123270ಲೋಕಸಭೆ ಚುನಾವಣೆಲೋಕಸಭೆಗೆ ಐಶ್ವರ್ಯ ರೈ ಬೆಕ್ಕಿನ ನಡಿಗೆ! /movies/bollywood/2009/01/15-aishwarya-rai-cat-walk-to-parliament-elections.htmlಚಲನಚಿತ್ರ ಕ್ಷೇತ್ರದಲ್ಲಿನ ಇವತ್ತಿನ ಗಾಳಿಸುದ್ದಿ ಏನಪ್ಪಾ ಅಂದರೆ ಬಂಟರ ಮನೆ ಹುಡುಗಿ ಐಶ್ವರ್ಯ ರೈ ಬಚ್ಚನ್ ರಾಜಕೀಯಕ್ಕೆ ಸೇರ್ಕೊಳ್ತಾರಂತೆ. ಹೇಗಾದರೂ ಮಾಡಿ ಭುವನಸುಂದರಿಯ ಮನವೊಲಿಸಿ ರಾಜಕೀಯಕ್ಕೆ ಎಳೆದು ತರಬೇಕೆಂಬ ಪ್ರಯತ್ನಗಳು ಜೋರಾಗಿ ನಡೆದಿವೆಯಂತೆ. ಅಲ್ಲದೆ, ಅವರನ್ನು ರಾಜಕೀಯ ಅಖಾಡಕ್ಕೆ ತಳ್ಳಬೇಕೆಂದು ರಾಜಕೀಯ ಚದುರಂಗ ಆಟ ಆಡುತ್ತಿರುವ ಜನ ತಮ್ಮ ಈ ಪ್ರಯತ್ನದಲ್ಲಿ ಗೆಲ್ಲುವ 34084http://kannada.oneindia.com/img/2009/01/15-aishwarya-rai5.jpg123270ಲೋಕಸಭೆ ಚುನಾವಣೆಕಾಂಗ್ರೆಸ್ಸಿಗ ನಾಗಮಾರಪಲ್ಲಿ ಬಿಜೆಪಿಗೆ ಸೇರ್ಪಡೆ/news/2009/02/04/gurupadappa-nagamarapalli-likely-to-join-bjp.htmlಬೀದರ್, ಫೆ. 4 : ಆಪರೇಷನ್ ಕಮಲದ ಮುಂದುವರಿದ ಭಾಗವಾಗಿ ಇಂದು ಮಾಜಿ ಸಚಿವ ಹಾಗೂ ಬೀದರ್ ನ ಕಾಂಗ್ರೆಸ್ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಸಾದ್ಯತೆಗಳಿವೆ. ಸಿದ್ದಗಂಗಾ ಶ್ರೀಗಳ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಸಮ್ಮುಖದಲ್ಲಿ ನಾಗಮಾರಪಲ್ಲಿ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಮೂರು 34464http://kannada.oneindia.com/img/2009/02/04-nagamarapalli1e.jpg123270ಲೋಕಸಭೆ ಚುನಾವಣೆಸೋನಿಯಾಗಾಂಧಿಯಾಗಿ ಕತ್ರೀನಾ ಕೈಫ್/movies/bollywood/2009/02/17-katrina-kaif-to-play-sonia-gandhi.htmlಬಿಕಿನಿ ಬೇಬ್ ಕತ್ರೀನಾ ಕೈಫ್ ತನ್ನ ವೃತ್ತಿ ಜೀವನದ ಉತ್ತುಂಗದಲ್ಲಿರುವುದಂತೂ ನಿಜ. ಸಲ್ಲು ಮಿಯಾ ಜತೆ ಪ್ರೀತಿಯನ್ನು ತಣ್ಣಗೆ ಸಹಿಸಿಕೊಂಡಿರುವ ಇಂಗ್ಲೀಷ್ ಮೇಡಂ, ಸದ್ಯ ಬಾಲಿವುಡ್ ನ ಬಹು ಬೇಡಿಕೆಯ ನಟಿ. ಅಕ್ಷಯ್ ಕುಮಾರ್ ಜೋಡಿಯಲ್ಲಿ ಸಾಲುಸಾಲು ಹಿಟ್ ಚಿತ್ರಗಳನ್ನು ನೀಡಿದ ನಂತರ, ಸದಭಿರುಚಿಯ ಚಿತ್ರಗಳತ್ತ ಮುಖಮಾಡಿದ್ದಾರೆ. ಅರ್ಥಪೂರ್ಣ ಚಿತ್ರಗಳ ನಿರ್ದೇಶಕ ಪ್ರಕಾಶ್ ಝಾ ಅವರ ಮುಂದಿನ 34705http://kannada.oneindia.com/img/2009/02/17-katrina-kaif-sonia-gandhi2.jpg123270ಲೋಕಸಭೆ ಚುನಾವಣೆಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg123270ಲೋಕಸಭೆ ಚುನಾವಣೆಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg35081ಹೈದರಾಬಾದ್ಚಂದಿನ ಅವರ ಕವಿತೆ-ಹಿಡಿದಿಟ್ಟ/literature/poem/2008/1107-hiditta-kannada-poem-chandina.html*ಚಂದಿನ, ಹೈದರಾಬಾದ್ ನೆಪಕೊಂದು ಪುಸ್ತಕ ಕೈಗೆ ಹಾಳೆಗಳ ತಿರುವಿ ಭಾವಗಳ ಮುಚ್ಚಿಡುವ ಯತ್ನ ಕಿಟಕಿಯಿಂದಾಚೆಗಿರುವ ಬೆತ್ತಲೆ ಮರದಲ್ಲಿ ಎಲೆಗಳುಡುಕುವ ತರ್ಕ ಬೇಸಿಗೆಯ ಮದ್ಯಾಹ್ನ ಆಗಸಕೆ ನೀರವ ಮೌನ ಬೆಳ್ಳಕ್ಕಿಗಳ ಸಾಲು ಕಾಣುವ ಹಂಬಲ ಸಿಕ್ಕ ಸಿಕ್ಕಿದ್ದೆಲ್ಲ ಮುಂದೆ ಗುಡ್ಡೆಹಾಕಿ, ರಭಸದಿಂದ ಮುಕ್ಕಿ, ಸಾಧಿಸಿದ ನಿಟ್ಟುಸಿರು ಮಲಗಿದ್ದ ದಿನ ಪತ್ರಿಕೆಯೆತ್ತಿ ಅತ್ತಿತ್ತ ನೋಡಿ, ಪರ ಪರ ಹರಿದು 21368http://kannada.oneindia.com/img/2008/11/chandrashekar-etv1.jpg35081ಹೈದರಾಬಾದ್ಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg35081ಹೈದರಾಬಾದ್ಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg35081ಹೈದರಾಬಾದ್ರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg35081ಹೈದರಾಬಾದ್ಅಡ್ವಾಣಿ ಬಲಹೀನ ನಾಯಕ: ಸೋನಿಯಾ ಗಾಂಧಿ/news/2009/04/08/advani-is-weak-not-manmohan-singh-sonia.htmlಕರೀಂನಗರ (ಹೈದರಾಬಾದ್), ಏ. 8 : ಭಾರತದ ಅತ್ಯಂತ ಬಲಹೀನ ಪ್ರಧಾನಮಂತ್ರಿ ಎಂದರೆ ಮನಮೋಹನ್ ಸಿಂಗ್ ಎಂದು ಭಾರತೀಯಜನತಾ ಪಕ್ಷ ಪ್ರಧಾನಮಂತ್ರಿ ಹುದ್ದೆಯ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಮಾಡಿರುವ ಆರೋಪಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಎನ್ ಡಿಎ ಆಡಳಿತದಲ್ಲಿ ಉಪಪ್ರಧಾನಮಂತ್ರಿ ಹುದ್ದೆಯನ್ನೇ ಸರಿಯಾಗಿ ನಿಭಾಯಿಸಲಾರದವರು ದೇಶವನ್ನು ಮುನ್ನೆಡೆಸುವ ಸಾಮರ್ಥ್ಯ ಅಡ್ವಾಣಿ 35804http://kannada.oneindia.com/img/2009/04/08-sonia.jpg108619ಸೋನಿಯಾ ಗಾಂಧಿಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108619ಸೋನಿಯಾ ಗಾಂಧಿಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg108619ಸೋನಿಯಾ ಗಾಂಧಿ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg108619ಸೋನಿಯಾ ಗಾಂಧಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg108619ಸೋನಿಯಾ ಗಾಂಧಿವರುಣ್ ಗಾಂಧಿ ಬೆನ್ನಿಗೆ ನಿಂತ ಬಿಜೆಪಿ/news/2009/03/23/bjp-backs-varun-disregards-ecis-advice.htmlನವದೆಹಲಿ, ಮಾ. 