35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg192586ysv dattaಆಚಾರ್ಯ, ಪೇಜಾವರ ಶ್ರೀಗಳ ವಿರುದ್ಧ ಕ್ರಮಕ್ಕೆ ಆಗ್ರಹ/news/2009/03/20/samajotsava-aims-at-hindu-vote-bank-jds.htmlಬೆಂಗಳೂರು ಮಾ. 20 : ಮಂಗಳೂರು ಮತ್ತು ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗೃಹ ಸಚಿವ ವಿ ಎಸ್ ಆಚಾರ್ಯ, ಪೇಜಾವರ ಶ್ರೀಗಳ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘಟನೆ ಆರೋಪದ ಮೇಲೆ ಕ್ರಮಕೈಗೊಳ್ಳುವಂತೆ ಜೆಡಿಎಸ್ ಆಗ್ರಹಿಸಿದೆ. ಗುರುವಾರ ರಾಜ್ಯ ಚುನಾವಣೆ ಅಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ವೈಎಸ್ 35371http://kannada.oneindia.com/img/2009/03/20-ysv-datta1.jpg192586ysv dattaಜೂ.5ರಂದು ಕುಮಾರಣ್ಣನ ಸ್ಥಾನಕ್ಕೆ ರೇವಣ್ಣ ಆಯ್ಕೆ/news/2009/06/03/jds-legislature-party-meet-on-june5.htmlಬೆಂಗಳೂರು, ಜೂ.3: ಜಾತ್ಯಾತೀತ ಜನತಾದಳವು ಜೂನ್ 5 ರಂದು ತನ್ನ ಶಾಸಕರ ಸಭೆ ಕರೆದಿದ್ದು, ಅಂದು ವಿಪಕ್ಷ ನಾಯಕ, ನೂತನ ಪದಾಧಿಕಾರಿಗಳು, ಕಚೇರಿ ನಿರ್ವಾಹಕರನ್ನು ಆಯ್ಕೆ ಮಾಡಲಿದೆ ಎಂದು ಪಕ್ಷದ ವಕ್ತಾರ ವೈಎಸ್ ವಿ ದತ್ತಾ ತಿಳಿಸಿದ್ದಾರೆ. ಲೋಕಸಭಾ ಸ್ಥಾನವನ್ನು ಉಳಿಸಿಕೊಂಡು ಶಾಸಕ ಸ್ಥಾನಕ್ಕೆ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಅವರ ಸ್ಥಾನ ತುಂಬಬಲ್ಲ 37096http://kannada.oneindia.com/img/2009/06/03-ysv-datta1.jpg192586ysv dattaಸಿಎಂ ಮನೆ ಮುಂದೆ ಜೆಡಿಎಸ್ ಧರಣಿ 9ಕ್ಕೆ/news/2009/06/07/jds-to-hold-protest-against-yeddyurappa-june9.htmlಬೆಂಗಳೂರು, ಜೂ. 7: ಅಭಿವೃದ್ಧಿ ವಿಷಯದಲ್ಲಿ ಹೈದರಾಬಾದ್ ಕರ್ನಾಟಕ ಭಾಗವನ್ನು ಸರಕಾರ ನಿರ್ಲಕ್ಷಿಸಿದೆ ಎಂದು ಆರೋಪಿಸಿರುವ ಜೆಡಿಎಸ್, ಜೂ.9 ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಈ ಕುರಿತು ಕಿಂಚಿತ್ತೂ ಗಮನ ಹರಿಸಿಲ್ಲ. ಸರಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ ಜೆಡಿಎಸ್ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ವಕ್ತಾರವೈ.ಎಸ್.ವಿ. 37170http://kannada.oneindia.com/img/2009/06/07-ysv-datta1.jpg192586ysv dattaರೆಸಾರ್ಟ್ ಸಭೆ : ಕಾಂಗ್ರೆಸ್, ಜೆಡಿಎಸ್ ಆಕ್ಷೇಪ /news/2009/06/27/congress-jds-slam-bjp-resort-meeting.htmlಬೆಂಗಳೂರು, ಜೂ. 