39183ಬೆಳಗಾವಿಬೆಳಗಾವಿ ಗಡಿಯಲ್ಲಿ ಕನ್ನಡದ ಬೆಳ್ಳಿ ಬೆಡಗು!/movies/headlines/2009/01/03-gadi-kannada-film-festival-belgaum.htmlಗಡಿ ಜಿಲ್ಲೆ ಬೆಳಗಾವಿಯಲ್ಲಿ ಶುಕ್ರವಾರ 'ಗಡಿ ಕನ್ನಡ ಚಲನ ಚಿತ್ರೋತ್ಸವ'ಕ್ಕೆ ಚಾಲನೆ ನೀಡಲಾಯಿತು. ಉದ್ಘಟನಾ ಸಮಾರಂಭದಲ್ಲಿ ಕೆ ಎಲ್ ಇ ಸೊಸೈಟಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಪ್ರಭಾಕರ ಬಿ ಕೋರೆ ಮಾತನಾಡುತ್ತಾ, ಉತ್ತಮ ಕನ್ನಡಚಿತ್ರಗಳನ್ನು ಪ್ರೋತ್ಸಾಹಿಸಿ ಎಂದು ಕರೆ ಕೊಟ್ಟರು. ಬೆಳಗಾವಿ ಜಿಲ್ಲೆ ಕನ್ನಡ ಚಿತ್ರೋದ್ಯಮಕ್ಕೆ ಮತ್ತು ಕನ್ನಡ ಭಾಷೆಯ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು 33857http://kannada.oneindia.com/img/2009/01/03-prabhakar-kore1e.jpg39183ಬೆಳಗಾವಿಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg39183ಬೆಳಗಾವಿಬೆಳಗಾವಿ ಚಿತ್ರಮಂದಿರಗಳಲ್ಲಿ ಕನ್ನಡ ಕಂಪು/movies/headlines/2009/01/belgaum-session-theatres-show-only-kannada-films.htmlಬೆಳಗಾವಿ,ಜ:16: ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ನಗರದ ವಿವಿಧ ಚಿತ್ರ ಮಂದಿರಗಳಲ್ಲಿ ಕನ್ನಡ ಚಲನಚಿತ್ರಗಳನ್ನು ಮಾತ್ರ ಪ್ರದರ್ಶನ ಮಾಡಲಾಗುತ್ತಿದೆ. ಬೆಳಗಾವಿ ಚಲನಚಿತ್ರ ಪ್ರದರ್ಶಕರ ಸಂಘದಿಂದ ಈ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದ್ದು, ಚಿತ್ರಮಂದಿರ ಹಾಗೂ ಚಿತ್ರದ ಹೆಸರು ಈ ಕೆಳಗಿನಂತಿದೆ. ಜನವರಿ 17,18 ಹಾಗೂ 25 ರಂದು (ಬೆಳಗಿನ ಪ್ರದರ್ಶನ) 9:30 ಗಂಟೆಗೆ ಪ್ರಾರಂಭ*ಸ್ವರೂಪ ಚಿತ್ರಮಂದಿರದಲ್ಲಿ 'ಸಿದ್ದು 34092http://kannada.oneindia.com/img/2009/01/16-ganesh-birthday1e.jpg39183ಬೆಳಗಾವಿಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg39183ಬೆಳಗಾವಿಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpg159523ಮಹಾರಾಷ್ಟ್ರಮತದಾರರನ್ನು ಮರೆತ ರಾಹುಲ್ ಗಾಂಧಿ/news/2009/06/10/rahul-gandhi-too-busy-to-meet-kalavati.htmlನವದೆಹಲಿ, ಜೂ. 10 : ನಿಮಗೆ ನೆನಪಿರಬಹುದು, ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿದ್ದ ಕಾಲವದು, ಕಾಂಗ್ರೆಸ್ ಪಕ್ಷದ ಯುವನಾಯಕ ಹಾಗೂ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ದಿಗ್ವಿಜಯಕ್ಕೆ ಕಾರಣರಾಗಿರುವ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಮಹಾರಾಷ್ಟ್ರದ ವಿದರ್ಭ ಗ್ರಾಮದ ಕಲಾವತಿ ಎಂಬ ವಿಧವೆಗೆ ಜೀವನದ ಬಗ್ಗೆ ಭಾಷಣ ಬಿಗಿದಿದ್ದರು. ಇಂತಹ ಅಸಹಾಯಕ ಮಹಿಳೆಯರ ಜೀವನಕ್ಕೆ ಕಾಯಕಲ್ಪ ಜೀವನ 37264http://kannada.oneindia.com/img/2009/06/10-rahul-kalavati.jpg159523ಮಹಾರಾಷ್ಟ್ರಅಕ್ರಮ ಭೂಖರೀದಿ ಐಶ್ವರ್ಯ ರೈ ಮೇಲೆ ಕೇಸು/movies/controversy/2009/06/24-aish-charged-for-illegal-purchase-of-land.htmlಮುಂಬೈ, ಜೂ. 24 : ವಿವಾದಿತ ಪ್ರದೇಶವನ್ನು ಅಕ್ರಮವಾಗಿ ಖರೀದಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಚ್ಚನ್ ಕುಟುಂಬದ ಸೊಸೆ ಐಶ್ವರ್ಯ ರೈ ಬಚ್ಚನ್ ವಿರುದ್ಧ ಪೊಲೀಸರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ.ಗಾಳಿಯಂತ್ರ ಸ್ಥಾಪನೆಗಾಗಿ ಸುಜಲಾನ್ ಎನರ್ಜಿ ಎಂಬ ಕಂಪನಿ ವಿದ್ಯುತ್ ಉತ್ಪಾದಿಸಲು ಉತ್ತರ ಮಹಾರಾಷ್ಟ್ರದಲ್ಲಿರುವ ರೈತರ ಮತ್ತು ಹಿಂದುಳಿದ ವರ್ಗದ ಜನರ ಬೆಲೆ ಬಾಳುವ ಭೂಮಿಯನ್ನು ಸುಜಲಾನ್ ಕಂಪನಿಯ ಮುಖ್ಯಸ್ಥೆ 37551http://kannada.oneindia.com/img/2009/06/24-aishwarya-rai3.jpg159523ಮಹಾರಾಷ್ಟ್ರಲಷ್ಕರ್ ಉಗ್ರರ ದಾಳಿ ಸಾಧ್ಯತೆ : ಕಟ್ಟೆಚ್ಚರ/news/2009/06/30/possible-let-attack-coastal-security-beef-up.htmlನವದೆಹಲಿ, ಜೂ. 30 : ಪಾಕಿಸ್ತಾನ ಮೂಲದ ಲಷ್ಕರ್ ಇ ತೊಯ್ಬಾ ಸಂಘಟನೆ ಭಾರತದ ಕರಾವಳಿ ತೀರದ ಮಹತ್ವದ ಸಂಸ್ಥಾಪನೆಗಳ ಮೇಲೆ ದಾಳಿಗಳನ್ನು ನಡೆಸುವ ಯೋಜನೆ ರೂಪಿಸುತ್ತಿರುವ ಗಂಭೀರ ವಿಷಯವೊಂದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗುಜರಾತ್, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಿಗೆ ಭಾರಿ ಕಟ್ಟೆಚ್ಚರ ವಹಿಸುವಂತೆ ಕರೆ ನೀಡಲಾಗಿದೆ. ಲಷ್ಕರ್ ಸಮುದ್ರ ಘಟಕ ಭಾರತದಲ್ಲಿರುವ 37659http://kannada.oneindia.com/img/2009/06/30-terrorist1e.jpg159523ಮಹಾರಾಷ್ಟ್ರಎಲೆಕ್ಟ್ರಾನಿಕ್ ಮತಯಂತ್ರ ನಿಷೇಧಿಸಿ : ಅಡ್ವಾಣಿ/news/2009/07/05/advani-wants-ballot-papers-back.htmlನವದೆಹಲಿ, ಜು. 