192497ರೈತರುಬೆಳಗಾವಿಲಿ ಸುವರ್ಣ ಸೌಧ ತಲೆಯೆತ್ತಲಿದೆ!!!/news/2009/01/22/ktaka-to-build-second-state-secretariat-in-belgaum.htmlಬೆಳಗಾವಿ, ಜ.22: ವಿಧಾನಸಭಾ ಅಧಿವೇಶನ ನಡೆಸಲು ಬೆಳಗಾವಿಯಲ್ಲಿ ಶಾಶ್ವತವಾದ ವಿಧಾನಸೌಧ ಮಾದರಿಯಲ್ಲಿ ಸುಸಜ್ಜಿತ ಸುವರ್ಣ ಸೌಧ ಕಟ್ಟಡ ನಿರ್ಮಿಸುವ ನಿರ್ಧಾರವನ್ನು ಸರ್ಕಾರಗಳು ತೆಗೆದುಕೊಂಡು ಎರಡೂವರೆ ವರ್ಷಗಳು ಕಳೆದ ನಂತರ,ನಿರ್ಮಾಣ ಕಾರ್ಯಕ್ಕೆ ಚಾಲನೆ ಸಿಕ್ಕಿದೆ.ಮಹಾರಾಷ್ಟ್ರದ ಮುಂಬಯಿ ಹಾಗೂ ನಾಗಪುರದಲ್ಲಿ ಅಧಿವೇಶನ ನಡೆಯುವಂತೆ ಕರ್ನಾಟಕದಲ್ಲೂ ಬೆಂಗಳೂರು ಹಾಗೂ ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಜರುಗಲಿದೆ.ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ಅಂದಿನ 34215http://kannada.oneindia.com/img/2009/01/22-suvarna-soudha-belgaum.jpg192497ರೈತರುಜೂನ್ ನಿಂದ ಶೇ. 3 ರ ಬಡ್ಡಿದರದ ಸಾಲ/news/2009/05/20/three-pc-loan-for-farmers-minister-savadi.htmlಬೆಂಗಳೂರು, ಮೇ. 20 : ಬಿಜೆಪಿ ಪ್ರಣಾಳಿಕೆಯ ಪ್ರಮುಖ ಭರವಸೆಗಳಲ್ಲಿ ಒಂದಾದ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಶೇ. 3 ರ ಬಡ್ಡಿದರದಲ್ಲಿ ರೈತರಿಗೆ ಸಾಲ ನೀಡುವ ಕಾರ್ಯಕ್ರಮವನ್ನು ಇದೇ ಜೂನ್ 1ರಿಂದ ಜಾರಿಗೆ ತರಲಾಗುವುದು ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಹೇಳಿದರು. ಸಣ್ಣ ಮತ್ತು ಅತೀ ಸಣ್ಣ ರೈತರಿಗೆ 50 ಸಾವಿರ ರುಪಾಯಿವರೆಗೆ ಸಾಲ ನೀಡುವ 36765http://kannada.oneindia.com/img/2009/05/20-yeddyurappa11.jpg192497ರೈತರುಬಿತ್ತನೆ ಬೀಜದ ಕೊರತೆಯಿಲ್ಲ, ಸಿಎಂ/news/2009/05/21/govt-stocks-up-on-fertilisers-says-yeddyurappa.htmlಬೆ೦ಗಳೂರು, ಮೇ. 21 : ರೈತರಿಗೆ ಯಾವುದೇ ಸಮಸ್ಯೆಯಾಗದ೦ತೆ ಕೃಷಿ ಚಟುವಟಿಕೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ರಾಜ್ಯದಲ್ಲಿ ಮು೦ಗಾರು ಮು೦ಚಿತವಾಗಿಯೇ ಆರ೦ಭವಾಗಿರುವ ಹಿನ್ನಲೆಯಲ್ಲಿ ರೈತರಿಗೆ ಸಮರ್ಪಕವಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಣೆಗೆ ಅಗತ್ಯ ಕ್ರಮ ಕೈಗೊ೦ಡಿರುವುದಾಗಿ ಮುಖ್ಯಮ೦ತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.