Get Updates
Get notified of breaking news, exclusive insights, and must-see stories!

ದೆಹಲಿ ಕನ್ನಡ ಸಮ್ಮೇಳನಕ್ಕೆ ನಲ್ಲೂರ್ ಅಧ್ಯಕ್ಷ

ನವದೆಹಲಿ, ಜ. 19 : ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ನಲ್ಲೂರ್ ಪ್ರಸಾದ್ ಅವರು ಏಪ್ರಿಲ್ 11ರಿಂದ ದೆಹಲಿಯಲ್ಲಿ ನಡೆಯುತ್ತಿರುವ ಕನ್ನಡ ಭಾಷಿಕರ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ದೆಹಲಿಯಿಂದ ಪ್ರಕಟವಾಗುತ್ತಿರುವ ಕನ್ನಡ ಮಾಸಿಕ ಪತ್ರಿಕೆ 'ದೆಹಲಿ ಕನ್ನಡಿಗ' ಈ ಎರಡು ದಿನಗಳ ಸಮ್ಮೇಳನವನ್ನು ಆಯೋಜಿಸುತ್ತಿದೆ. ಸಮ್ಮೇಳನವನ್ನು ತುಮಕೂರು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಓ ಅನಂತರಾಮಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ದೆಹಲಿ ಕನ್ನಡಿಗ ಪತ್ರಿಕೆಯ ಪ್ರಕಟವಣೆ ತಿಳಿಸಿದೆ.

ಸಮ್ಮೇಳನದಲ್ಲಿ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ, ಕವಿಗೋಷ್ಠಿ, ಮಹಿಳಾ ಉತ್ಸವ ಮತ್ತು ಅಂತಾರಾಜ್ಯ ಸಾಮರಸ್ಯತೆ ಕುರಿತಂತೆ ವಿಸ್ತೃತ ಚರ್ಚೆಗಳಾಗಲಿವೆ. ರಾಷ್ಟ್ರದ ಎಲ್ಲೆಡೆಯಿಂದ ಸಾವಿರಕ್ಕೂ ಹೆಚ್ಚಿನ ಪ್ರತಿನಿಧಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+