27 : ನೆಲಮಂಗಳದ ಸಮೀಪಿವಿರುವ ಸೆವೆನ್ ಸ್ಟಾರ್ ದರ್ಜೆಯ ಗೋಲ್ಡನ್ ಪಾಮ್ಸ್ ನಲ್ಲಿ ಸರಕಾರದ ಮಂಥನ-2 ಆಯೋಜಿಸಿರುವುದನ್ನು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಜೆಡಿಎಸ್ ವಕ್ತಾರ ವೈಎಸ್ ವಿ ದತ್ತ ತೀವ್ರವಾಗಿ ವಿರೋಧಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ, 37625http://kannada.oneindia.com/img/2009/06/27-bsy-resort1.jpg192586ysv dattaಬಿಎಸ್ ವೈ ಸನ್ಮಾನಕ್ಕೆ ವೈಎಸ್ ವಿ ದತ್ತ ಖಂಡನೆ/movies/music/2009/09/01-nirudyogi-audio-released.html''ನಿರುದ್ಯೋಗ ಸಮಸ್ಯೆ ಎಲ್ಲಿಲ್ಲ ಹೇಳಿ. ಅದೊಂದು ಜಾಗತಿಕ ಸಮಸ್ಯೆ. ಸಮಾಜದಲ್ಲಿ ನಿರುದ್ಯೋಗಿಗಳ ಸಂಖ್ಯೆ ಸಹ ಅಧಿಕವಾಗಿದೆ. ನಿರುದ್ಯೋಗಿಗಳ ಸಮುದಾಯ ದೊಡ್ಡದು. ಹಾಗಾಗಿ ಪ್ರೇಕ್ಷಕರು ಚಿತ್ರ ನೋಡಲು ಅಡ್ಡಿಯಿಲ್ಲ'' ಎಂದು 'ನಿರುದ್ಯೋಗಿ' ಚಿತ್ರದ ಧ್ವನಿಸುರುಳಿ ಬಿಡುಗಡೆ ಮಾಡಿದ ನಂತರ ಜೆಡಿಎಸ್ ನ ವಕ್ತಾರ ವೈಎಸ್ ವಿ ದತ್ತ ಹೇಳಿದರು. ಸಾಮಾಜಿಕ ಸಮಸ್ಯೆಯನ್ನು ಮನ ಮಿಡಿಯುವಂತೆ ನಿರುದ್ಯೋಗಿ' 38942http://kannada.oneindia.com/img/2009/09/01-nirudyogi1.jpg38322hd kumaraswamyಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38322hd kumaraswamyಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ/news/2009/01/07/hd-kumaraswamy-actress-radhika-escaped-to-maldives.htmlಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು 33933http://kannada.oneindia.com/img/2009/01/07-hdk-radhika1.jpg38322hd kumaraswamyಜೆಪಿನಗರ ದೇವಸ್ಥಾನದಲ್ಲಿ ಅನಿತಾ/news/2009/01/07/anitha-kumaraswamy-offer-prayers-vaikunta-ekadasi.htmlಬೆಂಗಳೂರು, ಜ. 7 : ವೈಕುಂಠ ಏಕಾದಶಿಯ ದಿನವಾದ ಇಂದು ಸ್ವರ್ಗದ ಬಾಗಿಲುಗಳು ತೆರೆದುಕೊಂಡವು. ದೇವರ ದರ್ಶನ ಮಾಡಲು ಬೆಂಗಳೂರಿನ ನಾನಾ ದೇವಾಲಯಗಳಲ್ಲಿ ಭಾರಿ ಜನಸಂದಣಿ ಕಂಡುಬಂದಿದೆ. ವಿಶೇಷವಾಗಿ ವೆಂಕಟರಮಣ ಸ್ವಾಮಿ ದೇವಾಲಯಗಳಲ್ಲಿ ದರ್ಶನ ಭಾಗ್ಯ ಪಡೆಯಲು ಸಾವಿರಾರು ಭಕ್ತರು ಸರತಿಯ ಸಾಲಿನಲ್ಲಿ ನಿಂತಿದ್ದಾರೆ. ವಾಣಿವಿಲಾಸ ಆಸ್ಪತ್ರೆ ಸಮೀಪದ ವೆಂಕಟರಮಣ ಸ್ವಾಮಿ ದೇವಾಲಯದ ಮುಂದೆ ಜನ 33937http://kannada.oneindia.com/img/2009/01/07-anita-kumaraswamy1e.jpg38322hd kumaraswamyಅವರ ಪರ್ಸನಲ್ ವಿಷಯ ನಮಗ್ಯಾಕೆ/column/bhat/2009/0115-kumaraswamy-radhika-platonic-love-rekindled.html'ಇದು ಸರೀನಾ? ಒಬ್ಬರವೈಯಕ್ತಿಕ ವಿಷಯಗಳನ್ನು ಪತ್ರಿಕೆಯಲ್ಲಿ ಬರೆಯುವುದು ಎಷ್ಟು ಸರಿ? ಪರ್ಸನಲ್ ವಿಷಯಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಸಮಂಜಸವಾ? ಇದನ್ನೇ ಟ್ಯಾಬ್ಲಾಯಿಡ್ ಪತ್ರಿಕೆಯೊಂದು 'ಅನಿತಕ್ಕ ಮಧುಗಿರಿಗೆ, ಕುಮಾರಣ್ಣ ಮಧುಚಂದ್ರಕ್ಕೆ' ಎಂದು ಲೇವಡಿ ಮಾಡಿತು. ಪರ್ಸನಲ್ ವಿಷಯವನ್ನು ಈ ಪರಿ ಬಹಿರಂಗಗೊಳಿಸುವುದು ಖಂಡಿತ ಖಂಡನೀಯ' *ವಿಶ್ವೇಶ್ವರ ಭಟ್ಜನರು ಹೀಗೆ ಹೇಳುವುದನ್ನು ಮೇಲಿಂದ ಮೇಲೆ ಕೇಳುತ್ತಿರುತ್ತೇವೆ . "ಅದು ಅವರ ಪರ್ಸನಲ್ 34076http://kannada.oneindia.com/img/2009/01/15-hdk-radhika1.jpg38322hd kumaraswamyಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಆರೋಪ/news/2009/03/28/hdk-alleges-violation-of-code-of-conduct-by-bjp.htmlಬೆಂಗಳೂರು, ಮಾ. 28 : 600 ಕೋಟಿ ರು. ಬೆಲೆಯ 1900 ಎಕರೆ ಜಮೀನನ್ನು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್(ನೈಸ್)ಗೆ ಬಿಜೆಪಿ ಸರ್ಕಾರ ನೀಡುವುದನ್ನು ತಡೆಹಿಡಿಯಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲೆಂದು ಜಮೀನು ನೀಡಲಾಗುತ್ತಿದೆ ಎಂದಿರುವ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ನೀತಿ ಸಂಹಿತೆ ಉಲ್ಲಂಘಿಸಿದೆ 35561http://kannada.oneindia.com/img/2009/03/28-kumaraswami8.jpgnews"> ಸುವರ್ಣ ಸೌಧ ಅಡಿಗಲ್ಲಿಗೆ ಪ್ರತಿಪಕ್ಷಗಳ ಕಿಡಿ | Cogress, JDS boycott Suvarna Soudha foundation stone laying ceremony - ಸುವರ್ಣ ಸೌಧ ಅಡಿಗಲ್ಲಿಗೆ ಪ್ರತಿಪಕ್ಷಗಳ ಕಿಡಿ - Kannada Oneindia

ಸುವರ್ಣ ಸೌಧ ಅಡಿಗಲ್ಲಿಗೆ ಪ್ರತಿಪಕ್ಷಗಳ ಕಿಡಿ

ಬೆಳಗಾವಿ, ಜ.22: "ಸುವರ್ಣ ಸೌಧ ನಿರ್ಮಾಣ ಶಂಕು ಸ್ಥಾಪನೆ ಮಾಡುತ್ತಿರುವುದು ಬಿಜೆಪಿ ಕೃಪಾಪೋಷಿತ ಕಾರ್ಯಕ್ರಮ, ಬೆಳಗಾವಿ ಜನತೆಯ ಮುಂದೆ ತಮ್ಮ ಪಕ್ಷದ ಹೆಚ್ಚುಗಾರಿಕೆಯನ್ನು ತೋರಿಸುವ ಹುನ್ನಾರ, ನಾವು ಈ ಕಾರ್ಯಕ್ರಮದಲ್ಲಿ ಖಂಡಿತಾ ಪಾಲ್ಗೊಳ್ಳುವುದಿಲ್ಲ" ಎಂದು ಕಿಡಿಕಾರಿದರು ಜೆಡಿಎಸ್ ನ ನಾಯಕ ವೈಎಸ್ ವಿ ದತ್ತ. ಕಾಂಗ್ರೆಸ್ ನ ಡಿಕೆ ಶಿವಕುಮಾರ್ ಅವರ ಕೂಡ ನೆನ್ನೆಯ ಈ ಬಗ್ಗೆ ತಗಾದೆ ತೆಗೆದಿದ್ದರು. ಆದರೆ, ಇದರ ಬಗ್ಗೆ ತಲೆ ಕೆಡಿಸಿಕೊಳ್ಳದೆ ಆಡಳಿತ ಪಕ್ಷದ ಕಾರ್ಯಕರ್ತರು ಬಿರುಸಿನಿಂದ ಕಾರ್ಯಕ್ರಮದಲ್ಲಿ ತೊಡಗಿದ್ದಾರೆ.

