38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg36769ಶಿವಸೇನೆಪೂನಂ ಮಹಾಜನ್ ಗೆ ಟಿಕೆಟ್ ನಿರಾಕರಿಸಿದ ಬಿಜೆಪಿ/news/2009/03/25/bjp-high-command-deny-ls-ticket-for-poonam-mahajan.htmlಮುಂಬೈ, ಮಾ. 25 : ಭಾರತೀಯ ಜನತಾ ಮುಂಚೂಣಿಗೆ ಬರಲು ಸಾಕಷ್ಟು ಶ್ರಮಿಸಿದ್ದ ಹಿರಿಯ ನಾಯಕ ದಿವಂಗತ ಪ್ರಮೋದ್ ಮಹಾಜನ್ ಅವರ ಮಗಳು ಪೂನಂ ಮಹಾಜನ್ ಗೆ ಲೋಕಸಭೆ ಟಿಕೆಟ್ ನೀಡಲು ಬಿಜೆಪಿ ಹೈಕಮಾಂಡ್ ನಿರಾಕರಿಸಿದೆ. ಮುಂಬೈ ಈಶಾನ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ಬಯಸಿದ್ದ ಪೂನಂ ಅವರನ್ನು ನಿರ್ಲಕ್ಷಿಸಿರುವ ಪಕ್ಷದ ನಾಯಕರು, ಮಾಜಿ ಸಂಸದೆ ಕಿರಿತಿ ಸೋಮಯ್ಯ 35498http://kannada.oneindia.com/img/2009/03/25-poonam-mahajan1.jpg36769ಶಿವಸೇನೆಪಾಕ್ ಜನ್ಮ ರಹಸ್ಯ ಬಿಚ್ಚಿಟ್ಟ ಬಾಳಠಾಕ್ರೆ/news/2009/04/07/thackeray-reveals-conspiracy-behind-birth-of-pak.htmlಪುಣೆ, ಏ. 7 : ಪಾಕಿಸ್ತಾನ ಜನ್ಮ ಪಡೆಯಲು ಕಾರಣವೇನು ಗೊತ್ತೇ ? ಭಾರತದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಲಾರ್ಡ್ ಮೌಂಟ್ ಬ್ಯಾಟನ್ ಪತ್ನಿ ಎಡ್ವಿನಾ ನಡುವಿನ ಪ್ರೇಮಾಂಕುರವೇ ಪಾಕ್ ಹುಟ್ಟಿಗೆ ಕಾರಣ ಎಂದು ಶಿವಸೇನೆ ಮುಖ್ಯಸ್ಥ ಬಾಳಠಾಕ್ರೆ ಅಭಿಪ್ರಾಯಪಟ್ಟಿದ್ದಾರೆ. ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಇಂಥ ಓಪನ್ ಸೀಕ್ರೆಟ್ 35778http://kannada.oneindia.com/img/2009/04/07-bal-thackeray2.jpg36769ಶಿವಸೇನೆಕಸಬ್ ನನ್ನು ನೇಣಿಗೇರಿಸಿ : ಬಾಳಾ ಠಾಕ್ರೆ/news/2009/04/17/hang-kasab-publicly-bal-thackeray.htmlಮುಂಬೈ, ಏ. 17 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ನಿಗೆ ಕಾನೂನು ನೆರವಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅವರು, ಉಗ್ರನನ್ನು ಮುಂಬೈನ ಗೇಟ್ ವೇ ಆಫ್ ಇಂಡಿಯಾದ ಮುಂಭಾಗದಲ್ಲಿ ಸಾರ್ವಜನಿಕವಾಗಿ ನೇಣಿಗೇರಿಸಿ ಎಂದು ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಗುಡುಗಿದ್ದಾರೆ. ಕಸಬ್ ಪರ ವಿಚಾರಣೆ ನಡೆಸಿ ಪ್ರಯೋಜನವಿಲ್ಲ. ವಿಚಾರಣೆ 36031http://kannada.oneindia.com/img/2009/04/17-kasab2.jpg36769ಶಿವಸೇನೆಕಸಬ್ ಪರ ವಕೀಲನ ಉಚ್ಚಾಚನೆಗೆ ಠಾಕ್ರೆ ಸಂತಸ/news/2009/05/06/thackeray-lauds-muslim-body-expelling-kasab-lawyer.htmlಮುಂಬೈ, ಮೇ. 6 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರಅಜ್ಮಲ್ ಅಮೀರ್ ಕಸಬ್ ಪರ ವಕಾಲತ್ತು ನಡೆಸುತ್ತಿರುವ ನ್ಯಾಯವಾದಿ ಅಬ್ಬಾಸ್ ಅಜ್ಮಿ ಅವರನ್ನು ಇಸ್ಲಾಂ ಜಿಮ್ಕಾನಾ ಮಂಡಳಿಯಿಂದ ಉಚ್ಚಾಟಿಸಿರುವ ಕ್ರಮವನ್ನು ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಸ್ವಾಗತಿಸಿದ್ದು, ಇಸ್ಲಾಂ ಮುಖಂಡರ ದೇಶಪ್ರೇಮವನ್ನು ಕೊಂಡಾಡಿದ್ದಾರೆ. ಶಿವಸೇನೆ ಪಕ್ಷದ ಮುಖವಾಣಿ 'ಸಾಮ್ನಾ'ದ ಸಂಪಾದಕೀಯದಲ್ಲಿ ವಿಶ್ಲೇಷಣೆ ಮಾಡಿರುವ ಠಾಕ್ರೆ, ದೇಶದ್ರೋಹ 36431http://kannada.oneindia.com/img/2009/05/06-bal-thackeray2.jpg36769ಶಿವಸೇನೆಪಿಎಂ ಹುದ್ದೆ ಮೇಲೆ ಶರದ್ ಪವಾರ್ ಕಣ್ಣು/news/2009/05/14/pawar-eyes-pms-post-woos-third-fourth-front.htmlನವದೆಹಲಿ, ಮೇ. 14 : ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಎನ್ ಸಿಪಿ ನಾಯಕ ಶರದ್ ಪವಾರ್ ಅವರು ತೃತೀಯ ರಂಗ ಹಾಗೂ ಚತುರ್ಥ ರಂಗ ಬೆಂಬಲ ಪಡೆದು ತಮ್ಮ ರಾಜಕೀಯ ಜೀವನ ಉನ್ನತ ಆಸೆಯನ್ನು ಈಡೇರಿಸಿಕೊಳ್ಳುವತ್ತ ಹೆಜ್ಜೆಯಿಡುವ ಸಾದ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಸಿಎನ್ಎನ್-ಐಬಿಎನ್ ವಾರ್ತಾ ವಾಹಿನಿ ಪ್ರಕಾರ, ಯುಪಿಎಗೆ ಸರಕಾರ ರಚಿಸಲು ಅಗತ್ಯ 36615http://kannada.oneindia.com/img/2009/05/14-sharad-pawar1.jpg156447ಎಂಇಎಸ್ಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg156447ಎಂಇಎಸ್ಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg156447ಎಂಇಎಸ್ಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg156447ಎಂಇಎಸ್ಬೆಳಗಾವಿ: ಸಿಎಂ ವಿರುದ್ದ ಕಪ್ಪು ಬಾವುಟ ಪ್ರದರ್ಶನ/news/2009/04/14/karave-women-activists-protest-against-yeddyurappa.htmlಬೆಳಗಾವಿ, ಏ. 14 : ಕನ್ನಡ ವಿರೋಧಿ ನಿಲುವು ತಾಳಿರುವ ಸುರೇಶ್ ಅಂಗಡಿ ಅವರಿಗೆ ಬಿಜೆಪಿ ಲೋಕಸಭೆ ಕ್ಷೇತ್ರದ ಟಿಕೆಟ್ ನೀಡಿರುವುದನ್ನು ವಿರೋಧಿಸಿ ಕರವೇ ನಾರಾಯಣಗೌಡ ಬಣದ ಮಹಿಳಾ ಕಾರ್ಯಕರ್ತೆಯರು ಮಂಗಳವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ನಡೆಸಿದರು. ಇದರಿಂದ ಕೆಲ ಕಾಲ ಸಭೆಯಲ್ಲಿ ಗೊಂದಲದ ವಾತಾವರಣ ಉಂಟಾಗಿದ್ದರಿಂದ ಮುಖ್ಯಮಂತ್ರಿಯವರ ಸಿಡಿಮಿಡಿಗೆ 35944http://kannada.oneindia.com/img/2009/04/14-yediyurappa3.jpg156447ಎಂಇಎಸ್ವಾಯ್ಸ್ ಆಫ್ ಬೆಂಗಳೂರು ಸೀಸನ್ 3/movies/music/2009/08/06-voice-of-bangalore-season-3.htmlಗರುಡಾ ಮಾಲ್‌ನ ತೃತೀಯ ವಾರ್ಷಿಕೋತ್ಸವದ ಅಂಗವಾಗಿ ರೇಡಿಯೋ ಸಿಟಿ ಸಹಯೋಗದಲ್ಲಿ ವಾಯ್ಸ್ ಆಫ್ ಬೆಂಗಳೂರು ಸೀಸನ್-3' ಬೃಹತ್ ಪ್ರತಿಭಾ ಶೋಧಕಾರ್ಯಕ್ರಮ ಆರಂಭವಾಗಿದೆ.ಅತ್ಯುತ್ತಮ ಧ್ವನಿ ಶೋಧದ ಈ ಮೆಗಾ ಮ್ಯೂಸಿಕಲ್ ಶೋ ಅ.10ರವರೆಗೆ ನಡೆಯಲಿದೆ. ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಮತ್ತು ಬೆಂಗಳೂರಿನ ಉತ್ತಮ ಗಾಯಕರನ್ನು ಒಟ್ಟಿಗೆ ತರಲುಇದು ಉತ್ತಮ ವೇದಿಕೆಯಾಗಿದೆ. ಸಂಗೀತ ಕ್ಷೇತ್ರದಲ್ಲಿ ಅತ್ಯುತ್ತಮ ವೃತ್ತಿಜೀವನ ಪಡೆದುಕೊಳ್ಳಲು ಇದು ಆರಂಭಿಕ 38459http://kannada.oneindia.com/img/2009/08/06-yogarajbhat2.jpgnews"> ಕೊಲ್ಲಾಪುರದಲ್ಲಿ ಮತ್ತೆ ಎರಡು ಬಸ್ ಮೇಲೆ ಹಲ್ಲೆ | Shiv Sena activists attack KSRTC buses in kolhapur - ಕೊಲ್ಲಾಪುರದಲ್ಲಿ ಮತ್ತೆ ಎರಡು ಬಸ್ ಮೇಲೆ ಹಲ್ಲೆ - Kannada Oneindia

ಕೊಲ್ಲಾಪುರದಲ್ಲಿ ಮತ್ತೆ ಎರಡು ಬಸ್ ಮೇಲೆ ಹಲ್ಲೆ

