36695ಪಾಕಿಸ್ತಾನಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36695ಪಾಕಿಸ್ತಾನಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36695ಪಾಕಿಸ್ತಾನಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36695ಪಾಕಿಸ್ತಾನ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36695ಪಾಕಿಸ್ತಾನಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg27813ಮುಂಬೈ ಸ್ಫೋಟ 2008ಹುತಾತ್ಮನ ಪತ್ನಿಯಾಗಿ ಹೆಮ್ಮೆ: ಕವಿತಾ ಕರ್ಕರೆ/news/2009/01/05/initially-thought-he-was-wounded-kavita-karkare.htmlಮುಂಬೈ, ಜ. 5 : ಗಂಡನನ್ನು ಕಳೆದುಕೊಂಡೆನಲ್ಲ ಎಂಬ ನೋವಿದೆಯಾದರೂ ಆತನ ಬಗ್ಗೆ ನನಗೆ ಅಪಾರ ಹೆಮ್ಮೆ ಹಾಗೂ ಗೌರವವಿದೆ. ದೇಶದ ಸಾರ್ವಭೌಮತೆಗಾಗಿ ನಡೆದ ಹೋರಾಟದಲ್ಲಿ ಪ್ರಾಣ ಕಳೆದುಕೊಳ್ಳುವ ಅವಕಾಶ ಎಲ್ಲರಿಗೂ ಲಭಿಸುವುದಿಲ್ಲ, ನನ್ನ ಗಂಡ ಹೇಮಂತ್ ಕರ್ಕರೆಗೆ ಅಂತಹ ಸದಾವಕಾಶ ಸಿಕ್ಕಿರುವುಕ್ಕೆ ಹೆಮ್ಮೆ ಪಡುತ್ತೇನೆ. ಇದು ಮಹಾರಾಷ್ಟ್ರ ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಪತ್ನಿ ಕವಿತಾ 33879http://kannada.oneindia.com/img/2009/01/05-kavitha-karkare1e.jpg27813ಮುಂಬೈ ಸ್ಫೋಟ 2008ಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg27813ಮುಂಬೈ ಸ್ಫೋಟ 2008ಕಸಬ್ ಪರ ವಕೀಲರಾಗಿ ಅಂಜಲಿ ವಾಗ್ಮಾರೆ ನೇಮಕ/news/2009/03/30/lawyer-appointed-for-kasab.htmlಮುಂಬೈ, ಮಾ.30: ಮುಂಬೈ ಸ್ಫೋಟದ ಪ್ರಮುಖ ಆರೋಪಿ ಅಜ್ಮಲ್ ಅಮೀರ್ ಕಸಬ್ ನ ಏಪ್ರಿಲ್ 6ರಿಂದ ವಿಚಾರಣೆಗೆ ಒಳಪಡಿಸಲಾಗುತ್ತದೆ. ಮುಂಬೈನ ಆರ್ಥರ್ ರಸ್ತೆಯಲ್ಲಿನ ವಿಶೇಷ ನ್ಯಾಯಾಲದಲ್ಲಿ ಆತನ ವಿಚಾರಣೆ ನಡೆಯಲಿದೆ.ಆತನ ಪರ ವಕೀಲರನ್ನು ನೇಮಿಸಲು ಪಾಕಿಸ್ತಾನ ನಿರಾಕರಿಸಿದ ಕಾರಣ ವಿಶೇಷ ಕೋರ್ಟ್ ನ ವಕೀಲರಾಗಿ ತಹಿಲ್ಯಾನಿ ಅಂಜಲಿ ವಾಗ್ಮಾರೆ ಎಂಬ ಸರ್ಕಾರಿ ವಕೀಲರನ್ನು ಕಸಬ್ ಪರವಾಗಿ ವಾದಿಸಲು 35595http://kannada.oneindia.com/img/2009/03/30-kasab1.jpg27813ಮುಂಬೈ ಸ್ಫೋಟ 2008ಉಗ್ರ ಕಸಬ್ ಪರ ಕಾನೂನು ಹೋರಾಟಕ್ಕೆ ಅಂಜಲಿ/news/2009/04/01/i-will-represent-kasab-anjali-waghmare.htmlಮುಂಬೈ, ಏ. 1 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪರ ವಕಾಲತ್ತು ನಡೆಸಲು ಮುಂಬೈ ಮೂಲದ ವಕೀಲೆ ಅಂಜಲಿ ವಾಗ್ಮೋರೆ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯ ನೇಮಿಸಿದೆ. ದೇಶದ ಹಿತಾಸಕ್ತಿ ಹಾಗೂ ನ್ಯಾಯವನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಪ್ರಕರಣದ ಪರವಾಗಿ ವಕಾಲತ್ತು ನಡೆಸಲು ಒಪ್ಪಿಕೊಂಡಿರುವೆ ಎಂದು ಅಂಜಲಿ ಸ್ಪಷ್ಟಪಡಿಸಿದ್ದಾರೆ. ಕಸಬ್ 35657http://kannada.oneindia.com/img/2009/04/01-anjali-waghmare1.jpg27813ಮುಂಬೈ ಸ್ಫೋಟ 2008ಮುಂಬೈ ಸ್ಫೋಟ : ಕಸಬ್ ವಿಚಾರಣೆ ಇಂದು /news/2009/04/15/mumbai-terror-attacks-kasavs-mom-to-visit-india.htmlಮುಂಬೈ, ಏ. 15 : ಕಳೆದ ವರ್ಷ ನವೆಂಬರ್ 26ರಂದು ನಡೆದ ಮುಂಬೈ ಹತ್ಯಾಕಾಂಡದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ವಿಚಾರಣೆ ಇಂದಿನಿಂದ ಪ್ರಾರಂಭವಾಗಲಿದೆ. ಭಾರೀ ಬಿಗಿ ಭದ್ರತೆಯಲ್ಲಿ ಇಂದು ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ಅರ್ಥರ್ ಜೈಲಿನಿಂದ ಕಸಬ್ ನನ್ನು ನ್ಯಾಯಾಲಯಕ್ಕೆ ಕರೆತರುವಾಗ ನ್ಯಾಯಾಲಯದ ಸುತ್ತ ಅಭೂತಪೂರ್ವ ಭದ್ರತೆ ಒದಗಿಸಲಾಗಿತ್ತು. ಭದ್ರತೆಗಾಗಿ ಸಾವಿರಕ್ಕೂ ಹೆಚ್ಚಿನ 35964http://kannada.oneindia.com/img/2009/04/15-kasab2.jpg31025ಭಾರತಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31025ಭಾರತನಿರಾಶೆ ಕಾರ್ಮೋಡದಲ್ಲೂ ಮಿಂಚಲಿರುವ ಕಾರುಗಳು/lifestyle/automobiles/2009/0217-new-car-models-to-hit-indian-roads-soon.htmlಆರ್ಥಿಕ ಬಿಕ್ಕಟ್ಟಿನ ಹೊಡೆತ ಭಾರತದಲ್ಲಿ ಕಾರುಗಳ ಮಾರಾಟದ ವೇಗಕ್ಕೆ ಬ್ರೇಕ್ ಹಾಕಿದೆ. ಆದರೂ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಕಾರುಗಳ ಮಾರಾಟ ನಿರಾಶಾದಾಯಕವಾಗೇನೂ ಇಲ್ಲ. ಅನ್ಯ ದೇಶಗಳಲ್ಲಿ ಋಣಾತ್ಮಕ ಬೆಳವಣಿಗೆ ಕಂಡಿದ್ದರೆ, ಭಾರತದಲ್ಲಿ ವಿಶ್ವಾಸದ ಮಟ್ಟ ಇನ್ನೂ ಕುಸಿದಿಲ್ಲ. ವರ್ಷಾದಾರಂಭದಲ್ಲಿ ಕಾರು ತಯಾರಕರು ಝೈಲೋ, ಲಿನಿಯಾ ಮೊದಲಾದ ಅತ್ಯಾಕರ್ಷಕ ಕಾರಿನ ಮಾಡೆಲ್ ಗಳನ್ನು ಮಾರಾಟಕ್ಕೆ ಬಿಟ್ಟಿದ್ದರಿಂದ ಜನ ಅವುಗಳತ್ತ 34697http://kannada.oneindia.com/img/2009/02/17-skoda-superb1.jpg31025ಭಾರತಭಾರತೀಯರ ಮನ ಗೆಲ್ಲದ ಹೊಂಡಾ ಸಿವಿಕ್ ಹೈಬ್ರಿಡ್/lifestyle/automobiles/2009/0220-why-honda-civic-hybrid-did-not-succeed.htmlಯಾವುದೇ ಒಂದು ಕಾರು ಭಾರತದ ಮಾರುಕಟ್ಟೆಯಲ್ಲಿ ಗೆಲ್ಲದೇ ಇರುವುದಕ್ಕೆ ಅನೇಕಾರು ಕಾರಣಗಳಿರುತ್ತವೆ. ವಿಶೇಷವಾಗಿ ಕಾರಿನ ಡಿಸೈನ್ ಅತಿ ಮುಖ್ಯ ಪಾತ್ರ ವಹಿಸತ್ತೆ. ಕೆಲವು ಕಾರುಗಳ ಮಾಡೆಲ್ ತುಂಬಾ ಆಧುನಿಕ ಆಗಿದ್ದರೆ ಇನ್ನು ಕೆಲವು ಓಬಿರಾಯನಕಾಲದ ಡಕೋಟಾ ಮಾಡೆಲ್ ಎನಿಸುಬಿಡುತ್ತವೆ. ಕಾರಿನಲ್ಲಿ ಕುಳಿತು ಪ್ರಯಾಣಿಸುವುದಕ್ಕೆ ಅಷ್ಟೇನೂ ಸುಖ ಇಲ್ಲ ಎನಿಸುವುದು, ಗ್ರಾಹಕನಿಗೆ ಯಾಕೋ ಈ ಡಿಸೈನ್ ಸ್ವಲ್ಪ ವಕ್ರ 34774http://kannada.oneindia.com/img/2009/02/20-honda-civic-hybrid1.jpg31025ಭಾರತಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg31025ಭಾರತಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpgnews"> ಪತ್ರಕರ್ತರೆ ದೊಡ್ಡ ಭಯೋತ್ಪಾದಕರು, ಜರ್ದಾರಿ | Journalists are biggest terrorists in Pak - ಪತ್ರಕರ್ತರೆ ದೊಡ್ಡ ಭಯೋತ್ಪಾದಕರು, ಜರ್ದಾರಿ - Kannada Oneindia

