169934ಆರ್ಎಸ್ಎಸ್ಈಶ್ವರಪ್ಪ ತಲೆದಂಡಕ್ಕೆ ಆರ್ಎಸ್ಎಸ್ ಓಕೆ !!/news/2009/06/04/rss-paves-way-for-eshwarappas-exit.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಮತ್ತು ಈಶ್ವರಪ್ಪ ನಡುವೆ ಉಂಟಾಗಿರುವ ಮನಸ್ತಾಪ ಸದ್ಯದ ಮಟ್ಟಿಗೆ ದೆಹಲಿಯಲ್ಲಿ ಪರಿಹಾರ ಸಿಕ್ಕಿದೆ. ಸಂಪುಟ ವಿಸ್ತರಣೆ ಮಾಡಿ ಅದರಲ್ಲಿ ಈಶ್ವರಪ್ಪ ಅವರನ್ನು ಕ್ಯಾಬಿನೆಟ್ ದರ್ಜೆಯಿಂದ ಕೈಬಿಡಬೇಕು ಎನ್ನುವ ಯಡಿಯೂರಪ್ಪ ಅವರ ನಿರ್ಧಾರಕ್ಕೆ ಆರ್ಎಸ್ಎಸ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನುವ ಅಚ್ಚರಿಯ ಸುದ್ದಿಯೊಂದು 'ಕೇಶವಕೃಪಾ' ದಿಂದ ಹೊರಬಿದ್ದಿದೆ. ಒಂದು ಕಡೆಗಳ ಯಡಿಯೂರಪ್ಪ 37120http://kannada.oneindia.com/img/2009/06/04-eshwarappa2e.jpg169934ಆರ್ಎಸ್ಎಸ್ರೆಡ್ಡಿಗಳ ಬೆದರಿಕೆಗೆ ಡೋಂಟ್ ಕೇರ್ ಅಂದ ಸಿಎಂ/news/2009/06/07/yeddyurappa-downplays-criticism-from-colleague.htmlಬೆಂಗಳೂರು, ಜೂ. 7 : ಬಳ್ಳಾರಿಯ ರೆಡ್ಡಿ ಸಹೋದರರು ಸೇರಿದಂತೆ ಭಿನ್ನರ ಬೆದರಿಕೆ ತಂತ್ರಕ್ಕೆ ಸೊಪ್ಪು ಹಾಕದಿರಲು ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಭಿನ್ನಮತೀಯರ ಚಟುವಟಿಕೆಗೆ ಹಾಗೂ ಬ್ಯಾಕ್ ಮೇಲ್ ತಂತ್ರಕ್ಕೆ ಕಿಮ್ಮತ್ತು ನೀಡದಂತೆ ಆರ್ಎಸ್ಎಸ್ ಮುಖಂಡರು ಶನಿವಾರ ನೀಡಿರುವ ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ತೀರ್ಮಾನಕ್ಕೆ ಬಂದಿದ್ದಾರೆ. ಸಚಿವತ್ರಯರಾದ ಜನಾರ್ದನರೆಡ್ಡಿ, ಶ್ರೀರಾಮುಲು, ಕರುಣಾಕರರೆಡ್ಡಿ ತಮ್ಮ ಬೆಂಬಲಿಗ ಸಚಿವರು 37175http://kannada.oneindia.com/img/2009/06/07-yeddyurappa-new1.jpg169934ಆರ್ಎಸ್ಎಸ್ಹಿಂದುತ್ವ ಜೀವನಕ್ರಮವಾಗಬೇಕು, ಭಾಗವತ್/news/2009/06/09/hinduism-is-not-a-religion-but-a-way-of-life-rss.htmlನಾಗ್ಪುರ್, ಜೂ. 