37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg180519ಕೊಲೆಮೇಡಂ ಕುಮುದಾ ಕೊಲೆಗೈದ ಕಾಮುಕರ ಬಂಧನ/cj/poornachandra/2009/0804-kumuda-teacher-murder-culprits-arrested.htmlರಾಮನಗರ, ಆ. 4 : ಡ್ರಾಪ್ ಕೊಡುವ ನೆಪದಲ್ಲಿ ರಾಮನಗರದ ಶಾಲಾ ಶಿಕ್ಷಕಿ ಕುಮುದಾ ಎಂಬುವವರನ್ನು ಅಪಹರಿಸಿ ಕಾಮದಾಟವಾಡಿ ಆಭರಣಗಳನ್ನ ದೋಚಿ ಕೊಲೆ ಮಾಡಿದ್ದ 8 ಮಂದಿ ಕಾಮುಕರು ರಾಮನಗರ ಪೋಲೀಸರ ಅತಿಥಿಯಾಗಿದ್ದಾರೆ. ದುಷ್ಕರ್ಮಿಗಳ ಬಂಧನದಿಂದ ಕಳೆದ ವರ್ಷ ನಡೆದ ಕುಣಿಗಲ್ ನ ಶಿಕ್ಷಕಿಯ ಕೊಲೆಯಲ್ಲಿಯೂ ಇವರು ಭಾಗಿಯಾಗಿದ್ದರೆಂಬುದು ಬಯಲಾಗಿದೆ.ಮೂರು ದಿನಗಳ ಹಿಂದೆ ಕುಮುದಾ ನಾಪತ್ತೆಯಾಗಿ ಸೋಮವಾರ 38408http://kannada.oneindia.com/img/2009/08/04-kumuda1.jpg180519ಕೊಲೆಉಗ್ರನನ್ನು ಕೊಚ್ಚಿಕೊಂದ ವೀರ ಮಹಿಳೆ/news/2009/09/29/woman-hacks-militant-to-death-in-rajouri.htmlಜಮ್ಮು, ಸೆ. 29 : ಇಲ್ಲಿಗೆ 195 ಕಿ.ಮೀ ದೂರದ ರಾಜೌರಿ ಜಿಲ್ಲೆಯ ತನ್ನಾಮ೦ಡಿಯ ಅಹಮದ್ ಎಂಬವರ ಮನೆಗೆ ನುಗ್ಗಿದ ಇಬ್ಬರು ಶಸ್ತ್ರಸಜ್ಜಿತ ಉಗ್ರರಿಗೆ ಗ್ರಹಚಾರ ಕಾದಿತ್ತು. ಮನೆಯಲ್ಲಿದ್ದ ಗೃಹಿಣಿ ಕೊಡಲಿಯನ್ನು ಕೈಗೆತ್ತಿಕೊ೦ಡವಳೇ ಒಬ್ಬನನ್ನು ಕೊಚ್ಚಿ ಸ್ಥಳದಲ್ಲೇ ಕೊಂದಳು. ಇನ್ನೊಬ್ಬನಿಗೆ ಕೊಡಲಿ ಏಟು ಬಿತ್ತಾದರೂ ಆತ ಪರಾರಿಯಾಗುವಲ್ಲಿ ಯಶಸ್ವಿಯಾದ.ಮನೆಗೆ ನುಗ್ಗಿದ ಉಗ್ರರು ಮನೆಯವರನ್ನು ಯಾವುದೇ ವಿಷಯಕ್ಕೆ ಸ೦ಬ೦ಧಿಸಿದ೦ತೆ 39408http://kannada.oneindia.com/img/2009/09/29-jammu-map2.jpg180519ಕೊಲೆಬೆಂಗಳೂರಿನಲ್ಲಿ ಮೂವರ ಬರ್ಬರ ಹತ್ಯೆ/news/2009/10/23/couple-and-child-murdered-in-ramamurthy-nagar.htmlಬೆಂಗಳೂರು, ಅ. 23 : ರಾಮಮೂರ್ತಿ ನಗರದ ಅಪಾರ್ಟ್ ಮೆಂಟೊಂದರಲ್ಲಿ ದಂಪತಿ ಮತ್ತು ಅವರ ಮಗನನ್ನು ಭೀಕರವಾಗಿ ಹತ್ಯೆಗೈಯಲಾಗಿದ್ದು, ಬೆಂಗಳೂರಿಗರನ್ನು ಮತ್ತೆ ಬೆಚ್ಚಿ ಬೀಳಿಸಿದೆ. ದೀಪಾವಳಿಯ ಹಿಂದಿನ ದಿನವಷ್ಟೇ ಒಂದೇ ದಿನ ನಾಲ್ವರನ್ನು ಕೊಲೆಗೈಯಲಾಗಿತ್ತು.