5 : ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ಭಾರಿ ಅವ್ಯವಹಾರ ನಡೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಮುಂದಿನ ಚುನಾವಣೆಗಳ ಹೊತ್ತಿಗೆ ಅವುಗಳ ಬಳಕೆಯನ್ನು ನಿಷೇಧಿಸಬೇಕು ಎಂದು ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಕೇಂದ್ರ ಚುನಾವಣೆ ಆಯೋಗವನ್ನು ಒತ್ತಾಯಿಸಿದ್ದಾರೆ. ಬ್ಯಾಲೆಟ್ ಪೇಪರ್ ಗಳನ್ನು ಮತ್ತೆ ಮರುಜಾರಿಗೊಳಿಸಬೇಕು. ಇದೇ ವರ್ಷ ಮಹಾರಾಷ್ಟ್ರ ಸೇರಿ ಮೂರು ವಿಧಾನಸಭೆ ರಾಜ್ಯಗಳ 37787http://kannada.oneindia.com/img/2009/07/05-advani.jpg159523ಮಹಾರಾಷ್ಟ್ರಮರಾಠಿಗರ ಗುಣಗಾನ ಮಾಡಿದ ದೇವೇಗೌಡ/news/2009/07/27/gowda-praises-maharashtrians-says-jds-to-fight.htmlಮುಂಬೈ, ಜು. 26 : ಮರಾಠಿಗರು ತುಂಬಾ ವಿಶಾಲಹೃದಯಿಗಳು, ದೇಶದ ಎಲ್ಲಾ ಭಾಗಗಳ ಜನರಿಗೆ ಹೊಟ್ಟೆ ಹೊರೆಯಲು ತಮ್ಮ ನೆಲದಲ್ಲಿ ಅವಕಾಶ ನೀಡಿದ್ದಾರೆ. ತಮ್ಮ ಪಕ್ಷ ಬಡವರ ಮತ್ತು ಭೂರಹಿತರ ಏಳಿಗೆಗಾಗಿ ಶ್ರಮಿಸಲಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿಕೆ ನೀಡಿದ್ದಾರೆ. ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪಕ್ಷದ ಪ್ರಣಾಳಿಕೆ ಬಗ್ಗೆ 38222http://kannada.oneindia.com/img/2009/07/27-hd-devegowda3.jpg156447ಎಂಇಎಸ್ಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg156447ಎಂಇಎಸ್ಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg156447ಎಂಇಎಸ್ಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg156447ಎಂಇಎಸ್ಬೆಳಗಾವಿ: ಸಿಎಂ ವಿರುದ್ದ ಕಪ್ಪು ಬಾವುಟ ಪ್ರದರ್ಶನ/news/2009/04/14/karave-women-activists-protest-against-yeddyurappa.htmlಬೆಳಗಾವಿ, ಏ. 