157400karaveಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg157400karaveಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg157400karaveಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg157400karaveಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg157400karaveಕನ್ನಡಿಗರ ಪಾಲಾದ ಬೆಳಗಾವಿ ಮೇಯರ್ ಪಟ್ಟ,/news/2009/03/30/kannadiga-ellappa-becomes-belgaum-city-mayor.htmlಬೆಳಗಾವಿ ಮಾ 30: ಭಾಷಾ ಹೋರಾಟದ ವಿಷಯದಲ್ಲಿ ಸದಾ ಒಂದಲ್ಲೊಂದು ವಿವಾದಲ್ಲಿರುವ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಕನ್ನಡಿಗರ ಪಾಲಾಗಾವುದರ ಮೂಲಕ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ತೀವ್ರ ಮುಖಭಂಗ ಅನುಭವಿಸಿದೆ. ಇಂದು ನಡೆದ ಪಾಲಿಕೆಯ ಚುನಾವಣೆಯಲ್ಲಿ ಮೇಯರ್ ಮತ್ತು ಉಪಮೇಯರ್ ಪಟ್ಟ ಕನ್ನಡಿಗರ ಪಾಲಾಗಿದೆ. ಎಂಇಎಸ್ ಸದಸ್ಯರ ಪ್ರತಿಭಟನೆಯ ನಡುವೆ ನಡೆದ ಚುನಾವಣೆಯಲ್ಲಿ 35603http://kannada.oneindia.com/img/2009/03/30-belgaum-city-corporation1.jpg108479ksrtcದೀಪಾವಳಿಗೆ ಹೆಚ್ಚುವರಿ ಬಸ್ ಸೌಲಭ್ಯ/news/2009/10/16/ksrtc-offers-special-buses-for-deepavali.htmlಬೆಂಗಳೂರು, ಅ. 16 : ನರಕ ಚತುರ್ದಶಿ ಹಾಗೂ ಬಲಿಪಾಡ್ಯಮಿ ಆಚರಣೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪ್ರಮುಖ ಧಾರ್ಮಿಕ ಕ್ಷೇತ್ರಗಳು, ಪ್ರಮುಖ ಪ್ರದೇಶಗಳು ಹಾಗೂ ಹೊರರಾಜ್ಯಗಳಿಗೆ ಸುಮಾರು 800 ಬಸ್ ಗಳ ಹೆಚ್ಚುವರಿ ಸಂಚಾರ ವ್ಯವಸ್ಥೆ ಕಲ್ಪಿಸಿದೆ. ಈ ವಿಶೇಷ ಬಸ್ ಸಂಚಾರ ಗುರುವಾರದಿಂದಲೇ ಆರಂಭವಾಗಿದ್ದು, ಇದೇ 19ರವರೆಗೆ ಜಾರಿಯಲ್ಲಿರುತ್ತದೆ. ಧರ್ಮಸ್ಥಳ, ಕುಕ್ಕೆ 39720http://kannada.oneindia.com/img/2009/10/16-r-ashok6.jpg108479ksrtcಕಾರ್ತಿಕ ಏಕಾದಶಿಗೆ ಪಂಢರಪುರಯಾತ್ರೆ/travel/karnataka/help/2009/1023-kartik-ekadashi-pandharpur-yatra-on-ksrtc.htmlವಿಜಾಪುರ, ಅ.23: ಕಾರ್ತಿಕ ಏಕಾದಶಿ ನಿಮಿತ್ತ ಅಕ್ಟೋಬರ್ 25 ರಿಂದ ನವೆಂಬರ್ 2 ರ ವರೆಗೆ ಮಹಾರಾಷ್ಟ್ರದ ಪಂಢಾರಪುರದಲ್ಲಿ ಜಾತ್ರೆ ಜರುಗಲಿದೆ. ಈ ಜಾತ್ರೆಗೆ ಹೋಗುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ವ.ಕ.ರಾ. ಸ. ಸಂಸ್ಥೆಯ ವಿಜಾಪುರ ವಿಭಾಗವು ಕೇಂದ್ರ ಬಸ್ ನಿಲ್ದಾಣದಿಂದ ವಿಶೇಷ ಸಾರಿಗೆ ಏರ್ಪಡಿಸಿದೆ. ಪ್ರಯಾಣಿಕರು ಬಯಸಿದಲ್ಲಿ ಕರಾರು ಒಪ್ಪಂದದ ಮೇಲೆಯೂ ಸಹ ಜಾತ್ರೆಗೆ 39832http://kannada.oneindia.com/img/2009/10/23-pandharpur2.jpg108479ksrtcಮೈಸೂರು ಬಸ್ ನಿಲ್ದಾಣಗಳಿಗೆ ಕಾಯಕಲ್ಪ/news/2009/10/29/mysore-rural-ksrtc-bus-stand-upgradation.htmlಮೈಸೂರು, ಅ.29: ಮೈಸೂರು ಜಿಲ್ಲೆಯಲ್ಲಿನ 10 ಬಸ್ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ಆರ್ ಅಶೋಕ್ ಹೇಳಿದ್ದಾರೆ.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮೈಸೂರು ಗ್ರಾಮಾಂತರ ವಿಭಾಗದ ವತಿಯಿಂದ ನೂತನ ಹುಣಸೂರು ಬಸ್ ನಿಲ್ದಾಣ ಉದ್ಘಾಟಿಸಿ ಅವರು ಈ ವಿಷಯ ಪ್ರಕಟಿಸಿದರು.ಹೆಚ್ ಡಿ ಕೋಟೆ, ಬನ್ನೂರು, ಕೆ ಆರ್ ನಗರ, ಸಾತಗಳ್ಳಿ, 39930http://kannada.oneindia.com/img/2009/10/29-mysore-bus-stop1.jpg108479ksrtcನವೆಂಬರ್ ಮಾಲಿನ್ಯ ಜಾಗೃತಿ ಮಾಸ: ಅಶೋಕ್/news/2009/11/01/ksrtc-pollution-awareness-month-r-ashok.htmlಬೆಂಗಳೂರು, ನ.1: ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯು ನವೆಂಬರ್ 2009 ರ ಮಾಹೆಯನ್ನು ಮಾಲಿನ್ಯ ಜಾಗೃತಿ ಮಾಸವನ್ನಾಗಿ ಆಚರಿಸುತ್ತಿದೆ. ಸಾರಿಗೆ ಸಚಿವ ಆರ್. ಅಶೋಕ್ ಅವರು ನವೆಂಬರ್ 2 ರಂದು ಬೆಳಿಗ್ಗೆ 8.00 ಗಂಟೆಗೆ ಪರಿಸರ ಪಾದಯಾತ್ರೆ ಮೂಲಕ ನೆರವೇರಿಸಲಿದ್ದಾರೆ. ಈ ಪರಿಸರ ಪಾದಯಾತ್ರೆಯನ್ನು ಕಂಠೀರವ ಕ್ರೀಡಾಂಗಣದಿಂದ ಆರಂಭಿಸಿ ಕೆಎಸ್‌ಎಲ್‌ಟಿಎ ಟೆನ್ನಿಸ್ ಕ್ರೀಡಾಂಗಣ, ಭಾಲಭವನ,ಹೈಕೋರ್ಟ್ 