36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpg148532mallikarjun khargeಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg148532mallikarjun khargeಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg148532mallikarjun khargeಬಿಜೆಪಿಯನ್ನು ಸತ್ಯಂ ಕಂಪನಿಗೆ ಹೋಲಿಸಿದ ಖರ್ಗೆ/news/2009/02/25/karnataka-bjp-is-like-satyam-congress-tata-kharge.htmlಬೆಂಗಳೂರು, ಫೆ. 25 : ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಇರುವ ವ್ಯತ್ಯಾಸವೇನು ? ಸದನದಲ್ಲಿ ಈ ಪ್ರಶ್ನೆ ಚರ್ಚೆಗೆ ಬಂದಾಗ, ಪ್ರತಿಪಕ್ಷದ ನಾಯಕ ಖರ್ಗೆ ಅವರ ಪ್ರಕಾರ ಬಿಜೆಪಿ ಸತ್ಯಮ್ ಇದ್ದ ಹಾಗೆ ಕಾಂಗ್ರೆಸ್ ಟಾಟಾ ಸಂಸ್ಥೆ ಇದ್ದ ಹಾಗೆ ಎಂದು ಉತ್ತರಿಸಿದರು.ಸತ್ಯಮ್ ಸಂಸ್ಥೆ ಅಧ್ಯಕ್ಷ ರಾಮಲಿಂಗರಾಜು ತನ್ನದೇ ಸಂಸ್ಥೆಯ ಲೆಕ್ಕಪತ್ರವನ್ನು ತಿರುಚಿದ ಹಾಗೆ ಬಿಜೆಪಿಯವರ 34855http://kannada.oneindia.com/img/2009/02/25-kharge2.jpg148532mallikarjun khargeಗುಲ್ಬರ್ಗಾ ಜನ ನನ್ನ ಕೈಬಿಡುವುದಿಲ್ಲ, ಖರ್ಗೆ/news/2009/04/01/mallikarjun-kharge-confident-of-winning-ls-poll.htmlಗುಲ್ಬರ್ಗಾ, ಏ. 1 : ಸೋಲಿಲ್ಲದ ಸರದಾರ, ಒಂಬತ್ತು ಬಾರಿ ವಿಧಾನಸೌಧಕ್ಕೆ ಪ್ರವೇಶಿಸಿದ ರಾಜ್ಯದ ಏಕೈಕ ಮುಖಂಡ, ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಥಮ ಬಾರಿಗೆ ಗುಲ್ಬರ್ಗಾ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಲ್ಲದ ಮನಸ್ಸಿನಿಂದ ಅಖಾಡಕ್ಕಿಳಿದಿದ್ದಾರೆ. ಹೈಕಮಾಂಡ್ ಆದೇಶದ ಮೇರೆಗೆ ಕಣಕ್ಕಿಳಿದಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಸಾಧಿಸುವ ವಿಶ್ವಾಸವನ್ನು 35637http://kannada.oneindia.com/img/2009/04/01-kharge2.jpg148532mallikarjun khargeನನಗೂ ಸಿಎಂ ಆಗುವ ಆಸೆಯಿದೆ, ಖರ್ಗೆ/news/2009/04/07/i-am-senior-leader-also-cm-post-aspirant-kharge.htmlಗುಲ್ಬರ್ಗ, ಏ. 7 : ನಿಮಗಿರುವಂತೆ ನನಗೂ ಆಸೆಯಿದೆ, ನಿಮಗಿಂತ 10 ವರ್ಷ ಹಿರಿಯ ನಾನು, ನೀವು ಆರು ಸಲ ಚುನಾವಣೆ ಗೆದ್ದಿದ್ದರೆ ನಾನು 10 ಸಲ ಗೆದ್ದಿದ್ದೇನೆ. ನಾನು ಮುಖ್ಯಮಂತ್ರಿ ಆಗೋಕೆ ಇಷ್ಟ ಪಟ್ರೆ ಏನ್ರೀ ತಪ್ಪು. ಮಾತು ಹಿಡಿತದಲ್ಲಿರಲಿ ಹೀಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತಿರುಗೇಟು ನೀಡಿದವರು ಪ್ರತಿಪಕ್ಷದ ನಾಯಕ ಹಾಗೂ ಗುಲ್ಬರ್ಗ 35781http://kannada.oneindia.com/img/2009/04/07-kharge2.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ಪುಟ್ಟಣ್ಣ ಉಪಸಭಾಪತಿ ಸ್ಥಾನಕ್ಕೆ ಸ್ಪರ್ಧೆ | JD(S) Puttanna to contest for VC council poll - ಪುಟ್ಟಣ್ಣ ಉಪಸಭಾಪತಿ ಸ್ಥಾನಕ್ಕೆ ಸ್ಪರ್ಧೆ - Kannada Oneindia