14 : ಕನ್ನಡ ವಿರೋಧಿ ನಿಲುವು ತಾಳಿರುವ ಸುರೇಶ್ ಅಂಗಡಿ ಅವರಿಗೆ ಬಿಜೆಪಿ ಲೋಕಸಭೆ ಕ್ಷೇತ್ರದ ಟಿಕೆಟ್ ನೀಡಿರುವುದನ್ನು ವಿರೋಧಿಸಿ ಕರವೇ ನಾರಾಯಣಗೌಡ ಬಣದ ಮಹಿಳಾ ಕಾರ್ಯಕರ್ತೆಯರು ಮಂಗಳವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ನಡೆಸಿದರು. ಇದರಿಂದ ಕೆಲ ಕಾಲ ಸಭೆಯಲ್ಲಿ ಗೊಂದಲದ ವಾತಾವರಣ ಉಂಟಾಗಿದ್ದರಿಂದ ಮುಖ್ಯಮಂತ್ರಿಯವರ ಸಿಡಿಮಿಡಿಗೆ 35944http://kannada.oneindia.com/img/2009/04/14-yediyurappa3.jpg156447ಎಂಇಎಸ್ವಾಯ್ಸ್ ಆಫ್ ಬೆಂಗಳೂರು ಸೀಸನ್ 3/movies/music/2009/08/06-voice-of-bangalore-season-3.htmlಗರುಡಾ ಮಾಲ್‌ನ ತೃತೀಯ ವಾರ್ಷಿಕೋತ್ಸವದ ಅಂಗವಾಗಿ ರೇಡಿಯೋ ಸಿಟಿ ಸಹಯೋಗದಲ್ಲಿ ವಾಯ್ಸ್ ಆಫ್ ಬೆಂಗಳೂರು ಸೀಸನ್-3' ಬೃಹತ್ ಪ್ರತಿಭಾ ಶೋಧಕಾರ್ಯಕ್ರಮ ಆರಂಭವಾಗಿದೆ.ಅತ್ಯುತ್ತಮ ಧ್ವನಿ ಶೋಧದ ಈ ಮೆಗಾ ಮ್ಯೂಸಿಕಲ್ ಶೋ ಅ.10ರವರೆಗೆ ನಡೆಯಲಿದೆ. ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಮತ್ತು ಬೆಂಗಳೂರಿನ ಉತ್ತಮ ಗಾಯಕರನ್ನು ಒಟ್ಟಿಗೆ ತರಲುಇದು ಉತ್ತಮ ವೇದಿಕೆಯಾಗಿದೆ. ಸಂಗೀತ ಕ್ಷೇತ್ರದಲ್ಲಿ ಅತ್ಯುತ್ತಮ ವೃತ್ತಿಜೀವನ ಪಡೆದುಕೊಳ್ಳಲು ಇದು ಆರಂಭಿಕ 38459http://kannada.oneindia.com/img/2009/08/06-yogarajbhat2.jpgnews"> ಲಾತೂರ್ ನಲ್ಲಿ ರಾಜ್ಯದ ಬಸ್ ಗೆ ಬೆಂಕಿ | NEKRTC bus torched in Latur - ಲಾತೂರ್ ನಲ್ಲಿ ರಾಜ್ಯದ ಬಸ್ ಗೆ ಬೆಂಕಿ - Kannada Oneindia

ಲಾತೂರ್ ನಲ್ಲಿ ರಾಜ್ಯದ ಬಸ್ ಗೆ ಬೆಂಕಿ

ಬೀದರ್, ಜ. 19 : ಮಹಾರಾಷ್ಟ್ರ ವಿಧಾನಸಭೆ ಪ್ರತಿಪಕ್ಷದ ನಾಯಕ ರಾಮದಾಸ್ ಕದಂ ಕನ್ನಡಿಗರ ವಿರುದ್ಧ ಗುಡುಗಿದ ಬೆನ್ನಲ್ಲೇ ಮರಾಠಿಗರು ಅವರ ನೆಲದಲ್ಲಿರುವ ಕನ್ನಡಿಗರ ಮೇಲೆ ದೌರ್ಜನ್ಯ ನಡೆಸುತ್ತಿರುವ ಘಟನೆ ವರದಿಯಾಗತೊಡಗಿವೆ. ಇದಕ್ಕೆ ಸ್ಪಷ್ಟ ನಿದರ್ಶನವೆಂದರೆ, ರಾಜ್ಯ ರಸ್ತೆ ಸಾರಿಗೆ ಬಸ್ಸಿಗೆ ಲಾತೂರಿನಲ್ಲಿ ಬೆಂಕಿ ಹಚ್ಚಲಾಗಿದೆ. ಹಾಗೂ ಇತರೆ ಎರಡು ಕಡೆಗಳಲ್ಲಿ ಬಸ್ ಗಳಿಗೆ ಕಲ್ಲು ತೂರಾಟ ನಡೆಸಿರುವ ಘಟನೆಗಳು ಭಾನುವಾರ ನಡೆದಿವೆ.

