38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36602ಜೆಡಿಎಸ್ಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36602ಜೆಡಿಎಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36602ಜೆಡಿಎಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36602ಜೆಡಿಎಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36602ಜೆಡಿಎಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಜಾಫರವಾಡಿ ಮಾದರಿ ಗ್ರಾಮ ಯಡಿಯೂರಪ್ಪ | 1,200 villages improve like model village ; BSY - ಜಾಫರವಾಡಿ ಮಾದರಿ ಗ್ರಾಮ ಯಡಿಯೂರಪ್ಪ - Kannada Oneindia

ಜಾಫರವಾಡಿ ಮಾದರಿ ಗ್ರಾಮ ಯಡಿಯೂರಪ್ಪ

jafervadi village
ಬೆಳಗಾವಿ, ಜ. 22 : ಹಳ್ಳಿಗಳು ಅಭಿವೃದ್ಧಿ ಆದರೆ ಮಾತ್ರ ದೇಶದ ಮುನ್ನಡೆ ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯದ 1200 ಗ್ರಾಮಗಳನ್ನು ಮಾದರಿ ಗ್ರಾಮಗಳನ್ನಾಗಿ ಪರಿವರ್ತಿಸಲು ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಡಾ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಅವರು ಇಂದು ಬೆಳಗಾವಿ ತಾಲೂಕಿನ ಜಾಫರವಾಡಿ ಗ್ರಾಮದಲ್ಲಿ ಸುವರ್ಣ ಸ್ವಚ್ಛ ಗ್ರಾಮ ಯೋಜನೆಯಡಿ ಸಮುದಾಯದ ಸಹಭಾಗಿತ್ವದೊಂದಿಗೆ ಕೈಗೊಂಡಿರುವ ಮಾದರಿ ಗ್ರಾಮವನ್ನು ವೀಕ್ಷಿಸಿ, ನಂತರ ನಡೆದ ಸರಳ ಸಮಾರಂಭದಲ್ಲಿ ಮಾತನಾಡುತ್ತಿದ್ದರು. ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸಮರ್ಥವಾಗಿ ಬಳಸಿಕೊಂಡು ತಮ್ಮ ಗ್ರಾಮವನ್ನು ಸುಂದರ ಹಾಗೂ ಸುಸಜ್ಜಿತಗೊಳಿಸಿರುವ ಜಾಫರವಾಡಿ ಗ್ರಾಮಸ್ಥರನ್ನು ಮುಖ್ಯಮಂತ್ರಿಗಳು ಅಭಿನಂದಿಸಿದರು.

ಶ್ರಮದಾನ ಹಾಗೂ ಸರ್ಕಾರದ ಯೋಜನೆಯನ್ನು ಸಮನ್ವಯಗೊಳಿಸಿ ಕೈಗೊಂಡಿರುವ ಈ ಯೋಜನೆಯನ್ನು ಜನಪ್ರತಿನಿಧಿಗಳು ವೀಕ್ಷಿಸಿ ಅದನ್ನು ತಮ್ಮ ಕ್ಷೇತ್ರದಲ್ಲಿ ಅನುಕರಣೆ ಮಾಡಲು ಮುಖ್ಯಮಂತ್ರಿಗಳು ಸಲಹೆ ಮಾಡಿದರು.

ಹಳ್ಳಿಗಳಿಗೆ ಅಗತ್ಯವಾದ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಸುವರ್ಣ ಸ್ವಚ್ಛ ಗ್ರಾಮ ಯೋಜನೆಯಡಿ ಜಾಫರವಾಡಿಯಲ್ಲಿ ಒಟ್ಟಾರೆ 1.06 ಕೋಟಿ ರೂಪಾಯಿಗಳ ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದೆ. ಈ ಹಣದಲ್ಲಿ ಗ್ರಾಮಸ್ಥರು ಶ್ರಮದಾನದಿಂದ 16.62 ಲಕ್ಷ ರೂ.ಗಳನ್ನು ದೇಣಿಗೆಯಿಂದ 20 ಲಕ್ಷ ರೂ.ಗಳನ್ನು ಒದಗಿಸಿದ್ದು, ಜಿಲ್ಲಾ ಪಂಚಾಯತ 56.30 ಲಕ್ಷ ರೂ.ಗಳನ್ನು, ಶಿಕ್ಷಣ ಇಲಾಖೆ ಹಾಗೂ ಹೆಸ್ಕಾಂ 13 ಲಕ್ಷ ರೂ.ಗಳನ್ನು ಕೊಡಮಾಡಿವೆ.

ಈ ಹಣದಲ್ಲಿ ರಸ್ತೆ ನಿರ್ಮಾಣ ಪಾದಚಾರಿಗಳ ರಸ್ತೆ ವಿದ್ಯುದ್ದೀಕರಣ, ಕೆರೆಯ ಹೂಳೆತ್ತುವುದು ಕೆರೆಯಲ್ಲಿ ಕಾರಂಜಿ ಮಕ್ಕಳಿಗಾಗಿ ಬೋಟಿಂಗ್, ತೋಟದ ನಿರ್ಮಾಣ, ಮನೆಗಳಿಗೆ ನಳ ಪೂರೈಕೆ, ಚರಂಡಿ ನಿರ್ಮಾಣ, ಕಸದ ಡಬ್ಬಿ ಹಾಗೂ ಶಾಲಾ ಕೊಠಡಿ ಸೇರಿದಂತೆ ವಿವಿಧ 24 ಗ್ರಾಮೀಣಾಭಿವೃದ್ಧಿ ಕಾಮಗಾರಿಗಳನ್ನು ಜಾಫರವಾಡಿ ಗ್ರಾಮದಲ್ಲಿ ಕೈಕೊಳ್ಳಲಾಗಿದೆ.

(ದಟ್ಸ್ ಕನ್ನಡ ವಾರ್ತೆ)
ಸಾವಳಗಿ ಮಠಕ್ಕೆ ಯಡಿಯೂರಪ್ಪ ಭೇಟಿ
ಘಟಪ್ರಭಾ ನದಿ ಸೇತುವೆ ನಿರ್ಮಾಣಕ್ಕೆ ಚಾಲನೆ
ಸುವರ್ಣ ಸೌಧ ಅಡಿಗಲ್ಲಿಗೆ ಪ್ರತಿಪಕ್ಷಗಳ ಕಿಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+