27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg136929samajvadi partyಲೋಕಸಭೆಗೆ ಐಶ್ವರ್ಯ ರೈ ಬೆಕ್ಕಿನ ನಡಿಗೆ! /movies/bollywood/2009/01/15-aishwarya-rai-cat-walk-to-parliament-elections.htmlಚಲನಚಿತ್ರ ಕ್ಷೇತ್ರದಲ್ಲಿನ ಇವತ್ತಿನ ಗಾಳಿಸುದ್ದಿ ಏನಪ್ಪಾ ಅಂದರೆ ಬಂಟರ ಮನೆ ಹುಡುಗಿ ಐಶ್ವರ್ಯ ರೈ ಬಚ್ಚನ್ ರಾಜಕೀಯಕ್ಕೆ ಸೇರ್ಕೊಳ್ತಾರಂತೆ. ಹೇಗಾದರೂ ಮಾಡಿ ಭುವನಸುಂದರಿಯ ಮನವೊಲಿಸಿ ರಾಜಕೀಯಕ್ಕೆ ಎಳೆದು ತರಬೇಕೆಂಬ ಪ್ರಯತ್ನಗಳು ಜೋರಾಗಿ ನಡೆದಿವೆಯಂತೆ. ಅಲ್ಲದೆ, ಅವರನ್ನು ರಾಜಕೀಯ ಅಖಾಡಕ್ಕೆ ತಳ್ಳಬೇಕೆಂದು ರಾಜಕೀಯ ಚದುರಂಗ ಆಟ ಆಡುತ್ತಿರುವ ಜನ ತಮ್ಮ ಈ ಪ್ರಯತ್ನದಲ್ಲಿ ಗೆಲ್ಲುವ 34084http://kannada.oneindia.com/img/2009/01/15-aishwarya-rai5.jpg136929samajvadi partyನಗ್ನ ಸಿಡಿ : ಅಜಮ್ ಖಾನ್ ವಿರುದ್ಧ ಜಯಪ್ರದಾ ಕಿಡಿ/news/2009/05/11/jayaprada-to-lodge-complaint-against-azam-khan.htmlನವದೆಹಲಿ, ಮೇ. 11 : ಖ್ಯಾತ ಬಾಲಿವುಡ್ ನಟಿ ಜಯಪ್ರದಾ ವಿಷಯಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಹಿರಿಯ ಮುಖಂಡರಾದ ಅಮರ್ ಸಿಂಗ್, ಅಜಮಂ ಖಾನ್ ಮಧ್ಯೆ ವಾಕ್ಸಮರ ತಾರಕ್ಕೇರಿರುವ ನಡುವೆಯೇ ಇಂದು ಸ್ವತಃ ಜಯಪ್ರದಾ ಅವರು ಅಜಮ್ ಖಾನ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ನನ್ನನ್ನು ಅವಮಾನಿಸಲು ನನ್ನ ನಗ್ನ ಚಿತ್ರಗಳನ್ನು ಹೊಂದಿರುವ ಸಿಡಿಯನ್ನು ಅಜಮ್ ಖಾನ್ ಬಿಡುಗಡೆ ಮಾಡಿದ್ದಾರೆ 36524http://kannada.oneindia.com/img/2009/05/11-jayaprada2.jpg136929samajvadi partyಜಯಪ್ರದಾ ಆತ್ಮಹತ್ಯೆ : ಅಮರ್ ಅಸಂಬದ್ಧ ಹೇಳಿಕೆ/news/2009/05/11/jayaprada-may-commit-suicide-amar-singh.htmlರಾಮಪುರ್, ಮೇ. 11 : ಸಮಾಜವಾದಿ ಪಕ್ಷದ ಮುಖಂಡರು ಅಸಂಬದ್ಧ ಹೇಳಿಕೆ ನೀಡುವುದರಲ್ಲಿ ನಿಸ್ಸೀಮರು. ಸಮಾಜವಾದಿ ಪಕ್ಷದ ಮುಖಂಡ ಅಜಮ್ ಖಾನ್ ಜಯಪ್ರದಾ ಅವರ ನಗ್ನ ಸಿಡಿಗಳನ್ನು ಬಹಿರಂಗಗೊಳಿಸಿ ಅವರನ್ನು ಸಾರ್ವಜನಿಕವಾಗಿ ಅವಮಾನ ಮಾಡಿದ ಬೆನ್ನಲ್ಲೇ ಜಯಪ್ರದಾ ಅವರನ್ನು ಈ ಸಲ ನೀವು ಗೆಲ್ಲಿಸದಿದ್ದರೆ, ಅವರು ಆತ್ಮಹತ್ಯೆ ಮಾಡಿಕೊಳ್ಳಬಹುದು ಎಂಬ ಹೇಳಿಕೆಯೊಂದು ಹೊರಬಿದ್ದಿದೆ. ಈ ಹೇಳಿಕೆಯನ್ನು ನೀಡಿದವರು 36529http://kannada.oneindia.com/img/2009/05/11-amar-singh1e.jpg136929samajvadi partyಮರಾಠಿಗರ ಭಾವನೆಗಳನ್ನು ಕೆದಕಬೇಡಿ, ಭಾಳಾ/news/2009/11/11/after-mns-rap-azmi-now-in-sena-crosshairs.htmlಮುಂಬೈ, ನ. 11 : ಮರಾಠಿಗರ ಭಾವನೆ ಕೆದಕುವ ಅಬು ಅಜ್ಮಿಯಂತಹ ಶಾಸಕರು ನಮ್ಮ ಪಕ್ಷದ ಕಾರ್ಯಕರ್ತರ ಕೈಯಲ್ಲಿ ಸಿಕ್ಕಿದ್ದರೆ ಅವರ ಚರ್ಮ ಸುಲಿದು ತಂದೂರಿ ಮಾಡುತ್ತಿದ್ದರು. ನಮ್ಮ ಪಕ್ಷದ ಹಿರಿಯ ಸದಸ್ಯ ದಿವಾಕರ್ ರಾವೊತ್ ಕೈಯಲ್ಲಿ ಸಿಕ್ಕಿದ್ದರೆ ಅವರ ಕಥೆಯೇ ಬೇರೆಯಾಗುತ್ತಿತ್ತು ಎಂದು ಶಿವಸೇನೆ ಮುಖ್ಯಸ್ಥ ಬಾಳಠಾಕ್ರೆ ಗರ್ಜಿಸಿದ್ದಾರೆ.ಹಿಂದಿ ಮತ್ತು ಇಂಗ್ಲಿಷ್ ವಿರುದ್ದ ಶಿವಸೇನೆ ಸದಸ್ಯರು 40158http://kannada.oneindia.com/img/2009/11/11-bal-thackeray2.jpg178099l k advaniಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg178099l k advaniಅಡ್ವಾಣಿ ಬಲಹೀನ ನಾಯಕ: ಸೋನಿಯಾ ಗಾಂಧಿ/news/2009/04/08/advani-is-weak-not-manmohan-singh-sonia.htmlಕರೀಂನಗರ (ಹೈದರಾಬಾದ್), ಏ. 8 : ಭಾರತದ ಅತ್ಯಂತ ಬಲಹೀನ ಪ್ರಧಾನಮಂತ್ರಿ ಎಂದರೆ ಮನಮೋಹನ್ ಸಿಂಗ್ ಎಂದು ಭಾರತೀಯಜನತಾ ಪಕ್ಷ ಪ್ರಧಾನಮಂತ್ರಿ ಹುದ್ದೆಯ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಮಾಡಿರುವ ಆರೋಪಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಎನ್ ಡಿಎ ಆಡಳಿತದಲ್ಲಿ ಉಪಪ್ರಧಾನಮಂತ್ರಿ ಹುದ್ದೆಯನ್ನೇ ಸರಿಯಾಗಿ ನಿಭಾಯಿಸಲಾರದವರು ದೇಶವನ್ನು ಮುನ್ನೆಡೆಸುವ ಸಾಮರ್ಥ್ಯ ಅಡ್ವಾಣಿ 35804http://kannada.oneindia.com/img/2009/04/08-sonia.jpg178099l k advaniಅಡ್ವಾಣಿ ಅವರ ಮತ್ತೊಂದು ರಥಯಾತ್ರೆ/news/2009/07/20/advani-plans-for-rath-yatra.htmlನವದೆಹಲಿ,ಜು.20: ಲೋಕಸಭಾ ಚುನಾವಣೆಯ ಸೋಲಿನ ನಂತರ ಇನ್ನೇನು ಅಡ್ವಾಣಿ ಅಧ್ಯಾಯ ಮುಗಿಯಿತು ಎನ್ನುವಷ್ಟರಲ್ಲೇ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಮತ್ತೊಂದು ಯಾತ್ರೆಗೆ ಸಜ್ಜಾಗಿದ್ದಾರೆ. ಆದರೆ ಈ ಬಾರಿ ಇದು ರಥಯಾತ್ರೆಯಲ್ಲ. ಜನರನ್ನು ಗುರಿಯಾಗಿಸಿಕೊಳ್ಳದೇ ಪಕ್ಷದ ಕಾರ್ಯಕರ್ತರನ್ನು ಸಂದರ್ಶಿಸಿ ಪಕ್ಷವನ್ನು ಮರುಸಂಘಟನೆ ಮಾಡುವ ಯಾತ್ರೆಗೆ ಸಜ್ಜಾಗಿದ್ದಾರೆ.ಲೋಕಸಭೆ ಚುನಾವಣೆ ಸೋಲಿನಿಂದ ಅಧೀರರಾಗುವುದು ಏನೂ ಇಲ್ಲ ಎಂದು ಪಕ್ಷದ 38085http://kannada.oneindia.com/img/2009/07/20-advani3.jpg178099l k advaniಜಿನ್ನಾ ಗುಣಗಾನ, ಈಗ ಜಸ್ವಂತ್ ಸಿಂಗ್ ಸರದಿ/news/2009/08/17/jinnah-was-a-great-man-jaswanth.htmlನವದೆಹಲಿ, ಆ.17: ಪಾಕಿಸ್ತಾನದ ರಾಷ್ಟ್ರಪಿತ ಮಹಮ್ಮದ್ ಆಲಿ ಜಿನ್ನಾ ಅವರನ್ನು ಪ್ರಶಂಸಿಸಿ ಬಿಜೆಪಿ ಧುರೀಣ ಎಲ್ ಕೆ ಆಡ್ವಾಣಿ ತೀವ್ರ ಟೀಕೆಗೆ ಗುರಿಯಾದ ಬೆನ್ನಲ್ಲೇ ಪಕ್ಷದ ಮತ್ತೊಬ್ಬ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರು ಜಿನ್ನಾ ಗುಣಗಾನ ಮಾಡಿದ್ದಾರೆ.ಜವಹರ್ ಲಾಲ್ ನೆಹರೂ ಅವರಿಗೆ ಕೇಂದ್ರೀಕೃತ ವ್ಯವಸ್ಥೆಯಲ್ಲಿ ಇದ್ದ ನಂಬಿಕೆಯಿಂದಾಗಿ ದೇಶ ವಿಭಜನೆಯಾಯಿತಾದರೂ ಭಾರತದಲ್ಲಿ ಜಿನ್ನಾ ಅವರ 38656http://kannada.oneindia.com/img/2009/08/17-jaswant-singh1.jpg178099l k advaniಜಿನ್ನಾ ಪುಸ್ತಕ : ಜಸ್ವಂತ್ ವಿರುದ್ಧ ಬಿಜೆಪಿ ಕೆಂಡ/news/2009/08/18/rss-bjp-disagrees-with-jaswant-views-on-jinnah.htmlನವದೆಹಲಿ, ಆ. 18 : ಪಾಕಿಸ್ತಾನದ ಜನಕ ಮೊಹ್ಮದ್ ಅಲಿ ಜಿನ್ನಾ ಕುರಿತ ತಮ್ಮ ಪುಸ್ತಕದಲ್ಲಿ ಪ್ರಶಂಸಿರುವ ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರ ವಿರುದ್ದ ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘ ತೀವ್ರ ತರಾಟೆ ತೆಗೆದುಕೊಂಡಿವೆ.ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಜಸ್ವಂತ್ ಬರೆದಿರುವ ಜಿನ್ನಾ ಕುರಿತ 38688http://kannada.oneindia.com/img/2009/08/18-jaswant-singh1.jpgnews"> ಬಿಜೆಪಿ ಸದಸ್ಯತ್ವಕ್ಕೆ ಕಲ್ಯಾಣ ಸಿಂಗ್ ರಾಜೀನಾಮೆ | Kalyan Singh quits BJP - ಬಿಜೆಪಿ ಸದಸ್ಯತ್ವಕ್ಕೆ ಕಲ್ಯಾಣ ಸಿಂಗ್ ರಾಜೀನಾಮೆ - Kannada Oneindia

