193079ramanagarಮತ್ತೆ ಹಳೆ ಪಕ್ಷದ ವಾಸನೆ ಹಿಡಿದು ಬಂದ ಸಿಂಧ್ಯಾ?/news/2009/05/25/i-am-yet-to-decide-on-joining-jds-pgr-sindhia.htmlಬೆಂಗಳೂರು, ಮೇ. 25: ಸುಮಾರು ಒಂದೂವರೆ ವರ್ಷದ ಕೆಳಗೆ ಗೌಡ್ರ ಪಕ್ಷದ ಸಹವಾಸ ಸಾಕು ಎಂದು ಆನೆ ಹೆಗಲೇರಿ ಸವಾರಿ ಹೊರಟಿದ್ದ ಮಾಜಿ ಸಚಿವ ಪಿಜಿಆರ್ ಸಿಂಧ್ಯಾ ಈಗ ಮತ್ತೆ ಜೆಡಿಎಸ್ ಕಡೆ ವಾಲುತ್ತಿದ್ದಾರೆಯೇ? ಹೌದು ಎನ್ನುತ್ತದೆ ಅವರ ಆಪ್ತವಲಯ. ಆದರೆ ಜೆಡಿಎಸ್ ಗೆ ಮರಳುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಖುದ್ಧು ಸಿಂಧ್ಯಾ ಸಾಹೇಬ್ರು ಹೇಳಿಕೆ 36873http://kannada.oneindia.com/img/2009/05/25-sindhya1e.jpg193079ramanagarಗೌಡರ ಕುಟುಂಬವಿರುದ್ಧ ಸ್ಪರ್ಧೆಗೆ ರೆಡಿ; ಚೆನ್ನಿಗಪ್ಪ/news/2009/05/30/chennigappa-ready-to-contest-from-ramanagar.htmlಬೆಂಗಳೂರು,ಮೇ.30 : ಸಂಸತ್ತಿಗೆ ಆಯ್ಕೆಯಾದ ನಂತರ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ರಾಮನಗರದ ವಿಧಾನಸಭೆ ಕ್ಷೇತ್ರದಿಂದ ಎಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಸ್ಪರ್ಧಿಸುತ್ತಾರೆ ಎಂಬ ಅಂತೆ ಕಂತೆಗಳು ರಾಜ್ಯದ ತುಂಬಾ ದಟ್ಟವಾಗಿವೆ. ಇದರ ಬೆನ್ನಲ್ಲೇ ಹೈಕಮಾಂಡ್ ಅನುಮತಿ ನೀಡಿದರೆ ರಾಮನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವೆ 36996http://kannada.oneindia.com/img/2009/05/30-c-chennigappa2.jpg193079ramanagarಆದಿಚುಂಚನಗಿರಿ ಶ್ರೀಗಳಿಗೆ ರಜತ ತುಲಾಭಾರ/news/2009/07/24/balagangadharanath-swamiji-tulabhara-ramnagar.htmlರಾಮನಗರ, ಜು. 24 : ರಾಮನಗರ ಜಿಲ್ಲೆಯ ಬಿಡದಿ ಮಂಜುನಾಥ ಕನ್ವೆನ್ಷನ್‌ಹಾಲ್‌ನಲ್ಲಿ ಆದಿಚುಂಚನಗಿರಿ ಸಂಸ್ಥಾನಮಠದ ಬಾಲಗಂಗಾಧರನಾಥ ಶ್ರೀಗಳಿಗೆ ಡಾಕ್ಟರೇಟ್ ಪದವಿ ಸಂದಿರುವ ಸಂದರ್ಭದಲ್ಲಿ ರಜತ ತುಲಾಭಾರ ನಡೆಸಿ ಅಭಿನಂದನೆ ಸಲ್ಲಿಸಲಾಯಿತು.ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶ್ರೀಗಳು, ಎಲ್ಲಾ ವರ್ಗದ ಭಕ್ತಸಮೂಹ ಇಟ್ಟಿರುವ ವಿಶ್ವಾಸ ಪ್ರೀತಿಯಿಂದ ವಿಶ್ವವಿದ್ಯಾಲಯಗಳು ಡಾಕ್ಟರೇಟ್ ನೀಡಿ ಗೌರವಿಸಿವೆ. ಡಾಕ್ಟರೇಟ್ ನಮ್ಮ ಸೇವೆಗೆ ನೆಪ ಮಾತ್ರ. ಆದಿಚುಂಚನಗಿರಿ 38188http://kannada.oneindia.com/img/2009/07/24-balagangadhara3.jpg193079ramanagarಉಪಚುನಾವಣೆ : ಮೂರರಲ್ಲಿ ಜೆಡಿಎಸ್ ಸ್ಪರ್ಧೆ/news/2009/07/26/jds-to-contest-in-three-constituency-by-election.htmlಬೆಂಗಳೂರು, ಜು. 26 : ಮುಂದಿನ ತಿಂಗಳು ಉಪಚುನಾವಣೆ ನಡೆಯಲಿರುವ ರಾಜ್ಯದ ಐದು ವಿಧಾನಸಭೆ ಕ್ಷೇತ್ರಗಳ ಪೈಕಿ ಮೂರರಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಜೆಡಿಎಸ್ ನಿರ್ಧರಿಸಿದೆ. ಪಕ್ಷದ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ನಿವಾಸದಲ್ಲಿ ಇಂದು ನಡೆದ ಮುಖಂಡರ ಸಭೆಯಲ್ಲಿ ಚಿತ್ತಾಪುರ ಮತ್ತು ಗೋವಿಂದರಾಜನಗರ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ ಮೂರು ಕ್ಷೇತ್ರಗಳಲ್ಲಿ ಪಕ್ಷದ 38215http://kannada.oneindia.com/img/2009/07/26-hd-kumaraswamy2e.jpg193079ramanagarಉಪಚುನಾವಣೆ : ಅಖಾಡದಲ್ಲಿರುವ ಕೋಟ್ಯಾಧೀಶರು/news/2009/08/02/karnataka-assembly-bypoll-candidates-asset-details.htmlಬೆಂಗಳೂರು, ಜು. 2 : ಗೋವಿಂದರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಶಾಸಕ ಎಂ.ಕೃಷ್ಣಪ್ಪ ಪುತ್ರ ಪ್ರಿಯ ಕೃಷ್ಣ 770 ಕೋಟಿ ರೂ.ಮೌಲ್ಯದ ಆಸ್ತಿಗೆ ಒಡೆಯ. ಆಯ್ಕೆಯಾದರೆ, ಶಾಸನಸಭೆಯ ಕೋಟ್ಯಧಿಪತಿ ಶಾಸಕರಲ್ಲಿ ಮೊದಲಿಗರಾಗಲಿದ್ದಾರೆ. ಇದೇ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಸೋಮಣ್ಣ ಅವರಿಗಿಂತ ಅವರ ಪತ್ನಿ ಆಸ್ತಿ ಮೌಲ್ಯವೇ ಹೆಚ್ಚು. ಕೊಳ್ಳೇಗಾಲದಲ್ಲಿ ಬಿಎಸ್ಪಿ ಅಭ್ಯರ್ಥಿ ಸುಭಾಷ್ 38368http://kannada.oneindia.com/img/2009/08/02-cp-yogishwar1.jpg109554hd kumarswamyಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg109554hd kumarswamyಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg109554hd kumarswamyಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg109554hd kumarswamyಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg109554hd kumarswamyಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ರಾಮನಗರದಲ್ಲಿ ರಾಜೀವಗಾಂಧಿ ವಿಶ್ವವಿದ್ಯಾಲಯ | Govt to push play on RGUHS - ರಾಮನಗರದಲ್ಲಿ ರಾಜೀವಗಾಂಧಿ ವಿಶ್ವವಿದ್ಯಾಲಯ - Kannada Oneindia

