108913ಆರ್ಥಿಕ ಬಿಕ್ಕಟ್ಟುಆರ್ಥಿಕ ಬಿಕ್ಕಟ್ಟಿನಲ್ಲೂ ಬಾಲಿವುಡ್ ಜೂಜಾಟ/movies/bollywood/2008/12/10-bollywood-gamble-economic-crisis-sharukh-khan.htmlಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಎಷ್ಟೊ ದೊಡ್ಡ ದೊಡ್ಡ ಬ್ಯಾನರ್ ಸಿನಿಮಾಗಳು ಶೂಟಿಂಗ್ ಗೆ ಪ್ಯಾಕ್ ಅಪ್ ಹೇಳಿ ಪ್ರಾಜೆಕ್ಟ್ ಮುಂದೂಡಿದ್ದು ಈಗ ಹಳೆ ಸುದ್ದಿ. ಇದಕ್ಕೆ ಪೂರಕವಾಗಿ ಸಾಲು ಸಾಲಾಗಿ ಕಳಪೆ ಚಿತ್ರಗಳು ತೆರೆಯ ಮೇಲೆ ಹೀಗೆ ಬಂದು ಹೋಗಲಾರಂಭಿಸಿರುವುದು ಬಾಲಿವುಡ್ ಮಂದಿಗೆ ಚಿಂತೆಯ ವಿಷಯವಾಗಿದೆ. ಮುಂಬೈ ಭಯೋತ್ಪಾದನೆ ದಾಳಿಯ ನಂತರ ಮತ್ತೆ ಸಹಜ ಸ್ಥಿತಿಗೆ ಕನಸಿನ 33342http://kannada.oneindia.com/img/2008/12/amir-khan-ghajini1.jpg108913ಆರ್ಥಿಕ ಬಿಕ್ಕಟ್ಟುಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg108913ಆರ್ಥಿಕ ಬಿಕ್ಕಟ್ಟುಬಸವನಗುಡಿ ರಸ್ತೆಯಲ್ಲಿ ರಕ್ತಪಾತ!/nri/article/2009/0102-blood-stained-streets-of-bull-temple.htmlಪ್ರಪಂಚದ ಹಣಕಾಸು ಪರಿಸ್ಥಿತಿ ಕೆಟ್ಟು ಮೂರಾಬಟ್ಟೆಯಾಗುತ್ತಿರುವುದಕ್ಕೆ ಚಪ್ಪರ ಶಾಸ್ತ್ರ ಆಗಿದ್ದು ಇದೇ ರಸ್ತೆಯಲ್ಲಿ. ಡಾಲರುಗಳ ಮತ್ತು ನಮ್ಮ ರೂಪಾಯಿಗಳ ಮಾರಣಹೋಮಕ್ಕೆ ಸಾಕ್ಷಿಯಾದ ಈ ರಕ್ತಸಿಕ್ತ ಬಸವನಗುಡಿ ರಸ್ತೆಯಲ್ಲಿ ಒಂದು ಹಿಮ್ಮುಖ ನಡಿಗೆ..* ಮಲ್ಲಿ ಸಣ್ಣಪ್ಪನವರ್, ನ್ಯೂಯಾಕ್೯ಹೊಸ ವಷ೯ಕ್ಕೆ ಸ್ವಾಗತ ಕೋರುತ್ತಾ ಹಾಗೂ 2008 ವಷ೯ಕ್ಕೆ ದೊಡ್ಡ ನಮಸ್ಕಾರ ಹಾಕುತ್ತಾ ಇಡೀ ಅಮೆರಿಕಾ ತಲೆ ಮೇಲೆ ಕೈ ಇಟ್ಟುಕೊಂಡು 33831http://kannada.oneindia.com/img/2009/01/02-wallstreet-malli1.jpg108913ಆರ್ಥಿಕ ಬಿಕ್ಕಟ್ಟುಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg108913ಆರ್ಥಿಕ ಬಿಕ್ಕಟ್ಟುಆರ್ಥಿಕ ಬಿಕ್ಕಟ್ಟು ಮೆಟ್ಟಿ ನಿಂತ ನಾನು ಗಾಂಧಿ/movies/headlines/2009/02/11-naanu-gandhi-completes-fifty-days.html*ಜಯಂತಿಸಿನಿಮಾ ರಿಸೆಷನ್ನಿನ ಕಾಲದಲ್ಲೂ ನಾನು ಗಾಂಧಿ ಹಾಫ್ ಸೆಂಚುರಿ ಬಾರಿಸಿದೆ. ಅರ್ಥಾತ್ ಐವತ್ತು ದಿನ ಓಡಿದೆ. ನಂಜುಂಡೇಗೌಡರು ಈ ಸಂತೋಷವನ್ನು ಊಟ ಹಾಕಿಸುವ ಮೂಲಕ ಹಂಚಿಕೊಂಡರು. ಊಟದ ನಡುವೆ ನೆಂಚಿಕೊಳ್ಳಲು ಪುಕ್ಕಟೆ ಸಲಹೆಗಳನ್ನು ಕೊಟ್ಟರು. ಅವುಗಳ ಸಣ್ಣ ಪಟ್ಟಿ ಹೀಗಿದೆ.1. ಮಕ್ಕಳ ಚಿತ್ರಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲು ಮಕ್ಕಳ ಸಮಿತಿಯೇ ಇರಬೇಕು.2. ಚಿತ್ರಮಂದಿರಗಳು ಮಕ್ಕಳ ಸಿನಿಮಾಗೆ 34596http://kannada.oneindia.com/img/2009/02/11-naanugandhi1.jpg124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg155162united statesವಿದೇಶಿದಲ್ಲಿನ 1 ಲಕ್ಷ ಭಾರತೀಯರು ಶೀಘ್ರ ಸ್ವದೇಶಕ್ಕೆ/news/2009/03/03/us-job-loss-boon-to-india-and-china-report.htmlವಾಷಿಂಗ್ ಟನ್, ಮಾ. 