124146ಕೊಪ್ಪಳಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg124146ಕೊಪ್ಪಳಆನೆಗೊಂದಿ : ಅವಶೇಷಗಳಡಿ ಸಿಕ್ಕ ಎರಡು ದೇಹ ಪತ್ತೆ/news/2009/01/24/anegondi-two-bodies-fished-out.htmlಕೊಪ್ಪಳ, ಜ. 24 : ಜಿಲ್ಲೆಯ ಆನೆಗೊಂದಿಯಲ್ಲಿ ತುಂಗಭದ್ರಾ ನದಿ ಪಾಲಾದ ನಿರ್ಮಾಣ ಹಂತದಲ್ಲಿದ್ದ ತಳವಾರಘಟ್ಟ ತೂಗು ಸೇತುವೆಯ ಅಡಿಯಲ್ಲಿ ಸಿಲುಕಿದ್ದ ಇಬ್ಬರು ಕಾರ್ಮಿಕರ ದೇಹಗಳು ಇಂದು ದೊರೆತಿವೆ.ವೆಂಕಟಾಪುರದವರಾದ ಹುಲಗೆಪ್ಪ ಮತ್ತು ಗಾರಿ ನಿಂಗಪ್ಪ ಎಂಬುವವರ ದೇಹಗಳನ್ನು ನದಿಯಿಂದ ಹೊರತೆಗೆಯಲಾಗಿದೆ. ಇನ್ನೂ ಏಳು ಕಾರ್ಮಿಕರು ಅವಶೇಷದ ಅಡಿ ಸಿಲುಕಿರಬಹುದೆಂದು ಅಂದಾಜು ಮಾಡಲಾಗಿದೆ. ಕೊಪ್ಪಳ ಜಿಲ್ಲಾಧಿಕಾರಿ ಮೋಹನ್ ಚಕ್ರವರ್ತಿ 34276http://kannada.oneindia.com/img/2009/01/24-anegondi-bridge2.jpg124146ಕೊಪ್ಪಳಖರ್ಗೆ ಖುರ್ಚಿ : ಸಿದ್ದು, ಎಚ್ಡಿಕೆ ಜಟಾಪಟಿ/news/2009/04/14/hd-kumarswamy-slams-siddu-over-clp.htmlಕೊಪ್ಪಳ, ಏ. 14 : ದಲಿತರ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ತಲೆದಂಡ ಪಡೆದು ವಿರೋಧ ಪಕ್ಷ ನಾಯಕರಾಗಲು ಸಿದ್ದರಾಮಯ್ಯ ಹೊರಟಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಕೊಪ್ಪಳ ಲೋಕಸಭೆ ಜೆಡಿಎಸ್ ಅಭ್ಯರ್ಥಿ ಇಕ್ಬಾಲ್ ಅನ್ಸಾರಿ ಪರ ರೋಡ್ ಶೋ ಪ್ರಚಾರ ಕಾರ್ಯ ಕೈಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ವಿರೋಧ ಪಕ್ಷದ 35949http://kannada.oneindia.com/img/2009/04/14-kumaraswami2.jpg124146ಕೊಪ್ಪಳಸಿಎಂ ಮನೆ ಮುಂದೆ ಜೆಡಿಎಸ್ ಧರಣಿ 9ಕ್ಕೆ/news/2009/06/07/jds-to-hold-protest-against-yeddyurappa-june9.htmlಬೆಂಗಳೂರು, ಜೂ. 7: ಅಭಿವೃದ್ಧಿ ವಿಷಯದಲ್ಲಿ ಹೈದರಾಬಾದ್ ಕರ್ನಾಟಕ ಭಾಗವನ್ನು ಸರಕಾರ ನಿರ್ಲಕ್ಷಿಸಿದೆ ಎಂದು ಆರೋಪಿಸಿರುವ ಜೆಡಿಎಸ್, ಜೂ.9 ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಈ ಕುರಿತು ಕಿಂಚಿತ್ತೂ ಗಮನ ಹರಿಸಿಲ್ಲ. ಸರಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ ಜೆಡಿಎಸ್ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ವಕ್ತಾರವೈ.ಎಸ್.ವಿ. 37170http://kannada.oneindia.com/img/2009/06/07-ysv-datta1.jpg124146ಕೊಪ್ಪಳಬಿಜಾಪುರ : ಭಾರೀ ಮಳೆಗೆ ನಾಲ್ಕು ಸಾವು/news/2009/09/30/heavy-rain-in-bijapur-claim-five-lives.htmlಬಿಜಾಪುರ, ಸೆ. 30 : ಕಳೆದ 12 ಗಂಟೆಗಳಿ೦ದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಮತ್ತು ಆಸ್ತಿಪಾಸ್ತಿಗೆ ಭಾರಿ ಹಾನಿಯುಂಟಾಗಿದೆ. ಭಾರೀ ವರ್ಷಧಾರೆಗೆ ಈವರೆಗೆ ಜಿಲ್ಲೆಯಲ್ಲಿ ನಾಲ್ಕು ಜನ ಸಾವನ್ನಪ್ಪಿದ್ದಾರೆ. ರಾಜ್ಯದ ಬಳ್ಳಾರಿ, ಗಂಗಾವತಿ, ಬಾದಾಮಿ, ದಾವಣಗೆರೆ, ಗುಲ್ಬರ್ಗ, ಕೊಪ್ಪಳ ಸೇರಿದಂತೆ ರಾಜ್ಯದ ಕೆಲವಡೆ ಭಾರೀ ಮಳೆಯಾಗುತ್ತಿದೆ. ನಗರದ ವಡ್ಡರಕಾಲೋನಿಯಲ್ಲಿ ಮನೆ ಕುಸಿತದಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಜಿಲ್ಲೆಯ 39433http://kannada.oneindia.com/img/2009/09/30-bijapur1e.gif155512ಬಳ್ಳಾರಿಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg155512ಬಳ್ಳಾರಿತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155512ಬಳ್ಳಾರಿಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg155512ಬಳ್ಳಾರಿಬಳ್ಳಾರಿಯಲ್ಲಿ ವೀರಮದಕರಿ ಭಿತ್ತಿಪತ್ರಗಳಿಗೆ ಕೊಕ್/movies/headlines/2009/03/23-veera-madakari-movie-posters-bellary.htmlಸುದೀಪ್ ಅಭಿನಯಿಸಿ ನಿರ್ದೇಶಿಸಿರುವ 'ವೀರ ಮದಕರಿ' ಚಿತ್ರದ ಭಿತ್ತಿಪತ್ರಗಳನ್ನು ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ತೆರವುಗೊಳಿಸಲಾಗಿದೆ. ಬಳ್ಳಾರಿ ಲೋಕಸಭೆ ಕ್ಷೇತ್ರದ ಜೆಡಿಎಸ್ ನ ಸಂಭವನೀಯ ಅಭ್ಯರ್ಥಿ ಎಂದು ಸುದೀಪ್ ರನ್ನು ಬಿಂಬಿಸಲಾಗಿರುವುದೇ ಈ ಬೆಳವಣಿಗೆಗಳಿಗೆ ಕಾರಣ ಎನ್ನಲಾಗಿದೆ.ಬಳ್ಳಾರಿ ಜಿಲ್ಲೆಯ ಮೂರು ಚಿತ್ರಮಂದಿರಗಳಲ್ಲಿ ವೀರ ಮದಕರಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ. ಹೊಸಪೇಟೆಯ ಗುರು ಸಚ್ಚಿದಾನಂದ, ಬಳ್ಳಾರಿಯ ಶಿವಾ ಮತ್ತು ಹಗರಿಬೊಮ್ಮನಹಳ್ಳಿಯ ವಿಷ್ಣು 35441http://kannada.oneindia.com/img/2009/03/23-sudeep-madakari1.jpg155512ಬಳ್ಳಾರಿವಿರೋಧ ಪಕ್ಷಗಳಿಂದಲೇ ಚುನಾವಣಾ ಅಕ್ರಮ : ರೆಡ್ಡಿ/news/2009/03/30/janardhana-reddy-meets-mn-vidyashankar.htmlಬೆಂಗಳೂರು, ಮಾ. 