39183ಬೆಳಗಾವಿಬೆಳಗಾವಿ ಗಡಿಯಲ್ಲಿ ಕನ್ನಡದ ಬೆಳ್ಳಿ ಬೆಡಗು!/movies/headlines/2009/01/03-gadi-kannada-film-festival-belgaum.htmlಗಡಿ ಜಿಲ್ಲೆ ಬೆಳಗಾವಿಯಲ್ಲಿ ಶುಕ್ರವಾರ 'ಗಡಿ ಕನ್ನಡ ಚಲನ ಚಿತ್ರೋತ್ಸವ'ಕ್ಕೆ ಚಾಲನೆ ನೀಡಲಾಯಿತು. ಉದ್ಘಟನಾ ಸಮಾರಂಭದಲ್ಲಿ ಕೆ ಎಲ್ ಇ ಸೊಸೈಟಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಪ್ರಭಾಕರ ಬಿ ಕೋರೆ ಮಾತನಾಡುತ್ತಾ, ಉತ್ತಮ ಕನ್ನಡಚಿತ್ರಗಳನ್ನು ಪ್ರೋತ್ಸಾಹಿಸಿ ಎಂದು ಕರೆ ಕೊಟ್ಟರು. ಬೆಳಗಾವಿ ಜಿಲ್ಲೆ ಕನ್ನಡ ಚಿತ್ರೋದ್ಯಮಕ್ಕೆ ಮತ್ತು ಕನ್ನಡ ಭಾಷೆಯ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು 33857http://kannada.oneindia.com/img/2009/01/03-prabhakar-kore1e.jpg39183ಬೆಳಗಾವಿಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg39183ಬೆಳಗಾವಿಬೆಳಗಾವಿ ಚಿತ್ರಮಂದಿರಗಳಲ್ಲಿ ಕನ್ನಡ ಕಂಪು/movies/headlines/2009/01/belgaum-session-theatres-show-only-kannada-films.htmlಬೆಳಗಾವಿ,ಜ:16: ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ನಗರದ ವಿವಿಧ ಚಿತ್ರ ಮಂದಿರಗಳಲ್ಲಿ ಕನ್ನಡ ಚಲನಚಿತ್ರಗಳನ್ನು ಮಾತ್ರ ಪ್ರದರ್ಶನ ಮಾಡಲಾಗುತ್ತಿದೆ. ಬೆಳಗಾವಿ ಚಲನಚಿತ್ರ ಪ್ರದರ್ಶಕರ ಸಂಘದಿಂದ ಈ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದ್ದು, ಚಿತ್ರಮಂದಿರ ಹಾಗೂ ಚಿತ್ರದ ಹೆಸರು ಈ ಕೆಳಗಿನಂತಿದೆ. ಜನವರಿ 17,18 ಹಾಗೂ 25 ರಂದು (ಬೆಳಗಿನ ಪ್ರದರ್ಶನ) 9:30 ಗಂಟೆಗೆ ಪ್ರಾರಂಭ*ಸ್ವರೂಪ ಚಿತ್ರಮಂದಿರದಲ್ಲಿ 'ಸಿದ್ದು 34092http://kannada.oneindia.com/img/2009/01/16-ganesh-birthday1e.jpg39183ಬೆಳಗಾವಿಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg39183ಬೆಳಗಾವಿಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpg156369ಅಧಿವೇಶನಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg156369ಅಧಿವೇಶನಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg156369ಅಧಿವೇಶನಒಗ್ಗಟ್ಟಿನಿಂದ ಅಭಿವೃದ್ಧಿ ಸಾಧ್ಯ :ಯಡಿಯೂರಪ್ಪ /news/2009/01/21/yeddyurappa-belagaum-session-kannadaprabha-gasti.htmlಬೆಳಗಾವಿ, ಜ. 21 : ರಾಜ್ಯದ ಸರ್ವಭಾಷಿಕ ಜನರು ಒಂದೆ ತಾಯಿಯ ಮಕ್ಕಳಂತೆ ಬಾಳಿದಾಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯವಿದ್ದು, ಈ ದಿಸೆಯಲ್ಲಿ ನಾಗರಿಕರೆಲ್ಲರೂ ಒಗ್ಗಟ್ಟಾಗಿ ಇರಬೇಕೆಂದು ಮುಖ್ಯಮಂತ್ರಿ ಡಾ ಬಿ.