160310illegal miningಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpg160310illegal miningಗುಬ್ಬಿ ರೈತರ ಮೇಲೆ ಅಕ್ರಮ ಗಣಿಗಾರಿಕೆ ಬ್ರಹ್ಮಾಸ್ತ್ರ/cj/bidare-prakash/2009/0527-illegal-mining-in-gubbi-tumkur-district.htmlಬೇಲಿಯೇ ಎದ್ದು ಹೊಲ ಮೇಯ್ದ ಗಾದೆಗೆ ಪ್ರತ್ಯಕ್ಷ ಸಾಕ್ಷಿಯಂತಿದೆ ಗುಬ್ಬಿ ತಾಲೂಕಿನಲ್ಲಿ ಅಕ್ರಮವಾಗಿ ಗಣಿಗಾರಿಕೆಗೆ ಅನುಮತಿ ನೀಡಿದ ಪ್ರಕರಣ. ಗಣಿಧಣಿ ಮತ್ತು ಸರಕಾರಿ ಅಧಿಕಾರಿಗಳ ಅನೈತಿಕ ಮೈತ್ರಿಯನ್ನು ಈ ಪ್ರಕರಣ ಬೆತ್ತಲು ಮಾಡಿದೆ. ಇಷ್ಟು ಸಾಲದೆಂಬಂತೆ ಉಚ್ಚ ನ್ಯಾಯಾಲಯಕ್ಕೆ ಕೂಡ ತಪ್ಪು ಮಾಹಿತಿ ನೀಡಲಾಗಿದೆ. ಈ ಪ್ರಕರಣದ ತನಿಖೆ ಮಾಡಬೇಕೆಂದು ರೈತರು ದುಂಬಾಲು ಬಿದ್ದಿದ್ದಾರೆ. ರೈತರಿಗೆ ನ್ಯಾಯ 36917http://kannada.oneindia.com/img/2009/05/27-gubbi-mining2.jpg160310illegal miningಅರಣ್ಯ ಪ್ರದೇಶದ ಗಣಿಗಾರಿಕೆ ತಡೆಗೆ ಕ್ರಮ/news/2009/06/11/mining-not-allowed-in-forest-areas-jairam-ramesh.htmlಬೆಂಗಳೂರು, ಜೂ. 11 : ಬಳ್ಳಾರಿ ಅರಣ್ಯ ವಲಯದಲ್ಲಿ ಗಣಿಗಾರಿಕೆ ನಡೆಯುತ್ತಿದ್ದಲ್ಲಿ ಯಾವುದೇ ಮುಲಾಜಿಲ್ಲದೆ ನಿಲ್ಲಿಸುವ ಕ್ರಮಕೈಗೊಳ್ಳುತ್ತೇನೆ ಎಂದು ಕೇಂದ್ರದ ಪರಿಸರ ಹಾಗೂ ಅರಣ್ಯ ಖಾತೆಯ ರಾಜ್ಯ ಸಚಿವ ಜೈರಾಮ್ ರಮೇಶ್ ತಿಳಿಸಿದ್ದಾರೆ.ಈ ಕುರಿತು ಸದ್ಯದಲ್ಲೇ ವರದಿ ತರಿಸಿಕೊಳ್ಳುತ್ತೇನೆ. ಒಂದು ವೇಳೆ ಅರಣ್ಯ ವ್ಯಾಪ್ತಿಗೆ ಒಳಪಡುವ ಪ್ರದೇಶದಲ್ಲಿ ಗಣಿಗಾರಿಕೆ ನಡೆಯುತ್ತಿದ್ದರೆ, ಇದು 1980 ರ ಅರಣ್ಯ ಸಂರಕ್ಷಣಾ 37275http://kannada.oneindia.com/img/2009/06/11-jairam-ramesh2.jpg160310illegal miningಅದಿರು ಲೂಟಿ : ಸಿಎ೦ ರಾಜೀನಾಮೆಗೆ ಒತ್ತಾಯ/news/2009/08/26/ugrappa-slams-yeddyurappa-bellary-iron-ore-mine.htmlಬೆ೦ಗಳೂರು, ಆ. 26 : ಅಪರೂಪಕ್ಕೆ ಬಳ್ಳಾರಿಯಲ್ಲಿ ಅದಿರು ಲೂಟಿಯಾಗುತ್ತಿರುವುದನ್ನು ಮುಖ್ಯಮ೦ತ್ರಿಗಳು ಒಪ್ಪಿಕೊ೦ಡಿದ್ದಾರೆ. ಇದಕ್ಕೆ ಅವರಿಗೆ ಅಭಿನ೦ದನೆ ಸಲ್ಲಿಸುತ್ತೇನೆ. ಸಾವಿರಾರು ಕೋಟಿ ರೂಪಾಯಿ ಅದಿರು ಲೂಟಿ ಆಗುತ್ತಿದ್ದರೂ ತಡೆಯದಿರುವುದರಿ೦ದ ಯಡಿಯೂರಪ್ಪ ಸಿಎ೦ ಸ್ಥಾನದಲ್ಲಿ ಕೂರಲು ಲಾಯಕ್ಕಿಲ್ಲ, ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆ೦ದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ವಿ ಎಸ್ ಉಗ್ರಪ್ಪ ಆಗ್ರಹಿಸಿದ್ದಾರೆ.ಗಣಿ ಮತ್ತು ಭೂವಿಜ್ಞಾನ 38832http://kannada.oneindia.com/img/2009/08/26-ugrappa1e.jpg160310illegal miningರೆಡ್ಡಿಗಳ ಗೆಲುವು, ಮತದಾರರನ ಸೋಲು:ಸಿದ್ದು/news/2009/11/17/siddu-slams-voters-for-electing-reddy-brothers.htmlಮೈಸೂರು, ನ.17: ದಿನನಿತ್ಯ ಕೋಟಿಗಟ್ಟಲೆ ಹಣ ಲೂಟಿಮಾಡುವ ಗಣಿ ಧಣಿಗಳನ್ನು ವಿಧಾನಸಭೆಗೆ ಆಯ್ಕೆ ಮಾಡುವ ಮೂಲಕ ಜನತೆ ತಪ್ಪು ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕಸಿದ್ದರಾಮಯ್ಯ ವಿಷಾದಿಸಿದರು. ತಿ.ನರಸೀಪುರ ತಾಲೂಕಿನ ಮುಸುವಿಕೊಪ್ಪಲು ಗ್ರಾಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಬಾರ್ಡ್ ಯೋಜನೆಯಡಿ 15.84 ಲಕ್ಷ ರು. ವೆಚ್ಚದಲ್ಲಿ ಕೊಠಡಿಗಳ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.ಸ್ವಾರ್ಥಕ್ಕಾಗಿ ರೆಡ್ಡಿಗಳು ಸೃಷ್ಟಿಸಿದ ಬಿಕ್ಕಟ್ಟಿನಿಂದ 40265http://kannada.oneindia.com/img/2009/11/17-siddaramaiah3.jpg39570Belgaumಅತಿವೃಷ್ಟಿ: ಬೆಳಗಾವಿಯಲ್ಲಿ ಸಾರ್ವಜನಿಕ ರಜೆ ರದ್ದು/news/2009/10/10/no-public-holiay-on-oct-10-11-in-belgaum.htmlಬೆಳಗಾವಿ, ಅ.10: ಅತಿವೃಷ್ಟಿ ಹಿನ್ನಲೆಯಲ್ಲಿ ಇದೇ ಅಕ್ಟೋಬರ್ 10 ಹಾಗೂ 11 ರಂದು ಇದ್ದ ಸಾರ್ವಜನಿಕ ರಜೆಗಳನ್ನು ಸರಕಾರ ರದ್ದುಪಡಿಸಿದ್ದು, ಅದರನ್ವಯ ಈ ಎರಡೂ ದಿನಗಳಂದು ಜಿಲ್ಲೆಯ ಎಲ್ಲ ಸರಕಾರಿ ಕಚೇರಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ. ಜೆ. ರವಿಶಂಕರ ಅವರು ಆದೇಶ ಹೊರಡಿಸಿದ್ದಾರೆ. ಇತ್ತೀಚಿಗೆ ರಾಜ್ಯದಲ್ಲಿ ಹಲವಾರು ಜಿಲ್ಲೆಗಳಲ್ಲಿ ಅದ ಅತಿವೃಷ್ಟಿಯಿಂದ ಸಾರ್ವಜನಿಕರು 39615http://kannada.oneindia.com/img/2009/10/10-flood-karnataka1.jpg39570Belgaumಕನ್ನಡಿಗರ ಜೊತೆ ಪೋಲೀಸರ ಡಬಲ್ ಗೇಮ್/news/2009/10/22/belgaum-mahamelav-karave-vent-ire-against-police.htmlಬೆಳಗಾವಿ, ಅ. 22 : ಮರಾಠಾ ಮಹಾ ಮೇಳಾವ್ ನಡೆಸಲು ಅನುಮತಿ ಇಲ್ಲದಿದ್ದರೂ ಮೇಳಾವಕ್ಕಾಗಿ ಸಿದ್ಧತೆ ನಡೆಸುತ್ತಿರುವ ಎಂಇಎಸ್ ಮುಖಂಡರನ್ನು ಬಂಧಿಸದೇ ಬೆಳಗಾವಿ ಪೊಲೀಸರು ಡಬಲ್ ಗೇಮ್ ಆಡುತ್ತಿದ್ದಾರೆಂದು ಕರ್ನಾಟಕ ರಕ್ಷಣಾ ವೇದಿಕೆ (ಕ.ರ.ವೇ) ಜಿಲ್ಲಾ ಅಧ್ಯಕ್ಷ ರಾಜೀವ ಟೋಪಣ್ಣವರ ಆರೋಪಿಸಿದ್ದಾರೆ.ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿರುವ ಮರಾಠಾ ಮಹಾ ಮೇಳಾವ್‌ಗೆ ಬೆಳಗಾವಿ ಜಿಲ್ಲಾ ಆಡಳಿತ ಅನುಮತಿ ನೀಡಿಲ್ಲವೆಂದು 39814http://kannada.oneindia.com/img/2009/10/22-karave-belgaum1.jpg39570Belgaumಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ಎಂಇಎಸ್/news/2009/11/02/rajyotsava-mes-activists-set-kannada-flag-ablaze.htmlಬೆಳಗಾವಿ, ನ. 2 : ಇಲ್ಲಿಯೇ ಇದ್ದುಕೊಂಡು ರಾಜ್ಯ ವಿರೋಧಿ ಧೋರಣೆ ಪ್ರದರ್ಶಿಸುತ್ತಲೇ ಬಂದಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡರು ರಾಜ್ಯೋತ್ಸವದ ದಿನ ಭಾನುವಾರ (ನ 1) ಕನ್ನಡ ದ್ವಜವನ್ನು ತುಳಿದು ಬೆಂಕಿ ಹಚ್ಚಿ ವಿದ್ಯಾರ್ಥಿಗಳನ್ನು ಥಳಿಸಿ ಮಹಾರಾಷ್ಟ್ರ ಪರ ಘೋಷಣೆ ಕೂಗುವುದಲ್ಲದೆ ಭಗವಾಧ್ವಜ ಹಾರಿಸಿ ಮತ್ತೊಮ್ಮೆ ಪುಂಡಾಟಿಕೆ ನಡೆಸಿರುವ ಘಟನೆ ನಡೆದಿದೆ.