30 : ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾ ದಳ ಪಕ್ಷಗಳೇ ಚುನಾವಣಾ ಅಕ್ರಮಗಳಲ್ಲಿ ನಿರತವಾಗಿದ್ದು, ಭಾರತೀಯ ಜನತಾ ಪಕ್ಷವನ್ನು ಅನವಶ್ಯಕವಾಗಿ ದೂರುತ್ತಿವೆ ಎಂದು ಪ್ರವಾಸೋದ್ಯಮ ಸಚಿವ ಜಿ. ಜನಾರ್ದನ ರೆಡ್ಡಿ ದೂರಿದ್ದಾರೆ.ಈ ಕುರಿತಾಗಿ ಬಿಜೆಪಿಯ ಬಳ್ಳಾರಿ ಘಟಕದ ಅಧ್ಯಕ್ಷ ಡಾ.ಎಸ್.ಜಿ.ವಿ. ಮಹಿಪಾಲ್ ಅವರು ಸಹಿ ಹಾಕಿರುವ ಮನವಿ ಪತ್ರವನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿದ್ಯಾಶಂಕರ್ 35586http://kannada.oneindia.com/img/2009/03/30-janardhana-vidyshankar1.jpg193606ದುರಂತಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg193606ದುರಂತಇನ್ನೋವೇಟಿವ್ ಮಲ್ಟಿಫ್ಲೆಕ್ಸ್ ನಲ್ಲಿ ಅಗ್ನಿ ಆಕಸ್ಮಿಕ/movies/headlines/2009/05/27-fire-at-innovative-multiplex-bengaluru.htmlಬೆಂಗಳೂರು ಮಾರತ್ ಹಳ್ಳಿಯ ಇನ್ನೋವೇಟೀವ್ ಮಲ್ಟಿಫ್ಲೆಕ್ಸ್ ನಲ್ಲಿ ಮಂಗಳವಾರ ರಾತ್ರಿ 2.45ರ ಸುಮಾರಿಗೆ ಅಗ್ನಿ ಆಕಸ್ಮಿಕ ಸಂಭವಿಸಿದೆ.ಚಿತ್ರಮಂದಿರದಲ್ಲಿನ ಪೀಠೋಪಕರಣಗಳು ಅಗ್ನಿಗೆ ಆಹುತಿಯಾಗಿವೆ. ಅಗ್ನಿಶಾಮಕ ಸಿಬ್ಬಂದಿಯ ಪ್ರಕಾರ, ಮಧ್ಯರಾತ್ರಿ ಸುಮಾರು 2.45ರ ಸುಮಾರಿನಲ್ಲಿ ಪ್ರದರ್ಶನ ಕೊಠಡಿಯೊಂದರಲ್ಲಿ ದಟ್ಟ ಹೊಗೆ ಬರುತ್ತಿರುವುದನ್ನು ಕಂಡ ಪ್ರೊಜಕ್ಟರ್ ಆಪರೇಟರ್ ತಕ್ಷಣ ಜಾಗೃತರಾಗಿ ವಿಷಯ ತಿಳಿಸಿದರು ಎಂದರು. ಕೂಡಲೆ ಅಗ್ನಿಶಾಮಕ ದಳ 36935http://kannada.oneindia.com/img/2009/05/27-innovative-multiplex1.jpg193606ದುರಂತರಾವಣ ಸೆಟ್ಸ್ ನಲ್ಲಿ ಆನೆ ದಾಳಿಗೆ ಮಾವುತ ಬಲಿ/movies/bollywood/2009/07/30-tusker-runs-amok-on-film-sets-of-ravana.htmlಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶಿಸುತ್ತಿರುವ 'ರಾವಣ' ಚಿತ್ರೀಕರಣದ ವೇಳೆ ದುರಂತವೊಂದು ಸಂಭವಿಸಿದೆ.ರಾವಣ ಚಿತ್ರೀಕರಣ ವೇಳೆ ರೊಚ್ಚಿಗೆದ್ದ ಆನೆಯೊಂದು ಮಾವುತನನ್ನು ಎಡ ದಂತದಿಂದ ತಿವಿದು ಸಾಯಿಸಿದ ದುರಂತ ಘಟನೆ ಗುರುವಾರ ನಡೆಯಿತು. ಈ ಸಂದರ್ಭದಲ್ಲಿ ಚಿತ್ರದ ನಾಯಕಿ ಐಶ್ವರ್ಯ ರೈ ಮತ್ತು ಅಭಿಷೇಕ್ ಬಚ್ಚನ್ ಸನಿಹದಲ್ಲೇ ಇದ್ದರು.