191403ಬೀದರ್ಕಾಂಗ್ರೆಸ್ಸಿಗ ನಾಗಮಾರಪಲ್ಲಿ ಬಿಜೆಪಿಗೆ ಸೇರ್ಪಡೆ/news/2009/02/04/gurupadappa-nagamarapalli-likely-to-join-bjp.htmlಬೀದರ್, ಫೆ. 4 : ಆಪರೇಷನ್ ಕಮಲದ ಮುಂದುವರಿದ ಭಾಗವಾಗಿ ಇಂದು ಮಾಜಿ ಸಚಿವ ಹಾಗೂ ಬೀದರ್ ನ ಕಾಂಗ್ರೆಸ್ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಸಾದ್ಯತೆಗಳಿವೆ. ಸಿದ್ದಗಂಗಾ ಶ್ರೀಗಳ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಸಮ್ಮುಖದಲ್ಲಿ ನಾಗಮಾರಪಲ್ಲಿ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಮೂರು 34464http://kannada.oneindia.com/img/2009/02/04-nagamarapalli1e.jpg191403ಬೀದರ್ಬಿಜೆಪಿ ಅಭ್ಯರ್ಥಿಯಿಂದ ನೀತಿ ಸಂಹಿತೆ ಉಲ್ಲಂಘನೆ/news/2009/03/15/nagamarapalli-violates-code-of-conduct-bjp.htmlಬೀದರ್, ಮಾ. 15 : ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುಪಾದಪ್ಪ ನಾಗಮಾರಪಲ್ಲಿ ಅವರಿಗೆ ಸೇರಿದ ಏಳು ವಾಹನಗಳನ್ನು ಜಿಲ್ಲಾಧಿಕಾರಿ ಹರ್ಷ ಗುಪ್ತಾ ಸೂಚನೆ ಮೇರೆಗೆ ತಹಸೀಲ್ದಾರ್ ಶರಣಪ್ಪ ಹಾಗೂ ಸಿಬ್ಬಂದಿಗಳು ವಶಪಡಿಸಿಕೊಂಡಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ನಗರದ ಹತ್ತಿರವಿರುವ ರಾಜ್ಯ ಮುಜರಾಯಿ ಇಲಾಖೆಗೆ ಸೇರಿದ 35235http://kannada.oneindia.com/img/2009/03/15-gurupadappa-nagamarapalli1.jpg191403ಬೀದರ್ಧರಂಗೆ ಸೇರಿದ 10 ಲಕ್ಷ ರು. ನಗದು ವಶ!/news/2009/04/18/10-lakhs-cash-belonging-to-dharam-seized-in-bidar.htmlಬೆಂಗಳೂರು, ಏ. 18 : ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಇನ್ನು ಕೇವಲ ಐದು ದಿನ ಉಳಿದಿರುವಂತೆ ಕುರುಡು ಕಾಂಚಾಣದ ತಾಂಡವ ಭರ್ಜರಿಯಾಗಿ ಸಾಗುತ್ತಿದೆ. ಬೀದರಿನಲ್ಲಿ ದಾಖಲೆಯಿಲ್ಲದ 10 ಲಕ್ಷ ರು. ನಗದನ್ನು ವಶಪಡಿಸಿಕಳ್ಳಲಾಗಿದ್ದರೆ, ನಂಜನಗೂಡಿನ ಬಳಿ 43 ಲಕ್ಷ ರು. ನಗದನ್ನು ವಶಪಡಿಸಿಕೊಳ್ಳಲಾಗಿದೆ.ಆಘಾತಕಾರಿ ಸಂಗತಿಯೆಂದರೆ, ಬೀದರಿನಲ್ಲಿ ವಶಪಡಿಸಿಕೊಳ್ಳಲಾದ 10 ಲಕ್ಷ ರು. ನಗದು ಸೇರಿರುವುದು ಗುಲಬರ್ಗಾ 36049http://kannada.oneindia.com/img/2009/04/18-dharam-singh1.jpg191403ಬೀದರ್ಸೋಲಿಲ್ಲದ ಸರದಾರ ಖರ್ಗೆಗೆ ಮಂತ್ರಿಗಿರಿಯಿಲ್ಲ /news/2009/05/22/kharges-name-dropped-from-cabinet-berth.htmlನವದೆಹಲಿ, ಮೇ. 