ರಾಮನಗರದಲ್ಲಿ ರಾಜೀವಗಾಂಧಿ ವಿಶ್ವವಿದ್ಯಾಲಯ

ಬೆಳಗಾವಿ. ಜ. 22 : ರಾಮನಗರದಲ್ಲಿ ರಾಜೀವಗಾಂಧಿ ವಿಶ್ವವಿದ್ಯಾಲಯವನ್ನು ಶೀಘ್ರದಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಡಾ. ಬಿ.ಎಸ್. ಯಡಿಯೂರಪ್ಪ ಅವರು ವಿಧಾನಸಭೆಯಲ್ಲಿ ಸದನಕ್ಕೆ ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಪ್ರಶ್ನೆಯನ್ನು ಅವರ ಪರವಾಗಿ ಶಾಸಕ ಬಾಲಕೃಷ್ಣ ಅವರು ವಿಧಾನ ಸಭೆಯಲ್ಲಿ ಪ್ರಸ್ತಾಪಿಸಿದ್ದಕ್ಕೆ ಮುಖ್ಯಮಂತ್ರಿಗಳು, ರಾಜೀವ್ ಗಾಂಧಿ ವಿಶ್ವವಿದ್ಯಾಲಯವನ್ನು ಶೀಘ್ರವಾಗಿ ಸ್ಥಾಪಿಸಲಾಗುವುದು ಎಂದು ಉತ್ತರಿಸಿದರು.

ಮುಖ್ಯಮಂತ್ರಿ ಡಾ. ಬಿ.ಎಸ್. ಯಡಿಯೂರಪ್ಪ ಅವರು ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ 2009 ಮತ್ತು ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ತಿದ್ದುಪಡಿ) ವಿಧೇಯಕ 2009 ಮಸೂದೆಗಳನ್ನು ಮಂಡಿಸಿದರು. ಕಂದಾಯ ಸಚಿವರಾದ ಶ್ರೀ ಕರುಣಾಕರ ರೆಡ್ಡಿ ಅವರು ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕ 2008 ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಪಿ.ಎಂ. ನರೇಂದ್ರಸ್ವಾಮಿ ಅವರು ಕರ್ನಾಟಕ ದೇವದಾಸಿಯರ ( ಸಮರ್ಪಣಾ ನಿಷೇಧ - ತಿದ್ದುಪಡಿ) ವಿಧೇಯಕ 2009 ಮಸೂದೆಗಳನ್ನು ವಿಧಾನ ಸಭೆಯಲ್ಲಿ ಮಂಡಿಸಲಾಯಿತು.

(ದಟ್ಸ್ ಕನ್ನಡ ವಾರ್ತೆ)
ಘಟಪ್ರಭಾ ನದಿ ಸೇತುವೆ ನಿರ್ಮಾಣಕ್ಕೆ ಚಾಲನೆ
ಬೆಳಗಾವಿಲಿ ಸುವರ್ಣ ಸೌಧ ತಲೆಯೆತ್ತಲಿದೆ!!!

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+