39986http://kannada.oneindia.com/img/2009/11/01-ashok-r1e.jpg108479ksrtcಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ಎಂಇಎಸ್/news/2009/11/02/rajyotsava-mes-activists-set-kannada-flag-ablaze.htmlಬೆಳಗಾವಿ, ನ. 2 : ಇಲ್ಲಿಯೇ ಇದ್ದುಕೊಂಡು ರಾಜ್ಯ ವಿರೋಧಿ ಧೋರಣೆ ಪ್ರದರ್ಶಿಸುತ್ತಲೇ ಬಂದಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡರು ರಾಜ್ಯೋತ್ಸವದ ದಿನ ಭಾನುವಾರ (ನ 1) ಕನ್ನಡ ದ್ವಜವನ್ನು ತುಳಿದು ಬೆಂಕಿ ಹಚ್ಚಿ ವಿದ್ಯಾರ್ಥಿಗಳನ್ನು ಥಳಿಸಿ ಮಹಾರಾಷ್ಟ್ರ ಪರ ಘೋಷಣೆ ಕೂಗುವುದಲ್ಲದೆ ಭಗವಾಧ್ವಜ ಹಾರಿಸಿ ಮತ್ತೊಮ್ಮೆ ಪುಂಡಾಟಿಕೆ ನಡೆಸಿರುವ ಘಟನೆ ನಡೆದಿದೆ.ನಗರದ ಹೊರವಲಯದ ಮಣ್ಣೂರು ಎಂಬಲ್ಲಿ 39993http://kannada.oneindia.com/img/2009/11/02-kannada-flag1.jpg154459bijapurಭಾಷಾಂತರ ದೇಶಾಂತರ ಅವಾಂತರ/column/humor/2008/1031-bengaluru-bijapura-kannada-dictionary-humor.htmlಬಿಜಾಪುರದ ಹುಡ್ಗ ಬೆಂಗಳೂರು ಪ್ಯಾಟಿ ಹುಡುಗೀನ ಲಗ್ನ ಆದ್ರ ಏನಾಗ್ತದ? ಖರೆ ಹೇಳಬೇಕಂದ್ರೆ ಏನೂ ಆಗಂಗಿಲ್ರೀ. ಇಂಟರ್ ನೆಟ್ ನಾಗ ಬಿಜಾಪುರ ಮತ್ತು ಬೆಂಗಳೂರು ಮಂದಿ ಭೆಟ್ಟಿ ಆಗಿ ಲೇಖನ ಓದ್ತಾರಾ ಮತ್ತು ಓದಿ ಚೈನಿ ಮಾಡ್ತಾರಾ ! *ಮಹೇಶ ದೇಶಪಾಂಡೆ "ಹೆಲ್ಲೊ ಮಹೇಶವರೇ ಚೆನ್ನಾಗಿದ್ದೀರಾ...." ಅಂತ ಯಾರಾದ್ರು ಫೋನಲ್ಲಿ ಕೇಳಿದ್ರ ಟಕ್ ಅಂತ ನೆನಪಾಗ್ತದ 103http://kannada.oneindia.com/img/2009/11/03-mahesh-deshpande1.jpg154459bijapurಕಾಂಗ್ರೆಸ್ ಎರಡಂಕಿ ದಾಟಲ್ಲ, ಅನಂತಕುಮಾರ್/news/2009/04/06/congress-wont-reach-double-digit-in-ls-poll-ananth.htmlಬಿಜಾಪುರ, ಏ. 6 : ಬೆಂಗಳೂರು ದಕ್ಷಿಣ ಕ್ಷೇತ್ರ ಭಾರತೀಯ ಜನತಾ ಪಕ್ಷದ ಭದ್ರಕೋಟೆಯಾಗಿದ್ದು, ವಿಜಯಮಾಲೆ ಕಟ್ಟಿಟ್ಟ ಬುತ್ತಿ. ದೇಶದಲ್ಲಿ ಕಾಂಗ್ರೆಸ್ ವಿರೋಧಿ ಆರಂಭವಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಎರಡಂಕಿ ದಾಟುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಎಚ್ ಎನ್ ಆನಂತಕುಮಾರ್ ಹೇಳಿದರು. ಪಕ್ಷದ ಅಭ್ಯರ್ಥಿ ರಮೇಶ್ ಜಿಗಜಿಣಿಗಿ ಪರ 35762http://kannada.oneindia.com/img/2009/04/06-ananthkumar2.jpg154459bijapurಜನಾರ್ದನರೆಡ್ಡಿ, ಎಚ್ಡಿಕೆ ಜೈಲಿಗೆ : ಸಿದ್ದರಾಮಯ್ಯ/news/2009/04/14/siddu-breaks-silence-targets-reddy-hdk.htmlಬಿಜಾಪುರ, ಏ. 14 : ಈವರೆಗೂ ಜೈಲಿಗೆ ಕಳಿಸುತ್ತೇವೆ, ಒಂದು ಕೈ ನೋಡಿಕೊಳ್ಳುತ್ತೇವೆ ಎಂದು ಸಚಿವ ಜನಾರ್ದನರೆಡ್ಡಿ ಹಾಗೂ ಎಚ್ ಡಿ ಕುಮಾರಸ್ವಾಮಿ ಧಮಕಿ ಹಾಕುತ್ತಿದ್ದರು. ಇದೀಗ ಕಾಂಗ್ರೆಸ್ ಕೂಡಾ ಧಮಕಿ ಹಾಕಲು ಶುರು ಮಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಜನಾರ್ದನರೆಡ್ಡಿಗೆ ಕೈಗೆ ಕೋಳ ತೋಡಿಸುವುದಾಗಿ 35927http://kannada.oneindia.com/img/2009/04/14-siddaramaiah3.jpg154459bijapurದಕ್ಷಿಣ ಭಾರತದ ತಾಜ್ ಮಹಲ್ ಇಬ್ರಾಹಿಂ ರೋಝಾ/travel/karnataka/best-of-karnataka/2009/0812-ibrahim-roza-bijapur.htmlಐದು ನದಿಗಳ ನಾಡಾದ ಬಿಜಾಪುರ ಜಿಲ್ಲೆ ಹಲವು ಭಾಷೆ, ಕಲೆ, ಸಂಸ್ಕೃತಿ, ಭಾವೈಕ್ಯತೆಯ ಸಂಗಮ. ಆದಿಲ್ ಶಾಹ್ ಆಡಳಿತದಲ್ಲಿ ಕಲಾ ಕ್ಷೇತ್ರದಲ್ಲಿ ಅತ್ಯಂತ ಫಲವತ್ತತೆ ಕಂಡಿದ್ದ ಜಿಲ್ಲೆ ಇಂದು ಹಾಳು ಹಂಪಿಯಂತೆ ಪಳಿಯುಳಿಕೆಗಳ ನಾಡಾಗಿ ಉಳಿದಿದೆ. 16ನೇ ಶತಮಾನದಲ್ಲಿ ಬಿಜಾಪುರವನ್ನು ಆಳಿದ ಇಬ್ರಾಹಿಂ ಆದಿಲ್ ಶಾಹ್ ಭಾವೈಕ್ಯತೆಯ ಹರಿಕಾರನಾಗಿದ್ದ. ಎಲ್ಲ ಭಾಷೆ ಕುಲ ಪಂಗಡಗಳಿಗೆ ಸಮನಾದ ಪ್ರಾಮುಖ್ಯತೆ 38588http://kannada.oneindia.com/img/2009/08/12-ibrahim-adil-shah1.jpg154459bijapur ಕಾಸರವಳ್ಳಿ ಚಿತ್ರಕ್ಕೆ ಕಡೆಗೂ ಲೊಕೇಷನ್ ಸಿಕ್ಕಿತು!/movies/headlines/2009/09/07-kasaravalli-film-kanasemba-kudhureyaneri.htmlನಾಲ್ಕು ಬಾರಿ ಸ್ವರ್ಣ ಕಮಲ ಪ್ರಶಸ್ತಿ ವಿಜೇತ ಗಿರೀಶ್ ಕಾಸರವಳ್ಳಿ ಕಡೆಗೂ ತಮ್ಮ ಹೊಸ ಚಿತ್ರಕ್ಕೆ ಚಿತ್ರೀಕರಣ ಸ್ಥಳವನ್ನು ಹುಡುಕುವಲ್ಲಿ ಯಶಸ್ವಿಯಾಗಿದ್ದಾರೆ. ಅಮರೇಶ ನುಗದೋಣಿ ಅವರ ಕಾದಂಬರಿ 'ಸವಾರಿ'ಯನ್ನು ಗಿರೀಶ್ ಬೆಳ್ಳಿತೆರೆಗೆ ತರುತ್ತಿದ್ದಾರೆ. ಚಿತ್ರಕ್ಕೆ 'ಕನಸೆಂಬ ಕುದುರೆಯನೇರಿ' ಎಂದು ಹೆಸರಿಡಲಾಗಿದೆ.'