ಮೂರ್ನಾಲ್ಕು ದಿನಗಳ ಹಿಂದೆಯೇ ಹತ್ಯೆ ನಡೆದಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಆದರೆ, ಪ್ರಕರಣದ ಶುಕ್ರವಾರ ಬೆಳಕಿಗೆ ಬಂದಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯ 39834http://kannada.oneindia.com/img/2009/10/23-crime1.jpg180519ಕೊಲೆಮಾಗಡಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ/cj/poornachandra/2009/1024-body-of-an-unidentified-woman-found-magadi.htmlರಾಮನಗರ, ಅ. 25 : ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಕುದೂರು ಪೋಲೀಸ್ ಠಾಣಾ ವ್ಯಾಪ್ತಿಯ ತಾಳೆಕೆರೆ ಹ್ಯಾಂಡ್‌ಪೋಸ್ಟ್‌ ಬಳಿಯ ಚಿಕ್ಕಕಲ್ಯಾ ಕ್ರಾಸ್ ಬಳಿ ಅಪರಿಚಿತ ವಿವಾಹಿತ ಮಹಿಳೆಯ ಶವಪತ್ತೆಯಾಗಿದೆ.ಸುಮಾರು 5.2 ಅಡಿ ಎತ್ತರವಿರುವ ಮಹಿಳೆಯ ಬಲಗೈ ಮೇಲೆ ಹಿಂದಿಯಲ್ಲಿ ಓಂಕಾರದ ಹಚ್ಚೆ ಗುರುತಿದೆ. ಮಹಿಳೆಯ ಕೈ ಮತ್ತು ಕಾಲು ಮೇಲೆ ಹಾಕಿರುವ ಮೆಹಂದಿಯ ಗುರುತು ಕೂಡ 39851http://kannada.oneindia.com/img/2009/10/24-ramnagar-murder1.jpg180519ಕೊಲೆಇದು ರಿವರ್ಸ್ ಲವ್ ಜಿಹಾದ್ !/news/2009/11/19/muslim-youth-hacked-hindu-boy-for-love-affair.htmlಇದು ಲವ್ ಜಿಹಾದ್‌ನ ಪರಿವರ್ತಿತ ರೂಪ. ಮುಸ್ಲಿಂ ಜನಾಂಗದ ಯುವತಿಯನ್ನು ಪ್ರೀತಿಸಿದನೆಂಬ ಕಾರಣಕ್ಕೆ ಹೆಣವಾಗಿ ಹೋದ ರಿಯಲ್ ಎಸ್ಟೇಟ್ ಉದ್ಯಮಿಯ ದಾರುಣ ಕತೆ ಇದು.ಅನಾಥ ಶವ ಎಂದು ಬಿ ರಿಪೋರ್ಟ್ ಹಾಕಿ ಕೈ ಚೆಲ್ಲುತ್ತಿದ್ದ ಪೊಲೀಸರು ಅಪರೂಪಕ್ಕೆ ತೋರಿದ ಸಮಯ ಪ್ರಜ್ಞೆಯಿಂದ 8 ತಿಂಗಳ ಹಿಂದೆ ನಡೆದ ನರಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ತಮ್ಮ ಜನಾಂಗದ ಯುವತಿಯನ್ನು 40316http://kannada.oneindia.com/img/2009/11/19-love-jihad1.jpgnews"> ನಗರದಲ್ಲಿ ಹಾಡುಹಗಲೇ 3 ಮಹಿಳೆಯರ ಕೊಲೆ | Three women murdered in Bengaluru - ನಗರದಲ್ಲಿ ಹಾಡುಹಗಲೇ 3 ಮಹಿಳೆಯರ ಕೊಲೆ - Kannada Oneindia

ನಗರದಲ್ಲಿ ಹಾಡುಹಗಲೇ 3 ಮಹಿಳೆಯರ ಕೊಲೆ

ಬೆಂಗಳೂರು, ಜ. 20 : ಇತ್ತೀಚೆಗೆ ಜಯನಗರ 3 ನೇ ಬ್ಲಾಕ್ ನಲ್ಲಿ ವೃದ್ಧ ದಂಪತಿಗಳ ಜೋಡಿ ಕೊಲೆ ನಡೆದಿರುವ ಬೆನ್ನಲ್ಲೇ ಇಂದು ದಿಂಬಿನಿಂದ ಉಸಿರು ಗಟ್ಟಿಸಿ ಮೂವರು ಮಹಿಳೆಯರನ್ನು ಕೊಲೆ ಮಾಡಿರುವ ಘಟನೆ ತಿಲಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಜಯನಗರ 4 ನೇ ಟಿ ಬ್ಲಾಕ್ ನ ಮನೆಯಲ್ಲಿ ಮಂಗಳವಾರ ಮಧ್ಯಾಹ್ನ ಜರುಗಿದೆ.

ತಾಯಿ ಸುಭದ್ರಮ್ಮ (80), ಮಗಳು ವಿಜಯಲಕ್ಷ್ಮಿ (59) ಹಾಗೂ ಸೊಸೆ ಜಯಶ್ರೀ ಮಂಜುನಾಥ್ (50) ಎಂಬುವವರು ಮೃತಪಟ್ಟ ದುರ್ದೈವಿಗಳು. ಕೊಲೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಆಗಮಿಸುತ್ತಿದ್ದು ಪರಿಶೀಲನೆ ನಡೆಸಬೇಕಾಗಿದೆ. ಆಸ್ತಿಗೆ ಸಂಬಂಧಿಸಿದಂತೆ ಈ ಕೊಲೆಗಳು ನಡೆದಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಆರೋಪಿಗಳ ಬಂಧನಕ್ಕೆ ವ್ಯಾಪಕ ಜಾಲ ಬೀಸಿದ್ದಾರೆ.

ಇತ್ತೀಚೆಗೆ ಜಯನಗರದ 3 ನೇ ಬ್ಲಾಕ್ ನಲ್ಲಿದ್ದ ವೃದ್ಧ ದಂಪತಿಗಳನ್ನು ಹತ್ಯೆಗೈಯಲಾಗಿತ್ತು. ಇದರ ಬಗ್ಗೆ ತನಿಖೆ ನಡೆಯುತ್ತಿರುವ ಬೆನ್ನಲ್ಲೇ ಇಂದು ಮತ್ತೆ ಮೂವರು ಮಹಿಳೆಯರ ಕೊಲೆ ನಡೆದಿರುವುದು ಸಾರ್ವಜನಿಕರಲ್ಲಿ ತೀವ್ರ ಆತಂಕ ಉಂಟಾಗಿದೆ. ಬೆಂಗಳೂರು ನಗರದಲ್ಲಿ ಕೊಲೆ, ಸುಲಿಗೆ, ದರೋಡೆ, ಬೆದರಿಕೆ ಪ್ರಕರಣಗಳು ಇತ್ತೀಚೆಗೆ ಅವ್ಯಾಹತವಾಗಿ ನಡೆಯತೊಡಗಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+