ಬಿಜೆಪಿ ಸದಸ್ಯತ್ವಕ್ಕೆ ಕಲ್ಯಾಣ ಸಿಂಗ್ ರಾಜೀನಾಮೆ

ನವದೆಹಲಿ, ಜ. 20 : ಭಾರತೀಯ ಜನತಾ ಪಕ್ಷದ ಹೈಕಮಾಂಡ್ ಮೇಲೆ ತೀವ್ರವಾಗಿ ಮುನಿಸಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಕಲ್ಯಾಣ ಸಿಂಗ್ ಇಂದು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಘೋಷಿಸಿದ್ದಾರೆ. ಕಳೆದ ಕೆಲ ದಿನಗಳಿಂದ ಕಲ್ಯಾಣ ಸಿಂಗ್ ಅವರು ಪುತ್ರ ರಜ್ಬೀರ್ ಸಿಂಗ್ ಬಿಜೆಪಿ ತೊರೆದು ಸಮಾಜವಾದಿ ಪಕ್ಷ ಸೇರ್ಪಡೆಯಾಗಿದ್ದರು. ಕಲ್ಯಾಣ ಸಿಂಗ್ ಕೂಡ ಅದೇ ದಾರಿಯಲ್ಲಿ ಸಾಗುವ ಲಕ್ಷಣಗಳಿದ್ದು, ಕಳೆದ ಅನೇಕ ದಿನಗಳಿಂದ ಹುಟ್ಟಿಕೊಂಡಿದ್ದ ಸುದ್ದಿಗಳಿಗೆ ಇಂದು ಸ್ಪಷ್ಟ ಉತ್ತರ ದೊರೆತಂತಾಯಿತು.

ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಆಗಿರುವ ಕಲ್ಯಾಣ ಸಿಂಗ್ ಅವರು ಹೈಕಮಾಂಡ್ ನೊಂದಿಗೆ ಮುನಿಸಿಕೊಂಡು ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿದ್ದರು. ಅಲ್ಲದೇ ಪಕ್ಷದ ನಾಯಕರು ತಮ್ಮ ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ. ತಮ್ಮ ಮಾತಿಗೆ ಪಕ್ಷದಲ್ಲಿ ಕವಡೆ ಕಾಸಿನ ಕಿಮ್ಮತ್ತು ಸಿಗುತ್ತಿಲ್ಲ ಎನ್ನುವುದು ಕಲ್ಯಾಣ ಸಿಂಗ್ ಅವರು ಆರೋಪವಾಗಿತ್ತು.

ಇದರ ಜತೆಗೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬುಲಂದಶಹರ್ ಕ್ಷೇತ್ರದಿಂದ ಅಶೋಕ್ ಪ್ರಧಾನ ಅವರನ್ನು ಬಿಜೆಪಿ ಅಧಿಕೃತ ಅಭ್ಯರ್ಥಿ ಎಂದು ಘೋಷಣೆ ಮಾಡಿರುವುದು ಕಲ್ಯಾಣ ಸಿಂಗ್ ಅಸಮಾಧಾನ ಮತ್ತಷ್ಟು ತುಪ್ಪ ಸುರಿದಂತಾಯಿತು. ಏಕೆಂದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅಶೋಕ್ ಪ್ರಧಾನ ತಮ್ಮ ಪುತ್ರ ರಜ್ಬೀರ್ ಸಿಂಗ್ ವಿರುದ್ಧ ಕೆಲಸ ಮಾಡಿ ಪಕ್ಷಕ್ಕೆ ದ್ರೋಹ ಎಸಗಿದ್ದ, ಆದರೂ ಪಕ್ಷ ನಾಯಕರು ಆತನಿಗೆ ಮಣೆ ಹಾಕಿರುವುದು ಕಲ್ಯಾಣ ಸಿಂಗ್ ಪಕ್ಷ ತೊರೆಯಲು ಮುಖ್ಯ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+