110020karnataka rakshana vedikeಸಾಲುಮರದ ತಿಮ್ಮಕ್ಕನಿಗೆ ಕರವೇಆತ್ಮೀಯ ಸನ್ಮಾನ/news/2009/01/20/vishwa-kannadigara-jagruthi-samavesha-karave.htmlಬೆಂಗಳೂರು, ಜ. 20 : ಇತ್ತೀಚೆಗೆ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆಯ (ಟಿ ಎ ನಾರಾಯಣಗೌಡ ಬಣ) ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶವನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಸಾಲುಮರದ ತಿಮ್ಮಕ್ಕ ಸೇರಿದಂತೆ ಕನ್ನಡಕ್ಕಾಗಿ ಸೇವೆ ಸಲ್ಲಿಸಿರುವ ಅನೇಕ ಗಣ್ಯರನ್ನು ಸನ್ಮಾನಿಸಲಾಯಿತು. ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ, ಕನ್ನಡ ಪ್ರಾಧಿಕಾರದ 34172http://kannada.oneindia.com/img/2009/01/20-krv-samavesha3.jpg110020karnataka rakshana vedikeಬೆಂಗಳೂರಿನಲ್ಲಿ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶ/news/2009/01/20/world-kannadigas-awareness-meet-karave.htmlಬೆಂಗಳೂರು, ಜ. 20 : ಕರ್ನಾಟಕದಿಂದ ಭಾರತ ಅನ್ನುವ ಘೋಷ ವಾಕ್ಯದೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸದ್ದ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶಕ್ಕೆ ನಾಡಿನ ಜನರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಯಿತು. ನಾಡಗೀತೆಯೊಂದಿಗೆ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ದೊರೆಯಿತು. ಬೇಲಿ ಮಠದ ಶಿವರುದ್ರ ಮಹಾಸ್ವಾಮೀಜಿ ಹಾಗೂ ಗೋಸಾಯಿ ಮಠದ ಸುರೇಶ್ವರಾನಂದ ಭಾರತೀ ಸ್ವಾಮೀಜಿಯವರು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದರು.ನಂತರ 34176http://kannada.oneindia.com/img/2009/01/20-krv-samavesha2.jpg110020karnataka rakshana vedikeಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ, ಕರವೇ /news/2009/05/20/take-oath-in-kannada-karave-urges-to-mps.htmlಬೆಂಗಳೂರು, ಮೇ. 20 : ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಆಯ್ಕೆಗೊಂಡ ಎಲ್ಲಾ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಲೋಕಸಭೆಯಲ್ಲಿ 'ಕನ್ನಡದ ಕಹಳೆಯನ್ನು' ಮೊಳಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಎಲ್ಲಾ 28 ಸಂಸದರನ್ನು ಒತ್ತಾಯಿಸಿದೆ.ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ, ನಮ್ಮ ಎಲ್ಲಾ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಬೇಕು. ನಮ್ಮ ಭಾಷೆಗೂ ಶಾಸ್ತ್ರೀಯ ಭಾಷಾ ಸ್ಥಾನಮಾನ ಸಿಕ್ಕಿದೆ. 36778http://kannada.oneindia.com/img/2009/05/20-narayanagowda3.jpg110020karnataka rakshana vedikeಮರಾಠಿಗರ ಸಮ್ಮೇಳನಕ್ಕೆ ಕರವೇ ವಿರೋಧ/news/2009/10/20/karave-opposes-mes-maha-melava-in-belagavi.htmlಬೆಂಗಳೂರು, ಅ.20: ಬೆಳಗಾವಿಯಲ್ಲಿ ಅ.26 ರಂದು ಎಂಇಎಸ್ ನವರು ನಡೆಸಲು ಉದ್ದೇಶಿಸಿರುವ ಮಹಾಮೇಳವಕ್ಕೆ ಅನುಮತಿ ನೀಡಿರುವುದನ್ನು ಹಿಂದಕ್ಕೆ ಪಡೆಯಬೇಕು ಇಲ್ಲದಿದ್ದರೆ ಪರಿಣಾಮ ಕೆಟ್ಟದಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ ಅವರು ರಾಜ್ಯ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಕರವೇಯ ನಿಲುವಿಗೆ ಬೆಂಬಲ ಸೂಚಿಸಿರುವ ವಾಟಾಳ್ ನಾಗರಾಜ್ ಅವರು, ರಾಜ್ಯವ್ಯಾಪ್ತಿ ಪ್ರತಿಭಟನೆ ನಡೆಸುವ ಬೆದರಿಕೆ 39758http://kannada.oneindia.com/img/2009/10/20-narayangowda2.jpg110020karnataka rakshana vedikeಕನ್ನಡಿಗರ ಜೊತೆ ಪೋಲೀಸರ ಡಬಲ್ ಗೇಮ್/news/2009/10/22/belgaum-mahamelav-karave-vent-ire-against-police.htmlಬೆಳಗಾವಿ, ಅ. 22 : ಮರಾಠಾ ಮಹಾ ಮೇಳಾವ್ ನಡೆಸಲು ಅನುಮತಿ ಇಲ್ಲದಿದ್ದರೂ ಮೇಳಾವಕ್ಕಾಗಿ ಸಿದ್ಧತೆ ನಡೆಸುತ್ತಿರುವ ಎಂಇಎಸ್ ಮುಖಂಡರನ್ನು ಬಂಧಿಸದೇ ಬೆಳಗಾವಿ ಪೊಲೀಸರು ಡಬಲ್ ಗೇಮ್ ಆಡುತ್ತಿದ್ದಾರೆಂದು ಕರ್ನಾಟಕ ರಕ್ಷಣಾ ವೇದಿಕೆ (ಕ.ರ.ವೇ) ಜಿಲ್ಲಾ ಅಧ್ಯಕ್ಷ ರಾಜೀವ ಟೋಪಣ್ಣವರ ಆರೋಪಿಸಿದ್ದಾರೆ.ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿರುವ ಮರಾಠಾ ಮಹಾ ಮೇಳಾವ್‌ಗೆ ಬೆಳಗಾವಿ ಜಿಲ್ಲಾ ಆಡಳಿತ ಅನುಮತಿ ನೀಡಿಲ್ಲವೆಂದು 39814http://kannada.oneindia.com/img/2009/10/22-karave-belgaum1.jpg157612palace groundಸಾಲುಮರದ ತಿಮ್ಮಕ್ಕನಿಗೆ ಕರವೇಆತ್ಮೀಯ ಸನ್ಮಾನ/news/2009/01/20/vishwa-kannadigara-jagruthi-samavesha-karave.htmlಬೆಂಗಳೂರು, ಜ. 20 : ಇತ್ತೀಚೆಗೆ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆಯ (ಟಿ ಎ ನಾರಾಯಣಗೌಡ ಬಣ) ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶವನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಸಾಲುಮರದ ತಿಮ್ಮಕ್ಕ ಸೇರಿದಂತೆ ಕನ್ನಡಕ್ಕಾಗಿ ಸೇವೆ ಸಲ್ಲಿಸಿರುವ ಅನೇಕ ಗಣ್ಯರನ್ನು ಸನ್ಮಾನಿಸಲಾಯಿತು. ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ, ಕನ್ನಡ ಪ್ರಾಧಿಕಾರದ 34172http://kannada.oneindia.com/img/2009/01/20-krv-samavesha3.jpg157612palace groundಬೆಂಗಳೂರಿನಲ್ಲಿ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶ/news/2009/01/20/world-kannadigas-awareness-meet-karave.htmlಬೆಂಗಳೂರು, ಜ. 20 : ಕರ್ನಾಟಕದಿಂದ ಭಾರತ ಅನ್ನುವ ಘೋಷ ವಾಕ್ಯದೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸದ್ದ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶಕ್ಕೆ ನಾಡಿನ ಜನರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಯಿತು. ನಾಡಗೀತೆಯೊಂದಿಗೆ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ದೊರೆಯಿತು. ಬೇಲಿ ಮಠದ ಶಿವರುದ್ರ ಮಹಾಸ್ವಾಮೀಜಿ ಹಾಗೂ ಗೋಸಾಯಿ ಮಠದ ಸುರೇಶ್ವರಾನಂದ ಭಾರತೀ ಸ್ವಾಮೀಜಿಯವರು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದರು.ನಂತರ 34176http://kannada.oneindia.com/img/2009/01/20-krv-samavesha2.jpg157612palace groundಮಧುರ ಯಾನ ಮಂಜುಳ ಗಾನ /movies/music/2009/10/14-singer-manjula-gururaj-felicitation-on-oct-30.htmlಜನಪ್ರಿಯ ಹಿನ್ನೆಲೆ ಗಾಯಕಿ ಮಂಜುಳ ಗುರುರಾಜ್  ಅವರು ತಮ್ಮ ವೃತ್ತಿ ಜೀವನದಲ್ಲಿ 25 ವಸಂತಗಳನ್ನು ಪೂರೈಸಿದ್ದಾರೆ. ಈ ಹೆಗ್ಗಳಿಕೆಗಾಗಿ ರಂಜನಿ ಕಲಾಕೇಂದ್ರವು ಅ.30ರಂದು 'ಮಧುರ ಯಾನ ಮಂಜುಳ ಗಾನ' ಶೀರ್ಷಿಕೆಯಡಿ ಸುಮಧುರ ಸಂಗೀತ ಕಾರ್ಯಕ್ರಮವನ್ನು ಅರಮನೆ ಮೈದಾನ ಗಾಯತ್ರಿ ವಿಹಾರದಲ್ಲಿ ಏರ್ಪಡಿಸಿದೆ. ಕಾರ್ಯಕ್ರಮದಲ್ಲಿ ಮಂಜುಳ ಗುರುರಾಜ್  ಅವರಿಗೆ ಗೌರವ ಸಲ್ಲಿಸಲಾಗುತ್ತದೆ. ಭವ್ಯ ಸಂಗೀತ ರಾತ್ರಿ ಕಾರ್ಯಕ್ರಮದಲ್ಲಿ ಮಂಜುಳ 39686http://kannada.oneindia.com/img/2009/10/14-manjula-gururaj-janaki1.jpg157612palace groundಬೆಂಗಳೂರು : ಆರ್ಎಸ್ಎಸ್ ಸಮಾವೇಶಕ್ಕೆ ಚಾಲನೆ /news/2009/11/22/bhagwat-inugurates-rss-meet-in-bengaluru.htmlಬೆಂಗಳೂರು, ನ. 22 : ಅರಮನೆ ಮೈದಾನದಲ್ಲಿ ಆಯೋಜಿಸಲಾಗಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಆಯೋಜಿಸಿರುವ ಬೃಹತ್ ಸಮಾವೇಶವನ್ನು ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಚಾಲನೆ ನೀಡಿದರು. ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಸಂಘ ಪರಿಹವಾರದ ಅನೇಕ ಹಿರಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ. ಸಾವಿರಾರು ಆರ್ಎಸ್ಎಸ್ ಸ್ವಯಂ ಸೇವಕರು ಸಮವಸ್ತ್ರಧಾರಿಗಳಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮೋಹನ್ ಭಾಗವತ್ 40358http://kannada.oneindia.com/img/2009/11/22-mohan-bhagwat1.jpg157612palace groundಮುಸ್ಲಿಮರು ಮೂಲತಃ ಹಿಂದೂಗಳು : ಭಾಗವತ್/news/2009/11/23/indian-muslims-are-also-hindus-says-rss-chief.htmlಬೆಂಗಳೂರು, ಮ. 23 : ಭಾರತ ಹಿಂದೂಗಳ ರಾಷ್ಟ್ರ. ಭಾರತದಲ್ಲಿರುವ ಮುಸ್ಲಿಮರು, ಕ್ರಿಶ್ಚಿಯನ್ನರು ಮೂಲತಃ ಹಿಂದೂಗಳು. ಆದ್ದರಿಂದ ಭಾರತದಲ್ಲಿರುವ ಎಲ್ಲರೂ ಹಿಂದೂ ಧರ್ಮದ ವಿಧಿವಿಧಾನವನ್ನು ಪರಿಪಾಲಿಸುವಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಸಲಹೆ ನೀಡಿದರು. ನಗರದ ಅರಮನೆ ಮೈದಾನದಲ್ಲಿ ನಡೆದ ಆರ್ಎಸ್ಎಸ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ ಅವರು, ಭಾರತವೆಂದರೆ ಹಿಂದೂಗಳ ನಾಡು ಎಂದು 40361http://kannada.oneindia.com/img/2009/11/23-mohan-bhagwat1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ಸಾಲುಮರದ ತಿಮ್ಮಕ್ಕನಿಗೆ ಕರವೇಆತ್ಮೀಯ ಸನ್ಮಾನ | Vishwa Kannadigara Jagruthi Samavesha By Karave -ಸಾಲುಮರದ ತಿಮ್ಮಕ್ಕನಿಗೆ ಕರವೇ ಆತ್ಮೀಯ ಸನ್ಮಾನ - Kannada Oneindia

ಸಾಲುಮರದ ತಿಮ್ಮಕ್ಕನಿಗೆ ಕರವೇಆತ್ಮೀಯ ಸನ್ಮಾನ

ಬೆಂಗಳೂರು,

ಜ.
20
:
ಇತ್ತೀಚೆಗೆ
ಬೆಂಗಳೂರಿನ
ಅರಮನೆ
ಮೈದಾನದ
ಗಾಯತ್ರಿ
ವಿಹಾರದಲ್ಲಿ
ನಡೆದ
ಕರ್ನಾಟಕ
ರಕ್ಷಣಾ
ವೇದಿಕೆಯ
(ಟಿ
ನಾರಾಯಣಗೌಡ
ಬಣ)
ವಿಶ್ವ
ಕನ್ನಡಿಗರ
ಜಾಗೃತಿ
ಸಮಾವೇಶವನ್ನು
ಆಯೋಜಿಸಿತ್ತು.
ಸಂದರ್ಭದಲ್ಲಿ
ಸಾಲುಮರದ
ತಿಮ್ಮಕ್ಕ
ಸೇರಿದಂತೆ
ಕನ್ನಡಕ್ಕಾಗಿ
ಸೇವೆ
ಸಲ್ಲಿಸಿರುವ
ಅನೇಕ
ಗಣ್ಯರನ್ನು
ಸನ್ಮಾನಿಸಲಾಯಿತು.

id="toptextpromo">

ಮುಖ್ಯಮಂತ್ರಿ

ಡಾ
ಬಿ
ಎಸ್
ಯಡಿಯೂರಪ್ಪ,
ಕನ್ನಡ
ಪ್ರಾಧಿಕಾರದ
ಅಧ್ಯಕ್ಷ
ಮುಖ್ಯಮಂತ್ರಿ
ಚಂದ್ರು,
ಸಚಿವರಾದ
ಅರವಿಂದ
ಲಿಂಬಾವಳಿ,
ರಾಮಚಂದ್ರೇಗೌಡ,
ಆರ್
ಅಶೋಕ್,
ಸಂಸದ
ಅನಂತ್
ಕುಮಾರ್,
ಚಲನಚಿತ್ರ
ವಾಣಿಜ್ಯ
ಮಂಡಳಿ
ಅಧ್ಯಕ್ಷೆ
ಜಯಮಾಲಾ,
ಸಾಹಿತಿ
ದೇ
ಜವರೇಗೌಡ,
ಪತ್ರಕರ್ತ
ವಿಶ್ವೇಶ್ವರ
ಭಟ್.
ಕರವೇ
ಅಧ್ಯಕ್ಷ
ಟಿ
ನಾರಾಯಣಗೌಡ
ಉಪಸ್ಥಿತರಿದ್ದರು.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+