180001ys rajasekhara reddyಕಾಣೆಯಾದ ಮುಖ್ಯಮಂತ್ರಿಗೆ ಅವಿರತ ಶೋಧ/news/2009/09/02/missing-cm-ysr-still-not-traced-situation-scary.htmlಹೈದರಾಬಾದ್, ಸೆ. 2 : ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಐದು ಮಂದಿ ಇದ್ದ ಬೆಲ್ 430 ಹೆಲಿಕ್ಯಾಪ್ಟರ್ ಸುಳಿವು ಸಿಕ್ಕಿಲ್ಲ. ಆಂಧ್ರಪ್ರದೇಶದಾದ್ಯಂತ ತಲ್ಲಣ ಉಂಟಾಗಿದ್ದು, ರಾಜಕೀಯ ನೇತಾರರು ಸೇರಿ ಜನರು ತೀವ್ರ ತಳಮಳಗೊಂಡಿದ್ದಾರೆ. ರೆಡ್ಡಿ ಶೋಧಕ್ಕಾಗಿ 5 ಸಾವಿರ ಸೈನಿಕರು, 5 ಸಿಆರ್ ಪಿಎಫ್ ತಂಡಗಳನ್ನು ಕೇಂದ್ರ ಸರಕಾರ ಕಳುಹಿಸಿದೆ. ಮುಖ್ಯಮಂತ್ರಿಗಳು ಬದುಕಿಬರಲಿ 38975http://kannada.oneindia.com/img/2009/09/02-ysr2.jpg180001ys rajasekhara reddyರೆಡ್ಡಿ ಸಾವು : ನಿಜಕ್ಕೂ ಅನ್ಯಾಯ.../literature/people/2009/0903-seasoned-politician-aggressive-leader-ysr.htmlಬೆಂಗಳೂರು, ಸೆ. 3 : ಯದುಗಿರಿ ಸಂದಿಂತಿ ರಾಜಶೇಖರರೆಡ್ಡಿ ಅವರ ಅಕಾಲಿಕ ಮರಣ ಜನತೆಗೆ ಬರಸಿಡಿಲಿನಂತೆ ಬಡಿದಿದ್ದು, ಆಂಧ್ರಪ್ರದೇಶ ಶೋಕ ಸಾಗರದಲ್ಲಿ ಮುಳುಗಿದೆ. ತಮ್ಮ ನೆಚ್ಚಿನ ನಾಯಕ ದುರ್ಮರಣ ಅಲ್ಲಿನ ಜನತೆಗೆ ಅರಗಿಸಿಕೊಳ್ಳುವುದೇ ಸಾಧ್ಯವಾಗುತ್ತಿಲ್ಲ. ಕಳೆದ 20 ಗಂಟೆಯಿಂದ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಸಿಎಂ ಮರಳಿ ಬರಲಿ ಎಂಬ ಪೂಜೆ ಪುನಸ್ಕಾರಗಳು ಫಲಕೊಡಲಿಲ್ಲ. ಸಿಎಂ ಸಾವಿನ ಸುದ್ದಿ 38979http://kannada.oneindia.com/img/2009/09/03-ysr6.jpg180001ys rajasekhara reddyವೈಎಸ್ಆರ್ ಅವರೊಂದಿಗೆ ಸಾವಪ್ಪಿದ ವೆಸ್ಲಿ/news/2009/09/03/ysr-chief-security-officer-asc-wesley-also-dead.htmlಹೈದರಾಬಾದ್, ಸೆ.3: ಆಂಧ್ರಪ್ರದೇಶ್ ಮುಖ್ಯಮಂತ್ರಿ ವೈ ಎಸ್ ರಾಜಶೇಖರ ರೆಡ್ಡ್ಡಿ ಅವರೊಂದಿಗೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸಿದ ಸಿಎಂನ ವೈಯಕ್ತಿಕ ಭದ್ರತಾಧಿಕಾರಿ ಎಎಸ್ ಸಿ ವೆಸ್ಲಿ ಸಹ ಸಾವನ್ನಪ್ಪ್ಪಿದ್ದಾರೆ. ವೆಸ್ಲಿ ಮನೆಯಲ್ಲೀಗ ದುಃಖ ಮಡುಗಟ್ಟಿದೆ.