36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg108618ಪ್ರಧಾನಮಂತ್ರಿನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg108618ಪ್ರಧಾನಮಂತ್ರಿಅಡ್ವಾಣಿ ಪ್ರಧಾನಮಂತ್ರಿ ಆಗೋದು ಗ್ಯಾರಂಟಿ/news/2009/04/02/yeddyurappa-predicts-advani-becoming-pm-of-india.htmlರಾಯಚೂರು, ಏ. 2 : ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರು ನೀಡಿರುವ ಹೇಳಿಕೆ ಅಕ್ಷಮ್ಯ. ಆದರೆ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ನೀಡುತ್ತಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಜನತೆಯೇ ಅವರಿಗೆ ತಕ್ಕೆ ಪಾಠ ಕಲಿಸುತ್ತಾರೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕಿಡಿಕಾರಿದರು. ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ ನಾಯಕ 35672http://kannada.oneindia.com/img/2009/04/02-yediyurappa-oath1.jpg108618ಪ್ರಧಾನಮಂತ್ರಿರಾಜಕೀಯಕ್ಕೆ ಪ್ರಿಯಾಂಕಾ ಗಾಂಧಿ? /news/2009/04/13/rahul-gandhi-will-be-a-good-pm-says-priyanka.htmlಅಮೇಥಿ, ಏ. 13 : ಕಾಂಗ್ರೆಸ್ ಪಕ್ಷದ ಯುವರಾಜ ರಾಹುಲ್ ಗಾಂಧಿ ಭಾರತದ ದೇಶದ ಪ್ರಧಾನಮಂತ್ರಿಯಾಗುವುದು ಖಚಿತ ಎಂದು ಸಹೋದರಿ ಪ್ರಿಯಾಂಕಾ ಗಾಂಧಿ ಭವಿಷ್ಯ ನುಡಿದಿದ್ದಾರೆ. ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಿಯಾಂಕಾ ಕಾಂಗ್ರೆಸ್ ಪಕ್ಷದ ಮುಂದಿನ ಪ್ರಧಾನಮಂತ್ರಿ ಅಭ್ಯರ್ಥಿ ಮನಮೋಹನ್ ಸಿಂಗ್ ಎಂಬುದನ್ನು ಹೇಳುವ ಮೂಲಕ ಕ್ಷಣ ಕಾಲ ಹುಟ್ಟಿದ್ದ ಹೊಸಗಾಳಿಗೆ ತೆರೆ ಎಳೆದರು. ಮುಂದಿನ 35897http://kannada.oneindia.com/img/2009/04/13-rahul-gandhi1.jpg108618ಪ್ರಧಾನಮಂತ್ರಿಎಂಟನಿ ಪಿಎಂ ಮಾಡಿದರೆ ಎಡಪಕ್ಷಗಳ ಬೆಂಬಲ/news/2009/05/14/ak-antony-a-compromise-pm-candidate-report.htmlನವದೆಹಲಿ, ಮೇ. 