38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg39183ಬೆಳಗಾವಿಬೆಳಗಾವಿ ಗಡಿಯಲ್ಲಿ ಕನ್ನಡದ ಬೆಳ್ಳಿ ಬೆಡಗು!/movies/headlines/2009/01/03-gadi-kannada-film-festival-belgaum.htmlಗಡಿ ಜಿಲ್ಲೆ ಬೆಳಗಾವಿಯಲ್ಲಿ ಶುಕ್ರವಾರ 'ಗಡಿ ಕನ್ನಡ ಚಲನ ಚಿತ್ರೋತ್ಸವ'ಕ್ಕೆ ಚಾಲನೆ ನೀಡಲಾಯಿತು. ಉದ್ಘಟನಾ ಸಮಾರಂಭದಲ್ಲಿ ಕೆ ಎಲ್ ಇ ಸೊಸೈಟಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಪ್ರಭಾಕರ ಬಿ ಕೋರೆ ಮಾತನಾಡುತ್ತಾ, ಉತ್ತಮ ಕನ್ನಡಚಿತ್ರಗಳನ್ನು ಪ್ರೋತ್ಸಾಹಿಸಿ ಎಂದು ಕರೆ ಕೊಟ್ಟರು. ಬೆಳಗಾವಿ ಜಿಲ್ಲೆ ಕನ್ನಡ ಚಿತ್ರೋದ್ಯಮಕ್ಕೆ ಮತ್ತು ಕನ್ನಡ ಭಾಷೆಯ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು 33857http://kannada.oneindia.com/img/2009/01/03-prabhakar-kore1e.jpg39183ಬೆಳಗಾವಿಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg39183ಬೆಳಗಾವಿಬೆಳಗಾವಿ ಚಿತ್ರಮಂದಿರಗಳಲ್ಲಿ ಕನ್ನಡ ಕಂಪು/movies/headlines/2009/01/belgaum-session-theatres-show-only-kannada-films.htmlಬೆಳಗಾವಿ,ಜ:16: ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ನಗರದ ವಿವಿಧ ಚಿತ್ರ ಮಂದಿರಗಳಲ್ಲಿ ಕನ್ನಡ ಚಲನಚಿತ್ರಗಳನ್ನು ಮಾತ್ರ ಪ್ರದರ್ಶನ ಮಾಡಲಾಗುತ್ತಿದೆ. ಬೆಳಗಾವಿ ಚಲನಚಿತ್ರ ಪ್ರದರ್ಶಕರ ಸಂಘದಿಂದ ಈ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದ್ದು, ಚಿತ್ರಮಂದಿರ ಹಾಗೂ ಚಿತ್ರದ ಹೆಸರು ಈ ಕೆಳಗಿನಂತಿದೆ. ಜನವರಿ 17,18 ಹಾಗೂ 25 ರಂದು (ಬೆಳಗಿನ ಪ್ರದರ್ಶನ) 9:30 ಗಂಟೆಗೆ ಪ್ರಾರಂಭ*ಸ್ವರೂಪ ಚಿತ್ರಮಂದಿರದಲ್ಲಿ 'ಸಿದ್ದು 34092http://kannada.oneindia.com/img/2009/01/16-ganesh-birthday1e.jpg39183ಬೆಳಗಾವಿಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg39183ಬೆಳಗಾವಿಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpgnews"> ಒಗ್ಗಟ್ಟಿನಿಂದ ಅಭಿವೃದ್ಧಿ ಸಾಧ್ಯ :ಯಡಿಯೂರಪ್ಪ | Kannadigas, Marathi-speaking people living like brothers :Yeddyurappa - ಒಗ್ಗಟ್ಟಿನಿಂದ ಅಭಿವೃದ್ಧಿ ಸಾಧ್ಯ :ಯಡಿಯೂರಪ್ಪ - Kannada Oneindia

ಒಗ್ಗಟ್ಟಿನಿಂದ ಅಭಿವೃದ್ಧಿ ಸಾಧ್ಯ :ಯಡಿಯೂರಪ್ಪ

Kannadigas, Marathi-speaking people living like brothers
ಬೆಳಗಾವಿ, ಜ. 21 : ರಾಜ್ಯದ ಸರ್ವಭಾಷಿಕ ಜನರು ಒಂದೆ ತಾಯಿಯ ಮಕ್ಕಳಂತೆ ಬಾಳಿದಾಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯವಿದ್ದು, ಈ ದಿಸೆಯಲ್ಲಿ ನಾಗರಿಕರೆಲ್ಲರೂ ಒಗ್ಗಟ್ಟಾಗಿ ಇರಬೇಕೆಂದು ಮುಖ್ಯಮಂತ್ರಿ ಡಾ ಬಿ.ಎಸ್ ಯಡಿಯೂರಪ್ಪ ಅವರು ಕರೆ ನೀಡಿದ್ದಾರೆ.

