39183ಬೆಳಗಾವಿಬೆಳಗಾವಿ ಗಡಿಯಲ್ಲಿ ಕನ್ನಡದ ಬೆಳ್ಳಿ ಬೆಡಗು!/movies/headlines/2009/01/03-gadi-kannada-film-festival-belgaum.htmlಗಡಿ ಜಿಲ್ಲೆ ಬೆಳಗಾವಿಯಲ್ಲಿ ಶುಕ್ರವಾರ 'ಗಡಿ ಕನ್ನಡ ಚಲನ ಚಿತ್ರೋತ್ಸವ'ಕ್ಕೆ ಚಾಲನೆ ನೀಡಲಾಯಿತು. ಉದ್ಘಟನಾ ಸಮಾರಂಭದಲ್ಲಿ ಕೆ ಎಲ್ ಇ ಸೊಸೈಟಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಪ್ರಭಾಕರ ಬಿ ಕೋರೆ ಮಾತನಾಡುತ್ತಾ, ಉತ್ತಮ ಕನ್ನಡಚಿತ್ರಗಳನ್ನು ಪ್ರೋತ್ಸಾಹಿಸಿ ಎಂದು ಕರೆ ಕೊಟ್ಟರು. ಬೆಳಗಾವಿ ಜಿಲ್ಲೆ ಕನ್ನಡ ಚಿತ್ರೋದ್ಯಮಕ್ಕೆ ಮತ್ತು ಕನ್ನಡ ಭಾಷೆಯ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು 33857http://kannada.oneindia.com/img/2009/01/03-prabhakar-kore1e.jpg39183ಬೆಳಗಾವಿಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg39183ಬೆಳಗಾವಿಬೆಳಗಾವಿ ಚಿತ್ರಮಂದಿರಗಳಲ್ಲಿ ಕನ್ನಡ ಕಂಪು/movies/headlines/2009/01/belgaum-session-theatres-show-only-kannada-films.htmlಬೆಳಗಾವಿ,ಜ:16: ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ನಗರದ ವಿವಿಧ ಚಿತ್ರ ಮಂದಿರಗಳಲ್ಲಿ ಕನ್ನಡ ಚಲನಚಿತ್ರಗಳನ್ನು ಮಾತ್ರ ಪ್ರದರ್ಶನ ಮಾಡಲಾಗುತ್ತಿದೆ. ಬೆಳಗಾವಿ ಚಲನಚಿತ್ರ ಪ್ರದರ್ಶಕರ ಸಂಘದಿಂದ ಈ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದ್ದು, ಚಿತ್ರಮಂದಿರ ಹಾಗೂ ಚಿತ್ರದ ಹೆಸರು ಈ ಕೆಳಗಿನಂತಿದೆ. ಜನವರಿ 17,18 ಹಾಗೂ 25 ರಂದು (ಬೆಳಗಿನ ಪ್ರದರ್ಶನ) 9:30 ಗಂಟೆಗೆ ಪ್ರಾರಂಭ*ಸ್ವರೂಪ ಚಿತ್ರಮಂದಿರದಲ್ಲಿ 'ಸಿದ್ದು 34092http://kannada.oneindia.com/img/2009/01/16-ganesh-birthday1e.jpg39183ಬೆಳಗಾವಿಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg39183ಬೆಳಗಾವಿಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpg160313ಅಕ್ರಮ ಗಣಿಗಾರಿಕೆಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpg160313ಅಕ್ರಮ ಗಣಿಗಾರಿಕೆಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg160313ಅಕ್ರಮ ಗಣಿಗಾರಿಕೆಗುಬ್ಬಿ ರೈತರ ಮೇಲೆ ಅಕ್ರಮ ಗಣಿಗಾರಿಕೆ ಬ್ರಹ್ಮಾಸ್ತ್ರ/cj/bidare-prakash/2009/0527-illegal-mining-in-gubbi-tumkur-district.htmlಬೇಲಿಯೇ ಎದ್ದು ಹೊಲ ಮೇಯ್ದ ಗಾದೆಗೆ ಪ್ರತ್ಯಕ್ಷ ಸಾಕ್ಷಿಯಂತಿದೆ ಗುಬ್ಬಿ ತಾಲೂಕಿನಲ್ಲಿ ಅಕ್ರಮವಾಗಿ ಗಣಿಗಾರಿಕೆಗೆ ಅನುಮತಿ ನೀಡಿದ ಪ್ರಕರಣ. ಗಣಿಧಣಿ ಮತ್ತು ಸರಕಾರಿ ಅಧಿಕಾರಿಗಳ ಅನೈತಿಕ ಮೈತ್ರಿಯನ್ನು ಈ ಪ್ರಕರಣ ಬೆತ್ತಲು ಮಾಡಿದೆ. ಇಷ್ಟು ಸಾಲದೆಂಬಂತೆ ಉಚ್ಚ ನ್ಯಾಯಾಲಯಕ್ಕೆ ಕೂಡ ತಪ್ಪು ಮಾಹಿತಿ ನೀಡಲಾಗಿದೆ. ಈ ಪ್ರಕರಣದ ತನಿಖೆ ಮಾಡಬೇಕೆಂದು ರೈತರು ದುಂಬಾಲು ಬಿದ್ದಿದ್ದಾರೆ. ರೈತರಿಗೆ ನ್ಯಾಯ 36917http://kannada.oneindia.com/img/2009/05/27-gubbi-mining2.jpg160313ಅಕ್ರಮ ಗಣಿಗಾರಿಕೆಅರಣ್ಯ ಪ್ರದೇಶದ ಗಣಿಗಾರಿಕೆ ತಡೆಗೆ ಕ್ರಮ/news/2009/06/11/mining-not-allowed-in-forest-areas-jairam-ramesh.htmlಬೆಂಗಳೂರು, ಜೂ. 11 : ಬಳ್ಳಾರಿ ಅರಣ್ಯ ವಲಯದಲ್ಲಿ ಗಣಿಗಾರಿಕೆ ನಡೆಯುತ್ತಿದ್ದಲ್ಲಿ ಯಾವುದೇ ಮುಲಾಜಿಲ್ಲದೆ ನಿಲ್ಲಿಸುವ ಕ್ರಮಕೈಗೊಳ್ಳುತ್ತೇನೆ ಎಂದು ಕೇಂದ್ರದ ಪರಿಸರ ಹಾಗೂ ಅರಣ್ಯ ಖಾತೆಯ ರಾಜ್ಯ ಸಚಿವ ಜೈರಾಮ್ ರಮೇಶ್ ತಿಳಿಸಿದ್ದಾರೆ.ಈ ಕುರಿತು ಸದ್ಯದಲ್ಲೇ ವರದಿ ತರಿಸಿಕೊಳ್ಳುತ್ತೇನೆ. ಒಂದು ವೇಳೆ ಅರಣ್ಯ ವ್ಯಾಪ್ತಿಗೆ ಒಳಪಡುವ ಪ್ರದೇಶದಲ್ಲಿ ಗಣಿಗಾರಿಕೆ ನಡೆಯುತ್ತಿದ್ದರೆ, ಇದು 1980 ರ ಅರಣ್ಯ ಸಂರಕ್ಷಣಾ 37275http://kannada.oneindia.com/img/2009/06/11-jairam-ramesh2.jpg160313ಅಕ್ರಮ ಗಣಿಗಾರಿಕೆಗಣಿ ವರದಿ ಸತ್ತ ಕುದುರೆ : ಸಂತೋಷ ಹೆಗ್ಡೆ /news/2009/07/14/illegal-mining-lokayukta-slams-bjp-government.htmlಬೆಂಗಳೂರು, ಜು. 