9 : ಹಿಂದುತ್ವದ ಅನ್ನುವುದು ಧರ್ಮವಲ್ಲ. ಅದೊಂದು ಜೀವನಕ್ರಮ. ಪ್ರತಿಯೊಂದು ಧರ್ಮಕ್ಕೂ ಅದರದೆ ಆದ ತತ್ವ ಸಿದ್ಧಾಂತಗಳಿವೆ. ಧರ್ಮಗಳ ಧರ್ಮಗಳ ನಡುವೆ ಸಂಘರ್ಷ ಸರಿಯಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯಪಟ್ಟರು. ಆರ್ಎಸ್ಎಸ್ ಮುಖ್ಯ ಕಚೇರಿಯಲ್ಲಿ ಒಂದು ತಿಂಗಳ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಮತಾಂತರ 37218http://kannada.oneindia.com/img/2009/06/09-mohan-bhagwat1.jpg169934ಆರ್ಎಸ್ಎಸ್ಕುಲಕರ್ಣಿ ಹೇಳಿಕೆಗೆ ಸುಷ್ಮಾ ತೀವ್ರ ಆಕ್ಷೇಪ/news/2009/06/09/advani-distances-himself-from-kulkarnis-remark.htmlನವದೆಹಲಿ, ಜೂ. 9 : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವೈಫಲ್ಯ ಕುರಿತು ಅಡ್ವಾಣಿ ಆಪ್ತ ಸಹಾಯಕ ಸುಧೀಂದ್ರ ಕುಲಕರ್ಣಿ ಅವರು ಮಾಡಿದ್ದ ವಿಶ್ಲೇಷಣೆಗೆ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ ಅಡ್ವಾಣಿಗೆ ಕೂಡಾ ಇದಕ್ಕೆ ಸಹಮತ ನೀಡಿಲ್ಲ. ಅಡ್ವಾಣಿ ಅವರನ್ನು ಕೇಂದ್ರವನ್ನಾಗಿಟ್ಟುಕೊಂಡು ಮಾಡಿದ್ದ ವ್ಯಾಖ್ಯಾನಕ್ಕೆ ಪ್ರತಿಕ್ರಿಯಿಸಿರುವ ಆರ್ಎಸ್ಎಸ್, ಕುಲಕರ್ಣಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಇದು ಸೂಕ್ತ ಕಾಲವಲ್ಲ. ಇಲ್ಲದೇ 37233http://kannada.oneindia.com/img/2009/06/09-sushma-swaraj1.jpg169934ಆರ್ಎಸ್ಎಸ್ಬಿಜೆಪಿ ಬ೦ಡಾಯಕ್ಕೆ ಆರ್ಎಸ್ಎಸ್ ಸ೦ಧಾನ/news/2009/06/10/rss-to-pacify-dissidence-in-karnataka-bjp.htmlಬೆ೦ಗಳೂರು, ಜೂ. 10 : ಮುಖ್ಯಮ೦ತ್ರಿ ಯಡಿಯೂರಪ್ಪ ಅವರಿಗೆ ಕಡಿವಾಣ ಹಾಕಿ ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದ ಬ೦ಡಾಯವನ್ನು ಶಮನಗೊಳಿಸಲು ಆರ್ಎಸ್ಎಸ್ ಮತ್ತು ಕೇ೦ದ್ರ ಬಿಜೆಪಿ ಮುಖ೦ಡರು ನಿರ್ಧರಿಸಿದ್ದು, ಪಕ್ಷದ ಉಸ್ತುವಾರಿಗೆ ನಿಯೋಜಿತರಾಗಿರುವ ಮತ್ತು ಉತ್ತಮ ಸ೦ಘಟನ ಕಾರರಾಗಿರುವ ಅರುಣ್ ಜೇಟ್ಲಿ ಈ ತಿ೦ಗಳು 17 ಅಥವಾ 18ಕ್ಕೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.ಏಕಕಾಲಕ್ಕೆ ಯಡಿಯೂರಪ್ಪ ಹಾಗೂ ಭಿನ್ನಮತೀಯ ನಾಯಕನೆ೦ದು 37243http://kannada.oneindia.com/img/2009/06/10-arun-jaitley2.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg169936ವಿಎಸ್ ಆಚಾರ್ಯ ಶೀಘ್ರ ಕೋಕಾ ಕಾಯ್ದೆ ಜಾರಿ, ಆಚಾರ್ಯ/news/2009/02/24/kcoca-act-to-be-amended-soon-acharya.htmlಬೆಂಗಳೂರು, ಫೆ. 24 : ರಾಜ್ಯದಲ್ಲಿ ಶೀಘ್ರವೇ ಕೋಕಾ ಕಾಯ್ದೆ ಜಾರಿಗೆ ತರಲಾಗುತ್ತಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ಹೇಳಿದರು. ಬೆಂಗಳೂರು ಪೊಲೀಸರು ನಗರದ ಬಿಆರ್ ವಿ ಪೆರೇಡ್ ಮೈದಾನದಲ್ಲಿ ಸೋಮವಾರ ಏರ್ಪಡಿಸಿದ್ದ ವಿವಿಧ ಪ್ರಕರಣಗಳನ್ನು ಬೇಧಿಸಿ ಆರೋಪಿಗಳಿಂದ ವಶಪಡಿಸಿಕೊಂಡ ವಾಹನ ಮತ್ತು ಮತ್ತಿತರ ವಸ್ತುಗಳ ಪ್ರದರ್ಶನ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಬೆಳಗಾವಿ ಅಧಿವೇಶನದಲ್ಲಿ 34824http://kannada.oneindia.com/img/2009/02/24-vs-acharya1.jpg169936ವಿಎಸ್ ಆಚಾರ್ಯಮಾಧ್ಯಮ ವಿವಿ ಸ್ಥಾಪನೆಗೆ ಚಿಂತನೆ : ಆಚಾರ್ಯ/news/2009/07/01/karnataka-to-set-up-media-varsity-vs-acharya.htmlಬೆಂಗಳೂರು, ಜು. 1 : ದೇಶದಲ್ಲಿಯೇ ಪ್ರಥಮ ಬಾರಿಗೆ ಮಾಧ್ಯಮಕ್ಕೆ ಸಂಬಂಧಿಸಿದ ವಿಶ್ವವಿದ್ಯಾಲಯವೊಂದನ್ನು ಸ್ಥಾಪಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ಹೇಳಿದರು. ಬೆಂಗಳೂರಿನಲ್ಲಿ ಏರ್ಪಡಿಸಲಾಗಿದ್ದ ಕಾರ್ಯನಿರತ ಪತ್ರಕರ್ತರ ಸಂಘದ 25 ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಂವಿಧಾನದ ನಾಲ್ಕನೇ ಅಂಗ ಎಂದೇ ಪರಿಗಣಿಸಲಾಗಿರುವ ಪತ್ರಿಕೋದ್ಯಮಕ್ಕೆ ರಾಜ್ಯ 37711http://kannada.oneindia.com/img/2009/07/01-vs-acharya2e.jpg169936ವಿಎಸ್ ಆಚಾರ್ಯಗೋವಂಶ ಹತ್ಯೆ ನಿಷೇಧ ಕಾನೂನು ಜಾರಿ : ಆಚಾರ್ಯ /news/2009/07/24/govt-to-amend-new-law-for-cow-slaughters-acharya.htmlಬೆಂಗಳೂರು, ಜು. 24 : ರಾಜ್ಯದಲ್ಲಿ ಸಂಪೂರ್ಣ ಗೋವಂಶ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ಸರಕಾರ ಬದ್ಧವಾಗಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ತಿಳಿಸಿದ್ದಾರೆ. ಕಾನೂನು ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ ಸಮ್ಮತಿಯನ್ನೂ ಈ ವಾರದೊಳಗೆ ಪಡೆದುಕೊಳ್ಳುವ ಪ್ರಯತ್ನ ನಡೆಸಲಾಗುವುದು ಎಂದು ಅವರು ಹೇಳಿದರು. ಗೋವಂಶ ಹತ್ಯೆ ಮುಕ್ತ ಕರ್ನಾಟಕ ನಿರ್ಮಾಣ ಸಂಘಟನೆಗಳ ಒಕ್ಕೂಟ 38173http://kannada.oneindia.com/img/2009/07/24-vs-acharya2.jpg169936ವಿಎಸ್ ಆಚಾರ್ಯಬೆಂಗಳೂರಲ್ಲಿ ನಾಲ್ವರಿಗೆ ಎಚ್1ಎನ್ 1 ಸೋಂಕು/mixed-bag/health/2009/0810-swine-flu-h1n1-influenza-hits-bengaluru-udupi.htmlಬೆಂಗಳೂರು, ಆ. 10: ನಗರದಲ್ಲಿ ಶಾಲಾ ಬಾಲಕ ಸೇರಿದಂತೆ, ನಾಲ್ವರಿಗೆ ಎಚ್ 1ಎನ್ 1 ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಆರೋಗ್ಯಾಧಿಕಾರಿಗಳು ಸಮೀಕ್ಷೆ ನಡೆಸಿ, ಮುಂಜಾಗರೂಕತಾ ಕ್ರಮ ಕೈಗೊಳ್ಳಲು ತಯಾರಿ ನಡೆಸಿದ್ದಾರೆ.ಉಡುಪಿ, ಮಂಗಳೂರಿನಲ್ಲೂ ಹಂದಿಜ್ವರದ ಭೂತ ಆವರಿಸಿದೆ. ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್ ನಲ್ಲಿರುವ ಫ್ರಾಂಕ್ ಅಂಥೋನಿ ಶಾಲೆಯ ಬಾಲಕನೊಬ್ಬನಿಗೆ ಸೋಂಕು ತಗುಲಿರುವುದು 38531http://kannada.oneindia.com/img/2009/08/10-swine-flu-bengaluru1.jpg169936ವಿಎಸ್ ಆಚಾರ್ಯಶುಕ್ರವಾರ ಸರಕಾರಿ ರಜೆ, ಯಾಕೆ ಬೇಕಿತ್ತು?/news/2009/09/03/why-sept-4-karnataka-holiday.htmlಬೆಂಗಳೂರು, ಸೆ. 3 : ಆಂಧ್ರಪ್ರದೇಶ ಮುಖ್ಯಮಂತ್ರಿ ಅಕಾಲಿಕ ಮರಣದ ಹಿನ್ನೆಲೆಯಲ್ಲಿ ಅವರ ಗೌರವಾರ್ಥವಾಗಿ ರಾಜ್ಯದಲ್ಲಿ ಎರಡು ದಿನಗಳ ಶೋಕಾಚರಣೆ ಮತ್ತು ಸೆಫ್ಟೆಂಬರ್ 4 ರಂದು ಸರಕಾರಿ ಕಚೇರಿ, ಶಾಲಾ ಕಾಲೇಜ್ ಗಳಿಗೆ ರಜೆ ಘೋಷಿಸಲಾಗಿದೆ. ಗೃಹ ಸಚಿವ ವಿ ಎಸ್ ಆಚಾರ್ಯ ನೇತೃತ್ವದಲ್ಲಿ ಗುರುವಾರ ಮಧ್ಯಾನ್ಹ ನಡೆದ ಸಭೆಯಲ್ಲಿ, ವೈಎಸ್ ಆರ್ ಅವರ ಅತ್ಮಕ್ಕೆ ಶಾಂತಿ 38989http://kannada.oneindia.com/img/2009/09/03-lock1.jpgnews"> ಆರ್ಎಸ್ಎಸ್ ದೇಶದ್ರೋಹಿ ಸಂಘಟನೆ, ಕಾಂಗ್ರೆಸ್ | RSS is traitor organisation accuses congress - ಆರ್ಎಸ್ಎಸ್ ದೇಶದ್ರೋಹಿ ಸಂಘಟನೆ, ಕಾಂಗ್ರೆಸ್ - Kannada Oneindia

ಆರ್ಎಸ್ಎಸ್ ದೇಶದ್ರೋಹಿ ಸಂಘಟನೆ, ಕಾಂಗ್ರೆಸ್

ಬೆಳಗಾವಿ, ಜ. 20 : ಐದನೇ ದಿನದ ಕಲಾಪ ಆರಂಭವಾಗುತ್ತಿದ್ದಂತೆಯೇ ಕಾಂಗ್ರೆಸ್ ನಾಯಕ ಟಿ ಬಿ ಜಯಚಂದ್ರ ಕಾನೂನು ಸುವ್ಯವಸ್ಥೆ ಕುರಿತಂತೆ ಚರ್ಚೆಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು. ಆಗ, ಮಧ್ಯೆ ಪ್ರವೇಶಿಸಿದ ಕಾಂಗ್ರೆಸ್ ಶಾಸಕ ಅಭಯಚಂದ್ರ ಜೈನ್, ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.

