೆ 166 ಮಂದಿಯನ್ನು ಕೊಂದಿರುವ ಗಂಭೀರ ಆರೋಪವಿದ್ದು, ಅವನ ಮೇಲೆ ಹಲವಾರು ಪ್ರಕರಣಗಳನ್ನು ದಾಖಲಿಸಲಾಗಿದೆ. ಮುಂಬೈ ಭಯೋತ್ಪಾದನೆಗೆ ಸಂಚು ರೂಪಿಸಿದವರ 10 ಮಂದಿ ಉಗ್ರರ 36037http://kannada.oneindia.com/img/2009/04/17-kasab2.jpg122807ಲಷ್ಕರ್ ಇ ತೊಯ್ಬಾದಕ್ಷಿಣ ಭಾರತದ ಮೇಲೆ ಲಷ್ಕರ್ ಕಣ್ಣು /news/2009/06/05/saeeds-aide-arrested-delhi-south-india-on-alert.htmlಬೆಂಗಳೂರು, ಜೂ. 5 : ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಉಗ್ರಗಾಮಿಗಳು ದಾಳಿ ನಡೆಸುವ ಸಾಧ್ಯತೆ ಇದ್ದು, ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರಿ ಕಟ್ಟೆಚ್ಚರ ವಹಿಸುವಂತೆ ಸರಕಾರ ಗೃಹ ಇಲಾಖೆಗೆ ಸೂಚನೆ ನೀಡಿದೆ. ದಾಳಿಯ ಎಚ್ಚರಿಕೆಯ ನಡುವೆಯೇ ದೆಹಲಿಯ ಪೊಲೀಸರು ಲಷ್ಕರ್ ಇ ತೊಯ್ಬಾ 37132http://kannada.oneindia.com/img/2009/06/05-hafeez1e.jpg122807ಲಷ್ಕರ್ ಇ ತೊಯ್ಬಾಲಷ್ಕರ್ ಉಗ್ರರ ದಾಳಿ ಸಾಧ್ಯತೆ : ಕಟ್ಟೆಚ್ಚರ/news/2009/06/30/possible-let-attack-coastal-security-beef-up.htmlನವದೆಹಲಿ, ಜೂ. 30 : ಪಾಕಿಸ್ತಾನ ಮೂಲದ ಲಷ್ಕರ್ ಇ ತೊಯ್ಬಾ ಸಂಘಟನೆ ಭಾರತದ ಕರಾವಳಿ ತೀರದ ಮಹತ್ವದ ಸಂಸ್ಥಾಪನೆಗಳ ಮೇಲೆ ದಾಳಿಗಳನ್ನು ನಡೆಸುವ ಯೋಜನೆ ರೂಪಿಸುತ್ತಿರುವ ಗಂಭೀರ ವಿಷಯವೊಂದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗುಜರಾತ್, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಿಗೆ ಭಾರಿ ಕಟ್ಟೆಚ್ಚರ ವಹಿಸುವಂತೆ ಕರೆ ನೀಡಲಾಗಿದೆ. ಲಷ್ಕರ್ ಸಮುದ್ರ ಘಟಕ ಭಾರತದಲ್ಲಿರುವ 37659http://kannada.oneindia.com/img/2009/06/30-terrorist1e.jpg122807ಲಷ್ಕರ್ ಇ ತೊಯ್ಬಾಮುಂಬೈ ಮೇಲೆ ಮತ್ತೊಂದು ಭಾರಿ ದಾಳಿ?/news/2009/07/15/terror-attack-threat-puts-mumbai-on-high-alert.htmlಮುಂಬೈ, ಜು. 15 : ಅಬ್ಬರಿಸುತ್ತಿರುವ ವರುಣನ ಹೊಡೆತಕ್ಕೆ ತತ್ತರಿಸಿರುವ ಮುಂಬೈ ಮೇಲೆ ಇದೀಗ ಮತ್ತೊಮ್ಮೆ ಉಗ್ರರು ಅಟ್ಟಹಾಸ ಮೆರೆಯಲು ಸಂಚು ರೂಪಿಸಿರುವ ಘಟನೆಯನ್ನು ಕೇಂದ್ರ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ. ಮುಂಬೈ ಸೇರಿದಂತೆ ಮಹಾರಾಷ್ಟ್ರದ ಏಳು ಪ್ರಮುಖ ಸ್ಥಳಗಳ ಮೇಲೆ ಭಯೋತ್ಪಾದಕ ಕೃತ್ಯ ನಡೆಸಲು ಭಾರಿ ಸಂಚು ರೂಪಿತವಾಗಿದೆ ಎನ್ನುವ ವಿಷಯ ಬೆಳಕಿಗೆ ಬಂದಿದೆ. 37992http://kannada.oneindia.com/img/2009/07/15-terrorist1e.jpg122807ಲಷ್ಕರ್ ಇ ತೊಯ್ಬಾಕಸಬ್ ನನ್ನು ನೇಣಿಗೇರಿಸಲು ಒತ್ತಾಯ/news/2009/11/26/prayer-prevails-over-anger-on-26-11-anniversary.htmlಮುಂಬೈ, ನ. 26 : ಕಳೆದ ವರ್ಷ ಮುಂಬೈನಲ್ಲಿ ನಡೆದ 26/11 ದಾಳಿಗೆ ಇಂದಿಗೆ ಒಂದು ವರ್ಷ. ಈ ದಾಳಿಯಲ್ಲಿ 160 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಒಂದನೇ ವರ್ಷದ ವರ್ಷಾಚರಣೆ ಹಿನ್ನೆಲೆಯಲ್ಲಿ ಉಗ್ರರ ದಾಳಿಗೆ ಒಳಗಾಗಿದ್ದ ತಾಜ್ ಹೋಟೆಲ್, ಟ್ರೈಡೆಂಟ್ ಹೋಟೆಲ್ ಮತ್ತು ಗೇಟ್ ವೇ ಇಂಡಿಯಾದ ಮುಂಭಾಗದಲ್ಲಿ ಸಾವಿರಾರು ಮಂದಿ ವೀರ ಯೋಧರ ಆತ್ಮಕ್ಕೆ 40429http://kannada.oneindia.com/img/2009/11/26-mumbai-lamp1.jpgnews"> ಪಾಕ್ ಗೆ ಕಸಬ್ ಡಿಎನ್ಎ ಸ್ಯಾಂಪಲ್ | 2nd Dossier: India to give Kasab's DNA samples to Pak - ಮುಂಬೈ ದಾಳಿ, ಪಾಕ್ ಗೆ ಕಸಬ್ ಡಿಎನ್ಎ ಸ್ಯಾಂಪಲ್ - Kannada Oneindia