ಈ ಬಾರಿ ರಸಗೊಬ್ಬರದ ಸ೦ಗ್ರಹಣೆಯನ್ನು ಸಮರ್ಪಕವಾಗಿ ಮಾಡಿಕೊ೦ಡಿದ್ದು, ಕೃಷಿ ಪೂರಕವಾಗಿ 36794http://kannada.oneindia.com/img/2009/05/21-yeddyurappa11.jpg192497ರೈತರುಗುಬ್ಬಿ ಹಲಸು ಮೇಳಕ್ಕೆ ರೈತರ ನೀರಸ ಪ್ರತಿಕ್ರಿಯೆ/cj/bidare-prakash/2009/0609-jack-fruit-mela-in-gubbi.htmlಗುಬ್ಬಿ, ಜೂ. 9 : ಹಲಸಿನ ಹಣ್ಣು ಹಣ್ಣಾಗಿ ಬಳಕೆಯಾಗುವುದರ ಜತೆಗೆ ಆಹಾರವಾಗಿಯೂ ಬಳಕೆಯಾಗಬೇಕು ಎಂದು ಸಾವಯುವ ಕೃಷಿ ತಜ್ಞ ಎ.ಪಿ ಚಂದ್ರಶೇಕರ್ ತಿಳಿಸಿದರು. ತಾಲೂಕಿನ ನಿಟ್ಟೂರು ಶ್ರೀ ವಿನಾಯಕ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ತೋಟಗಾರಿಕಾ ಇಲಾಖೆ, ತಿಪಟೂರಿನ ಬೈಫ್ ಗ್ರಾಮೀಣಾಭಿವೃದ್ದಿ ಸಂಸ್ಥೆ, ಹಾಗೂ ತಾಲೂಕಿನ ಹಲಸು ಬೆಳೆಗಾರರ ಸಹಯೋಗದಲ್ಲಿ ನಡೆದ ಹಲಸು ಮೇಳ ಕಾರ್ಯಕ್ರಮದಲ್ಲಿ 37221http://kannada.oneindia.com/img/2009/06/09-jack-fruit-mela1.jpg192497ರೈತರುರಸಗೊಬ್ಬರ ಅಭಾವ ದಾವಣಗೆರೆ ಉದ್ವಿಗ್ನ/news/2009/07/17/davanagere-tense-over-scarcity-of-fertilizers.htmlದಾವಣಗೆರೆ, ಜು. 17 : ರಸಗೊಬ್ಬರ ಅಭಾವ ಖಂಡಿಸಿ ರೈತರು ರಸಗೊಬ್ಬರ ವಿತರಣೆ ಅಂಗಡಿಗಳ ಮೇಲೆ ದಾಳಿ ನಡೆಸಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚುವ ವಿಫಲ ಯತ್ನ ನಡೆಸಿದರು. ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತ ಪೊಲೀಸ್ ಲಘು ಲಾಠಿ ಪ್ರಹಾರ ನಡೆಸಿದ್ದು, ತಕ್ಕ ಮಟ್ಟಿಗೆ ಶಾಂತ ವಾತಾವರಣ ಉಂಟಾಗಿದೆ.ಈ ಮಧ್ಯೆ ಪ್ರತಿಕ್ರಿಯೆ ನೀಡಿರುವ 38058http://kannada.oneindia.com/img/2009/07/17-ravindranth-sa1.jpg39183ಬೆಳಗಾವಿಬೆಳಗಾವಿ ಗಡಿಯಲ್ಲಿ ಕನ್ನಡದ ಬೆಳ್ಳಿ ಬೆಡಗು!/movies/headlines/2009/01/03-gadi-kannada-film-festival-belgaum.htmlಗಡಿ ಜಿಲ್ಲೆ ಬೆಳಗಾವಿಯಲ್ಲಿ ಶುಕ್ರವಾರ 'ಗಡಿ ಕನ್ನಡ ಚಲನ ಚಿತ್ರೋತ್ಸವ'ಕ್ಕೆ ಚಾಲನೆ ನೀಡಲಾಯಿತು. ಉದ್ಘಟನಾ ಸಮಾರಂಭದಲ್ಲಿ ಕೆ ಎಲ್ ಇ ಸೊಸೈಟಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಪ್ರಭಾಕರ ಬಿ ಕೋರೆ ಮಾತನಾಡುತ್ತಾ, ಉತ್ತಮ ಕನ್ನಡಚಿತ್ರಗಳನ್ನು ಪ್ರೋತ್ಸಾಹಿಸಿ ಎಂದು ಕರೆ ಕೊಟ್ಟರು. ಬೆಳಗಾವಿ ಜಿಲ್ಲೆ ಕನ್ನಡ ಚಿತ್ರೋದ್ಯಮಕ್ಕೆ ಮತ್ತು ಕನ್ನಡ ಭಾಷೆಯ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು 33857http://kannada.oneindia.com/img/2009/01/03-prabhakar-kore1e.jpg39183ಬೆಳಗಾವಿಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg39183ಬೆಳಗಾವಿಬೆಳಗಾವಿ ಚಿತ್ರಮಂದಿರಗಳಲ್ಲಿ ಕನ್ನಡ ಕಂಪು/movies/headlines/2009/01/belgaum-session-theatres-show-only-kannada-films.htmlಬೆಳಗಾವಿ,ಜ:16: ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ನಗರದ ವಿವಿಧ ಚಿತ್ರ ಮಂದಿರಗಳಲ್ಲಿ ಕನ್ನಡ ಚಲನಚಿತ್ರಗಳನ್ನು ಮಾತ್ರ ಪ್ರದರ್ಶನ ಮಾಡಲಾಗುತ್ತಿದೆ. ಬೆಳಗಾವಿ ಚಲನಚಿತ್ರ ಪ್ರದರ್ಶಕರ ಸಂಘದಿಂದ ಈ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದ್ದು, ಚಿತ್ರಮಂದಿರ ಹಾಗೂ ಚಿತ್ರದ ಹೆಸರು ಈ ಕೆಳಗಿನಂತಿದೆ. ಜನವರಿ 17,18 ಹಾಗೂ 25 ರಂದು (ಬೆಳಗಿನ ಪ್ರದರ್ಶನ) 9:30 ಗಂಟೆಗೆ ಪ್ರಾರಂಭ*ಸ್ವರೂಪ ಚಿತ್ರಮಂದಿರದಲ್ಲಿ 'ಸಿದ್ದು 34092http://kannada.oneindia.com/img/2009/01/16-ganesh-birthday1e.jpg39183ಬೆಳಗಾವಿಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg39183ಬೆಳಗಾವಿಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಬೆಳಗಾವಿಲಿ ಸುವರ್ಣ ಸೌಧ ತಲೆಯೆತ್ತಲಿದೆ!!! | Karnataka to build second state Secretariat- ಬೆಳಗಾವಿಲಿ ಸುವರ್ಣ ಸೌಧ ತಲೆಯೆತ್ತಲಿದೆ!!! - Kannada Oneindia

ಬೆಳಗಾವಿಲಿ ಸುವರ್ಣ ಸೌಧ ತಲೆಯೆತ್ತಲಿದೆ!!!