3 : ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನ ಫಲದಿಂದ ವಿದೇಶಿ ವ್ಯಾಮೋಹಿ ಭಾರತೀಯ ಟೆಕ್ಕಿಗಳು ಸೇರಿ ವಿವಿಧ ಕ್ಷೇತ್ರಗಳ ತಜ್ಞರ ತಂಡ ತವರಿಗೆ ಮರಳು ಆಸಕ್ತಿ ವಹಿಸಿರುವ ಸುದ್ದಿಯೊಂದು ಅಮೆರಿಕದಿಂದ ಬಂದಿದೆ. ಆರ್ಥಿಕ ಬಿಕ್ಕಟ್ಟಿನಿಂದ ಉಂಟಾಗಿರುವ ನೂರೆಂಟು ಸಮಸ್ಯೆಗಳು ಈ ನಿರ್ಧಾರಕ್ಕೆ ಬರಲು ಕಾರಣ ಎನ್ನಲಾಗಿದೆ. ತಜ್ಞ ತಂಡ ಸ್ವದೇಶಕ್ಕೆ ಮರಳಿ 34956http://kannada.oneindia.com/img/2009/03/03-vivek-wadhwa1.jpg155162united statesಪುಟ್ಟ ಪೋರನಾದರೂ ನಡೆದಾಡುವ ವಿಶ್ವಕೋಶ/news/2009/03/13/nri-pranav-veera-has-more-iq-than-einstein.htmlಶಿಕಾಗೋ, ಮಾ. 13 : ವೈಜ್ಞಾನಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಅಲ್ಬರ್ಟ್ ಐನ್ ಸ್ಟೀನ್ ಜಗತ್ತು ಕಂಡು ಅಸಾಮಾನ್ಯ ಪ್ರತಿಭಾವಂತ. ಆದರೆ, ಒಂದು ಆಶ್ಚರ್ಯಕರ ಸಂಗತಿಯೆಂದರೆ, ಭಾರತೀಯ ಮೂಲದ ಅಮೆರಿಕ ನಿವಾಸಿ ಪ್ರಸಾದ್ ವೀರ್ ಹಾಗೂ ಸುಚಿತ್ರ ದಂಪತಿಗಳ ಪುತ್ರ ಪ್ರಣವ್ ವೀರ್ ಐನ್ ಸ್ಟೀನ್ ಹೊಂದಿದ್ದ ಹೆಚ್ಚಿನ ಐಕ್ಯೂ ಮಟ್ಟವನ್ನು ಹೊಂದಿದ್ದು, 6ರ ಹರೆಯದಲ್ಲಿಯೇ 35201http://kannada.oneindia.com/img/2009/03/13-pranav-veera.jpg155162united statesಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg155162united statesಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg155162united statesತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpgnews"> ಅಮೆರಿಕ ಅಧ್ಯಕ್ಷರಾಗಿ ಒಬಾಮಾ ಪ್ರಮಾಣ ವಚನ | Obama opens new chapter - ಅಮೆರಿಕ ಅಧ್ಯಕ್ಷರಾಗಿ ಒಬಾಮಾ ಪ್ರಮಾಣ ವಚನ - Kannada Oneindia

ಅಮೆರಿಕ ಅಧ್ಯಕ್ಷರಾಗಿ ಒಬಾಮಾ ಪ್ರಮಾಣ ವಚನ

ವಾಷಿಂಗ್ಟನ್, ಜ. 21 : ಮಾರ್ಟಿನ್ ಕಿಂಗ್ ಲೂಥರ್ ಅವರ ಕನಸನ್ನು ನನಸಾಗಿಸಿದ ಬರಾಕ್ ಹುಸೇನ್ ಒಬಾಮಾ ಮಂಗಳವಾರ ಅಮೆರಿಕದ 44ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇಲ್ಲಿನ ಕ್ಯಾಪಿಟಲ್ ಹಿಲ್ ನಲ್ಲಿ ಮಧ್ಯಾಹ್ನ 12.35ಗಂಟೆಗೆ (ಭಾರತೀಯ ಕಾಲಮಾನ ರಾತ್ರಿ 10.35 ಗಂಟೆ) ಸುಪ್ರಿಂಕೋರ್ಟ್ ನ್ಯಾಯಾಮೂರ್ತಿ ಜಾನ್ ರಾಬರ್ಟ್ಸ್ ಅವರು ಬರಾಕ್ ಒಬಾಮಾ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.