ಪಾಕ್ ಗೆ ಕಸಬ್ ಡಿಎನ್ಎ ಸ್ಯಾಂಪಲ್

ನವದೆಹಲಿ, ಜ. 19 : ಮುಂಬೈ ಭಯೋತ್ಪಾದನೆಗೆ ಸಂಬಂಧಿಸಿದಂತೆ ಭಾರತ- ಪಾಕ್ ಮಧ್ಯೆ ಆರೋಪ ಪ್ರತ್ಯಾರೋಪಗಳ ನಡುವೆ ಭಾರತ ಇನ್ನಷ್ಟು ಸಾಕ್ಷ್ಯಾಧಾರಗಳನ್ನು ಇಸ್ಲಾಮಾಬಾದ್ ಗೆ ಕಳುಹಿಸಲು ನಿರ್ಧರಿಸಿದೆ. ಭಾರತ ಈ ಮೊದಲು ಕಳುಹಿಸಿದ್ದ ಸಾಕ್ಷ್ಯಾಧಾರಗಳನ್ನು ಬರೀ ಮಾಹಿತಿ ಮಾತ್ರ ಎಂದು ಪಾಕ್ ಹೇಳಿತ್ತು. ಇದನ್ನು ಸಾಕ್ಷ್ಯಾಧಾರ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ನಿರಾಕರಿಸಿತ್ತು.

ಮುಂಬೈ ಭಯೋತ್ಪಾದನೆಯ ಉಗ್ರರಿಗೆ ಶಿಕ್ಷೆ ನೀಡಲೇಬೇಕು ಎಂದು ಪಣತೊಟ್ಟಿರುವ ಭಾರತ, ಈ ಬಾರಿ ಮುಂಬೈ ದಾಳಿಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ನ ಡಿಎನ್ ಎ ಸ್ಯಾಂಪಲ್, ಲಷ್ಕರ್ ಇ ತೊಯ್ಬಾ ಸಂಘಟನೆ ಕಾರ್ಯಕಾರಿ ಮುಖ್ಯಸ್ಥ ಝಾಕೀರ್ ಉರ್ ರೆಹೆಮಾನ್ ಲಖ್ವಿ ಹಾಗೂ ಝರಾರ್ ಶಾ ಅವರಿಗೆ ಸಂಬಂಧಿಸಿದ ಸಮಗ್ರ ಮಾಹಿತಿ. ಹಾಗೂ ಮುಂಬೈ ಆಗಮಿಸಿದ ಉಗ್ರರ ತರಬೇತಿ ನೀಡಿದ ವಿವರ ಸೇರಿದಂತೆ ಮತ್ತಿತರ ಮಹತ್ವದ ದಾಖಲೆಗಳನ್ನು ಪಾಕಿಸ್ತಾನಕ್ಕೆ ಕಳುಹಿಸಲು ನಿರ್ಧರಿಸಿದೆ.

ಮುಂಬೈ ಭಯೋತ್ಪಾದನೆಗೆ ಸಂಬಂಧಿಸಿದಂತೆ ಭಾರತ ಕಳುಹಿಸಿರುವ ದಾಖಲೆಗಳನ್ನು ಸಾಕ್ಷ್ಯಾಧಾರಗಳೆಂದು ಪರಿಗಣಿಸಲು ಸಾಧ್ಯವಿಲ್ಲ. ಅದು ಕೆಲವು ಮಾಹಿತಿ ಹೊಂದಿರುವ ವಿವರವಾಗಿದೆ ಎಂದು ಪಾಕ್ ಆಂತರಿಕ ಸಚಿವ ರೆಹೆಮಾನ್ ಮಲಿಕ್ ಸ್ಪಷ್ಟಪಡಿಸಿದ್ದರು. ಈ ಮಾತನ್ನು ಪಾಕ್ ಎಲ್ಲ ನಾಯಕರು ಪುನರುಚ್ಚರಿಸಿದ್ದರು.

(ಏಜನ್ಸೀಸ್ )
ದುರಾನಿ ಬಂಧನಕ್ಕೆ ಪಾಕ್ ಐಎಸ್ಐ ಆಗ್ರಹ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+