suvarna soudha
ಬೆಳಗಾವಿ, ಜ.22: ವಿಧಾನಸಭಾ ಅಧಿವೇಶನ ನಡೆಸಲು ಬೆಳಗಾವಿಯಲ್ಲಿ ಶಾಶ್ವತವಾದ ವಿಧಾನಸೌಧ ಮಾದರಿಯಲ್ಲಿ ಸುಸಜ್ಜಿತ ಸುವರ್ಣ ಸೌಧ ಕಟ್ಟಡ ನಿರ್ಮಿಸುವ ನಿರ್ಧಾರವನ್ನು ಸರ್ಕಾರಗಳು ತೆಗೆದುಕೊಂಡು ಎರಡೂವರೆ ವರ್ಷಗಳು ಕಳೆದ ನಂತರ,ನಿರ್ಮಾಣ ಕಾರ್ಯಕ್ಕೆ ಚಾಲನೆ ಸಿಕ್ಕಿದೆ.ಮಹಾರಾಷ್ಟ್ರದ ಮುಂಬಯಿ ಹಾಗೂ ನಾಗಪುರದಲ್ಲಿ ಅಧಿವೇಶನ ನಡೆಯುವಂತೆ ಕರ್ನಾಟಕದಲ್ಲೂ ಬೆಂಗಳೂರು ಹಾಗೂ ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಜರುಗಲಿದೆ.

ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ಅಂದಿನ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಪ್ರಪ್ರಥಮ ಬಾರಿಗೆ ಬೆಳಗಾವಿಯಲ್ಲಿ2006ರ ಸೆ.25 ರಿಂದ 29ರ ವರೆಗೆ ಅಧಿವೇಶನವನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ವಿಧಾನಮಂಡಳದ ಎರಡು ಸದನಗಳ ಅಧಿವೇಶನವನ್ನು ಪ್ರತಿವರ್ಷ ಬೆಳಗಾವಿಯಲ್ಲಿ ನಡೆಸಲು ತೀರ್ಮಾನಿಸಲಾಯಿತು.

ಈ ಹಿನ್ನೆಲೆಯಲ್ಲಿ ವಿಧಾನಸಭಾ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ತಿನ ಸಭಾಪತಿಗಳ ನೇತೃತ್ವದಲ್ಲಿ 2008 ರಲ್ಲಿ ರಚಿಸಲಾಗಿದ್ದ ಸಮಿತಿಯು, ಬೆಳಗಾವಿ ಸಮೀಪದ ಹಲಗಾ-ಬಸ್ತವಾಡ ಬಳಿಯ ಸ್ಥಳವನ್ನು ಇದಕ್ಕಾಗಿ ಆಯ್ಕೆ ಮಾಡಿತು. ಅದಕ್ಕನುಗುಣವಾಗಿ ಈಗ ಬೆಳಗಾವಿಯಿಂದ ಧಾರವಾಡಕ್ಕೆ ತೆರಳುವ ರಾಷ್ಟ್ರೀಯ ಹೆದ್ದಾರಿ 4ಕ್ಕೆ ಹೊಂದಿಕೊಂಡಿರುವ ಹಲಗಾ-ಬಸ್ತವಾಡ ಗ್ರಾಮದ 130 ಎಕರೆ 12 ಗುಂಟೆ ಜಮೀನಿನಲ್ಲಿ "ಸುವರ್ಣ ಸೌಧ" ಕಟ್ಟಡ ತಲೆಯೆತ್ತಲಿದೆ.