ಪುಟ್ಟಣ್ಣ ಉಪಸಭಾಪತಿ ಸ್ಥಾನಕ್ಕೆ ಸ್ಪರ್ಧೆ

ಬೆಂಗಳೂರು, ಜ. 20 : ಜೆಡಿಎಸ್ ಪಾಲಿಗೆ ಬರಲಿರುವ ವಿಧಾನ ಪರಿಷತ್ತಿನ ಉಪಸಭಾಪತಿ ಸ್ಥಾನಕ್ಕೆ ಜಾತ್ಯಾತೀತ ಜನತಾದಳದ ಶಾಸಕ ಪುಟ್ಟಣ್ಣ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಸೋಮವಾರ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಇಂದು ಪುಟ್ಟಣ್ಣ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.

ಈ ಮಧ್ಯೆ ಸಭೆಯ ನಂತರ ಮಾತನಾಡಿದ ಕುಮಾರಸ್ವಾಮಿ, ಉಪಸಭಾಪತಿ ಆಯ್ಕೆ ಕುರಿತು ಚರ್ಚೆ ನಡೆಸಲಾಯಿತು. ಈ ಸ್ಥಾನಕ್ಕ ಮೂರ್ನಾಲ್ಕು ಮಂದಿ ಆಕಾಂಕ್ಷಿಗಳು ಇರುವ ಹಿನ್ನೆಲೆಯಲ್ಲಿ ಅಭ್ಯರ್ಥಿಯ ಆಯ್ಕೆ ನಿರ್ಧಾರವನ್ನು ಕೈಗೊಳ್ಳುವಂತೆ ತಮ್ಮ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿಗೆ ವಹಿಸಿಕೊಡಲಾಗಿತ್ತು. ಕೊನೆಯಲ್ಲಿ ಸಮಿತಿ ಶಾಸಕ ಪುಟ್ಟಣ್ಣ ಅವರನ್ನು ಉಪಸಭಾಪತಿ ಮಾಡಲು ಸಮಿತಿ ಶಿಫಾರಸ್ಸು ಮಾಡಿದೆ ಎಂದು ಹೇಳಿದರು.

ಹಿರಿಯ ನಾಯಕರಾದ ಎಂ ಸಿ ನಾಣಯ್ಯ, ಎಚ್ ಡಿ ರೇವಣ್ಣ, ಎನ್ ಚೆಲುವರಾಯಸ್ವಾಮಿ ಅವರನ್ನು ಒಳಗೊಂಡ ಆಯ್ಕೆ ಸಮಿತಿ ಪುಟ್ಟಣ್ಣ ಹೆಸರನ್ನು ಶಿಫಾರಸ್ಸು ಮಾಡಿದೆ. ಆದರೆ, ಇನ್ನೊಂದು ಮೂಲಗಳ ಪ್ರಕಾರ, ದೇವೇಗೌಡರು ಅಬ್ಧುಲ್ ಅಜೀಂ ಅವರನ್ನು ಉಪಸಭಾಪತಿ ಮಾಡಲು ಒಲವು ತೋರಿಸಿದ್ದರು ಎನ್ನಲಾಗಿದೆ. ಸಭಾಪತಿ ಆಯ್ಕೆ ಸಂದರ್ಭದಲ್ಲಿ ಜೆಡಿಎಸ್ ಕಾಂಗ್ರೆಸ್ ಗೆ ಬೆಂಬಲ ಘೋಷಿಸಿತ್ತು. ಇದರಿಂದ ವೀರಣ್ಣ ಮತ್ತಿಕಟ್ಟಿ ಸಭಾಪತಿಯಾಗಿ ಆಯ್ಕೆಯಾಗಿದ್ದರು. ಇದೀಗ ಕಾಂಗ್ರೆಸ್ ಪಕ್ಷ ಜೆಡಿಎಸ್ ಗೆ ಬೆಂಬಲ ನೀಡಿದ್ದು, ಪುಟ್ಟಣ್ಣ ಉಪಸಭಾಪತಿಯಾಗಲಿದ್ದಾರೆ. ಬುಧವಾರ ಚುನಾವಣೆ ನಡೆಯಲಿದೆ.

(ದಟ್ಸ್ ಕನ್ನಡ ವಾರ್ತೆ)
ಅನಿತಾ ಎಚ್ಡಿಕೆ, ಕಲ್ಪನಾ ಪ್ರಮಾಣ ವಚನ ಸ್ವೀಕಾರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+