ಹೆಲಿಕಾಪ್ಟರ್ ನಾಪತ್ತೆಯಾದ ಸುದ್ದಿ ತಿಳಿಯುತ್ತಲೇ ವೆಸ್ಲೆ ಕುಟುಂಬದವರು ಆತಂಕಕ್ಕೀಡಾಗಿದ್ದರು. ಇಂದು ದುರಂತದ ಸುದ್ದಿ ತಿಳಿಯುತ್ತಿದ್ದಂತೆ ಹೈದರಾಬಾದ್ ನ ಅವರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. 38980http://kannada.oneindia.com/img/2009/09/03-wesley1.jpg180001ys rajasekhara reddyಆಂಧ್ರ ಸಿಎಂ ಸಾವಿಗೆ ಕಣ್ಣೀರಿಟ್ಟ ಅಮೆರಿಕ/news/2009/09/03/us-envoy-condoles-death-of-andhra-cm-ysr.htmlನವದೆಹಲಿ, ಸೆ.3: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ರಾಜಶೇಖರ ರೆಡ್ಡಿ ಅವರ ದುರಂತ ಸಾವಿಗೆ ಭಾರತದಲ್ಲಿನ ಅಮೆರಿಕದ ರಾಯಭಾರಿ ತಿಮೋತಿ ಜೆ ರೋಮರ್ ಅವರು ದುಃಖ ವ್ಯಕ್ತಪಡಿಸಿದ್ದಾರೆ. ವೈಎಸ್ ಆರ್ ಸೇರಿದಂತೆ ನಾಲ್ವರು ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿರುವುದನ್ನು ಸರ್ಕಾರ ದೃಢಪಡಿಸಿದೆ. ಭಾರತ ಹಾಗೂ ಅಮೆರಿಕ ಬಾಂಧವ್ಯಕ್ಕೆ ಕೊಂಡಿಯಾಗಿದ್ದ ಆಂಧ್ರ ಸಿಎಂ ಅವರಿಗೆ ಉತ್ತಮ ಆರ್ಥಿಕ ನೋಟವಿತ್ತು. ಬಡವರಿಗೆ 38981http://kannada.oneindia.com/img/2009/09/03-ys-rajashekara-reddy2e.jpg180001ys rajasekhara reddyಹಂಗಾಮಿ ಮುಖ್ಯಮಂತ್ರಿಯಾಗಿ ರೋಸಯ್ಯ/news/2009/09/03/k-rosaiah-appointed-acting-cm-of-andhra-pradesh.htmlಹೈದರಾಬಾದ್, ಸೆ.3: ವೈಎಸ್ ರಾಜಶೇಖರ ರೆಡ್ಡಿ ಅವರ ಹಠಾತ್ ಮರಣದಿಂದ ಆಂಧ್ರಪ್ರದೇಶ ಸರಕಾರಕ್ಕೆ ದಿಕ್ಕು ತೋಚದಂತಾಗಿದೆ. ಮುಂದಿನ ಕಾರ್ಯಗಳ ಬಗ್ಗೆ ಆಂಧ್ರ ಸರಕಾರ ಗಮನ ಹರಿಸಿದೆ. ಹಂಗಾಮಿ ಮುಖ್ಯಮಂತ್ರಿಯಾಗಿ ಹಣಕಾಸು ಸಚಿವ ರೋಸಯ್ಯ ಅವರನ್ನು ಕಾಂಗ್ರೆಸ್ ಪಕ್ಷ ಸೂಚಿಸಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ. ಈ ಮೇರೆಗೆ ಇಂದು 38982http://kannada.oneindia.com/img/2009/09/03-rosaiah1.jpg124724andhra pradeshತಿಮ್ಮಪ್ಪನ ಗರ್ಭಗುಡಿಗೆ ಚಿನ್ನದ ಹೊದಿಕೆ ಏಕೆ ? /news/2009/10/12/vhp-opposes-gold-plating-of-ttd-temple.htmlಚೆನ್ನೈ, ಅ. 12 : ತಿರುಮಲ ಶ್ರೀ ವೆಂಕಟೇಶ್ವರ ದೇವಾಲಯದ ಗರ್ಭಗುಡಿಯ ಹೊರಗೋಡೆಗೆ ಚಿನ್ನ ಹೊಂದಿಸುವ ಕೆಲಸವನ್ನು ತಕ್ಷಣ ಕೈಬಿಡಬೇಕೆಂದು ವಿಶ್ವ ಹಿಂದೂ ಪರಿಷತ್ ದೇವಾಲಯದ ಆಡಳಿತ ಮಂಡಳಿಗೆ ಮನವಿ ಮಾಡಿಕೊಂಡಿದೆ. ಪ್ರಮುಖ ದೇವಾಲಯಗಳಲ್ಲಿ ಇತ್ತೀಚಿನ ದಿನಗಳಲ್ಲಿ ಚಿನ್ನದ ಹೊದಿಕೆ ಹಾಕುವ ಗೀಳು ಹುಟ್ಟಿಕೊಂಡಿದೆ. ಇದಕ್ಕೆ ಧಾರ್ಮಿಕ ಪಾವಿತ್ರ್ಯವಿಲ್ಲ. ಬರೀ ರಾಜಕಾರಣಿಗಳ ಅಭಿಲಾಷೆಗಾಗಿ ಈ ಕೆಲಸ ನಡೆಯುತ್ತಿದೆ 39642http://kannada.oneindia.com/img/2009/10/12-balaji3.jpg124724andhra pradeshವೈಎಸ್ಆರ್ ಸಾವು ನಿಯೋಜಿತ ಸಂಚು?/news/2009/10/21/was-there-any-consipracy-behind-ysrs-demise.htmlಹೈದರಾಬಾದ್, ಅ. 21 :ಆಂಧ್ರಪ್ರದೇಶದ ಮಾಜಿ ಮಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ ಸಾವಿನ ಬಗ್ಗೆ ಸಾಕ್ಷಿ ದಿನಪತ್ರಿಕೆ ಶಂಕೆ ವ್ಯಕ್ತಪಡಿಸಿದ್ದು ಆಂಧ್ರದಲ್ಲಿ ಬಿರುಗಾಳಿ ಎಬ್ಬಿಸಿದೆ. ಸಾಕ್ಷಿ ಪತ್ರಿಕೆ ವೈಎಸ್ಆರ್ ಅವರ ಕುಟುಂಬದ ಒಡೆತನದಲ್ಲಿದೆ. ಇಂದು ಪ್ರಕಟಿಸಲಾಗಿರುವ ವರದಿಯಲ್ಲಿ ವೈಎಸ್ಆರ್ ಅವರ ಸಾವು ಅಪಘಾತದಿಂದ ಅಲ್ಲ, ಅದು ಹತ್ಯೆಯಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದೆ. ಅವರ ಹತ್ಯೆಗಾಗಿ ಸಂಚು 39772http://kannada.oneindia.com/img/2009/10/21-ysr3.jpg124724andhra pradeshಕರ್ನಾಟಕದಲ್ಲಿ ಆಂಧ್ರ ಸಿಎಂ ರೋಸಯ್ಯ /news/2009/10/23/flood-relief-fund-andra-karnataka-seek-more-aid.htmlಬೆಂಗಳೂರು, ಅ. 23 : ನೆರೆ ಪೀಡಿತ ಪ್ರದೇಶಕ್ಕೆ ಕೇಂದ್ರದಿಂದ ಹೆಚ್ಚಿನ ನೆರವು ಪಡೆಯುವುದಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಕೆ ರೋಸಯ್ಯ ಇಂದು ಬೆಂಗಳೂರಿಗೆ ಭೇಟಿ ನೀಡಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿದರು. ವಿಧಾನಸೌಧಕ್ಕೆ ಆಗಮಿಸಿದ ರೋಸಯ್ಯ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಚಿವ ಸಂಪುಟದ ಸಹದ್ಯೋಗಿಗಳು ಅತ್ಮೀಯವಾಗಿ ಬರಮಾಡಿಕೊಂಡಿರು. ಮುಖ್ಯಮಂತ್ರಿಯಾದ ನಂತರ ಇದೇ ಪ್ರಥಮ 39836http://kannada.oneindia.com/img/2009/10/23-bsy-rosaiah2.jpg124724andhra pradeshರೆಡ್ಡಿ ಅಕ್ರಮ ಗಣಿ ತನಿಖೆಗೆ ಸಮಿತಿ/news/2009/11/11/cpi-tdp-gears-fight-against-mining-mafia.htmlಹೈದರಾಬಾದ್, ನ. 11 : ಕರ್ನಾಟಕದ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪೆನಿ (ಓಎಂಸಿ) ಅನಂತಪುರ ಜಿಲ್ಲೆಯಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಕಾಯ್ದೆಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದೆ. ಇದನ್ನು ಕೂಡಲೇ ತಡೆಯಬೇಕು ಎಂದು ಆಂಧ್ರ ಪ್ರದೇಶದ ವಿರೋಧ ಪಕ್ಷಗಳು ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಿದ ಹಿನ್ನೆಲೆಯಲ್ಲಿ ಸರ್ಕಾರ 40170http://kannada.oneindia.com/img/2009/11/11-ab-bardhan1.jpg124724andhra pradeshಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg124728ಆಂಧ್ರಪ್ರದೇಶರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg124728ಆಂಧ್ರಪ್ರದೇಶಗಣಿಗಾರಿಕೆ ನಿಲ್ಲಿಸಲು ಸುಪ್ರಿಂಕೋರ್ಟ್ ಹೇಳಿಲ್ಲ, ರೆಡ್ಡಿ/news/2009/05/11/sc-did-not-ask-us-to-stop-mining-says-reddy.htmlಬಳ್ಳಾರಿ, ಮೇ. 11 : ವಿವಾದಿತ ಗಣಿ ಪ್ರದೇಶದ ಸಮೀಕ್ಷೆಯ ವರದಿ ಸಲ್ಲಿಸುವಂತೆ ಸುಪ್ರಿಂಕೋರ್ಟ್ ಆದೇಶ ನೀಡಿದೆಯೇ ಹೊರತು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಎಲ್ಲೂ ಹೇಳಿಲ್ಲ ಎಂದು ಒಬಳಾಪುರಂ ಮೈನಿಂಗ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಜನಾರ್ದನರೆಡ್ಡಿ ಎಂದು ಹೇಳಿದ್ದಾರೆ. ಈ ಮೂಲಕ ತಾವು ಮೈನಿಂಗ್ ಸ್ಥಗಿತಗೊಳಿಸುವುದಿಲ್ಲ ಎಂಬುದನ್ನು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈ ವಿವಾದ ಅಂತರಾಜ್ಯ ವಿಷಯವಲ್ಲ. 36516http://kannada.oneindia.com/img/2009/05/11-janardhana-reddy2.jpg124728ಆಂಧ್ರಪ್ರದೇಶರ‌್ಯಾಗಿಂಗ್, ಎಂಸಿಎ ವಿದ್ಯಾರ್ಥಿ ಆತ್ಮಹತ್ಯೆ/news/2009/06/09/ragging-mca-student-commits-suicide-in-warangal.htmlವಾರಂಗಲ್, ಜೂ. 9 : ಹಿರಿಯ ವಿದ್ಯಾರ್ಥಿಗಳು ನಡೆಸುತ್ತಿದ್ದ ರ‌್ಯಾಗಿಂಗ್ ಗೆ ಬೇಸತ್ತ ಎರಡನೇ ವರ್ಷದ ಎಂಸಿಎ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ವಾರಂಗಲ್ ಜಿಲ್ಲಾ ಧರ್ಮಾರಾಂನ ಗೀಸೂಕಕೊಂಡ ರೈಲು ಹಳಿಯ ಮೇಲೆ ವಿದ್ಯಾರ್ಥಿಯ ಶವ ದೊರೆತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಡಿ ದೇವೇಂದರ್ ಕುಮಾರ್ ಮೃತಪಟ್ಟ ದುರ್ದೈವಿ. ಕರೀನಗರ ಜಿಲ್ಲೆಯ ಚೊಪ್ಪದಂಡಿ 37216http://kannada.oneindia.com/img/2009/06/09-warangal-ap.jpg124728ಆಂಧ್ರಪ್ರದೇಶಆಂಧ್ರ ಶಾಸಕರ ಭೇಟಿ : ಕೇಂದ್ರಕ್ಕೆ ದೂರು/news/2009/07/17/bommai-condemns-ap-ministers-visit-krishna-basin.htmlಬೆಂಗಳೂರು,ಜು.17 : ಕೃಷ್ಣಾಕೊಳ್ಳದ ನೀರಾವರಿ ಯೋಜನೆ ಕಾಮಗಾರಿಗಳ ಸ್ಥಳಕ್ಕೆ ಆಂಧ್ರಪ್ರದೇಶದ ಶಾಸಕರು ಅನಧಿಕೃತ ಭೇಟಿ ನೀಡಿದ್ದ ಬಗ್ಗೆ ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರಕ್ಕೆ ದೂರನ್ನು ನೀಡಲು ಹಾಗೂ ಕೃಷ್ಣಾ ನ್ಯಾಯಧೀಕರಣ-2 ರ ಮುಂದೆ ಮಂಡಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.ಜುಲೈ 15 ರಂದು ಆಂಧ್ರ ಪ್ರದೇಶದ ತೆಲಗುದೇಶಂ 38057http://kannada.oneindia.com/img/2009/07/17-bommai1e.jpg124728ಆಂಧ್ರಪ್ರದೇಶವೇಶ್ಯಾವೃತ್ತಿ : ಪ್ರತಿ ದಿನದ ವರಮಾನ 25 ಕೋಟಿ ರು/lifestyle/kamasutra/2009/0731-human-trafficking-rs-25cr-per-day-business.htmlಬೆಂಗಳೂರು, ಜು. 