ಅವರಿಬ್ಬರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ಐಶ್, ಅಭಿ ದಂಪತಿಗಳು ಕೂದಲೆಳೆ ಅಂತರದಿಂದ 38316http://kannada.oneindia.com/img/2009/07/30-ravana-shooting1.jpg193606ದುರಂತಕಾಣೆಯಾದ ಮುಖ್ಯಮಂತ್ರಿಗೆ ಅವಿರತ ಶೋಧ/news/2009/09/02/missing-cm-ysr-still-not-traced-situation-scary.htmlಹೈದರಾಬಾದ್, ಸೆ. 2 : ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಐದು ಮಂದಿ ಇದ್ದ ಬೆಲ್ 430 ಹೆಲಿಕ್ಯಾಪ್ಟರ್ ಸುಳಿವು ಸಿಕ್ಕಿಲ್ಲ. ಆಂಧ್ರಪ್ರದೇಶದಾದ್ಯಂತ ತಲ್ಲಣ ಉಂಟಾಗಿದ್ದು, ರಾಜಕೀಯ ನೇತಾರರು ಸೇರಿ ಜನರು ತೀವ್ರ ತಳಮಳಗೊಂಡಿದ್ದಾರೆ. ರೆಡ್ಡಿ ಶೋಧಕ್ಕಾಗಿ 5 ಸಾವಿರ ಸೈನಿಕರು, 5 ಸಿಆರ್ ಪಿಎಫ್ ತಂಡಗಳನ್ನು ಕೇಂದ್ರ ಸರಕಾರ ಕಳುಹಿಸಿದೆ. ಮುಖ್ಯಮಂತ್ರಿಗಳು ಬದುಕಿಬರಲಿ 38975http://kannada.oneindia.com/img/2009/09/02-ysr2.jpg193606ದುರಂತಹೆಲಿಕಾಫ್ಟರ್ ಪತ್ತೆ; ವೈಎಸ್ಸಾರ್ ಸ್ಥಿತಿ ಇನ್ನು ನಿಗೂಢ/news/2009/09/03/missing-chopper-traced-ysr-fate-uncertain.htmlಕರ್ನೂಲು, ಸೆ.3: ಇಪ್ಪತ್ತ್ತನಾಲ್ಕು ಗಂಟೆಗಳ ನಂತರ ಆಂಧ್ರ ಸಿಎಂ ವೈ ಎಸ್ ರಾಜಶೇಖರ ರೆಡ್ಡಿ ಅವರ ಹೆಲಿಕಾಫ್ಟರನ್ನು ಪತ್ತೆ ಹಚ್ಚಲಾಗಿದೆ. ಸಂತಜೂಟೂರು-ವೆಲುಗೋಡು ನಡುವಿನ ಬೆಟ್ಟದ(ರುದ್ರಕೋಟ ಬೆಟ್ಟ) ಮೇಲೆ ಕಾಫ್ಟರನ್ನು ವೈಮಾನಿಕ ದಳ ಇಂದು ಪತ್ತೆ ಹಚ್ಚಿತು. ಆದರೆ ಮುಖ್ಯಮಂತ್ರಿಯವರ ಮತ್ತು ಇದರಲ್ಲಿ ಪ್ರಯಾಣಿಸುತ್ತಿದ್ದವರ ಸ್ಥಿತಿಗತಿ ಬಗ್ಗೆ ಇನ್ನು ನಿಗೂಢವಾಗಿದೆ. ಹೆಲಿಕಾಫ್ಟರ್ ಅಪಘಾತಕ್ಕೀಡಾಗಿದೆಯೇ 38976http://kannada.oneindia.com/img/2009/09/03-ysr2.jpgnews"> ಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ | Hanging bridge collapses at Koppal - ಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ - Kannada Oneindia

ಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ

Hanging bridge collapses at Koppal
ಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ ಆಗಮಿಸಿದ್ದು, ರಕ್ಷಣಾ ಕಾರ್ಯ ಮುಂದುವರೆದೆ. ಅವಶೇಷಗಳಡಿ ಸಿಲುಕಿರುವ 14 ಮಂದಿ ಮೃತಪಟ್ಟಿರುವ ಸಾಧ್ಯತೆಗಳಿವೆ.