ಬೆಳಗಾವಿ, ಜ. 20 : ಶುಕ್ರವಾರ ಲಾತೂರಿನಲ್ಲಿ ರಾಜ್ಯ ರಸ್ತೆ ಸಾರಿಗೆ ಬಸ್ಸನ್ನು ಭಸ್ಮ ಮಾಡಿ ಆಕ್ರೋಶ ವ್ಯಕ್ತಪಡಿಸಿ ಪುಂಡಾಟಿಕೆ ನಡೆಸಿದ್ದ ಶಿವ ಸೈನಿಕರು ಇಂದು ಕೂಡಾ ತಮ್ಮ ಕೃತ್ಯವನ್ನು ಮುಂದುವರಿಸಿದ್ದಾರೆ. ಬೆಳಗಾವಿ ಡಿಪೋಗೆ ಸೇರಿದ ರಾಜ್ಯ ರಸ್ತೆ ಸಾರಿಗೆಯ ಎರಡು ಬಸ್ ಗಳ ಮೇಲೆ ದಾಳಿ ಮಾಡಿದ್ದಾರೆ. ಕೋಲ್ಲಾಪುರದ ಕಾವ್ಲಾ ಬಳಿ ಬಸ್ ನಿಲ್ಲಿಸಿ ಚಾಲಕ ಹಾಗೂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಕಳೆದ ಶುಕ್ರವಾರ ಮಹಾರಾಷ್ಟ್ರದ ಲಾತೂರಿನಲ್ಲಿ ಶಿವಸೇನೆ ಕಾರ್ಯಕರ್ತರು ರಾಜ್ಯ ರಸ್ತೆ ಸಾರಿಗೆ ಬಸ್ಸನ್ನು ಭಸ್ಮ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ವಿ ಎಸ್ ಆಚಾರ್ಯ ಮಹಾರಾಷ್ಟ್ರ ಗೃಹ ಸಚಿವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಕರ್ನಾಟಕದ ಬಸ್ ಗಳಿಗೆ ಸೂಕ್ತ ಭದ್ರತೆ ನೀಡಿ ಎಂದು ಮನವಿ ಮಾಡಿಕೊಂಡಿದ್ದರು. ಇದಕ್ಕೆ ಸೂಕ್ತವಾಗಿ ಸ್ಪಂದಿಸಿದ್ದ ಮಹಾರಾಷ್ಟ್ರ ಸರ್ಕಾರ ಕರ್ನಾಟಕ ಬಸ್ ಗಳಿಗೆ ಸೂಕ್ತ ಭದ್ರತೆ ನೀಡಲಾಗುವುದು ಎನ್ನುವ ಭರವಸೆ ನೀಡಿದ್ದರು. ಮಹಾರಾಷ್ಟ್ರ ಸರ್ಕಾರ ಈ ಹೇಳಿಕೆ ನೀಡಿದ ಬೆನ್ನಲ್ಲೇ ಇಂದು ಕೊಲ್ಲಾಪುರ ಕಾವ್ಲಾ ಬಳಿ ಮತ್ತೆ ರಾಜ್ಯ ರಸ್ತೆ ಸಾರಿಗೆ ಬಸ್ ಮೇಲಿನ ದಾಳಿಗಳು ನಡೆಯತೊಡಗಿವೆ.

ಬೆಳಗಾವಿ ಪಾಲಿಕೆ ಮೇಲಿನ ಭಗವಾಧ್ವಜ ತೆಗೆಯಲು ಕರವೇ ಕಾರ್ಯಕರ್ತರ ಯತ್ನಿಸಿದ್ದರು. ಹಾಗೂ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನಕ್ಕೆ ಪ್ರತಿಯಾಗಿ ಮಹಾಮೇಳಾವ ಕಾರ್ಯಕ್ರಮವನ್ನು ಎಂಇಎಸ್ ಹಮ್ಮಿಕೊಂಡಿತ್ತು. ಅದಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಿರಲಿಲ್ಲ. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಮಹಾರಾಷ್ಟ್ರ ಪ್ರತಿಪಕ್ಷದ ನಾಯಕ ರಾಮದಾಸ್ ಕದಂ ಕರ್ನಾಟಕ ಸರ್ಕಾರದ ಕ್ರಮವನ್ನು ತರಾಟೆಗೆ ತೆಗೆದುಕೊಂಡಿದ್ದರು. ಪಾಲಿಕೆ ಮೇಲಿನ ಭಗವಾ ಧ್ವಜ ತೆಗೆಯಲು ಯತ್ನಿಸಿದರೆ ಕೈ ಕಟ್ ಮಾಡತ್ತೇವೆ ಎಂದು ದುರಂಹಕಾರದ ಹೇಳಿಕೆಯನ್ನು ನೀಡಿದ್ದರು.

(ದಟ್ಸ್ ಕನ್ನಡ ವಾರ್ತೆ)
ಮಹಾರಾಷ್ಟ್ರಕ್ಕೆ ಸೇರಿದ ಎರಡು ಟೆಂಪೋ ಭಸ್ಮ
ಲಾತೂರ್ ನಲ್ಲಿ ರಾಜ್ಯದ ಬಸ್ ಗೆ ಬೆಂಕಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+