22 : ಬಹುದಿನಗಳ ನಂತರ ಕಾಂಗ್ರೆಸ್ ಪಕ್ಷದಿಂದ ರಾಜ್ಯಕ್ಕೆ ಭರ್ಜರಿ ಬಹುಮಾನ ದೊರೆಯುವ ನಿರೀಕ್ಷೆಯಿದೆ. ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ವೀರಪ್ಪ ಮೊಯ್ಲಿ ಅವರು ಇಂದು ಅಧಿಕಾರ ಚುಕ್ಕಾಣಿ ಹಿಡಿಯಲಿರುವ ನೂತನ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆದರೆ, ಹೈಕಮಾಂಡ್ ಆದೇಶದ ಮೇರೆಗೆ ರಾಜ್ಯದ ಪ್ರತಿಪಕ್ಷ ಸ್ಥಾನಕ್ಕೆ 36830http://kannada.oneindia.com/img/2009/05/22-kharge2.jpg191403ಬೀದರ್ಎರಡನೇ ಕಂತಿನ ಸಚಿವ ಸಂಪುಟದ ಮೇಲೆ ಖರ್ಗೆ ಕಣ್ಣು/news/2009/05/23/kharge-muniyappa-hopes-on-second-list.htmlಬೆಂಗಳೂರು, ಮೇ.23: ಯುಪಿಎ ಸರಕಾರದ ಸಚಿವ ಸಂಪುಟದ ಮೊದಲ ಕಂತಿನಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ಎಂ ವೀರಪ್ಪ ಮೊಯಿಲಿ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ. ಆದರೆ ಸಚಿವ ಸ್ಥಾನನದ ಮೇಲೆ ಬಹು ನಿರೀಕ್ಷೆ ಇಟ್ಟುಕೊಂಡಿದ್ದ ಮಲ್ಲಿಕಾರ್ಜುನ ಖರ್ಗೆ, ಕೆ ಎಚ್ ಮುನಿಯಪ್ಪ ಮತ್ತು ಧರ್ಮಸಿಂಗ್ ಅವರಿಗೆ ನಿರಾಸೆಯಾಗಿದೆ. ಹಾಗಾಗಿ ಎರಡನೇ ಕಂತಿನ 36838http://kannada.oneindia.com/img/2009/05/23-kharge2.jpg124651ಕ್ರೈಂಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg124651ಕ್ರೈಂವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg124651ಕ್ರೈಂಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg124651ಕ್ರೈಂಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg124651ಕ್ರೈಂಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg191405haryanaಕಾಂಗ್ರೆಸ್ ಸಂಸದ ಜಿಂದಾಲ್ ಮೇಲೆ ಚಪ್ಪಲಿ ಎಸೆತ/news/2009/04/10/after-chidu-naveen-jindal-gets-boot-kurukshetra.htmlಕುರುಕ್ಷೇತ್ರ (ಹರ್ಯಾಣ), ಏ.10: ಕೇಂದ್ರ ಗೃಹ ಸಚಿವ ಪಿ.