ಎಸ್ ಯಡಿಯೂರಪ್ಪ ಅವರು ಕರೆ ನೀಡಿದ್ದಾರೆ. ಬೆಳಗಾವಿ ಸಮೀಪದ ಯಮನಾಪುರ ಗ್ರಾಮದಲ್ಲಿಂದು ಮಹಾನಗರಪಾಲಿಕೆ ವತಿಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ 2007 ರ ಕನ್ನಡ ಪ್ರಭ ವರ್ಷದ ವ್ಯಕ್ತಿಯಾಗಿ 34206http://kannada.oneindia.com/img/2009/01/21-yeddyurappa-belgaum1.jpg156369ಅಧಿವೇಶನಜಾಫರವಾಡಿ ಮಾದರಿ ಗ್ರಾಮ ಯಡಿಯೂರಪ್ಪ/news/2009/01/22/bjp-govt-to-build-1200-model-villages-yeddyurappa.htmlಬೆಳಗಾವಿ, ಜ. 22 : ಹಳ್ಳಿಗಳು ಅಭಿವೃದ್ಧಿ ಆದರೆ ಮಾತ್ರ ದೇಶದ ಮುನ್ನಡೆ ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯದ 1200 ಗ್ರಾಮಗಳನ್ನು ಮಾದರಿ ಗ್ರಾಮಗಳನ್ನಾಗಿ ಪರಿವರ್ತಿಸಲು ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಡಾ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.ಅವರು ಇಂದು ಬೆಳಗಾವಿ ತಾಲೂಕಿನ ಜಾಫರವಾಡಿ ಗ್ರಾಮದಲ್ಲಿ ಸುವರ್ಣ ಸ್ವಚ್ಛ ಗ್ರಾಮ ಯೋಜನೆಯಡಿ ಸಮುದಾಯದ ಸಹಭಾಗಿತ್ವದೊಂದಿಗೆ ಕೈಗೊಂಡಿರುವ ಮಾದರಿ 34223http://kannada.oneindia.com/img/2009/01/22-jafervadi-village-cm.jpg156369ಅಧಿವೇಶನಕಂಬಾರರು ನಿದ್ದೆ ಮಾಡ್ತಿದಾರೆ, ನಿಶ್ಯಬ್ದ!/news/2009/02/03/good-for-nothing-legislators-of-karnataka.htmlಗಂಡುಮೆಟ್ಟಿದ ನೆಲದಿಂದ ಪುಟಿದೆದ್ದು ಬಂದ ನಮ್ಮ ಗೌರವಾನ್ವಿತ ಶಾಸಕ ಕಂಬಾರರು ತವರು ಭೂಮಿಯಲ್ಲಿ ನಡೆದ ಅಧಿವೇಶನದಲ್ಲಿ ಸತತವಾಗಿ, ಜನಪದ ಧಾಟಿಯಲ್ಲಿ ನಿದ್ದೆ ಮಾಡಿ ಇತರ ಶಾಸಕರಿಗೆ ಮಾದರಿಯಾದರು. ಹಾಗೆ ನೋಡಿದರೆ, ಜೋಭದ್ರಗೇಡಿತನ ಮತ್ತು ಸೋಮಾರಿತನದ ಪರಮಾವಧಿಯನ್ನು ಚಿತ್ರಿಸುವ ಎದ್ದೇಳು ಮಂಜುನಾಥ ಚಿತ್ರ ಬೆಳಗಾವಿ ಅಧಿವೇಶನಕ್ಕಿಂತ ಎಷ್ಟೋ ವಾಸಿ.* ಡಾ.ಕೆ.ಎನ್.ದೊಡ್ಡಮನಿ, ಬೆಳಗಾವಿಕಳೆದ ಬಾರಿ ಅಂದರೆ 2006ರಲ್ಲಿ ಬೆಳಗಾವಿಯಲ್ಲಿ ನಡೆದ 34434http://kannada.oneindia.com/img/2009/02/03-kambar3.jpg38319ಕುಮಾರಸ್ವಾಮಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38319ಕುಮಾರಸ್ವಾಮಿಕುಮಾರಸ್ವಾಮಿಯಿಂದ ನೀತಿ ಸಂಹಿತಿ ಉಲ್ಲಂಘನೆ?/news/2008/12/27/did-hdk-violate-election-code-of-conduct.htmlಬೆಂಗಳೂರು, ಡಿ. 