ನಗರದ ಹೊರವಲಯದ ಮಣ್ಣೂರು ಎಂಬಲ್ಲಿ 39993http://kannada.oneindia.com/img/2009/11/02-kannada-flag1.jpg39570Belgaumನವ ಗ್ರಾಮಗಳ ಮೂಲ ಸೌಲಭ್ಯಗಳಿಗೆ ಆದ್ಯತೆ/news/2009/11/04/govt-striving-to-help-flood-hit-people-yeddyurappa.htmlಬೆಳಗಾವಿ,ನ. 4 : ನೆರೆ ಹಾವಳಿಯಿಂದ ತೊಂದರೆಗೊಳಗಾಗುತ್ತಿರುವ ಗ್ರಾಮಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆ ಈಗ ಚಾಲ್ತಿಯಲ್ಲಿದ್ದು, ನವಗ್ರಾಮಗಳಲ್ಲಿ ಎಲ್ಲ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುವದೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ರಾಮದುರ್ಗ ತಾಲೂಕಿನ ರಂಕಲಕೊಪ್ಪ, ಚಿಕ್ಕಮೂಲಂಗಿ ಮತ್ತು ಲಿಂಗದಾಳ ಗ್ರಾಮಗಳ ಸ್ಥಳಾಂತರಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದ ಅವರು ನವಗ್ರಾಮಗಳಲ್ಲಿ ಕುಡಿಯುವ ನೀರು, ವಿದ್ಯುತ್, ರಸ್ತೆಗಳಂತಹ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಜೊತೆಗೆ 40034http://kannada.oneindia.com/img/2009/11/04-bsy-aasare-project1.jpg39570Belgaumಹಿರಿಯ ಕಾಂಗ್ರೆಸ್ಸಿಗ ಬಿ ಶಂಕರಾನಂದ ನಿಧನ/news/2009/11/20/former-union-minister-shankaranand-passes-away.htmlಬೆಳಗಾವಿ, ನ. 20 : ಕಳೆದ ಹಲವಾರು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ ಬಿ ಶಂಕರಾನಂದ ಶುಕ್ರವಾರ ಬೆಳಕಿನ ಜಾವ 2 ಗಂಟೆಗೆ ನಗರದ ಕೆಎಲ್ ಇ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಶಂಕರಾನಂದ ನಿಧನಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಶೋಕ ವ್ಯಕ್ತಪಡಿಸಿದ್ದು, ಕುಟುಂಬ ಸದಸ್ಯರಿಗೆ ದುಃಖ 40326http://kannada.oneindia.com/img/2009/11/20-shankaranand1.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಗಣಿ ಗದ್ದಲ ಸದನದಲ್ಲಿ ಕೋಲಾಹಲ | Mining issue rocks K'taka Assembly Session - ಗಣಿ ಗದ್ದಲ ಸದನದಲ್ಲಿ ಕೋಲಾಹಲ - Kannada Oneindia

ಗಣಿ ಗದ್ದಲ ಸದನದಲ್ಲಿ ಕೋಲಾಹಲ

Mining issue rocks K taka Assembly
ಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ ತನಿಖೆಗೆ ವಹಿಸುವಂತೆ ವಿರೋಧ ಪಕ್ಷಗಳು ಆಗ್ರಹಿಸಿದವು.