ಚಿದಂಬರಂ ಮೇಲೆ ಶೂ ಎಸೆದ ಘಟನೆ ಇನ್ನೂ ಹಸಿರಾಗಿರುವಾಗಲೇ ಕಾಂಗ್ರೆಸ್ ಸಂಸದ ನವೀನ್ ಜಿಂದಾಲ್ ಮೇಲೆ ಚಪ್ಪಲಿ ಎಸೆದ ಘಟನೆ ಶುಕ್ರವಾರ ನಡೆಯಿತು. ನಿವೃತ್ತ ಶಾಲಾ ಶಿಕ್ಷಕರೊಬ್ಬರು ನವೀನ್ ಜಿಂದಾಲ್ ಮೇಲೆ ಚಪ್ಪಲಿ ಎಸೆದು ಕಾಂಗ್ರೆಸ್ ಬಗೆಗಿನ ತಮ್ಮ ಅಸಹನೆಯನ್ನು ಪ್ರದರ್ಶಿಸಿದ ಘಟನೆ ಕುರುಕ್ಷೇತ್ರದ ಸಾರ್ವಜನಿಕ ಸಭೆಯಲ್ಲಿ 35871http://kannada.oneindia.com/img/2009/04/10-naveen-jindal-2.jpg191405haryanaರಾಹುಲ್ ಪ್ರಯಾಣಿಸುತ್ತಿದ್ದ ರೈಲಿಗೆ ಕಲ್ಲೇಟು/news/2009/09/16/austerity-drive-rahul-gandhi-train-stoned.htmlನವದೆಹಲಿ, ಸೆ. 16 : ಕಾಂಗ್ರೆಸ್ ಯುವನಾಯಕ ರಾಹುಲ್ ಗಾಂಧಿ ಅವರು ಪ್ರಯಾಣಿಸುತ್ತಿದ್ದ ಅಮೃತಸರ-ನವದೆಹಲಿ ಶತಾಬ್ಧಿ ಎಕ್ಸ್ ಪ್ರೆಸ್ ರೈಲಿನಲ್ಲಿ ಮರಳುತ್ತಿದ್ದ ವೇಳೆ ಪಾಣಿಪತ್ ಬಳಿ ಕಿಡಿಗೇಡಿಗಳು ರೈಲಿನ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಮಂಗಳವಾರ ನಡೆದಿದೆ. ರಾಹುಲ್ ಗಾಂಧಿ ಅವರು ಕುಳಿತಿದ್ದ ಬೋಗಿಗೆ ಯಾವುದೇ ಹಾನಿಯಾಗಿಲ್ಲ. ಆದರೆ, ಇತರ ಕೆಲ ಬೋಗಿಗಳ ಕಿಟಿಕಿ ಗಾಜುಗಳು 39200http://kannada.oneindia.com/img/2009/09/16-rahul-gandhi.jpg191405haryanaಕ್ರಿಕೆಟ್ ಸೋಮಾರಿಗಳ ಆಟ : ವಿಜೇಂದರ್ ಸಿಂಗ್/news/2009/10/05/cricket-is-a-lazy-game-vijender-singh.htmlನವದೆಹಲಿ, ಅ.5 : ಕಳೆದ ಒಲಿಪಿಂಕ್ಸ್ ನಲ್ಲಿ ದೇಶಕ್ಕೆ ಕಂಚಿನ ಪದಕ ಹಾಗೂ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್ ಕಂಚಿನ ಪದಕ ತಂದ ಬಾಕ್ಸರ್ ವಿಜೇಂದರ್ ಸಿಂಗ್ ಕ್ರಿಕೆಟ್ ಆಟವನ್ನು ಸೋಮಾರಿಗಳ ಆಟ ಎಂದು ಟೀಕಿಸಿದ್ದಾರೆ. ಝೀ ನ್ಯೂಸ್ ಗೆ ನೀಡಿದ ಸಂದರ್ಶನದಲ್ಲಿ ವಿಜೇಂದರ್, ಜಗತ್ತಿನ ಅನೇಕ ರಾಷ್ಟ್ರಗಳಲ್ಲಿ ಕ್ರಿಕೆಟ್ ಗೆ ಬೆಲೆ ಕೊಡುತ್ತಿಲ್ಲ, ಆದರೆ, ಫುಟ್ಬಾಲ್ 39506http://kannada.oneindia.com/img/2009/10/05-vijendra-kumar1e.jpg191405haryanaಮಹಾರಾಷ್ಟ್ರ ಸೇರಿ ಮೂರು ರಾಜ್ಯಗಳಲ್ಲಿ ಮತದಾನ/news/2009/10/13/polls-begin-with-tight-security-in-3-states.htmlನವದೆಹಲಿ, ಅ. 13 : ಮಹಾರಾಷ್ಟ್ರ, ಹರಿಯಾಣ ಮತ್ತು ಅರುಣಾಚಲ ಪ್ರದೇಶ ವಿಧಾನಸಭಾ ಚುನಾವಣೆ ಇಂದು ಆರಂಭಗೊಂಡಿದೆ. ಚುನಾವಣಾ ಆಯೋಗ ಶಾಂತಿಯುತ ಮತದಾನಕ್ಕೆ ವ್ಯಾಪಕ ಭದ್ರತಾ ಏರ್ಪಾಡುಗಳನ್ನು ಮಾಡಿದೆ. ಅದರಲ್ಲೂ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಭದ್ರತೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಮೂರೂ ರಾಜ್ಯಗಳಲ್ಲಿ ಮತದಾನ ಬೆಳಗ್ಗೆ 7 ಕ್ಕೆ ಆರಂಭಗೊಂಡಿದೆ. 