ಮಾಜಿ ಅಧ್ಯಕ್ಷ ಅಬ್ರಾಹಾಂ ಲಿಂಕನ್ ಅವರು ಹಿಡಿದಿದ್ದ ಬೈಬಲ್ ಮುಟ್ಟಿ ಒಬಾಮಾ ಅಧಿಕಾರ ಸ್ವೀಕರಿಸಿದರು. ಇದಕ್ಕೂ ಮುನ್ನ ನೂತನ ಉಪಾಧ್ಯಕ್ಷ ಜೋ ಬೈಡೆನ್ ಕೂಡಾ ಅಧಿಕಾರ ಸ್ವೀಕರಿಸಿದರು. ಇದೇ ಪ್ರಥಮ ಬಾರಿಗೆ ಆಫ್ರಿಕನ್ ಮೂಲದ ಅಮೆರಿಕನ್ ಸಂಜಾತ ಪ್ರಜೆಯೊಬ್ಬರು ಜಗತ್ತಿನ ಅತ್ಯಂತ ಪ್ರಭಾವಶಾಲಿ ಅಧಿಕಾರ ಸ್ಥಾನವಾದ ಶ್ವೇತಭವನ ಪ್ರವೇಶಿಸಿದ್ದು, ಕೊರೆಯುವ ಚಳಿಯಲ್ಲೂ ದೇಶದ ವಿವಿಧ ಪ್ರದೇಶದಿಂದ ಆಗಮಿಸಿದ್ದ ಸುಮಾರು 20 ಲಕ್ಷಕ್ಕೂ ಅಧಿಕ ಮಂದಿ ಆ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಜಾರ್ಜ್ ಬುಷ್ ಗಿಂತ ಅಧಿಕ ಜೀವ ಬೆದರಿಕೆ ಇರುವ ಒಬಾಮಾ ಅವರ ರಕ್ಷಣೆಗೆ 45 ಸಾವಿರಕ್ಕೂ ಹೆಚ್ಚು ರಕ್ಷಣಾ ಸಿಬ್ಬಂದಿ, ಖಾಸಗಿ ಏಜನ್ಸಿಗಳ ಸಿಬ್ಬಂದಿ ಹಾಜರಿದ್ದಿದ್ದು ವಿಶೇಷವಾಗಿತ್ತು. ಮೂರು ಚದರ ಕಿಮೀ ವ್ಯಾಪ್ತಿಯ ಪ್ರದೇಶದಲ್ಲಿ ನಡೆದ ಈ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮಫ್ತಿಯಲ್ಲಿದ್ದ ಶಾರ್ಪ್ ಶೂಟರ್ ಗಳು ಯಾವುದೇ ವಿಧವಾದ ದಾಳಿ ನಿಗ್ರಹಿಸಲು ಸಜ್ಜಾಗಿದ್ದರು. ಅಮೆರಿಕ ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದರೂ ಒಬಾಮಾ ಅಧಿಕಾರ ಸ್ವೀಕಾರ ಕಾರ್ಯಕ್ರಮಕ್ಕೆ 170 ದಶಲಕ್ಷ ಡಾಲರ್ (850 ಕೋಟಿ ರುಪಾಯಿಗಳು) ವೆಚ್ಚ ಮಾಡಲಾಗಿದೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+