159759sanjay duttಸಂಜು ಹೊಸ ಚಿತ್ರ ಜಾನಿ ಜಾನಿ ಎಸ್ ಪಾಪಾ!/movies/bollywood/2009/03/10-sanjay-johnny-johnny-yes-papa.htmlಜಾನಿ ಜಾನಿ ಎಸ್ ಪಾಪಾ...ಎಂಬ ಹೆಸರಿನ ಹಿಂದಿ ಚಿತ್ರವೊಂದು ಸೆಟ್ಟೇರಲಿದೆ. ಚಿತ್ರದ ನಾಯಕ ನಟ ಮುನ್ನಾಭಾಯ್ ಎಂಬಿಬಿಎಸ್, ಲಗೇ ರಹೊ ಮುನ್ನಾಭಾಯ್ ಚಿತ್ರಗಳ ಖ್ಯಾತಿಯ ಸಂಜಯ್ ದತ್. ಮುನ್ನಾ ಭಾಯ್ ಸರಣಿಯಲ್ಲಿ 'ಮುನ್ನಾಭಾಯ್ ಚಲೆ ಅಮೆರಿಕಾ' ಚಿತ್ರ ತೆರೆಗೆ ಬರಬೇಕಿದೆ. ಆದರೆ ಮುನ್ನಾಭಾಯ್ ಚಿತ್ರಗಳ ನಿರ್ದೇಶಕ ರಾಜ್ ಕುಮಾರ್ ಹಿರಾನಿ ಪ್ರಸ್ತುತ 'ತ್ರಿ ಇಡಿಯಟ್ಸ್' ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. 35127http://kannada.oneindia.com/img/2009/03/10-sanjay-dutt.jpg159759sanjay duttಸಂಜಯ್ ದತ್ತ್ ಸ್ಪರ್ಧಿಸುವಂತಿಲ್ಲ: ಸು. ಕೋರ್ಟ್/news/2009/03/31/sanjay-dutt-cannot-contest-ls-polls-sc.htmlನವದೆಹಲಿ ಮಾ 31: ಲಕ್ನೋ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಟಿಕೆಟ್ ನಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಯಾರಾಗಿದ್ದ ನಟ ಸಂಜಯ್ ದತ್ತ್ ಆಸೆಗೆ ಸುಪ್ರೀಂ ಕೋರ್ಟ್ ತಣ್ಣೀರೆರೆಚಿದ್ದು ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಮಹತ್ವದ ಆದೇಶ ನೀಡಿದೆ.1993 ಮುಂಬೈ ಸರಣಿ ಸ್ಫೋಟದಲ್ಲಿ ಆಪಾದಿತರಾಗಿರುವ ಸಂಜಯ್ ದತ್ತ್ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಕೋರಿದ್ದರು. ಕ್ರಿಮಿನಲ್ ಹಿನ್ನಲೆಯುಳ್ಳ ಮತ್ತು ಎರಡು 35618http://kannada.oneindia.com/img/2009/03/31-sanjay-dutt-manyata-election1.jpg159759sanjay duttನನ್ನ ತಂದೆ ಸಾವಿಗೆ ಕಾಂಗ್ರೆಸ್ ಕಾರಣ: ಸಂಜು ಬಾಬ/news/2009/04/02/congress-killed-my-father-sanjay-dutt.htmlನವದೆಹಲಿ, ಏ. 2 : ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸುಪ್ರಿಕೋರ್ಟ್ ಅವಕಾಶ ನೀಡದಿರುವ ಹಿನ್ನೆಲೆಯಲ್ಲಿ ಭ್ರಮನಿರಶನಗೊಂಡಂತಾಗಿರುವ ಬಾಲಿವುಡ್ ನಟ ಸಂಜಯ್ ದತ್ ಅವರು ಕಾಂಗ್ರೆಸ್ ವಿರುದ್ಧ ಆರೋಪಗಳ ಬೆಂಕಿಚೆಂಡುಗಳನ್ನು ಎಸೆಯತೊಡಗಿದ್ದಾರೆ. ನನ್ನ ತಂದೆ ಸುನೀಲ್ ದತ್ ಅವರನ್ನು ಕೊಂದಿರುವುದು ಕಾಂಗ್ರೆಸ್ ಪಕ್ಷ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದ ನನ್ನ 35667http://kannada.oneindia.com/img/2009/04/02-sanjay-dutt9.jpg159759sanjay duttನಾಲ್ಕನೇ ರಂಗದ ತೆಕ್ಕೆಗೆ ಚಿರಂಜೀವಿ?/news/2009/04/07/amar-singh-woos-chiranjeevi-to-fourth-front.htmlಹೈದರಾಬಾದ್, ಏ. 7 : ಮಹತ್ವದ ಬೆಳವಣಿಗೆಯೊದರಲ್ಲಿ ಸಮಾಜವಾದಿ ಪಕ್ಷ ಮುಖಂಡ ಅಮರ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಪ್ರಜಾರಾಜ್ಯಂ ಪಕ್ಷದ ಮುಖ್ಯಸ್ಥ ಚಿರಂಜೀವಿ ಅವರನ್ನು ಭೇಟಿ ಚರ್ಚೆ ನಡೆಸಿರುವುದು ಭಾರಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.ತೃತೀಯ ರಂಗ ರಚನೆಯಿಂದ ಬಿಜೆಪಿ ನೇತೃತ್ವದ ಎನ್ ಡಿಎ ಹಾಗೂ ಕಾಂಗ್ರೆಸ್ ನೇತೃತ್ವದ ಯುಪಿಎ 35779http://kannada.oneindia.com/img/2009/04/07-chiru-sanju-amar-singh.jpg159759sanjay duttನಟ ಸಂಜಯ್ ದತ್ ವಿರುದ್ಧ ಎಫ್ಐಆರ್/news/2009/04/15/police-mistreated-me-because-my-mom-was-a-muslim.htmlಲಖನೌ, ಏ. 15 : ಭಾವನಾತ್ಮಕವಾಗಿ ಮಾತುಗಳನ್ನಾಡುವ ಮೂಲಕ ಜನರಿಗೆ ಮೋಸ ಮಾಡಿ ಮತ ಪಡೆಯುವುದರಲ್ಲಿ ನಮ್ಮ ಜನನಾಯಕರ ಸಿದ್ದಹಸ್ತರು. ಈಗಾಗಲೇ ಬಿಜೆಪಿ ಯುವ ಮುಖಂಡ ವರುಣ್ ಗಾಂಧಿ, ಲಾಲು ಪ್ರಸಾದ್ ಯಾದವ್, ರಾಜ್ಯದಲ್ಲಿ ಅನಂತಕುಮಾರ್ ಹೆಗಡೆ, ಕಾಗೋಡು ತಿಮ್ಮಪ್ಪ ಹಾಗೂ ಎಂ ಪಿ ರೇಣುಕಾಚಾರ್ಯ ಅವರು ನೀಡಿರುವ ಹೇಳಿಕೆಗೆ ಸಾಕಷ್ಟು ಗೊಂದಲ ಹಾಗೂ ಅಸಹ್ಯವನ್ನು ಹುಟ್ಟಿಸಿದೆ. 35958http://kannada.oneindia.com/img/2009/04/15-sanjay-dutt5.jpg136929samajvadi partyಲೋಕಸಭೆಗೆ ಐಶ್ವರ್ಯ ರೈ ಬೆಕ್ಕಿನ ನಡಿಗೆ! /movies/bollywood/2009/01/15-aishwarya-rai-cat-walk-to-parliament-elections.htmlಚಲನಚಿತ್ರ ಕ್ಷೇತ್ರದಲ್ಲಿನ ಇವತ್ತಿನ ಗಾಳಿಸುದ್ದಿ ಏನಪ್ಪಾ ಅಂದರೆ ಬಂಟರ ಮನೆ ಹುಡುಗಿ ಐಶ್ವರ್ಯ ರೈ ಬಚ್ಚನ್ ರಾಜಕೀಯಕ್ಕೆ ಸೇರ್ಕೊಳ್ತಾರಂತೆ. ಹೇಗಾದರೂ ಮಾಡಿ ಭುವನಸುಂದರಿಯ ಮನವೊಲಿಸಿ ರಾಜಕೀಯಕ್ಕೆ ಎಳೆದು ತರಬೇಕೆಂಬ ಪ್ರಯತ್ನಗಳು ಜೋರಾಗಿ ನಡೆದಿವೆಯಂತೆ. ಅಲ್ಲದೆ, ಅವರನ್ನು ರಾಜಕೀಯ ಅಖಾಡಕ್ಕೆ ತಳ್ಳಬೇಕೆಂದು ರಾಜಕೀಯ ಚದುರಂಗ ಆಟ ಆಡುತ್ತಿರುವ ಜನ ತಮ್ಮ ಈ ಪ್ರಯತ್ನದಲ್ಲಿ ಗೆಲ್ಲುವ 34084http://kannada.oneindia.com/img/2009/01/15-aishwarya-rai5.jpg136929samajvadi partyನಗ್ನ ಸಿಡಿ : ಅಜಮ್ ಖಾನ್ ವಿರುದ್ಧ ಜಯಪ್ರದಾ ಕಿಡಿ/news/2009/05/11/jayaprada-to-lodge-complaint-against-azam-khan.htmlನವದೆಹಲಿ, ಮೇ. 11 : ಖ್ಯಾತ ಬಾಲಿವುಡ್ ನಟಿ ಜಯಪ್ರದಾ ವಿಷಯಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಹಿರಿಯ ಮುಖಂಡರಾದ ಅಮರ್ ಸಿಂಗ್, ಅಜಮಂ ಖಾನ್ ಮಧ್ಯೆ ವಾಕ್ಸಮರ ತಾರಕ್ಕೇರಿರುವ ನಡುವೆಯೇ ಇಂದು ಸ್ವತಃ ಜಯಪ್ರದಾ ಅವರು ಅಜಮ್ ಖಾನ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ನನ್ನನ್ನು ಅವಮಾನಿಸಲು ನನ್ನ ನಗ್ನ ಚಿತ್ರಗಳನ್ನು ಹೊಂದಿರುವ ಸಿಡಿಯನ್ನು ಅಜಮ್ ಖಾನ್ ಬಿಡುಗಡೆ ಮಾಡಿದ್ದಾರೆ 36524http://kannada.oneindia.com/img/2009/05/11-jayaprada2.jpg136929samajvadi partyಜಯಪ್ರದಾ ಆತ್ಮಹತ್ಯೆ : ಅಮರ್ ಅಸಂಬದ್ಧ ಹೇಳಿಕೆ/news/2009/05/11/jayaprada-may-commit-suicide-amar-singh.htmlರಾಮಪುರ್, ಮೇ. 11 : ಸಮಾಜವಾದಿ ಪಕ್ಷದ ಮುಖಂಡರು ಅಸಂಬದ್ಧ ಹೇಳಿಕೆ ನೀಡುವುದರಲ್ಲಿ ನಿಸ್ಸೀಮರು. ಸಮಾಜವಾದಿ ಪಕ್ಷದ ಮುಖಂಡ ಅಜಮ್ ಖಾನ್ ಜಯಪ್ರದಾ ಅವರ ನಗ್ನ ಸಿಡಿಗಳನ್ನು ಬಹಿರಂಗಗೊಳಿಸಿ ಅವರನ್ನು ಸಾರ್ವಜನಿಕವಾಗಿ ಅವಮಾನ ಮಾಡಿದ ಬೆನ್ನಲ್ಲೇ ಜಯಪ್ರದಾ ಅವರನ್ನು ಈ ಸಲ ನೀವು ಗೆಲ್ಲಿಸದಿದ್ದರೆ, ಅವರು ಆತ್ಮಹತ್ಯೆ ಮಾಡಿಕೊಳ್ಳಬಹುದು ಎಂಬ ಹೇಳಿಕೆಯೊಂದು ಹೊರಬಿದ್ದಿದೆ. ಈ ಹೇಳಿಕೆಯನ್ನು ನೀಡಿದವರು 36529http://kannada.oneindia.com/img/2009/05/11-amar-singh1e.jpg136929samajvadi partyಮರಾಠಿಗರ ಭಾವನೆಗಳನ್ನು ಕೆದಕಬೇಡಿ, ಭಾಳಾ/news/2009/11/11/after-mns-rap-azmi-now-in-sena-crosshairs.htmlಮುಂಬೈ, ನ. 11 : ಮರಾಠಿಗರ ಭಾವನೆ ಕೆದಕುವ ಅಬು ಅಜ್ಮಿಯಂತಹ ಶಾಸಕರು ನಮ್ಮ ಪಕ್ಷದ ಕಾರ್ಯಕರ್ತರ ಕೈಯಲ್ಲಿ ಸಿಕ್ಕಿದ್ದರೆ ಅವರ ಚರ್ಮ ಸುಲಿದು ತಂದೂರಿ ಮಾಡುತ್ತಿದ್ದರು. ನಮ್ಮ ಪಕ್ಷದ ಹಿರಿಯ ಸದಸ್ಯ ದಿವಾಕರ್ ರಾವೊತ್ ಕೈಯಲ್ಲಿ ಸಿಕ್ಕಿದ್ದರೆ ಅವರ ಕಥೆಯೇ ಬೇರೆಯಾಗುತ್ತಿತ್ತು ಎಂದು ಶಿವಸೇನೆ ಮುಖ್ಯಸ್ಥ ಬಾಳಠಾಕ್ರೆ ಗರ್ಜಿಸಿದ್ದಾರೆ.ಹಿಂದಿ ಮತ್ತು ಇಂಗ್ಲಿಷ್ ವಿರುದ್ದ ಶಿವಸೇನೆ ಸದಸ್ಯರು 40158http://kannada.oneindia.com/img/2009/11/11-bal-thackeray2.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಅಟಲ್ ಸ್ಪರ್ಧಿಸಿದರೆ ನಾ ಹಿಂದೆ ಸರಿವೆ: ಸಂಜು | I would not contest against Vajpayee: Sanjay Dutt- ಅಟಲ್ ಸ್ಪರ್ಧಿಸಿದರೆ ನಾ ಹಿಂದೆ ಸರಿವೆ: ಸಂಜು - Kannada Oneindia

ಅಟಲ್ ಸ್ಪರ್ಧಿಸಿದರೆ ನಾ ಹಿಂದೆ ಸರಿವೆ: ಸಂಜು

ಲಕ್ನೋ, ಜ. 19 : ಕೊನೆಗೂ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ಚುನಾವಣೆಯ ಅಖಾಡಕ್ಕಿಳಿಯಲು ಬಾಲಿವುಡ್ ನಟ ಸಂಜಯ ದತ್ ನಿರ್ಧರಿಸಿದ್ದಾರೆ. ಆದರೆ, ಲಕ್ನೋ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅಟಲ್ ಬಿಹಾರಿ ವಾಜಪೇಯಿ ಸ್ಪರ್ಧಿಸಿದರೆ ನಾನು ಅವರ ವಿರುದ್ಧ ಸ್ಪರ್ಧಿಸುವುದಿಲ್ಲ ಎಂದು ದತ್ತ ಖಡಾಖಂಡಿತವಾಗಿ ಹೇಳಿದ್ದಾರೆ.

ಅಟಲ್ ಬಗ್ಗೆ ಅವರ ಬಗ್ಗೆ ಅಪಾರ ಗೌರವವಿದೆ. ಅಟಲ್ ನನಗೆ ತ೦ದೆಗೆ ಸಮಾನ ಹಾಗೂ ಅವರ ವಿರುದ್ಧ ಸ್ಪರ್ಧಿಸಲು ನನ್ನ ಮನಸ್ಸು ಒಪ್ಪದು. ಅವರು ಸ್ಪರ್ಧಿಸಿದರೆ ನಾನು ಕಣದಿಂದ ನಿವೃತ್ತಿಯಾಗುವೆ ಎಂದು ಥೇಟ್ ಸಿನಿಮಾ ಶೈಲಿಯ ಮಾತುಗಳನ್ನು ಸಂಜಯದತ್ ಆಡಿದ್ದಾರೆ. ಆದರೆ ಬಿಜೆಪಿ ನಾಯಕ ಶತ್ರುಘ್ನಸಿನ್ಹಾ ಅವರ ಬಳಿ ಮಾತಾಡಿ ಅಟಲ್ ಸ್ಪರ್ಧಿಸುವುದಿಲ್ಲ ಎ೦ದು ಖಚಿತಪಡಿಸಿಕೋಡ ಮೇಲೆ ಚುನಾವಣೆಯಲ್ಲಿ ನಿಲ್ಲಲು ಒಪ್ಪಿಗೆ ಸೂಚಿಸಿದ್ದೇನೆ. ನನ್ನ ತ೦ದೆ ನಿಧನದ ನ೦ತರ ಕಾ೦ಗ್ರೆಸ್ ನ ಯಾವುದೇ ನಾಯಕರು ನನ್ನ ಸಹಕಾರಕ್ಕೆ ಬ೦ದಿಲ್ಲ ಎ೦ದು ದತ್ ಆರೋಪಿಸಿದರು. ಸಂಜಯ ದತ್ ಸದೋಹರಿ ಪ್ರಿಯಾ ದತ್ತ ಕಾಂಗ್ರೆಸ್ ಪಕ್ಷದ ಹಾಲಿ ಲೋಕಸಭೆ ಸದಸ್ಯರಾಗಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+