ಸುವರ್ಣ ಸೌಧ ನಿರ್ಮಾಣ ಈ ಭಾಗದ ಜನರ ಬಹು ದಿನದ ಕನಸು. ಅದಕ್ಕೆ ನಾಂದಿ ಹಾಡಿದ್ದು ಕುಮಾರಸ್ವಾಮಿ ಅವರು, ಬೆಳಗಾವಿಯನ್ನು ಎರಡನೇ ರಾಜಧಾನಿಯನ್ನಾಗಿ ಮಾಡುವುದು. ಅಧಿವೇಶನ ನಡೆಸುವುದು, ಸುವರ್ಣ ಸೌಧ ನಿರ್ಮಾಣ ಎಲ್ಲವೂ ಅವರು ಅಧಿಕಾರದಲ್ಲಿದ್ದಾಗ ಹಾಕಿಕೊಂಡ ಯೋಜನೆಯಾಗಿದೆ. ಇಷ್ಟಾದರೂ ಯಡಿಯೂರಪ್ಪ ಅವರ ಸರ್ಕಾರ ಕನಿಷ್ಠ ಸೌಜನ್ಯವಿಲ್ಲದಂತೆ ವರ್ತಿಸುತ್ತಿದೆ. ಸುವರ್ಣ ಸೌಧ ಶಂಕುಸ್ಥಾಪನೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಕುಮಾರಸ್ವಾಮಿ ಅವರ ಹೆಸರನ್ನು ಹಾಕದೆ ಬಹು ದೊಡ್ಡ ಪ್ರಮಾದ ಮಾಡಿದೆ. ಇದು ಅವರ ಖಾಸಗಿ ಕಾರ್ಯಕ್ರಮವಲ್ಲ ಎಂದು ದತ್ತ ಲೇವಡಿ ಮಾಡಿದರು.

ಕಾಂಗ್ರೆಸ್ ಗುಡುಗು: ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರು ಕೂಡ ನಾಪತ್ತೆ ಆಗಿರುವುದನ್ನು ಕಂಡು ಕಾಂಗ್ರೆಸ್ ನ ಕಾರ್ಯಾಧ್ಯಕ್ಷ ಡಿಕೆ ಶಿವಕುಮಾರ್ ಅವರು ಕೆಂಡ ಕಾರಿದ್ದಾರೆ. ಪ್ರತಿಪಕ್ಷಗಳನ್ನು ಗಣನೆ ತೆಗೆದುಕೊಳ್ಳದೆ ಏಕಪಕ್ಷೀಯವಾಗಿ ಸಭೆ ಸಮಾರಂಭ ನಡೆಸಲು ಹೊರಟಿರುವುದು ಪ್ರಮಾದ ಇದಕ್ಕೆ ಬೆಳಗಾವಿಯ ಪ್ರಜ್ಞಾವಂತ ಜನರಿಂದಲೇ ತಕ್ಕ ಉತ್ತರ ದೊರೆಯಲಿದೆ ಎಂದಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ಬೆಳಗಾವಿಲಿ ಸುವರ್ಣ ಸೌಧ ತಲೆಯೆತ್ತಲಿದೆ!!!

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+