ಬಸ್ಸಿನಲ್ಲಿದ್ದ 25ಕ್ಕೂ ಹೆಚ್ಚು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ಮೇಲೆ ತೀವ್ರ ಹಲ್ಲೆ ನಡೆಸಲಾಗಿದ್ದು. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಮನಾಬಾದ್ ಘಟಕಕ್ಕೆ ಸೇರಿದ ಬಸ್ (ಸಂಖ್ಯೆ ಕೆಎ 38, ಎಫ್ 392) ಲಾತೂರ್ ಗೆ ಹೊರಟಿದ್ದ ಸಂದರ್ಭದಲ್ಲಿ ಉದ್ರಿಕ್ತರು ಹಚ್ಚಿದ ಬೆಂಕಿಗೆ ಆಹುತಿಯಾಗಿದೆ. ಲಾತೂರಿನಿಂದ 10 ಕಿಮೀ ದೂರದ ನೆಹರು ನಗರ ಪ್ರವೇಶಿಸುತ್ತಿದ್ದಂತೆಯೇ 20ಕ್ಕೂ ಹೆಚ್ಚು ಜನರ ಗುಂಪೊಂದು ಬಸ್ಸಿನ ಮೇಲೆ ಕಲ್ಲು ತೂರಾಟ ಆರಂಭಿಸಿತು. ನಂತರ ಪ್ರಯಾಣಿಕರನ್ನು ಕೆಳಗಿಳಿಸಿ ಬೆಂಕಿ ಹಚ್ಚಿ ಪರಾರಿಯಾದರು. ಬಸ್ ಚಾಲಕ ಧೂಳಪ್ಪ ಅವರಿಗೆ ಪೆಟ್ಟಾಗಿದ್ದು ಲಾತೂರ್ ಆಸ್ಪತ್ರೆಗೆ ಸೇರಿಸಲಾಗಿದೆ. ಬಸ್ ಬಹುತೇಕವಾಗಿ ಸುಟ್ಟು ಕರಕಲಾಗಿದೆ.

ಬೆಳಗಾವಿ ಪಾಲಿಕೆ ಮೇಲಿನ ಧ್ವಜವನ್ನು ತೆಗೆಯಲು ಪ್ರಯತ್ನಿಸಿದರೆ, ಕೈ ಕಟ್ ಮಾಡುತ್ತೇವೆ ಎಂದು ಮಹಾರಾಷ್ಟ್ರ ಪ್ರತಿಪಕ್ಷದ ನಾಯಕ ರಾಮದಾಸ್ ಕದಂ ಅವರು ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ತಾರಾ, ಮುಂಬೈ ಮೇಲೆ ಬೆರಳೆಣಿಕೆಯ ಉಗ್ರರು ದಾಳಿ ನಡೆಸಿದಾಗ ಈ ಎಂಇಎಸ್, ಶಿವಸೇನೆ ಎಲ್ಲಿಗ್ರಿ ಹೋಗಿತ್ತು. ನಮ್ಮ ನೆಲೆದಲ್ಲಿ ನಿಂತು, ನಮ್ಮ ಕೈಯನ್ನೇ ಕಟ್ ಮಾಡುವ ಹೇಳಿಕೆ ನೀಡುತ್ತಿರುವ ಎಂಇಎಸ್ ಹಾಗೂ ಶಿವಸೇನೆಗೆ ಕನ್ನಡಿಗರೇ ಕೈಕಾಲು ಮುರಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ರಾಮದಾಸ್ ಕದಂ ಹೇಳಿಕೆಗೆ ಕರ್ನಾಟಕದಾದ್ಯಂತ ವ್ಯಾಪಕ ಖಂಡನೆ, ಟೀಕೆ ಹಾಗೂ ಆಕ್ರೋಶ ವ್ಯಕ್ತವಾಗಿದೆ. ಇಂತಹ ಉದ್ಧಟತನ ಹೇಳಿಕೆ ನೀಡುವುದನ್ನು ಕೈಬಿಡಬೇಕು ಎಂದು ಕಸಪಾ ಅಧ್ಯಕ್ಷ ನಲ್ಲೂರು ಪ್ರಸಾದ್, ವಾಟಾಳ್ ನಾಗರಾಜ್, ಎಲ್ ಹನುಮಂತಯ್ಯ, ರೈತ ಮುಖಂಡ ಗೋಡಿಹಳ್ಳಿ ಚಂದ್ರಶೇಖರ್, ಕನ್ನಡ ವೇದಿಕೆಯ ಪ್ರಭಾಕರ ರೆಡ್ಡಿ, ಕಸಾಪ ಮಾಜಿ ಅದ್ಯಕ್ಷ ಚಂದ್ರಶೇಖರ್ ಪಾಟೀಲ್, ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+