14 : ದೆಹಲಿಯಲ್ಲಿರುವ ಪ್ರತಿ ರಾಜಕೀಯ ಪಕ್ಷಗಳ ಕಚೇರಿಗಳಲ್ಲಿ ಸರಕಾರ ರಚನೆಗೆ ಕುರಿತಂತೆ ಬಿರುಸಿನ ಚಟುವಟಿಕೆಗಳ ಆರಂಭವಾಗಿವೆ. ಚುನಾವಣೋತ್ತರ ಫಲಿತಾಂಶ ಬಂದ ನಂತರವಂತೂ ಚರ್ಚೆಗೆ ಇನ್ನಷ್ಟು ಇಂಬು ದೊರೆತಿದೆ. ಎಡಪಕ್ಷಗಳ ಕಚೇರಿಯಲ್ಲಿ ಮಹತ್ವದ ವಿಷಯದ ಬಗ್ಗೆ ಚರ್ಚೆ ನಡೆದಿದ್ದು, ಕೇಂದ್ರದ ರಕ್ಷಣಾ ಸಚಿವ ಎ ಕೆ ಎಂಟನಿ ಅವರನ್ನು ಪ್ರಧಾನಮಂತ್ರಿ ಮಾಡಿದರೆ ಯುಪಿಎ ಬೆಂಬಲ 36618http://kannada.oneindia.com/img/2009/05/14-ak-antony1e.jpg108618ಪ್ರಧಾನಮಂತ್ರಿರಾಹುಲ್ ಗಾಂಧಿ ಪಿಎಂ ಆಗ್ಬೇಕು : ಎಸ್ ಎಂ ಕೃಷ್ಣ /news/2009/10/13/would-like-to-see-rahul-gandhi-as-pm-sm-krishna.htmlಬೆಂಗಳೂರು, ಅ. 13 : ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ದೇಶದ ಯುವಕರ ಕಣ್ಮಣಿ. ಅವರ ದೂರದೃಷ್ಟಿಯಿಂದ ಕಾಂಗ್ರೆಸ್ ಪಕ್ಷ ಕಳೆದ ಲೋಕಸಭೆ ಚುನಾವಣೆ ಅಭೂತಪೂರ್ವ ಜಯಗಳಿಸಿತು. ಮುಂದೆಂದೂ ದಿನ ರಾಹುಲ್ ಗಾಂಧಿ ದೇಶದ ಪ್ರಧಾನಮಂತ್ರಿಯಾಗಲಿದ್ದಾರೆ. ಇದು ನನ್ನ ವೈಯಕ್ತಿಕ ಆಸೆಯೂ ಹೌದು. ಪಕ್ಷದ ಅಭಿಲಾಷೆಯೂ ಹೌದು ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್ 39663http://kannada.oneindia.com/img/2009/10/13-smkrishna6.jpgnews"> ಶರದ್ ಪವಾರ್ ಪಿಎಂ ಆಗಲು ಕಾಂಗ್ರೆಸ್ ನಕಾರ | Cracks in UPA as NCP wants Pawar as PM - ಶರದ್ ಪವಾರ್ ಪಿಎಂ ಆಗಲು ಕಾಂಗ್ರೆಸ್ ನಕಾರ - Kannada Oneindia

ಶರದ್ ಪವಾರ್ ಪಿಎಂ ಆಗಲು ಕಾಂಗ್ರೆಸ್ ನಕಾರ

ನವದೆಹಲಿ, ಜ. 22 : ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್ ಡಿಎ ಹಾಗೂ ಕಾಂಗ್ರೆಸ್ ನ ಯುಪಿಎ ಪಕ್ಷಗಳಲ್ಲಿ ರಂಗ ತಾಲೀಮುಗಳು ಈಗಾಗಲೇ ಆರಂಭಗೊಂಡಿವೆ. ಇದರ ಜತೆಗೆ ಪ್ರಾದೇಶಿಕ ಪಕ್ಷಗಳಲ್ಲಿಯೂ ಈ ಪೀಠದ ಕುರಿತಂತೆ ದೊಡ್ಡ ಚರ್ಚೆಗಳು ನಡೆದಿದೆ. ಯುಪಿಎ ಅಂಗ ಪಕ್ಷಗಳಿಂದ ಇದೀಗ ಅಪಸ್ವರ ಕೇಳಿಬಂದಿದ್ದು, ಒಂದು ಕಾಲದ ಕಾಂಗ್ರೆಸ್ ನಾಯಕ ಇಂದಿನ ಎನ್ ಸಿಪಿ ಮುಖಂಡ ಶರದ್ ಪವಾರ್ ಪ್ರಧಾನಮಂತ್ರಿ ಹುದ್ದೆಗೆ ಕಣ್ಣಿಟ್ಟಿರುವ ಸುದ್ದಿ ಇದೀಗ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆ, ಕುತೂಹಲ ಸಂಗತಿಯಾಗಿ ಹೊರಹೊಮ್ಮಿದೆ.

ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎನ್ ಸಿಪಿ) ಮಹತ್ವದ ಸಭೆ ಇಂದು ನಡೆಯಲಿದ್ದು, ಈ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಎನ್ ಸಿಪಿ ಪಕ್ಷದ ವಕ್ತಾರ ಡಿ ಪಿ ತ್ರಿಪಾಠಿ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಎನ್ ಸಿಪಿ ಬಹು ಮುಖ್ಯ ಪಾತ್ರ ವಹಿಸಿದೆ. ಸರ್ಕಾರಕ್ಕೆ ಅನೇಕ ಸಲ ಗಂಡಾಂತರ ಎದುರಾದಾಗ ಸರ್ಕಾರ ಉಳಿಸುವಲ್ಲಿ ಗಣನೀಯ ಸೇವೆ ನೀಡಿದೆ. ಈ ದೆಸೆಯಲ್ಲಿ ಎನ್ ಸಿಪಿ ಮುಖ್ಯಸ್ಥರಾಗಿರುವ ಶರದ್ ಪವಾರ್ ಅವರನ್ನು ಮುಂದಿನ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಿ ಎಂದು ಕಾಂಗ್ರೆಸ್ ಪಕ್ಷಕ್ಕೆ ಒತ್ತಾಯಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಆದರೆ, ಕಾಂಗ್ರೆಸ್ ಮತ್ತು ಅದರ ಅಂಗ ಪಕ್ಷಗಳು ಎನ್ ಸಿಪಿ ಒತ್ತಾಯವನ್ನು ಸ್ಪಷ್ಟವಾಗಿ ತಳ್ಳಿಹಾಕಿವೆ ಎನ್ನಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ತ್ರಿಪಾಠಿ, ಐ ಕೆ ಗುಜ್ರಾಲ್ ಹಾಗೂ ಚಂದ್ರಶೇಖರ್ ಅವರಿಗೆ ಕಾಂಗ್ರೆಸ್ ಪಕ್ಷ ಹೊರಗಿನಿಂದ ಬೆಂಬಲ ನೀಡಿ ಅವರನ್ನು ಪ್ರಧಾನಮಂತ್ರಿಯಾನ್ನಾಗಿಸಿತ್ತು. ಅದೇ ಮಾದರಿಯಲ್ಲಿ ಶರದ್ ಪವಾರ್ ಅವರಿಗೂ ಕೂಡ ಪ್ರಧಾನಮಂತ್ರಿ ಹುದ್ದೆ ಅಲಂಕರಿಸಲು ಅವಕಾಶ ಮಾಡಿಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇತ್ತೀಚೆಗೆ ಭಾರತೀಯ ಜನತಾ ಪಕ್ಷದಲ್ಲೂ ಕೂಡ ಇಂತಹ ಬೆಳವಣಿಗೆಗೆ ರೆಕ್ಕೆಪುಕ್ಕ ದೊರೆತಿತ್ತು. ಮಾಜಿ ಉಪರಾಷ್ಟ್ರಪತಿ ಬೈರೋನ್ ಸಿಂಗ್ ಶೇಖಾವತ್ ಅವರು ನಾನು ಕೂಡ ಪಕ್ಷ ಹಿರಿಯ ಸದಸ್ಯ. ನನಗೂ ಪ್ರಧಾನಿ ಆಗಬೇಕೆಂಬ ಆಸೆ ಇದೆ ಎಂದು ಹೇಳಿಕೆ ನೀಡಿದ್ದರು. ಹಾಗೂ ಭಾರತೀಯ ಉದ್ಯಮಿಗಳು ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿ ಆಗಬೇಕು ಎಂದು ಹೇಳುವ ಮೂಲಕ ಬಿಜೆಪಿ ವಲಯದಲ್ಲಿ ದೊಡ್ಡ ಕೋಲಾಹಲವನ್ನೇ ಸೃಷ್ಟಿಸಿದ್ದರು. ಭಾರತೀಯ ಜನತಾ ಪಕ್ಷ ಈಗಾಗಲೇ ಎಲ್ ಕೆ ಅಡ್ವಾಣಿ ಅವರನ್ನು ಮುಂದಿನ ಪ್ರದಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+