27 : ಮತದಾನ ನಡೆಯುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮಧುಗಿರಿಯಲ್ಲಿ ಕಾಣಿಸಿಕೊಂಡಿದ್ದಾರೆಂದು ಆರೋಪಿಸಿದ ಕಾಂಗ್ರೆಸ್ ನ ರಾಜಣ್ಣ ಮತ್ತು ಜೆಡಿಎಸ್ ನಾಯಕ ಜಮೀರ್ ಅಹ್ಮದ್ ನಡುವೆ ಮಾತಿನ ಚಕಮಕಿ ನಡೆದಿದೆ.ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕುಮಾರಸ್ವಾಮಿ ಮತ್ತು ಜಮೀರ್ ಅಹ್ಮದ್ ಇದ್ದ ಕಾರನ್ನು ನೋಡಿದ ರಾಜಣ್ಣ ಅವರನ್ನು ಬೆನ್ನತ್ತಿ ಅಡ್ಡಗಟ್ಟಿ ಚುನಾವಣಾ 33726http://kannada.oneindia.com/img/2008/12/27-kumarswamy1e.jpg38319ಕುಮಾರಸ್ವಾಮಿಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ/news/2009/01/07/hd-kumaraswamy-actress-radhika-escaped-to-maldives.htmlಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು 33933http://kannada.oneindia.com/img/2009/01/07-hdk-radhika1.jpg38319ಕುಮಾರಸ್ವಾಮಿಜೆಪಿನಗರ ದೇವಸ್ಥಾನದಲ್ಲಿ ಅನಿತಾ/news/2009/01/07/anitha-kumaraswamy-offer-prayers-vaikunta-ekadasi.htmlಬೆಂಗಳೂರು, ಜ. 7 : ವೈಕುಂಠ ಏಕಾದಶಿಯ ದಿನವಾದ ಇಂದು ಸ್ವರ್ಗದ ಬಾಗಿಲುಗಳು ತೆರೆದುಕೊಂಡವು. ದೇವರ ದರ್ಶನ ಮಾಡಲು ಬೆಂಗಳೂರಿನ ನಾನಾ ದೇವಾಲಯಗಳಲ್ಲಿ ಭಾರಿ ಜನಸಂದಣಿ ಕಂಡುಬಂದಿದೆ. ವಿಶೇಷವಾಗಿ ವೆಂಕಟರಮಣ ಸ್ವಾಮಿ ದೇವಾಲಯಗಳಲ್ಲಿ ದರ್ಶನ ಭಾಗ್ಯ ಪಡೆಯಲು ಸಾವಿರಾರು ಭಕ್ತರು ಸರತಿಯ ಸಾಲಿನಲ್ಲಿ ನಿಂತಿದ್ದಾರೆ. ವಾಣಿವಿಲಾಸ ಆಸ್ಪತ್ರೆ ಸಮೀಪದ ವೆಂಕಟರಮಣ ಸ್ವಾಮಿ ದೇವಾಲಯದ ಮುಂದೆ ಜನ 33937http://kannada.oneindia.com/img/2009/01/07-anita-kumaraswamy1e.jpg38319ಕುಮಾರಸ್ವಾಮಿಅವರ ಪರ್ಸನಲ್ ವಿಷಯ ನಮಗ್ಯಾಕೆ/column/bhat/2009/0115-kumaraswamy-radhika-platonic-love-rekindled.html'ಇದು ಸರೀನಾ? ಒಬ್ಬರವೈಯಕ್ತಿಕ ವಿಷಯಗಳನ್ನು ಪತ್ರಿಕೆಯಲ್ಲಿ ಬರೆಯುವುದು ಎಷ್ಟು ಸರಿ? ಪರ್ಸನಲ್ ವಿಷಯಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಸಮಂಜಸವಾ? ಇದನ್ನೇ ಟ್ಯಾಬ್ಲಾಯಿಡ್ ಪತ್ರಿಕೆಯೊಂದು 'ಅನಿತಕ್ಕ ಮಧುಗಿರಿಗೆ, ಕುಮಾರಣ್ಣ ಮಧುಚಂದ್ರಕ್ಕೆ' ಎಂದು ಲೇವಡಿ ಮಾಡಿತು. ಪರ್ಸನಲ್ ವಿಷಯವನ್ನು ಈ ಪರಿ ಬಹಿರಂಗಗೊಳಿಸುವುದು ಖಂಡಿತ ಖಂಡನೀಯ' *ವಿಶ್ವೇಶ್ವರ ಭಟ್ಜನರು ಹೀಗೆ ಹೇಳುವುದನ್ನು ಮೇಲಿಂದ ಮೇಲೆ ಕೇಳುತ್ತಿರುತ್ತೇವೆ . "ಅದು ಅವರ ಪರ್ಸನಲ್ 34076http://kannada.oneindia.com/img/2009/01/15-hdk-radhika1.jpgnews"> ಬೆಳಗಾವಿ, ಸುವರ್ಣ ಸೌಧಕ್ಕೆ ಯಡಿಯೂರಪ್ಪ ಅಡಿಗಲ್ಲು | BSY laid foundation stone for Suvarna Soudha - ಬೆಳಗಾವಿ, ಸುವರ್ಣ ಸೌಧಕ್ಕೆ ಯಡಿಯೂರಪ್ಪ ಅಡಿಗಲ್ಲು - Kannada Oneindia