ಕಳೆದ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಆನೆಗೊಂದಿ ತೂಗುಸೇತುವೆ ನಿರ್ಮಾಣ ಕಾರ್ಯ ಇತ್ತೀಚೆಗೆ ಆರಂಭಗೊಂಡಿತ್ತು. ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿರುವ ಈ ಸೇತುವೆ ನಿರ್ಮಿಸಿದರೆ, ಐತಿಹಾಸಿಕ ಪರಂಪರೆ ಪಟ್ಟಿಯಿಂದ ಹಂಪೆ ಹಾಗೂ ಆನೆಗೊಂದಿಯ ಹೆಸರಗಳನ್ನು ತೆಗೆಯಲಾಗುವುದು ಎಂದು ಯುನೆಸ್ಕೋ ಎಚ್ಚರಿಕೆ ನೀಡಿತ್ತು. ಇದರಿಂದ ಈ ಯೋಜನೆಯನ್ನು ದಶಕಗಳಿಂದ ರಾಜ್ಯ ಸರ್ಕಾರ ಕೈಬಿಟ್ಟಿತ್ತು.

ಇತ್ತೀಚೆಗೆ ಆರೋಗ್ಯ ಸಚಿವ ಶ್ರೀರಾಮುಲು ಅವರ ಪ್ರಯತ್ನದ ಫಲವಾಗಿ ತೂಗುಸೇತುವೆ ಕಾಮಗಾರಿಗೆ ಮತ್ತೆ ಚಾಲನೆ ನೀಡಲಾಗಿತ್ತು. ಹಳೆಯದಾದ ಈ ಸೇತುವೆ ಕಾಮಗಾರಿಯನ್ನು ನಿಲ್ಲಿಸಿ ಅನೇಕ ದಿನಗಳೆ ಕಳೆದುಹೋಗಿದ್ದವು. ಹಳೆಯ ಕಟ್ಟಡವಾಗಿದ್ದರಿಂದ ಕಬ್ಬಿಣದ ಸಾಮರ್ಥ್ಯ ಕಡಿಮೆಯಾಗಿರುವ ವರದಿಯನ್ನು ಇಂಜಿನಿಯರ್ ಗಳು ನೀಡಿದ್ದರೂ ಕೂಡಾ ಅದೇ ಸೇತುವೆ ಮೇಲೆಯೇ ಮತ್ತೆ ಕಾಮಗಾರಿ ಆರಂಭಿಸಿರುವುದು ಈ ದುರ್ಘಟನೆ ಕಾರಣ ಎನ್ನಲಾಗಿದೆ.

ಐತಿಹಾಸಿಕ ಪ್ರದೇಶವಾಗಿರುವ ಆನೆಗೊಂದಿಯ ತೂಗುಸೇತುವೆ ಪೂರ್ಣಗೊಳಿಸಿದರೆ ಹಂಪೆಗೆ ತೆರಳಲು ಸರಳವಾಗುತ್ತಿತ್ತು. ಈ ಪ್ರದೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ವಿದೇಶ ಪ್ರವಾಸಿಗರು ಪ್ರತಿ ವರ್ಷ ಭೇಟಿ ನೀಡುತ್ತಾರೆ. ಇದು ರಾಜ್ಯದ ಪ್ರವಾಸಿ ತಾಣವೂ ಹೌದು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+