ನಾಯಿ ನೆರಳು' ಹಾಗೂ 'ಗುಲಾಬಿ ಟಾಕೀಸ್' ನಂತಹ ಪ್ರಶಸ್ತಿ ವಿಜೇತ ಚಿತ್ರವನ್ನು ನಿರ್ಮಿಸಿದ ಬಸಂತಕುಮಾರ್ ಪಾಟೀಲ್ ಅವರು 39034http://kannada.oneindia.com/img/2009/09/07-girish-kasaravalli.jpgnews"> ಬಸ್ಸಿಗೆ ಬೆಂಕಿ, ರಾಜ್ಯಾದ್ಯಂತ ಕರವೇ ಪ್ರತಿಭಟನೆ | Border row ; KARAVE activists protest across state - ಬಸ್ಸಿಗೆ ಬೆಂಕಿ, ರಾಜ್ಯಾದ್ಯಂತ ಕರವೇ ಪ್ರತಿಭಟನೆ - Kannada Oneindia

ಬಸ್ಸಿಗೆ ಬೆಂಕಿ, ರಾಜ್ಯಾದ್ಯಂತ ಕರವೇ ಪ್ರತಿಭಟನೆ

ಬೆಂಗಳೂರು, ಜ. 20 : ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಎಂಇಎಸ್ ಹಾಗೂ ಶಿವಸೇನೆ ಕಾರ್ಯಕರ್ತರು ನಡೆಸುತ್ತಿರುವ ಪುಂಡಾಟಿಕೆಗೆ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ಹಾಗೂ ಖಂಡನೆ ವ್ಯಕ್ತವಾಗತೊಡಗಿದೆ.

ಮಹಾರಾಷ್ಟ್ರಕ್ಕೆ ಸೇರಿದ ಬಸ್ ಗಳು ಜಖಂ, ಬ್ಯಾಂಕ್ ಆಫ್ ಮಹಾರಾಷ್ಟ್ರದ ಮೇಲೆ ಕರವೇ ಕಾರ್ಯಕರ್ತರ ದಾಳಿ ಹಾಗೂ ಚಾಮರಾಜನಗರದಲ್ಲಿ ಕನ್ನಡ ಕಸ್ತೂರಿ ಸಂಘ ಹಾಗೂ ಬಿಜಾಪುರದಲ್ಲಿ ಜಯಕರ್ನಾಟಕ ಕಾರ್ಯಕರ್ತರು ಶಿವಸೇನೆ ಮತ್ತು ಎಂಇಎಸ್ ಕಾರ್ಯಕರ್ತರ ಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ಬೀದರ್ ಜಿಲ್ಲೆಯ ಔರಾದ್ ನಲ್ಲಿಯೂ ಕನ್ನಡ ಸಾಹಿತ್ಯ ಪರಿಷತ್ ಹಾಗೂ ರಕ್ಷಣಾ ವೇದಿಕೆ ಕಾರ್ಯಕರ್ತರು ಎಂಇಎಸ್ ಕ್ರಮ ಖಂಡಿಸಿ ಪ್ರತಿಭಟನೆ ನಡೆಸಿದರು.

ಬ್ಯಾಂಕ್ ಆಫ್ ಮಹಾರಾಷ್ಟ್ರ ಪುಡಿ ಪುಡಿ

ಧಾರವಾಡದಲ್ಲಿ ಎಂಇಎಸ್ ಹಾಗೂ ಶಿವಸೇನೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ನಗರದ ರೀಗಲ್ ಚಿತ್ರಮಂದಿರ ಬಳಿ ಇರುವ ಬ್ಯಾಂಕ್ ಆಫ್ ಮಹಾರಾಷ್ಟ್ರದೊಳಗೆ ನುಗ್ಗಿದ ಕನ್ನಡ ಪರ ಕಾರ್ಯಕರ್ತರು ಪಿಠೋಪಕರಣಗಳನ್ನು ಧ್ವಂಸಗೊಳಿಸಿದರು. ಬ್ಯಾಂಕ್ ನಲ್ಲಿರುವ ಬೆಲೆ ಬಾಳುವ ಕಂಪ್ಯೂಟರ್ ಗಳು, ಕ್ಯಾಶ್ ಕೌಂಟರ್ ನ ಗ್ಲಾಸ್, ಕಿಟಿಕಿ, ಖುರ್ಚಿ ಕೈಗೆ ಸಿಕ್ಕ ವಸ್ತುಗಳನ್ನು ಪುಡಿಗಟ್ಟಿಸಿ ಕನ್ನಡಪರ ಸಂಘಟನೆಯ ಕಾರ್ಯಕರ್ತರು ಘೋಷಣೆ ಕೂಗಿದರು.