ಬೆಳಗಾವಿ, ಸುವರ್ಣ ಸೌಧಕ್ಕೆ ಯಡಿಯೂರಪ್ಪ ಅಡಿಗಲ್ಲು

ಬೆಳಗಾವಿ, ಜ. 22 : ತೀವ್ರ ವಿವಾದದ ನಡುವೆಯೇ ಇಂದು ಬೆಳಗ್ಗೆ ನಗರದ ಹೊರವಲಯದ ಹಲಗಾ ಪ್ರದೇಶದಲ್ಲಿ ನೂತನ ಸುವರ್ಣಸೌಧ ಕಟ್ಟಡಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದರು. ಅಧಿಕೃತವಾಗಿ ಆಹ್ವಾನ ನೀಡಿಲ್ಲ ಎನ್ನುವ ಕಾರಣಕ್ಕೆ ಪ್ರತಿಪಕ್ಷಗಳ ಮುಖಂಡರು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಗೈರು ಹಾಜರಾಗಿರುವುದು ಎದ್ದು ಕಂಡಿತು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, 230 ಕೋಟಿ ರುಪಾಯಿ ವೆಚ್ಚದಲ್ಲಿ ಸುವರ್ಣ ಸೌಧವನ್ನು ನಿರ್ಮಿಸಲಾಗುತ್ತಿದ್ದು, ಮುಂದಿನ ವರ್ಷದ ಅಧಿವೇಶನವನ್ನು ನೂತನ ಕಟ್ಟಡದಲ್ಲಿಯೇ ನಡೆಸಲು ತೀರ್ಮಾನಿಸಲಾಗಿದೆ. ಇದಕ್ಕೆ ಅಗತ್ಯ ಸಹಾಯ ಸೌಕರ್ಯವನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಪ್ರತಿಪಕ್ಷಗಳ ಗೈರು ಹಾಜರಿ ಬಗ್ಗೆ ಗಮನ ಸೆಳೆದಾಗ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಯಡಿಯೂರಪ್ಪ, ಬಿಜೆಪಿ ಸರ್ಕಾರ ಅಧಿಕಾರ ಬಂದಾಗನಿಂದಲೂ ಪ್ರತಿಪಕ್ಷಗಳು ಸಹಕಾರ ನೀಡುತ್ತಿಲ್ಲ. ಪ್ರತಿಯೊಂದರಲ್ಲಿ ಅಡ್ಡಗಾಲು ಹಾಕುತ್ತಿರುವುದು ಸರಿಯಲ್ಲ ಎಂದರು. ಸರ್ಕಾರದ ಪ್ರತಿ ಹೆಜ್ಜೆಯಲ್ಲೂ ರಾಜಕೀಯ ಬೆರೆಸಿ ಕಾಲೆಳೆಯುವ ಕಾರ್ಯದಲ್ಲಿ ವಿರೋಧ ಪಕ್ಷಗಳು ಮಗ್ನವಾಗಿವೆ ಆಕ್ರೋಶ ವ್ಯಕ್ತಪಡಿಸಿದರು.

ಸುವರ್ಣ ಸೌಧ ಕಟ್ಟಡಕ್ಕೆ ಅಡಿಗಲ್ಲು ಸಮಾರಂಭಕ್ಕೆ ಪ್ರತಿಪಕ್ಷಗಳಿಗೆ ಅಧಿಕೃತ ಆಹ್ವಾನ ನೀಡಿದರೂ ಗೈರು ಹಾಜರು ಆಗಿರುವುದು ರಾಜ್ಯದ ಐದೂವರೆ ಕೋಟಿ ಜನರಿಗೆ ಮೋಸ ಮಾಡಿದಂತೆ ಎಂದು ಆರೋಪಿಸಿದರು. ಈ ರಾಜ್ಯ ಜನತೆ ಬಿಜೆಪಿಗೆ ಜನಾದೇಶ ನೀಡಿದೆ. ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿದಾಗಿನಿಂದಲೂ ಕೆಲ ನಾಯಕರಿಗೆ ಇದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಪರೋಕ್ಷವಾಗಿ ಜೆಡಿಎಸ್ ಮುಖಂಡರ ಮೇಲೆ ಹರಿದಾಯ್ದರು. ವಿನಾಕಾರಣ ಸರ್ಕಾರದ ವಿರುದ್ಧ ಹರಿಹಾಯುವುದನ್ನು ಪ್ರತಿಪಕ್ಷಗಳು ಕೈ ಬಿಡಬೇಕು ಎಂದು ಕಿವಿ ಮಾತು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ:
ಬೆಳಗಾವಿಲಿ ಸುವರ್ಣ ಸೌಧ ತಲೆಯೆತ್ತಲಿದೆ!!!
ಸುವರ್ಣ ಸೌಧ ಅಡಿಗಲ್ಲಿಗೆ ಪ್ರತಿಪಕ್ಷಗಳ ಕಿಡಿ
ಆರನೇ ದಿನದ ಕಲಾಪ ಗಣಿ ಲಂಚಕ್ಕೆ ಹೋಮ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+