36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpg109554hd kumarswamyಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg109554hd kumarswamyಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg109554hd kumarswamyಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg109554hd kumarswamyಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg109554hd kumarswamyಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ವಿಧಾನ ಪರಿಷತ್ ಉಪಸಭಾಪತಿಯಾಗಿ ಪುಟ್ಟಣ್ಣ | MLC Puttanna elected as Council Deputy Chairman - ವಿಧಾನ ಪರಿಷತ್ ಉಪಸಭಾಪತಿಯಾಗಿ ಪುಟ್ಟಣ್ಣ - Kannada Oneindia

ವಿಧಾನ ಪರಿಷತ್ ಉಪಸಭಾಪತಿಯಾಗಿ ಪುಟ್ಟಣ್ಣ

ಬೆಳಗಾವಿ, ಜ. 22 : ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ ಅವರು ಕರ್ನಾಟಕ ವಿಧಾನ ಪರಿಷತ್ತಿನ ಉಪಸಭಾಪತಿಗಳಾಗಿ ಬುಧವಾರ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕು ಕಾಂಡಕನಹಳ್ಳಿಯಲ್ಲಿ 22-4-1966 ರಂದು ಜನಿಸಿದರು. ಪುಟ್ಟಣ್ಣ ಅವರು ಸ್ನಾತಕೋತ್ತರ ಪದವೀಧರರಾಗಿದ್ದು, ವ್ಯವಸಾಯ ಮತ್ತು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಎರಡನೇ ಬಾರಿಗೆ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆ ಆಗಿರುವ ಜೆಡಿಎಸ್ ಪಕ್ಷದ ಪುಟ್ಟಣ್ಣ ಅವರು ವಿದ್ಯಾರ್ಥಿ ಜೀವನದಿಂದಲೇ ವಿವಿಧ ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾಗಿ, ಸಿಂಡಿಕೇಟ್ ಸದಸ್ಯರಾಗಿ ಸೇವೆ ಸಲ್ಲಿಸಿರುವ ಇವರು ಈ ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲಿಂಗ್ ಸದಸ್ಯರಾಗಿಯೂ ಸಹ ಸೇವೆ ಸಲ್ಲಿಸಿದ್ದಾರೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ 2002ರಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ಚುನಾಯಿತರಾದ ಪುಟ್ಟಣ್ಣ ಅವರು, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾಗಿ ಹಾಗೂ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ನಾಮ ನಿರ್ದೇಶನ ಸೆನೆಟ್ ಸದಸ್ಯರಾಗಿ, ಬೆಂಗಳೂರು ವಿಶ್ವವಿದ್ಯಾಲಯದ ಅಕಾಡೆಮಿಕ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

2008ರಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಪುಟ್ಟಣ್ಣ ಅವರು ವಿಧಾನ ಪರಿಷತ್ ಸದಸ್ಯರಾಗಿ 2ನೇ ಬಾರಿಗೆ ಆಯ್ಕೆ ಆಗಿದ್ದಾರೆ. ಅಮೇರಿಕದ ಹೋಸ್ಟನ್ ನಗರದಲ್ಲಿ ಮಾರ್ಚ್ 2000ದಲ್ಲಿ ನಡೆದ ಸಹಸ್ರಮಾನ ವಿಶ್ವ ಕನ್ನಡ ಸಮ್ಮೇಳನದಲ್ಲಿಯೂ ಸಹ ಪುಟ್ಟಣ್ಣ ಅವರು ಭಾಗವಹಿಸಿದ್ದರು.

ವಿಧಾನ ಪರಿಷತ್ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಗೊಂಡ ಸಂದರ್ಭದಲ್ಲಿ ಸದನದಲ್ಲಿ ಉಪಸ್ಥಿತರಿದ್ದ ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಅವರು ಪುಟ್ಟಣ್ಣ ಅವರನ್ನು ಅಭಿನಂದಿಸಿ ಪಕ್ಷ ಬೇಧ ಮರೆತು ಅವಿರೋಧವಾಗಿ ಆಯ್ಕೆ ಮಾಡುವ ಈ ಸತ್‌ಸಂಪ್ರದಾಯ ಉಭಯ ಸದನಗಳಲ್ಲಿ ಬೆಳೆದು ಬರಬೇಕೆಂದರು. ಪರಿಷತ್ತಿನ ಸಭಾನಾಯಕರಾದ ಗೃಹ ಸಚಿವ ಡಾ ವಿಎಸ್ ಆಚಾರ್ಯ ಹಾಗೂ ವಿರೋಧ ಪಕ್ಷದ ನಾಯಕ ಉಗ್ರಪ್ಪ ಅವರು ನೂತನ ಸಭಾಪತಿಗಳನ್ನು ಅಭಿನಂದಿಸಿ ಮಾತನಾಡಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+