150441ಜಾರ್ಖಂಡ್ಮತದಾನ : ನಕ್ಸಲರ ಅಟ್ಟಹಾಸಕ್ಕೆ 17 ಸಾವು/news/2009/04/16/lok-sabha-election-first-phase-naxals-attack.htmlನವದೆಹಲಿ, ಏ. 16 : ಮೊದಲ ಹಂತದ ಚುನಾವಣೆ ನಡೆದ ಬಿಹಾರ್, ಜಾರ್ಖಂಡ್, ಛತ್ತೀಸ್ ಗಢ್ ಹಾಗೂ ಒರಿಸ್ಸಾದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. 5 ಮಂದಿ ಚುನಾವಣೆ ಮತಗಟ್ಟೆ ಅಧಿಕಾರಿಗಳು ಸೇರಿದಂತೆ ಒಟ್ಟು 17 ಮಂದಿಯನ್ನು ನಕ್ಸಲರು ಹತ್ಯೆಗೈದಿದ್ದಾರೆ. ಕೆಲವಡೆ ಮತದಾನದ ಕೇಂದ್ರಗಳಿಗೆ ನುಗ್ಗಿ ಅಲ್ಲಿದ್ದ ಮತಯಂತ್ರಗಳನ್ನು ಅಪಹರಣ ಮತ್ತು ನಾಶ ಮಾಡಿರುವ ಘಟನೆಗಳು ನಡೆದಿರುವುದು ದೇಶದ 36007http://kannada.oneindia.com/img/2009/04/16-naxal-attack1.jpg150441ಜಾರ್ಖಂಡ್ಲೋಕಸಭೆ ಉಪಸಭಾಧ್ಯಕ್ಷರಾಗಿ ಕರಿಯಾ ಮುಂಡಾ /news/2009/06/08/karia-munda-elected-as-deputy-speaker-of-ls.htmlನವದೆಹಲಿ, ಜೂ. 8 : ಜಾರ್ಖಂಡ್ ನ ಕುಂತಿ ಲೋಕಸಭೆ ಕ್ಷೇತ್ರದ ಬಿಜೆಪಿ ಸಂಸದ ಕರಿಯಾ ಮುಂಡಾ ಲೋಕಸಭೆಯ ಉಪಸಭಾಧ್ಯಕ್ಷರಾಗಿ ಇಂದು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಕುಂತಿ ಲೋಕಸಭೆ ಕ್ಷೇತ್ರದಿಂದ ಸತತ ಆರು ಸಲ ಸಂಸದರಾಗಿ ಆಯ್ಕೆಯಾಗಿರುವ ಮುಂಡಾ, ಅವರು ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್ ಡಿಎ ಸರಕಾರದಲ್ಲಿ ಕ್ಯಾಬಿನೆಟ್ ದರ್ಜೆಯ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವವನ್ನು ಹೊಂದಿದ್ದಾರೆ. 37191http://kannada.oneindia.com/img/2009/06/08-karia-munda1.jpg150441ಜಾರ್ಖಂಡ್ಮಿತ್ತಲ್ ಅವರೇ ಕರ್ನಾಟಕಕ್ಕೆ ಬನ್ನಿ/news/2009/10/06/karnataka-should-invite-arcelormittal-to-state.htmlಲಂಡನ್, ಅ. 6 : ಜಾರ್ಖಂಡ್ ಮತ್ತು ಒರಿಸ್ಸಾದಲ್ಲಿ ಸುಮಾರು 20 ಬಿಲಿಯನ್ ಡಾಲರ್ ವೆಚ್ಚದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದ್ದ ಉಕ್ಕು ಕೈಗಾರಿಕೆ ಯೋಜನೆಯನ್ನು ಅರ್ಸೆಲರ್ ಮಿತ್ತಲ್ ಕಂಪನಿ ಕೈಬಿಟ್ಟಿದೆ. ಭೂಖರೀದಿ ಸೇರಿದಂತೆ ಮತ್ತಿತರ ಮೂಲಭೂತ ಸೌಲಭ್ಯಗಳು ದೊರೆಯದ ಹಿನ್ನೆಲೆಯಲ್ಲಿ ಉಕ್ಕು ಕಂಪನಿ ಸ್ಥಾಪನೆ ಕೈಬಿಡಲಾಗಿದೆ. ಭಾರತದ ಇತರೆ ನಗರಗಳಲ್ಲಿ ಕಂಪನಿ ಸ್ಥಾಪನೆಗೆ ಪರಿಶೀಲನೆ ನಡೆಸಿದೆ. 39540http://kannada.oneindia.com/img/2009/10/06-mittal-ln2.jpg150441ಜಾರ್ಖಂಡ್ಭಾರತೀಯ ತಾಲಿಬಾನಿಗಳ ಮೀತಿಮೀರಿದ ಅಟ್ಟಹಾಸ/news/2009/10/12/jharkhand-maoists-blow-up-raillway-tracks-trucks.htmlರಾಂಚಿ, ಅ. 12 : ಇದು ಮೀತಿಮೀರಿದ ವರ್ತನೆ. ಇನ್ಸ್ ಪೆಕ್ಟರ್ ರೊಬ್ಬರ ರುಂಡ ಚೆಂಡಾಡಿದ ನಂತರ ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ 17 ಪೊಲೀಸ್ ರನ್ನು ಅಮಾನುಷವಾಗಿ ಹತ್ಯೆಗೈದು, ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ ಎನ್ನಲಾಗಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಂದು ಹಾಕಿ ಆತನ ರುಂಡವನ್ನು ಬೇರ್ಪಡಿಸಿದ ಭಯಾನಕ ಘಟನೆ ನಡೆದ ಬೆನ್ನಲ್ಲೇ ಇಂದು ಬಿಹಾರ್ ಮತ್ತು ಜಾರ್ಖಂಡ್ ನಲ್ಲಿ ಬಂದ್ 39637http://kannada.oneindia.com/img/2009/10/12-maoists-attack6.jpg150441ಜಾರ್ಖಂಡ್ನಕ್ಸಲ್ ಮುಖಂಡನಾದ ಕೃಷಿ ವಿಜ್ಞಾನಿ/news/2009/10/15/couple-involved-in-maoist-activities-held-jharkand.htmlಹಜಾರಿಭಾಗ್ (ಜಾರ್ಖಂಡ್), ಅ. 15 : ಶೋಷಿತರ ಧ್ವನಿ, ಹಿಂಸೆ ಮೂಲಕ ಸಮಾನತೆ ತರಲು ಹೋರಾಟ ಕೈಗೆತ್ತಿಕೊಂಡಿರುವ ನಕ್ಸಲ್ ಚಳವಳಿಯಲ್ಲಿ ಹೆಚ್ಚಾಗಿ ಉನ್ನತ ವ್ಯಾಸಂಗ ಮಾಡಿದವರು ಸೇರಿಕೊಂಡಿರುವುದು ಗೊತ್ತಿರುವ ಸಂಗತಿ. ಈ ಸಂಘಟನೆಗಳಿಗೆ ವಿದ್ಯಾವಂತರೆ ಆರ್ಥಿಕ ಸಹಾಯ ಮಾಡುತ್ತಾರೆ ಎಂಬ ಸಂಗತಿಯೂ ಅಲ್ಲಿಲ್ಲ ವರದಿಯಾಗುತ್ತಿವೆ. ಅದಕ್ಕೆ ಪುಷ್ಟಿ ನೀಡುವಂತ ಘಟನೆ ಜಾರ್ಖಂಡ್ ನ ಹಜಾರಿಭಾಗ್ ನಲ್ಲಿ ನಡೆದಿದೆ. 39711http://kannada.oneindia.com/img/2009/10/15-naxal-flag1.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg124506ಯುಪಿಎಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124506ಯುಪಿಎಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124506ಯುಪಿಎ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124506ಯುಪಿಎಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg124506ಯುಪಿಎಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpgnews"> ಜಾರ್ಖಂಡ್ ಮೇಲೆ ರಾಷ್ಟ್ರಪತಿ ಆಡಳಿತ | Cabinet recommends Prez rule in Jharkhand - ಜಾರ್ಖಂಡ್ ಮೇಲೆ ರಾಷ್ಟ್ರಪತಿ ಆಡಳಿತ - Kannada Oneindia

