124506ಯುಪಿಎಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124506ಯುಪಿಎಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124506ಯುಪಿಎ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124506ಯುಪಿಎಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg124506ಯುಪಿಎಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpg27813ಮುಂಬೈ ಸ್ಫೋಟ 2008ಹುತಾತ್ಮನ ಪತ್ನಿಯಾಗಿ ಹೆಮ್ಮೆ: ಕವಿತಾ ಕರ್ಕರೆ/news/2009/01/05/initially-thought-he-was-wounded-kavita-karkare.htmlಮುಂಬೈ, ಜ. 5 : ಗಂಡನನ್ನು ಕಳೆದುಕೊಂಡೆನಲ್ಲ ಎಂಬ ನೋವಿದೆಯಾದರೂ ಆತನ ಬಗ್ಗೆ ನನಗೆ ಅಪಾರ ಹೆಮ್ಮೆ ಹಾಗೂ ಗೌರವವಿದೆ. ದೇಶದ ಸಾರ್ವಭೌಮತೆಗಾಗಿ ನಡೆದ ಹೋರಾಟದಲ್ಲಿ ಪ್ರಾಣ ಕಳೆದುಕೊಳ್ಳುವ ಅವಕಾಶ ಎಲ್ಲರಿಗೂ ಲಭಿಸುವುದಿಲ್ಲ, ನನ್ನ ಗಂಡ ಹೇಮಂತ್ ಕರ್ಕರೆಗೆ ಅಂತಹ ಸದಾವಕಾಶ ಸಿಕ್ಕಿರುವುಕ್ಕೆ ಹೆಮ್ಮೆ ಪಡುತ್ತೇನೆ. ಇದು ಮಹಾರಾಷ್ಟ್ರ ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಪತ್ನಿ ಕವಿತಾ 33879http://kannada.oneindia.com/img/2009/01/05-kavitha-karkare1e.jpg27813ಮುಂಬೈ ಸ್ಫೋಟ 2008ಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg27813ಮುಂಬೈ ಸ್ಫೋಟ 2008ಕಸಬ್ ಪರ ವಕೀಲರಾಗಿ ಅಂಜಲಿ ವಾಗ್ಮಾರೆ ನೇಮಕ/news/2009/03/30/lawyer-appointed-for-kasab.htmlಮುಂಬೈ, ಮಾ.30: ಮುಂಬೈ ಸ್ಫೋಟದ ಪ್ರಮುಖ ಆರೋಪಿ ಅಜ್ಮಲ್ ಅಮೀರ್ ಕಸಬ್ ನ ಏಪ್ರಿಲ್ 6ರಿಂದ ವಿಚಾರಣೆಗೆ ಒಳಪಡಿಸಲಾಗುತ್ತದೆ. ಮುಂಬೈನ ಆರ್ಥರ್ ರಸ್ತೆಯಲ್ಲಿನ ವಿಶೇಷ ನ್ಯಾಯಾಲದಲ್ಲಿ ಆತನ ವಿಚಾರಣೆ ನಡೆಯಲಿದೆ.ಆತನ ಪರ ವಕೀಲರನ್ನು ನೇಮಿಸಲು ಪಾಕಿಸ್ತಾನ ನಿರಾಕರಿಸಿದ ಕಾರಣ ವಿಶೇಷ ಕೋರ್ಟ್ ನ ವಕೀಲರಾಗಿ ತಹಿಲ್ಯಾನಿ ಅಂಜಲಿ ವಾಗ್ಮಾರೆ ಎಂಬ ಸರ್ಕಾರಿ ವಕೀಲರನ್ನು ಕಸಬ್ ಪರವಾಗಿ ವಾದಿಸಲು 35595http://kannada.oneindia.com/img/2009/03/30-kasab1.jpg27813ಮುಂಬೈ ಸ್ಫೋಟ 2008ಉಗ್ರ ಕಸಬ್ ಪರ ಕಾನೂನು ಹೋರಾಟಕ್ಕೆ ಅಂಜಲಿ/news/2009/04/01/i-will-represent-kasab-anjali-waghmare.htmlಮುಂಬೈ, ಏ. 1 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪರ ವಕಾಲತ್ತು ನಡೆಸಲು ಮುಂಬೈ ಮೂಲದ ವಕೀಲೆ ಅಂಜಲಿ ವಾಗ್ಮೋರೆ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯ ನೇಮಿಸಿದೆ. ದೇಶದ ಹಿತಾಸಕ್ತಿ ಹಾಗೂ ನ್ಯಾಯವನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಪ್ರಕರಣದ ಪರವಾಗಿ ವಕಾಲತ್ತು ನಡೆಸಲು ಒಪ್ಪಿಕೊಂಡಿರುವೆ ಎಂದು ಅಂಜಲಿ ಸ್ಪಷ್ಟಪಡಿಸಿದ್ದಾರೆ. ಕಸಬ್ 35657http://kannada.oneindia.com/img/2009/04/01-anjali-waghmare1.jpg27813ಮುಂಬೈ ಸ್ಫೋಟ 2008ಮುಂಬೈ ಸ್ಫೋಟ : ಕಸಬ್ ವಿಚಾರಣೆ ಇಂದು /news/2009/04/15/mumbai-terror-attacks-kasavs-mom-to-visit-india.htmlಮುಂಬೈ, ಏ. 15 : ಕಳೆದ ವರ್ಷ ನವೆಂಬರ್ 26ರಂದು ನಡೆದ ಮುಂಬೈ ಹತ್ಯಾಕಾಂಡದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ವಿಚಾರಣೆ ಇಂದಿನಿಂದ ಪ್ರಾರಂಭವಾಗಲಿದೆ. ಭಾರೀ ಬಿಗಿ ಭದ್ರತೆಯಲ್ಲಿ ಇಂದು ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ಅರ್ಥರ್ ಜೈಲಿನಿಂದ ಕಸಬ್ ನನ್ನು ನ್ಯಾಯಾಲಯಕ್ಕೆ ಕರೆತರುವಾಗ ನ್ಯಾಯಾಲಯದ ಸುತ್ತ ಅಭೂತಪೂರ್ವ ಭದ್ರತೆ ಒದಗಿಸಲಾಗಿತ್ತು. ಭದ್ರತೆಗಾಗಿ ಸಾವಿರಕ್ಕೂ ಹೆಚ್ಚಿನ 35964http://kannada.oneindia.com/img/2009/04/15-kasab2.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpgnews"> ಕರ್ಕರೆ ಮತ್ತು ಒಂಬ್ಲೆ ಗೆ ಅಶೋಕಚಕ್ರ | Karkare and Omble gets Ashok Chakra - ಕರ್ಕರೆ ಮತ್ತು ಒಂಬ್ಲೆ ಗೆ ಅಶೋಕಚಕ್ರ - Kannada Oneindia

ಕರ್ಕರೆ ಮತ್ತು ಒಂಬ್ಲೆ ಗೆ ಅಶೋಕಚಕ್ರ

ನವದೆಹಲಿ, ಜ. 21 : ಮುಂಬೈ ಭಯೋತ್ಪಾದನೆಯಲ್ಲಿ ವೀರಮರಣವನ್ನಪ್ಪಿದ ಮಹಾರಾಷ್ಟ್ರ ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಮತ್ತು ಎಎಸ್ಐ ತುಕಾರಾಂ ಒಂಬ್ಲೆ ಸೇರಿ ಇಬ್ಬರಿಗೆ ಮಾತ್ರ ಪ್ರತಿಷ್ಠಿತ ಅಶೋಕಚಕ್ರ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಮುಂಬೈ ಉಗ್ರರ ಕೃತ್ಯದಲ್ಲಿ ಜೀವದ ಹಂಗು ತೊರೆದು ಹೋರಾಟ ನಡೆಸಿದ್ದ 16 ಮಂದಿ ಪೊಲೀಸರಿಗೆ ಈ ಪ್ರಶಸ್ತಿ ನೀಡಬೇಕೆಂದು ಮಹಾರಾಷ್ಟ್ರ ಸರಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಿತ್ತು. ಆದರೆ, ಕೇಂದ್ರ ಸರ್ಕಾರ ಅಶೋಕಚಕ್ರ ಪ್ರಶಸ್ತಿಯನ್ನು ಇಬ್ಬರಿಗೆ ಮತ್ತು ಆರು ಜನರಿಗೆ ಕೀರ್ತಿಚಕ್ರ ನೀಡಲು ತೀರ್ಮಾನಿಸಿದೆ. ಕೀರ್ತಿಚಕ್ರ ಪಡೆದವರಲ್ಲಿ ಮುಂಬೈ ಭಯೋತ್ಪಾದನೆಯಲ್ಲಿ ಅಸುನೀಗಿದ ಡಿಸಿಪಿ ಅಶೋಕ್ ಕಾಮ್ಟೆ, ಎನ್ ಕೌಂಟರ್ ತಜ್ಞ ವಿಜಯ್ ಸಲಸ್ಕರ್ ಮತ್ತು ಶಶಾಂಕ್ ಶಿಂಧೆ ಸೇರಿದ್ದಾರೆ. ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಈ ಮರಣೋತ್ತರ ಪ್ರಶಸ್ತಿಯನ್ನು ಜನವರಿ 26 ಗಣರಾಜ್ಯೋತ್ಸವದ ದಿನ ಪ್ರದಾನ ಮಾಡಲಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ಪಾಕ್ ಗೆ ಕಸಬ್ ಡಿಎನ್ಎ ಸ್ಯಾಂಪಲ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+