ಬೆಳಗಾವಿ ಸಮೀಪದ ಯಮನಾಪುರ ಗ್ರಾಮದಲ್ಲಿಂದು ಮಹಾನಗರಪಾಲಿಕೆ ವತಿಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ 2007 ರ ಕನ್ನಡ ಪ್ರಭ ವರ್ಷದ ವ್ಯಕ್ತಿಯಾಗಿ ಪ್ರಶಸ್ತಿ ಪಡೆದ ಭೀಮರಾವ ಗಸ್ತಿ ಅವರ ಗೌರವಾರ್ಥ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಸಮುದಾಯ ಭವನಕ್ಕೆ ಅಡಿಗಲ್ಲು ನೆರವೇರಿಸಿ ಮಾತನಾಡುತ್ತಿದ್ದ ಅವರು ಯಮನಾಪುರ ಗ್ರಾಮದಲ್ಲಿ ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ಗಸ್ತಿ ಅವರನ್ನು ಕನ್ನಡಪ್ರಭ ಪತ್ರಿಕೆಯು ಗುರುತಿಸಿ ಪ್ರಶಸ್ತಿ ನೀಡಿದ್ದು, ಪ್ರಶಂಸಾರ್ಹವಾಗಿದೆ ಎಂದರು.

ಯಮನಾಪುರ ಗ್ರಾಮವು ಹೆಚ್ಚು ಮರಾಠಿ ಜನಸಂಖ್ಯೆಯನ್ನು ಹೊಂದಿರುವಂತಹ ಗ್ರಾಮವಾಗಿದ್ದು, ಪತ್ರಿಕೆಗೆ ಆಗಲಿ, ಅಥವಾ ಸರಕಾರಕ್ಕಾಗಲಿ ಅಭಿವೃದ್ಧಿಯೇ ಮುಖ್ಯ ಅಭಿವೃದ್ಧಿಯಲ್ಲಿ ಭಾಷೆ ಅಡ್ಡಿ ಬರುವುದಿಲ್ಲವೆಂಬುದಕ್ಕೆ ಇಂದು ನಡೆದ ಸಮಾರಂಭವೇ ಸಾಕ್ಷಿಯಾಗಿದೆಯೆಂದು ಹೇಳಿದರು. ಕನ್ನಡಪ್ರಭ ವರ್ಷದ ವ್ಯಕ್ತಿ ಪ್ರಶಸ್ತಿಯನ್ನು ಇತ್ತೀಚಿಗೆ ಗಸ್ತಿ ಅವರಿಗೆ ಪ್ರದಾನ ಮಾಡಿ, ಯಮನಾಪುರ ಅಭಿವೃದ್ಧಿಗೆ ಒಂದು ಕೋಟಿ ರೂ.ಗಳನ್ನು ಘೋಷಿಸಲಾಗಿತ್ತು. ತನ್ನ ಜನಾಂಗದ ನೋವು-ಸಂಕಷ್ಟಗಳ ವಿರುದ್ಧ ಹೋರಾಡುತ್ತಲೇ ಬಂದಿರುವ ಡಾ ಗಸ್ತಿ ಅವರ ಸಲಹೆ-ಸೂಚನೆಯಂತೆ ಯೋಜನೆ ರೂಪಿಸಿ ಅನುಷ್ಠಾನಕ್ಕೆ ತರಲು ಸರಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ನಾನು ಘೋಷಿಸಿದ ಅಭಿವೃದ್ಧಿ ಯೋಜನೆಗೆ ನಾನೇ ಚಾಲನೆ ನೀಡುತ್ತಿರುವುದು ಅತ್ಯಂತ ಸಂತೋಷ ತಂದಿದೆ. ಅದರಂತೆ ಈಗ ಸಮುದಾಯ ಭವನಕ್ಕೆ ಅಡಿಗಲ್ಲು ನೆರವೇರಿಸಿದ್ದು, ಉಳಿದ ಅನುದಾನವನ್ನು ಇತರ ಅಭಿವೃದ್ಧಿ ಕಾಮಗಾರಿಗಳಿಗೆ ಬಳಸಲಾಗುವುದು. ಸರಕಾರವು ಕೂಡಾ ಗಸ್ತಿ ಅವರಂತಹ ಸಮಾಜ ಸೇವಕರನ್ನು ಬೆನ್ನು ತಟ್ಟಿ, ಅವರ ಅಕಾಂಕ್ಷೆಗಳನ್ನು ಅನುಷ್ಠಾನಕ್ಕೆ ತರಲಿದೆ. ಅದರಂತೆ ಸರಕಾರವು ಎಲ್ಲ ಜನಾಂಗದ ಅಭಿವೃದ್ಧಿಗೂ ಬದ್ಧವಾಗಿದ್ದು, ಈಗ ಮಂಜೂರಾದ ಅನುದಾನ ಸಮರ್ಪಕವಾಗಿ ಬಳಸಿ ಕಾಲಮಿತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.

(ದಟ್ಸ್ ಕನ್ನಡ ವಾರ್ತೆ)
ಅಕ್ರಮ ಗಣಿಗಾರಿಕೆ ಸ್ಪಷ್ಟನೆಗೆ ಪ್ರತಿಪಕ್ಷಗಳ ಆಗ್ರಹ
ಸಂಪುಟದಿಂದ ರೆಡ್ಡಿ ಕೈಬಿಡಲು ದೇಶಪಾಂಡೆ ಆಗ್ರಹ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+