ಈ ವೈಶಿಷ್ಟ್ಯಪೂರ್ಣ ಸುವರ್ಣ ಸೌಧ ಕಟ್ಟಡವನ್ನು ಅಂದಾಜು 230 ಕೋಟಿ ರು.ಗಳಲ್ಲಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಶಾಸಕರ ಭವನವನ್ನು ಪಬ್ಲಿಕ್ ಪ್ರೈವೇಟ್ ಪಾರ್ಟಿಸಿಪೇಷನ್ (ಪಿ.ಪಿ.ಪಿ) ಆಧಾರದ ಮೇಲೆ ಪ್ರತ್ಯೇಕವಾಗಿ ನಿರ್ಮಿಸಲು ಪ್ರಸ್ತಾಪಿಸಲಾಗಿದೆ. ಈಗಾಗಲೇ ಶಾಸಕರ ಭವನ ಕಟ್ಟಡ ಹೊರತುಪಡಿಸಿ ಸೌಧ ನಿರ್ಮಾಣದ230 ಕೋಟಿ ರು.ಗಳ ಅಂದಾಜು ಪತ್ರಿಕೆಗೆ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಪ್ರಸಕ್ತ ವರ್ಷಕ್ಕಾಗಿ 50 ಕೋಟಿ ರು.ಗಳ ಅನುದಾನವನ್ನು ಸಹ ಬಿಡುಗಡೆ ಮಾಡಲಾಗಿದೆ. ಹಲಗಾ ಮತ್ತು ಬಸ್ತವಾಡ ಗ್ರಾಮಗಳ 146 ರೈತರ ಮಾಲೀಕತ್ವದಲ್ಲಿರುವ ಖಾಸಗಿ ಜಮೀನುಗಳ ಭೂಸ್ವಾಧೀನಕ್ಕಾಗಿಯೂ ಸಹ ಹಣವನ್ನು ಕಾಯ್ದಿರಿಸಲಾಗಿದೆ.

'ಸುವರ್ಣ ಸೌಧ' ದಲ್ಲಿ ಶಾಸಕಾಂಗ ಹಾಗೂ ಆಡಳಿತಾತ್ಮಕ ಕಟ್ಟಡವನ್ನು 37,966 ಚ.ಮೀ.ದಲ್ಲಿ ನಿರ್ಮಿಸಲಾಗುತ್ತಿದ್ದು, ಕಲ್ಲಿನ ಕಟ್ಟಡ ಹಾಗೂ ಶಿಲಾ ಶಿಖರದ ನೀಲ ನಕ್ಷೆ ಹೊಂದಿದೆ. ಸಚಿವಾಲಯದ ಕಟ್ಟಡವನ್ನು 450 ಚ.ಮೀ.ದಲ್ಲಿ ನಿರ್ಮಿಸಲಾಗುತ್ತಿದೆ. ಇದಲ್ಲದೆ ಪೊಲೀಸ್ ಠಾಣೆ, ಶಾಪಿಂಗ್, ಮೆಡಿಕಲ್ ಯುನಿಟ್ ಇತರ ಸೌಲಭ್ಯಗಳಿಗಾಗಿ ಒಟ್ಟಾರೆ 15,000 ಚ.ಮೀ. ಸ್ಥಳ ಕಾಯ್ದಿರಿಸಲಾಗಿದೆ. ಈ ಸೌಧದಲ್ಲಿ 60 ಅಡಿ ಅಗಲದ ರಸ್ತೆ, ನವೀನ ಮಾದರಿಯ ವಿದ್ಯುತ್ ದೀಪಗಳು, ಆವರಣ ಗೋಡೆ ಹಾಗೂ ಲ್ಯಾಂಡ್ ಸ್ಕೇಪಿಂಗ್ ಕಾಮಗಾರಿಗಳನ್ನು ಕೈಕೊಳ್ಳಲಾಗುವುದು. ಸುವರ್ಣ ಸೌಧ ಕಟ್ಟಡ ಹಾಗೂ ಶಾಸಕರ ಭವನ ಕಟ್ಟಡವನ್ನು ಎರಡು ವರ್ಷಗಳಲ್ಲಿ ಪೂರ್ಣಗೊಳಿಸುವ ಯೋಜನೆ ಹೊಂದಲಾಗಿದೆ.

(ದಟ್ಸ್ ಕನ್ನಡಅಂಕಿ ಅಂಶ)
ಪೂರಕ ಓದಿಗೆ:

ಬೆಕ್ಕು ನಾಯಿಗಳಾದ ನಮ್ಮ ಶಾಸಕರು
ಗಣಿಗಾರಿಕೆಗೆ ಸ್ಪಷ್ಟನೆಗೆ ಆಗ್ರಹ
ಒಗ್ಗಟ್ಟಿನಿಂದ ಅಭಿವೃದ್ಧಿ ಸಾಧ್ಯ:ಸಿಎಂ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+