ಬೆಳಗಾವಿ ಎಂದೆಂದಿಗೂ ಕರ್ನಾಟಕದ ಅವಿಭಾಜ್ಯ ಅಂಗ. ಯಾವ ಕಾರಣಕ್ಕೂ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಬಿಟ್ಟುಕೊಡಲು ಸಾಧ್ಯವಿಲ್ಲ. ಎಂಇಎಸ್ ಹಾಗೂ ಶಿವಸೇನೆಯ ಕಿಡಿಗೇಡಿಗಳು ಪದೇಪದೆ ಗಡಿಗೆ ಸಂಬಂಧಿಸಿ ತಗಾದೆ ತೆಗೆಯುತ್ತಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕಳೆದ ಸೋಮವಾರ ಮಹಾರಾಷ್ಟ್ರದ ಲಾತೂರ್ ನಲ್ಲಿ ರಾಜ್ಯದ ಬಸ್ ಗೆ ಬೆಂಕಿ ಹಾಗೂ ಇಂದು ಕೊಲ್ಲಾಪುರದಲ್ಲಿ ರಸ್ತೆ ಸಾರಿಗೆ ಬಸ್ ಮೇಲೆ ತಡೆದು ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆಯನ್ನು ಉಗ್ರವಾಗಿ ಖಂಡಿಸಿದರು. ಶಿವಸೇನೆ ಹಾಗೂ ಎಂಇಎಸ್ ಕಾರ್ಯಕರ್ತರು ಇದೇ ರೀತಿ ಹಿಂಸಾಚಾರ ಮುಂದುವರೆಸಿದರೆ ಸುಮ್ಮನೇ ಕೂರಲು ಸಾಧ್ಯವಿಲ್ಲ ಎಂದು ಕರವೇ ಕಾರ್ಯಕರ್ತರು ಎಚ್ಚರಿಕೆ ನೀಡಿದರು.

ಕಳೆದ ಅನೇಕ ವರ್ಷಗಳಿಂದ ಕರ್ನಾಟಕದೊಂದಿಗೆ ಗಡಿ ತಂಟೆ ಮಾಡುತ್ತಿರುವ ಎಂಇಎಸ್ ಮತ್ತು ಶಿವಸೇನೆ ಖಂಡಿಸಿ ಬೆಳಗಾವಿಯ ಹುಕ್ಕೇರಿ ಹಾಗೂ ಸಂಕೇಶ್ವರ ಮಧ್ಯದಲ್ಲಿ ಸಂಚರಿಸುತ್ತಿದ್ದ ಮಹಾರಾಷ್ಟ್ರಕ್ಕೆ ಸೇರಿದ ಬಸ್ ಮೇಲೆ ದಾಳಿ ನಡೆಸಿದ ಕನ್ನಡ ಕಾರ್ಯಕರ್ತರು ಬಸ್ಸಿನ ಗಾಜುಗಳನ್ನು ಪುಡಿಪುಡಿ ಮಾಡಿ ಸಂಪೂರ್ಣ ಜಖಂಗೊಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ಪೂರಕ ಓದಿಗೆ:

ನಿಲ್ಲದ ಶಿವಸೇನೆಯ ಪುಂಡಾಟಿಕೆ
ಲಾತೂರ್ ನಲ್ಲಿ ರಾಜ್ಯದ ಬಸ್ ಗೆ ಬೆಂಕಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+