124506ಯುಪಿಎಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124506ಯುಪಿಎಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124506ಯುಪಿಎ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124506ಯುಪಿಎಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg124506ಯುಪಿಎಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpg108623ಲೋಕಸಭೆಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108623ಲೋಕಸಭೆಮತ್ತೊಂದು ಲೋಕಸಭೆ ಚುನಾವಣೆ ಬಂದಿದೆ/column/shreenidhi/2009/0303-elections-and-peoples-apathy.htmlವಿಧಾನಸಭೆಯೇ ಆಗಲಿ, ಲೋಕಸಭೆಯೇ ಆಗಲಿ ಪ್ರತಿ ಬಾರಿ ಚುನಾವಣೆ ಬಂದಾಗ ಮಾನ್ಯ ಮತದಾರರದು ಒಂದೇ ಉದಾಸೀನತೆ. ಎಲ್ಲಾ ಪಕ್ಷಗಳೂ ಅಷ್ಟೇ, ಅಭ್ಯರ್ಥಿಗಳಂತೂ ಅಷ್ಟಕ್ಕಷ್ಟೇ ಅಂತ ದೇಶಾವರಿ ಮಾತನಾಡುತ್ತ, ನಾನಂತೂ ಈ ಬಾರಿ ಓಟು ಹಾಕಲ್ಲಪ್ಪ ಅಂದ್ಕೊಳ್ತಾನೆ, ಹಣ-ಹೆಂಡ-ಸೀರೆ ಹಂಚ್ತಾ ಇದ್ದಾರಾ ಅಂತ ಆಸೆಯಿಂದ ನೋಡೋರೆ ಜಾಸ್ತಿ. ಆದರೆ, ಈಬಾರಿ ಹಾಗಾಗದಿರಲೆಂದು ಅತಿಯಾಸೆಯಿಂದ ನೋಡೋಣ. ಗುರುತಿನ ಚೀಟಿ ಮಾಡಿಸಿ, 34959http://kannada.oneindia.com/img/2009/03/03-voter-politician1.jpg108623ಲೋಕಸಭೆಜುಲೈ 8ಕ್ಕೆ ಮಮತಾ ಬ್ಯಾನರ್ಜಿ ರೈಲ್ವೆ ಬಜೆಟ್/news/2009/06/03/mamata-likely-to-present-rail-budget-on-jul-8.htmlನವದೆಹಲಿ, ಜೂ.3: ಕೇಂದ್ರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಅವರು ಜುಲೈ 8ರಂದು ಲೋಕಸಭೆಯಲ್ಲಿ ರೈಲ್ವೆ ಮುಂಗಡ ಪತ್ರವನ್ನು ಮಂಡಿಸುವ ಸಾಧ್ಯತೆ ಇದೆ. ರೈಲ್ವೆ ಸಚಿವಾಲಯ ಈಗಾಗಲೇ ವರದಿಯನ್ನು ಸಿದ್ಧಪಡಿಸುತ್ತಿದ್ದು ಬಜೆಟ್ ಮಂಡನೆಗೂ ಮುನ್ನ ರೈಲ್ವೆ ಸಚಿವರಿಗೆ ಸಲ್ಲಿಸಬೇಕಾಗಿದೆ. ಪ್ರಸಕ್ತ ಆರ್ಥಿಕ ವರ್ಷದಿಂದ ಆರನೇ ವೇತನ ಆಯೋಗ ಜಾರಿಯಾಗಿದ್ದು ಸಿಬ್ಬಂದಿಗೆ ರು.14,000 ಕೋಟಿಯನ್ನು ಬಟವಾಡೆ ಮಾಡಬೇಕಾಗಿದೆ. 37080http://kannada.oneindia.com/img/2009/06/03-mamata-banerjee.jpg108623ಲೋಕಸಭೆಸಭೆಯಲ್ಲಿ ವಿಷ ಸೇವಿಸಿ ಸಾಯುತ್ತೇನೆ:ಶರದ್ ಎಚ್ಚರಿಕೆ/news/2009/06/06/sharad-yadav-womens-reservation-bill-poison.htmlನವದೆಹಲಿ, ಜೂ.6: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಈಗಿನ ರೂಪದಲ್ಲೇ ಅಂಗೀಕರಿಸಿದರೆ ತಾನು ವಿಷ ಸೇವಿಸಿ ಸಾಯುತ್ತೇನೆ ಎಂದು ಜೆಡಿ (ಯು) ಅಧ್ಯಕ್ಷ ಶರದ್ ಯಾದವ್ ಶುಕ್ರವಾರ ಬೆದರಿಕೆ ಹಾಕಿದ್ದಾರೆ. ಮಹಿಳೆಯರನ್ನು ರಾಷ್ಟ್ರಪತಿ, ಸ್ಪೀಕರ್ ಹುದ್ದೆಗಳಲ್ಲಿ ಕುಳ್ಳರಿಸಿದ ಮಾತ್ರಕ್ಕೆ ಅಥವಾ ಅವರಿಗೆ ಮೀಸಲಾತಿ ಕಲ್ಪಿಸುವುದರಿಂದ ಸ್ವಾತ್ರಂತ್ರ್ಯ ಸಿಗುವುದಿಲ್ಲ ಎಂದು ಶರದ್ ಯಾದವ್ ಅಭಿಪ್ರಾಯಪಟ್ಟರು. ಶುಕ್ರವಾರ 37161http://kannada.oneindia.com/img/2009/06/06-sharad-yadav.jpg108623ಲೋಕಸಭೆರೈಲ್ವೆ ಬಜೆಟ್-2009ರ ಮುಖ್ಯಾಂಶಗಳು/news/2009/07/03/mamata-banerjee-begins-railway-budget-speech.htmlನವದೆಹಲಿ, ಜು. 3 : ಕೇಂದ್ರದ ಯಪಿಎ ಸರಕಾರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ತಮ್ಮ ಚೊಚ್ಚಲ ಬಜೆಟ್ ಮಂಡಿಸುತ್ತಿದ್ದು, ಪಶ್ಚಿಮ ಬಂಗಾಲಕ್ಕೆ ಗಮನಾರ್ಹ ಕೊಡುಗೆ ನೀಡಿರುವ ನಿರೀಕ್ಷೆಯ ಸಂಗತಿಯಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ಜನರ ನಿರೀಕ್ಷೆ ಈಡೇರಿಸುವ ಸಮಯ ಯುಪಿಎ ಸರಕಾರದ ಮೂಲಕ ಕೈಗೂಡಿದೆ. ಜನರ ಹಿತಕಾಯುವ ಬಜೆಟ್ ಮಂಡಿಸುವೆ ಎಂದರು. *ಪ್ರಮುಖ 12 37752http://kannada.oneindia.com/img/2009/07/03-mamata-banerjee1.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpgnews"> ಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ | Expelled BJP leaders join Congress - ಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ - Kannada Oneindia

ಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ

Expelled BJP leaders join Congress
ನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.

ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ ಕೂಡ ವಿಪ್ ಉಲ್ಲಂಘಿಸಿ ಮತದಾನದಿಂದ ದೂರ ಉಳಿದಿದ್ದರು. ಆಗಲೇ ಕಾಂಗ್ರೆಸ್ ಪಕ್ಷ ಸೇರುವುದಾಗಿ ಹೇಳಿದ್ದ ಈ ಮೂವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಿತ್ತು. ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಜ್ಯ ಉಸ್ತುವಾರಿ ಹೊತ್ತಿರುವ ಪೃಥ್ವಿರಾಜ ಚೌಹಾಣ್ ಸಮ್ಮುಖದಲ್ಲಿ ಈ ಮೂವರು ಕಾಂಗ್ರೆಸ್ ಸೇರಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಪೃಥ್ವಿರಾಜ್ ಚೌಹಾಣ್, ಈ ಮೂವರು ನಾಯಕರು ಪಕ್ಷದ ಸಿದ್ಧಾಂತವನ್ನು ಒಪ್ಪಿಕೊಂಡು ಬೇಷರತ್ ಆಗಿ ಬಂದಿದ್ದಾರೆ. ಲೋಕಸಭೆ ಟಿಕೆಟ್ ಸೇರಿದಂತೆ ಯಾರಿಗೂ ಯಾವ ಅಶ್ವಾಸನೆಯನ್ನೂ ನೀಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)
ಬಿಜೆಪಿ ಸದಸ್ಯತ್ವಕ್ಕೆ ಕಲ್ಯಾಣ ಸಿಂಗ್ ರಾಜೀನಾಮೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+