31 : ಮಹಿಳೆ ಮತ್ತು ಮಕ್ಕಳನ್ನು ವೇಶ್ಯಾವೃತ್ತಿಗೆ ತಳ್ಳುತ್ತಿರುವುದರಿಂದ ದೇಶದಲ್ಲಿ ಸೃಷ್ಟಿಯಾಗುವ ಒಂದು ದಿನದ ವರಮಾನ 25 ಕೋಟಿ ರುಪಾಯಿ. ಸರಕಾರದ ಕಣ್ಣಿಗೆ ಮಣ್ಣೆರೆಚಿ ನಡೆಯುತ್ತಿರುವ ಈ ದಂಧೆಯ ವ್ಯಾಪ್ತಿ ವಿಶಾಲವಾದದ್ದು ಎಂದು ದಕ್ಷಿಣ ರಾಜ್ಯಗಳ ಸಿಐಡಿ ಮುಖ್ಯಸ್ಥರ ಸಭೆ ನಂತರ ಆಂಧ್ರಪ್ರದೇಶ ಮಹಿಳಾ ಕಳ್ಳ ಸಾಗಣೆ ತಡೆ ವಿಭಾಗದ ಐಜಿಪಿ ಎಸ್ ಉಮಾಪತಿ 38328http://kannada.oneindia.com/img/2009/07/31-couple1.jpgnews"> ಸತ್ಯಂ ಗೆ ಸರ್ಕಾರದ 50 ಎಕರೆ ಜಮೀನು | YSR Reddy gave Raju 50 acres for SEZ - ಸತ್ಯಂ ಗೆ ಸರ್ಕಾರದ 50 ಎಕರೆ ಜಮೀನು - Kannada Oneindia

ಸತ್ಯಂ ಗೆ ಸರ್ಕಾರದ 50 ಎಕರೆ ಜಮೀನು

ಹೈದರಾಬಾದ್, ಜ. 20 : ಆಂಧ್ರಪ್ರದೇಶದ ಕಾಂಗ್ರೆಸ್ ಸರಕಾರ ಸತ್ಯಂ ಸಂಸ್ಥೆಗೆ ವಿಶಾಖಪಟ್ಟಣಂನಲ್ಲಿ ವಿಶೇಷ ಆರ್ಥಿಕ ವಲಯ ಸ್ಥಾಪನೆಯ (SEZ) ಅಡಿಯಲ್ಲಿ 50 ಎಕರೆ ಜಾಗವನ್ನು ಮುಖ್ಯಮಂತ್ರಿ ರಾಜಶೇಖರ ರೆಡ್ಡಿ ಅವರ ಆದೇಶದ ಮೇರೆಗೆ ಸರಕಾರ ಮಂಜೂರು ಮಾಡಿರುವ ವಿಷಯ ಬಹಿರಂಗಗೊಂಡಿದೆ. ಸತ್ಯಂ ಹಗರಣ ಬಯಲುಗೊಂಡ ಸ್ವಲ್ಪ ದಿನದ ಹಿಂದೆಯಷ್ಟೆ ಸರಕಾರಿ ಆದೇಶ ಹೊರಬಿದ್ದಿರುವುದು ಅನೇಕ ಸಂಶಯಗಳಿಗೆ ಕಾರಣವಾಗಿದೆ.

ರಾಮಲಿಂಗ ರಾಜು ಹಗರಣದಲ್ಲಿ ಈವರೆಗೂ ಹಿಂದಿನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಕಡೆ ಬೆರಳು ತೋರಿಸುತ್ತಿದ್ದ ಹಾಲಿ ಮುಖ್ಯಮಂತ್ರಿ ಇದರಿಂದ ಭಾರಿ ಮುಜುಗರಕ್ಕೆ ಒಳಗಾಗಿದ್ದಾರೆ. ನಿನ್ನೆಯಷ್ಟೆ ನವದೆಹಲಿಯಲ್ಲಿ ಸೋನಿಯಾ ಗಾಂಧಿ ಅವರನ್ನು ಸತ್ಯಂ ಹಗರಣದ ಕುರಿತು ಭೇಟಿಯಾದ ನಂತರ ರೆಡ್ಡಿ, ತನ್ನ ಸರಕಾರ ರಾಮಲಿಂಗಾ ರಾಜು ಅವರಿಗೆ ಯಾವ ರೀತಿಯಲ್ಲೂ ಸಹಾಯ ನೀಡಿರುವ ಸಾಧ್ಯತೆಯೇ ಇಲ್ಲ ಎಂದು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ್ದರು.

ಕೋಟ್ಯಾಂತರ ರುಪಾಯಿ ಬೆಲೆಬಾಳುವ ಭೂಮಿ ಖರೀದಿ ಪ್ರಕ್ರಿಯೆಯಲ್ಲಿ ಮೇತಾಸ್ ಸಂಸ್ಥೆಗೆ ಯಾವ ರೀತಿಯಲ್ಲೂ ಸಹಾಯ ಮಾಡಿಲ್ಲ ಈ ಸಂಭಂದದ ಹರಾಜು ಪ್ರಕ್ರಿಯೆಯಲ್ಲಿ ಪೂರ್ಣ ಪ್ರಮಾಣದ ಪಾರದರ್ಶಕತೆ ಕಾಪಾಡಿಕೊಂಡು ಬಂದಿದ್ದೇನೆ ಎಂದು ರೆಡ್ಡಿ ಹೇಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+