14 : ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅವರಿಗೆ ರಾಜ್ಯಪಾಲರು ಕ್ಲೀನ್ ಚಿಟ್ ನೀಡಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ, ಸರಕಾರಕ್ಕೆ ಸಲ್ಲಿಸಿದ ವರದಿ ನನ್ನ ದೃಷ್ಟಿಯಲ್ಲಿ ಈಗ ಸತ್ತ ಕುದುರೆ ಎಂದು ವ್ಯಾಖ್ಯಾನಿಸಿದ್ದಾರೆ. ಗಣಿ ವರದಿ ಮೇಲೆ ಸರಕಾರ ತೆಗೆದುಕೊಂಡ ಕ್ರಮದ ಕುರಿತು ನೀಡಿದ ವರದಿ ಪ್ರಮುಖ ಅಂಶ ಬಹಿರಂಗಗೊಳಿಸಿದ 37963http://kannada.oneindia.com/img/2009/07/14-santosh-hegde2.jpg36602ಜೆಡಿಎಸ್ಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36602ಜೆಡಿಎಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36602ಜೆಡಿಎಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36602ಜೆಡಿಎಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36602ಜೆಡಿಎಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಅಕ್ರಮ ಗಣಿಗಾರಿಕೆ ಸ್ಪಷ್ಟನೆಗೆ ಪ್ರತಿಪಕ್ಷಗಳ ಆಗ್ರಹ | CBI probe into mining irregularities sought - ಅಕ್ರಮ ಗಣಿಗಾರಿಕೆ ಸ್ಪಷ್ಟನೆಗೆ ಪ್ರತಿಪಕ್ಷಗಳ ಆಗ್ರಹ - Kannada Oneindia

ಅಕ್ರಮ ಗಣಿಗಾರಿಕೆ ಸ್ಪಷ್ಟನೆಗೆ ಪ್ರತಿಪಕ್ಷಗಳ ಆಗ್ರಹ

ಬೆಳಗಾವಿ, ಜ. 21 : ನಗರದಲ್ಲಿ ನಡೆಯುತ್ತಿರುವ ಅಧಿವೇಶನದ ಆರನೇ ದಿನದ ಕಲಾಪ ಆರಂಭವಾಗುತ್ತಿದ್ದಂತೆಯೇ ಆಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರು ಸರ್ಕಾರದ ಮೇಲೆ ಮತ್ತೆ ಮುಗಿಬಿದ್ದರು. ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಪ್ರಕರಣವನ್ನು ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕೆಂದು ಉಭಯ ಸದನದಲ್ಲಿ ಪ್ರತಿಪಕ್ಷಗಳಿಂದ ಒಕ್ಕೊರಲಿನ ಒತ್ತಾಯ ಕೇಳಿಬಂದಿತು. ಹಾಗೂ ಈ ಹಗರಣಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಕೂಡಲೇ ಸ್ಪಷ್ಟ ಉತ್ತರ ನೀಡಬೇಕು ಎಂದು ಪಟ್ಟುಹಿಡಿದರು. ಇದರಿಂದ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಶಾಸಕರ ನಡುವೆ ಮಾತಿನ ಚಕಮಕಿ, ವಾಗ್ವಾದ ನಡೆದಿದ್ದರಿಂದ ಸದನದಲ್ಲಿ ಕೋಲಾಹಲ ಉಂಟಾಯಿತು.

ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದ ಯಡಿಯೂರಪ್ಪ ಅಕ್ರಮ ಗಣಿಗಾರಿಕೆ ಸಂಬಂಧಿಸಿದಂತೆ ಸೂಕ್ತ ಕ್ರಮಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಪ್ರತಿಯಾಗಿ ಉತ್ತರ ನೀಡಿದರು. ಲೋಕಾಯುಕ್ತರು ನೀಡಿರುವ ಅಕ್ರಮ ಗಣಿಗಾರಿಕೆ ಪ್ರಕರಣವನ್ನು ಶೀಘ್ರವಾಗಿ ಸಮಗ್ರ ತನಿಖೆ ನಡೆಸುವಂತೆ ವಿರೋಧಿ ಪಕ್ಷಗಳು ಒತ್ತಾಯಿಸುತ್ತಿರುವುದು ಸರಿ. ಇದಕ್ಕೆ ಸಂಬಂಧಿಸಿದಂತೆ ಕೂಡಲೇ ಜಂಟಿ ಸದನ ಸಮಿತಿಯೊಂದನ್ನು ರಚಿಸುತ್ತೇವೆ ಎಂದು ಉತ್ತರಿಸಿದರು. ಆದರೆ, ಪ್ರತಿಪಕ್ಷಗಳು ಅದರಲ್ಲೂ ಮುಖ್ಯವಾಗಿ ಕಾಂಗ್ರೆಸ್ ಪಕ್ಷ ಇನ್ನೊಂದು ಸಾರಿ ತನ್ನ ಒತ್ತಾಯವನ್ನು ಪುನರ್ ಪುರಿಶೀಲನೆ ಮಾಡಿಕೊಳ್ಳಬೇಕು ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಧರ್ಮಸಿಂಗ್ ಮುಖ್ಯಮಂತ್ರಿ ಆಗಿದ್ದಾಗ ಪ್ರಸ್ತುತ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಪುತ್ರನಿಗೆ ಸಂಬಂಧಿಸಿದ ನೂರಾರು ಎಕರೆ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು ಕೇಂದ್ರ ಶಿಫಾರಸ್ಸು ಮಾಡಲಾಗಿತ್ತು. ನಂತರ ಬಂದ ಕುಮಾರಸ್ವಾಮಿ ಸರ್ಕಾರದಲ್ಲಿ ಅನೇಕ ಅಕ್ರಮ ಗಣಿಗಾರಿಕೆ ಪರವಾನಿಗೆಯನ್ನು ಪುನರ್ ನವೀಕರಣ ಮಾಡಲಾಗಿದೆ. ರಾಜ್ಯಪಾಲರ ಆಡಳಿತದಲ್ಲಿಯೂ ಅನೇಕ ಲೋಪದೋಷಗಳಾಗಿವೆ ಎಂದು ಮುಖ್ಯಮಂತ್ರಿ ಹೇಳುತ್ತಿದ್ದಂತೆಯೇ ಕಾಂಗ್ರೆಸ್ ವಲಯದಿಂದ ತೀವ್ರ ಆಕ್ಷೇಪ ಹಾಗೂ ಆಕ್ರೋಶ ವ್ಯಕ್ತವಾಯಿತು.

ಪ್ರತಿಪಕ್ಷಗಳಿಗೆ ಸಂಬಂಧಿಸಿದ ವ್ಯಕ್ತಿಗಳ ಬಗ್ಗೆ ಮಾತ್ರ ಮುಖ್ಯಮಂತ್ರಿ ಹೇಳುತ್ತಿರುವುದು ಏಕೆ, ಲೋಕಾಯುಕ್ತರು ನೀಡಿರುವ 109 ಮಂದಿಯ ಹೆರಸನ್ನು ಹೇಳಿ ಎಂದು ಯಡಿಯೂರಪ್ಪ ಅವರನ್ನು ಕಾಂಗ್ರೆಸ್ಸಿಗರು ಆಗ್ರಹಿಸಿದರು. ಜೆಡಿಎಸ್ ಕೂಡ ಇದೇ ರಾಗ ಹಾಡಿತು. ಇದರಿಂದ ಸದನದಲ್ಲಿ ಗದ್ದಲ, ಗೌಜು ಉಂಟಾಯಿತು.

(ದಟ್ಸ್ ಕನ್ನಡ ವಾರ್ತೆ)
ಗಣಿ ಗದ್ದಲ ಸದನದಲ್ಲಿ ಕೋಲಾಹಲ
ರೆಡ್ಡಿಯನ್ನು ಸಂಪುಟದಿಂದ ಕೈಬಿಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+