123434ನವದೆಹಲಿಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123434ನವದೆಹಲಿಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg123434ನವದೆಹಲಿಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ/literature/book/2009/0128-kalam-chandraayan-book-tr-shivaprasad.htmlನವದೆಹಲಿ, ಜ. 28 : ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು 1860 ರಷ್ಟು ಹಿಂದೆಯೇ ಕಾನ್ಸಾಂಟಿನ್ ಟಿಶೆಲ್ಸ್ ಎಂಬ ವ್ಯಕ್ತಿ ನಿಖರವಾಗಿ ಊಹಿಸಿ ಹೇಳಿದ್ದ ಎಂದು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಹೇಳಿದರು. ಟಿವಿ9ನ ನವದೆಹಲಿ ಪ್ರತಿನಿಧಿ ಶಿವಪ್ರಸಾದ್ ಬರೆದಿರುವ 'ಚಂದ್ರಯಾನ' ಪುಸ್ತಕವನ್ನು ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.ಕಾನ್ಸಾಂಟಿನ್ ಕಿವುಡನಾಗಿದ್ದ. ಆದರೆ 34327http://kannada.oneindia.com/img/2009/01/28-chandrayaan-book1.jpg123434ನವದೆಹಲಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg123434ನವದೆಹಲಿಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg124651ಕ್ರೈಂಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg124651ಕ್ರೈಂವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg124651ಕ್ರೈಂಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg124651ಕ್ರೈಂಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg124651ಕ್ರೈಂಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpgnews"> ಪೊಲೀಸ್ ಗುಂಡಿಗೆ ದರೋಡೆಕೋರರು ಬಲಿ | Shootout between cops and robbers in Delhi - ಪೊಲೀಸ್ ಗುಂಡಿಗೆ ದರೋಡೆಕೋರರು ಬಲಿ - Kannada Oneindia

ಪೊಲೀಸ್ ಗುಂಡಿಗೆ ದರೋಡೆಕೋರರು ಬಲಿ

ನವದೆಹಲಿ, ಜ. 19 : ದೆಹಲಿಯ ಲೋಧಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರೀನ್ ಪಾರ್ಕ್ ಬಳಿ ಇರುವ ಬ್ಯಾಂಕ್ ದರೋಡೆಗೆ ಯತ್ನಿಸಿದ ಉತ್ತರ ಪ್ರದೇಶದ ಮೂಲದ 8 ಜನ ದರೋಡೆಕೋರ ಗುಂಪಿನೊಂದಿಗೆ ಪೊಲೀಸರ ಗುಂಡಿನ ಕಾಳಗ ಮುಂದುವರೆದಿದೆ. ಮೂವರು ಪಾತಕಿಗಳನ್ನು ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಉತ್ತರ ಪ್ರದೇಶ ಮೂಲಕ ಪಾತಕಿ ಸತ್ತೆ ಅಲಿಯಾಸ್ ಸತ್ಯಪ್ರಕಾಶ ದರೋಡೆಯ ಪ್ರಮುಖ ರೂವಾರಿ ಎನ್ನಲಾಗಿದೆ. ಆತನ ಇಬ್ಬರು ಸಹಚರರು ಸೇರಿ ಒಟ್ಟು ಎಂಟು ಜನರುಳ್ಳ ದರೋಡೋಕೋರರ ತಂಡ ಬ್ಯಾಂಕ್ ದರೋಡೆಗೆ ಯತ್ನಿಸಿದೆ, ಆಗ ಪೊಲೀಸರ ಹಾಗೂ ಪಾತಕಿಗಳ ನಡುವೆ ಗುಂಡಿನ ಕಾಳಗ ನಡೆದಿದ್ದು, ಗುರುದ್ವಾರ ಬಳಿ ಸತ್ಯಾ ಎಂಬ ದರೋಡೆಕೋರನನ್ನು ಪೊಲೀಸರು ಹೊಡೆದು ಉರುಳಿಸಿದ್ದಾರೆ. ಆತನ ಇಬ್ಬರು ಸಹಚರರು ಕೂಡ ಪೊಲೀಸರ ಗುಂಡಿಗೆ ಪ್ರಾಣ ಕಳೆದುಕೊಂಡಿದ್ದಾರೆ. ಗುಂಡಿನ ಕಾಳಗ ಮುಂದುವರೆದಿದೆ.

ಗುಂಡಿನ ಕಾಳಗದಲ್ಲಿ ಪೊಲೀಸರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಸ್ಥಳದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದಾರೆ. ಉತ್ತರ ಪ್ರದೇಶದ ಸತ್ಯಾ ಬ್ಯಾಂಕ್ ದರೋಡೆ ಸೇರಿ ಅನೇಕ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿರುವ ವ್ಯಕ್ತಿಯಾಗಿದ್ದ ತಿಳಿದು ಬಂದಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+