ಅಧಿವೇಶನ ಆರಂಭವಾಗುತ್ತಿದ್ದಂತೆಯೇ ಪ್ರಶ್ನೆಗಳ ಸುರಿಮಳೆ ಸುರಿಸಿದ ಕಾಂಗ್ರೆಸ್ ನಾಯಕ ಟಿ ಬಿ ಜಯಚಂದ್ರ ಅಕ್ರಮ ಗಣಿಗಾರಿಕೆಗೆ ಕುರಿತು ಸರ್ಕಾರ ಮೃದುಧೋರಣೆ ತಾಳಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನೂರಾರು ಕೋಟಿ ರುಪಾಯಿಗಳ ಮೌಲ್ಯದ ಅಪಾರ ನೈಸರ್ಗಿಕ ಸಂಪತ್ತನ್ನು ಕೆಲವರು ಕೊಳ್ಳೆ ಹೊಡಯುತ್ತಿದ್ದಾರೆ. ಕಣ್ಣೆದುರಿಗೆ ಅನೇಕ ಅವ್ಯವಹಾರ ನಡೆದರೂ ಸರ್ಕಾರ ತಡೆಯಲು ಮನಸ್ಸು ಮಾಡುತ್ತಿಲ್ಲ. ಇದಕ್ಕೆ ಧ್ವನಿಗೂಡಿಸಿದ ಜೆಡಿಎಸ್ ಕೂಡ ಗಣಿಗಾರಿಕೆಗೆ ಕುರಿತು ತೀವ್ರ ಅಸಮಾಧಾನ ವ್ಯಕ್ತವಾಯಿತು.

ಅಷ್ಟಕ್ಕೆ ನಿಲ್ಲದ ಕಾಂಗ್ರೆಸ್ ಪಕ್ಷದ ವಾಗ್ಧಾಳಿ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಸ್ಪಷ್ಟ ಉತ್ತರಬೇಕು ಪಟ್ಟು ಹಿಡಿಯಿತು. ಸರ್ಕಾರ ಈ ಬಗ್ಗೆ ಸೂಕ್ತ ಉತ್ತರ ನೀಡುವುದರಲ್ಲಿ ವಿಫಲವಾಗಿದ್ದರಿಂದ ಪ್ರತಿಪಕ್ಷಗಳು ಶಾಸಕರು ಬಾವಿಗಿಳಿದು ಪ್ರತಿಭಟನೆ ಆರಂಭಿಸಿದರು. ಇದರಿಂದ ಸದನದಲ್ಲಿ ತೀವ್ರ ಕೋಲಾಹಲ ಉಂಟಾಯಿತು.

ಈ ಸಂದರ್ಭದಲ್ಲಿ ಮಧ್ಯೆ ಪ್ರವೇಶಿಸಿದ ಸ್ಪೀಕರ್ ಜಗದೀಶ್ ಶೆಟ್ಟರ್ ಚರ್ಚೆ ನಡೆಯಲು ಅನುವು ಮಾಡಿಕೊಡಬೇಕೆಂದು ಪ್ರತಿಪಕ್ಷಗಳ ಮುಖಂಡರಲ್ಲಿ ಮನವಿ ಮಾಡಿಕೊಂಡರು. ಆಗ ಕಾಂಗ್ರೆಸ್ ಪಕ್ಷದ ನಾಯಕ ಟಿ ಬಿ ಜಯಚಂದ್ರ ಲೋಕಾಯುಕ್ತರು ನೀಡಿರುವ ಅಕ್ರಮ ಗಣಿಗಾರಿಕೆ ವರದಿಯನ್ನು ಸಿಬಿಐ ತನಿಖೆಗೆ ವಹಿಸಬೇಕು ಮತ್ತೊಂದು ಸಾರಿ ಒಕ್ಕೂರಲಿನ ಆಗ್ರಹ ವ್ಯಕ್ತವಾಯಿತು.

(ದಟ್ಸ್ ಕನ್ನಡ ವಾರ್ತೆ)
ಅನಿತಾ ಎಚ್ಡಿಕೆ, ಕಲ್ಪನಾ ಪ್ರಮಾಣ ವಚನ ಸ್ವೀಕಾರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+