ಜಾರ್ಖಂಡ್ ಮೇಲೆ ರಾಷ್ಟ್ರಪತಿ ಆಡಳಿತ

ನವದೆಹಲಿ, ಜ. 19 : ಮಾಜಿ ಮುಖ್ಯಮಂತ್ರಿ ಶಿಬು ಸೋರೇನ್ ಸೋಲಿನಿಂದ ರಾಜಕೀಯ ಅನಿಶ್ಚಿತತೆಯಲ್ಲಿರುವ ಜಾರ್ಖಂಡ್ ರಾಜ್ಯದ ಮೇಲೆ ರಾಷ್ಟ್ರಪತಿ ಆಳ್ವಿಕೆ ಹೇರಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದ್ದು, ಇಂದು ನಡೆಯುವ ಮಹತ್ವದ ಸಭೆಯಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳುವ ಸಂಭವವಿದೆ. ರಾಜ್ಯ ಉಂಟಾಗಿರುವ ಅತಂತ್ರ ಸ್ಥಿತಿಯಿಂದ ರಾಜ್ಯಪಾಲ ಸಯ್ಯದ್ ಸಿಬ್ತೆ ರಜಿ ಅವರು ಜಾರ್ಖಂಡ್ ರಾಜ್ಯದ ಮೇಲೆ ರಾಷ್ಟ್ರಪತಿ ಆಡಳಿತ ಹೇರಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ತಮಾರ್ ವಿಧಾನಸಭೆ ಉಪಚುನಾವಣೆಯಲ್ಲಿ ಸೋಲುಂಡ ನಂತರ ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ. ಸದ್ಯ ಅವರು ಅಧಿಕ ರಕ್ತದ ಒತ್ತಡದಿಂದ ಬಳಲುತ್ತಿದ್ದಾರೆ. ಆದರೆ ಯಾವುದೇ ಪ್ರಾಣಾಪಾಯವಿಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಶಿಬು ಸೊರೇನ್ ಅವರು ಚಂಪಾಯಿ ಸೋರೇನ್ ಅವರನ್ನು ತಮ್ಮ ಉತ್ತರಾಧಿಕಾರಿ ಎಂದು ಹೇಳಿದ್ದರು. ಆದರೆ ಮೈತ್ರಿ ಪಕ್ಷಗಳಾದ ಕಾಂಗ್ರೆಸ್ ಹಾಗೂ ಪಕ್ಷೇತರರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜಕೀಯ ಸ್ಥಿತಿ ಅತಂತ್ರಗೊಂಡಿದೆ. ಆದರೆ ಇನ್ನೊಂದು ಮೂಲಗಳ ಪ್ರಕಾರ ರಾಷ್ಟ್ರಪತಿ ಆಡಳಿತ ಹೇರಲು ಲಾಲೂ ವಿರೋಧಿಸುತ್ತಿದ್ದಾರೆ ಎನ್ನಲಾಗಿದೆ.

(ದಟ್ಸ್ ಕನ್ನಡ ವಾರ್ತೆ)
ಜಾರ್ಖಂಡ್ : ಥಮಾರ್ ನಲ್ಲಿ ಮಣ್ಣು ಮುಕ್ಕಿದ ಶಿಬು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+