288 ಸದಸ್ಯ ಬಲದ ಮಹಾರಾಷ್ಟ್ರ, 90 39652http://kannada.oneindia.com/img/2009/10/13-voting1.jpg191405haryanaಮಹಾರಾಷ್ಟ್ರ, ಗೆದ್ದ 'ಪಂಚ ಕನ್ನಡಿಗರು'/news/2009/10/23/kannada-legislature-in-maharashtra-assembly.htmlಮುಂಬೈ, ಅ. 23 : ಕಳೆದ ಲೋಕಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿ ಕೇಂದ್ರದ ಅಧಿಕಾರ ಚುಕ್ಕಾಣಿ ಹಿಡಿದಿದ್ದ ಕಾಂಗ್ರೆಸ್ ಪಕ್ಷ ಮಿನಿ ಮಹಾಸಮರ ಎಂದೇ ಬಿಂಬಿಸಲಾಗಿದ್ದ ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಕೈ ಪಡೆ ಕಮಾಲ್ ತೋರಿಸಿದೆ. ಮಹಾರಾಷ್ಟ್ರ, ಅರುಣಾಚಲ ಪ್ರದೇಶದಲ್ಲಿ ನಿಚ್ಚಳ ಬಹುಮತ ಪಡೆದಿದ್ದರೆ, ಹರಿಯಾಣದಲ್ಲಿ ಮೇಲಗೈ ಪಡೆಯುವಲ್ಲಿ ಯಶಸ್ವಿಯಾಗಿದೆ. ಮಹಾರಾಷ್ಟ್ರದ 39822http://kannada.oneindia.com/img/2009/10/23-krishna-hegde1.jpgnews"> ಬೀದರ್ ನಲ್ಲಿ ವಿಮಾನಕ್ಕೆ ಬೆಂಕಿ, ಒಂದು ಸಾವು | IAF airplane crashes in Bidar - ಬೀದರ್ ನಲ್ಲಿ ವಿಮಾನಕ್ಕೆ ಬೆಂಕಿ, ಒಂದು ಸಾವು - Kannada Oneindia

ಬೀದರ್ ನಲ್ಲಿ ವಿಮಾನಕ್ಕೆ ಬೆಂಕಿ, ಒಂದು ಸಾವು

ಬೀದರ್, ಜ. 21 : ಇಲ್ಲಿನ ಭಾರತೀಯ ವಾಯುಯಾನ ತರಬೇತಿ ಕೇಂದ್ರದ ಹೊರವಲಯದಲ್ಲಿ ಬುಧವಾರ ಬೆಳಗ್ಗೆ ಸಾಹಸ ಪ್ರದರ್ಶನ ನಡೆಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ವಿಮಾನ ಚಾಲಕ ಸಾವನ್ನಪ್ಪಿದ್ದಾರೆ. ಸಾಹಸ ಕ್ರೀಡೆಯಲ್ಲಿ ತನ್ಮಯವಾಗಿದ್ದ ಎರಡು ವಿಮಾನಗಳಲ್ಲಿ ಒಂದು ವಿಮಾನದ ರೆಕ್ಕೆಗೆ ಆಕಸ್ಮಾತ್ ಬೆಂಕಿ ತಗುಲಿದ ಪರಿಣಾಮ ಅಪಘಾತ ಸಂಭವಿಸಿದೆ. ಹಿರಿಯ ಪೈಲೆಟ್ ಆಗಿದ್ದ ಹರ್ಯಾಣ ಮೂಲದ ಆರ್ ಎಸ್ ಧನಿವಾಲ್ ದುರ್ಮರಣಕ್ಕೆ ಈಡಾಗಿದ್ದಾರೆ.

ಸೂರ್ಯಕಿರಣ ವಿಮಾನ ಹಾಗೂ ಇನ್ನೊಂದು ತರಬೇತಿ ವಿಮಾನ ಇಂದು ಬೆಳಗ್ಗೆ ಸಾಹಸ ಪ್ರದರ್ಶನ ಆರಂಭಿಸಿದವು. ಕೆಳಹಂತದಲ್ಲಿ ಸಂಚರಿಸುತ್ತಿದ್ದ ವಿಮಾನಗಳ ರೆಕ್ಕೆಗಳು ಒಂದಕ್ಕೊಂದು ಬಡಿದುಕೊಂಡವು. ಆಗ ಒಂದು ವಿಮಾನ ತಕ್ಷಣವೇ ನೆಲಕ್ಕಪ್ಪಳಿಸಿದ್ದರಿಂದ ಚಾಲಕ ಮೃತಪಟ್ಟರು. ನೆಲಕ್ಕುರುಳಿದ ವಿಮಾನ ಭಾಗಶಃ ಬೆಂಕಿಗೆ ಆಹುತಿಯಾಗಿದೆ. ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ವೈಮಾನಿಕ ಕ್ಷೇತ್ರದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿಯನ್ನು ಕಮಠಾಣದಿಂದ ನಿರೀಕ್ಷಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+