ಮಾತು ಮುಂದುವರೆಸಿದ ಜೈನ್, ರಾಜ್ಯದಲ್ಲಿ ಅಲ್ಪಸಂಖ್ಯಾತರಿಗೆ ಸೂಕ್ತ ರಕ್ಷಣೆ ಇಲ್ಲ. ರಾಜ್ಯದ ಗೃಹ ಇಲಾಖೆ ದೇಶದ್ರೋಹಿ ಸಂಘಟನೆಯಾದ ಆರ್ಎಸ್ಎಸ್ ಹಿಡಿತದಲ್ಲಿದೆ. ಗೃಹ ಇಲಾಖೆ ಎಲ್ಲ ನಿರ್ಣಯಗಳೂ ಆರ್ಎಸ್ಎಸ್ ಕಚೇರಿಯಿಂದಲೇ ನಡೆಯುತ್ತಿವೆ ಎಂದು ಗಂಭೀರ ಆರೋಪ ಮಾಡಿದರು. ಇದಕ್ಕೆ ಬಿಜೆಪಿ ಶಾಸಕರಿಂದ ತೀವ್ರ ವಿರೋಧ ವ್ಯಕ್ತವಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಶಾಸಕರ ನಡುವೆ ಕೆಲ ಹೊತ್ತು ವಾಗ್ವಾದ, ಮಾತಿನ ಚಕಮಕಿ ನಡೆಯುತು. ಸದನದಲ್ಲಿ ಗದ್ದಲ, ಘೋಷಣೆ ಪ್ರತಿಭಟನೆ ಆರಂಭವಾಯಿತು.

ಕಾಂಗ್ರೆಸ್ ಶಾಸಕರು ಮಾಡಿದ ಆರೋಪವನ್ನು ತೀವ್ರವಾಗಿ ಖಂಡಿಸಿ ಬಿಜೆಪಿ ಕೆ ಎಸ್ ಈಶ್ವರಪ್ಪ, ರೇಣುಕಾಚಾರ್ಯ, ಸುರೇಶ್ ಕುಮಾರ್ ಸೇರಿದಂತೆ ಹಲವರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸತೊಡಗಿದರು. ನಾವೇನು ಕಡಿಮೆ ಇಲ್ಲ ಎಂದು ಸವಾಲು ಹಾಕಿದ ಕಾಂಗ್ರೆಸ್ಸಿಗರು ಕೂಡಾ ಟಿ ಬಿ ಜಯಜಂದ್ರ ನೇತೃತ್ವದಲ್ಲಿ ಧರಣಿ ಶುರು ಮಾಡಿದರು. ಸದನದಲ್ಲಿ ಜೈನ್ ಅವರ ಮಾತು ತೀವ್ರ ಕೋಲಾಹಲ ಸೃಷ್ಟಿಸಿತು.

ಪರಿಸ್ಥಿತಿ ಕೈಮೀರಿದ್ದನ್ನು ಅರಿತ ಸ್ಪೀಕರ್ ಜಗದೀಶ್ ಶೆಟ್ಟರ್ ಸದನವನ್ನು 10 ನಿಮಿಷ ಮುಂದೂಡಿದರು. 10 ನಿಮಿಷದ ನಂತರ ಆರಂಭವಾದ ಕಲಾಪದಲ್ಲಿ ಮತ್ತೆ ಕಾಂಗ್ರೆಸ್ ಮುಖಂಡರು ಸರ್ಕಾರದ ವಿರುದ್ಧ ಹಾಗೂ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದರು. ಸೋಮವಾರ ಬಿಜೆಪಿ ಸಚಿವರು ಸದನದಲ್ಲಿ ರೌಡಿಗಳಂತೆ ವರ್ತಿಸಿದ್ದರು. ಇಂದು ಬಿಜೆಪಿ ಶಾಸಕರು ಕೂಡಾ ಅದೇ ದಾಟಿಯಲ್ಲಿ ಮುನ್ನೆಡೆಯುತ್ತಿದ್ದಾರೆ. ಹೀಗಾದರೆ ರಾಜ್ಯದ ಗತಿ ಏನು ಎಂದು ಜಯಚಂದ್ರ ಕಳವಳ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಚಿವರು ಹಾಗೂ ಶಾಸಕರು ಸದನದಲ್ಲಿ ಹೇಗೆ ವರ್ತಿಸಿಬೇಕು ಎನ್ನುವುದನ್ನು ಕಲಿಸಿಬೇಕು ಎಂದು ಕಿವಿ ಮಾತು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)
ಗಣಿ ಗದ್ದಲ ಸದನದಲ್ಲಿ ಕೋಲಾಹಲ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+