ಪತ್ರಕರ್ತರೆ ದೊಡ್ಡ ಭಯೋತ್ಪಾದಕರು, ಜರ್ದಾರಿ

ಇಸ್ಲಾಮಾಬಾದ್, ಜ. 19 : ಮುಂಬೈ ಭಯೋತ್ಪಾದನೆಗೆ ಸಂಬಂಧಿಸಿದಂತೆ ಪ್ರಥಮ ಬಾರಿಗೆ ಮಾಧ್ಯಮ ವಿರುದ್ಧ ಪಾಕ್ ಅಧ್ಯಕ್ಷ ಆಸೀಫ್ ಅಲೀ ಜರ್ದಾರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಂಬೈ ದಾಳಿಯ ವಿಷಯದಲ್ಲಿ ಮಾಧ್ಯಮಗಳು ಹಾಗೂ ಕೆಲ ಪತ್ರಕರ್ತರ ಅನಾವಶ್ಯಕವಾಗಿ ಘಟನೆಯನ್ನು ವೈಭವೀಕರಿಸಿದರು. ನಿಜವಾದ ಉಗ್ರರಿಗಿಂತ ಪತ್ರಕರ್ತರೆ ದೊಡ್ಡ ಭಯೋತ್ಪಾದಕರು ಎಂದು ಅವರು ಜರಿದಿದ್ದಾರೆ.

ಕೈಗಾರಿಕೋಧ್ಯಮಿಗಳು ಏರ್ಪಡಿಸಿದ್ದ ಸಭೆಯಲ್ಲಿ ಪಾಲ್ಗೊಂಡು ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬೈ ದಾಳಿಯ ನಂತರ ಮಾಧ್ಯಮಗಳು ತಮ್ಮ ಜವಾಬ್ದಾರಿಯನ್ನು ಮರೆತು ವರದಿ ಮಾಡಿವೆ ಎಂದು ಖೇದ ವ್ಯಕ್ತಪಡಿಸಿದರು. ಮಾಧ್ಯಮಗಳ ವೈಭವೀಕರಣದ ವರದಿಯಿಂದಾಗಿ ಸರ್ಕಾರ ಅನೇಕ ಬಾರಿ ಇಕ್ಕಟ್ಟಿಗೆ ಸಿಲುಕುವಂತಾಗಿದೆ. ಇದರಿಂದಾಗಿ ದೇಶ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೆಲೆ ತಗ್ಗಿಸುವಂತ ಘಟನೆಯೂ ನಡೆದಿದೆ. ಇದೆಲ್ಲವೂ ಮಾಧ್ಯಮಗಳು ಮಾಡಿದ ಅನಾವಶ್ಯಕ ವರದಿಯಿಂದಾಗಿ ಎಂದು ಅವರು ಕಿಡಿಕಾರಿದರು.

ಮಾಧ್ಯಮಗಳ ಮೇಲೆ ಅಪಾರ ಗೌರವವಿದೆ, ಆದರೆ ಹೊಣೆ ಅರಿತು ಕೆಲಸ ಮಾಡಿ, ಸತ್ಯಾಸತ್ಯತೆಗಳನ್ನು ತಿಳಿದುಕೊಂಡು ವರದಿ ಮಾಡಿದರೆ ಎಲ್ಲರಿಗೂ ಕ್ಷೇಮ. ಅದನ್ನು ಬಿಟ್ಟು ಸಾರ್ವಜನಿಕರ ಗಮನ ಸೆಳೆಯುವಂತ ಕಟ್ಟುಕತೆ ವರದಿ ಮಾಡುವುದು ಸಲ್ಲ ಎಂದು ಜರ್ದಾರಿ ಮಾಧ್ಯಮಗಳಿಗೆ ಕಿವಿ ಮಾತು ಹೇಳಿದ್ದಾರೆ.

(ಏಜನ್ಸೀಸ್)
ಪಾಕ್ ಗೆ ಉಗ್ರ ಕಸಬ್ ಡಿಎನ್ಎ ಸ್ಯಾಂಪಲ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+