23 : ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಚುನಾವಣೆಗೆ ಸ್ಪರ್ಧಿಸುವುದಾದರೆ ವರುಣ್ ಗಾಂಧಿ ಏಕೆ ಸ್ಪರ್ಧಿಸಬಾರದು. ಕೇಂದ್ರ ಚುನಾವಣೆ ಆಯೋಗ ಪಕ್ಷಪಾತಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ಆಯೋಗದ ಆದೇಶಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಲೋಕಸಭಾ ಚುನಾವಣೆಗೆ ವರುಣ್ ಗಾಂಧಿ ಅವರನ್ನು ಆಭ್ಯರ್ಥಿಯನ್ನಾಗಿ ಮಾಡಬಾರದೆಂದು ಚುನಾವಣಾ 35440http://kannada.oneindia.com/img/2009/03/23-prakash-javdekar1.jpgnews"> ರಾಜಕೀಯ ಪ್ರವೇಶ ಇಲ್ಲ, ಅಜರುದ್ದೀನ್ | Azharuddin not to contest LS polls - ರಾಜಕೀಯ ಪ್ರವೇಶ ಇಲ್ಲ, ಅಜರುದ್ದೀನ್ - Kannada Oneindia

ರಾಜಕೀಯ ಪ್ರವೇಶ ಇಲ್ಲ, ಅಜರುದ್ದೀನ್

ಹೈದರಾಬಾದ್, ಜ. 20 : ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಮುಂಬರುವ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಸುದ್ದಿ ದಟ್ಟವಾಗಿ ಆಂಧ್ರಪ್ರದೇಶದಾದ್ಯಂತ ಹರಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಅಜರುದ್ದೀನ್ ರಾಜಕಾರಣಕ್ಕೆ ಸೇರ್ಪಡೆಗೆ ಕುರಿತಂತೆ ಇನ್ನೂ ನಿರ್ಧರಿಸಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಈ ಮೂಲಕ ಕಳೆದ ವಾರದಿಂದ ಹಬ್ಬಿದ್ದ ಗಾಳಿ ಸುದ್ದಿಗೆ ತಿಲಾಂಜಲಿ ನೀಡಿದ್ದಾರೆ.

ಅಜರುದ್ದೀನ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಈ ಸಂಬಂಧ ಅಜರುದ್ದೀನ್ ಶೀಘ್ರದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಸುದ್ದಿ ವಾಹಿನಿಯೊಂದು ಪ್ರಸಾರ ಮಾಡಿತ್ತು. ಇದರಿಂದ ಕಾಂಗ್ರೆಸ್ ಮುಖಂಡರು ಕೂಡ ಅಜರುದ್ದೀನ್ ಪಕ್ಷಕ್ಕೆ ಸೇರ್ಪಡೆಗೊಳ್ಳುವುದಾದರೆ ಮುಕ್ತ ಸ್ವಾಗತವಿದೆ ಎಂದು ಹೇಳಿಕೆ ನೀಡಿದ್ದರು.

2004 ರ ವಿಧಾಮಸಭೆ ಚುನಾವಣೆಯಲ್ಲಿ ಕಾಂಗ್ರೇಸ್ ನಿಂದ ಅಜರುದ್ದೀನ್ ಸ್ಪರ್ಧಿಸಲಿದ್ದಾರೆ. ಹಾಗೂ ಕಳೆದ ವರ್ಷ ಫೆಬ್ರುವರಿಯಲ್ಲಿ ಹೈದರಾಬಾದ್ ಪಾಲಿಕೆ ಚುನಾವಣೆಯಲ್ಲಿ ಅಜರುದ್ದೀನ್ ತೆಲಂಗಾಣಾ ರಾಷ್ಟ್ರೀಯ ಸಮಿತಿ ಸೇರಿಕೊಂಡು ಹೈದರಾಬಾದ್ ಮೇಯರ್ ಆಗಲಿದ್ದಾರೆ ಎಂದು ಸುದ್ದಿಯೊಂದು ಹುಟ್ಟಿಕೊಂಡಿತ್ತು. ಇಂದು ಕೂಡ ಲೋಕಸಭೆಗೆ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ರೆಕ್ಕೆಪುಕ್ಕ ಸಿಕ್ಕಿದೆ. ಇದನ್ನು ಸಾರಾಸಗಟಾಗಿ ತಳ್ಳಿಹಾಕಿರುವ ಅಜರುದ್ಧೀನ್ ರಾಜಕೀಯ ಸೇರುವ ಬಗ್ಗೆ ಇನ್ನೂ ಯೋಚಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+