38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg39183ಬೆಳಗಾವಿಬೆಳಗಾವಿ ಗಡಿಯಲ್ಲಿ ಕನ್ನಡದ ಬೆಳ್ಳಿ ಬೆಡಗು!/movies/headlines/2009/01/03-gadi-kannada-film-festival-belgaum.htmlಗಡಿ ಜಿಲ್ಲೆ ಬೆಳಗಾವಿಯಲ್ಲಿ ಶುಕ್ರವಾರ 'ಗಡಿ ಕನ್ನಡ ಚಲನ ಚಿತ್ರೋತ್ಸವ'ಕ್ಕೆ ಚಾಲನೆ ನೀಡಲಾಯಿತು. ಉದ್ಘಟನಾ ಸಮಾರಂಭದಲ್ಲಿ ಕೆ ಎಲ್ ಇ ಸೊಸೈಟಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಪ್ರಭಾಕರ ಬಿ ಕೋರೆ ಮಾತನಾಡುತ್ತಾ, ಉತ್ತಮ ಕನ್ನಡಚಿತ್ರಗಳನ್ನು ಪ್ರೋತ್ಸಾಹಿಸಿ ಎಂದು ಕರೆ ಕೊಟ್ಟರು. ಬೆಳಗಾವಿ ಜಿಲ್ಲೆ ಕನ್ನಡ ಚಿತ್ರೋದ್ಯಮಕ್ಕೆ ಮತ್ತು ಕನ್ನಡ ಭಾಷೆಯ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು 33857http://kannada.oneindia.com/img/2009/01/03-prabhakar-kore1e.jpg39183ಬೆಳಗಾವಿಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg39183ಬೆಳಗಾವಿಬೆಳಗಾವಿ ಚಿತ್ರಮಂದಿರಗಳಲ್ಲಿ ಕನ್ನಡ ಕಂಪು/movies/headlines/2009/01/belgaum-session-theatres-show-only-kannada-films.htmlಬೆಳಗಾವಿ,ಜ:16: ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ನಗರದ ವಿವಿಧ ಚಿತ್ರ ಮಂದಿರಗಳಲ್ಲಿ ಕನ್ನಡ ಚಲನಚಿತ್ರಗಳನ್ನು ಮಾತ್ರ ಪ್ರದರ್ಶನ ಮಾಡಲಾಗುತ್ತಿದೆ. ಬೆಳಗಾವಿ ಚಲನಚಿತ್ರ ಪ್ರದರ್ಶಕರ ಸಂಘದಿಂದ ಈ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದ್ದು, ಚಿತ್ರಮಂದಿರ ಹಾಗೂ ಚಿತ್ರದ ಹೆಸರು ಈ ಕೆಳಗಿನಂತಿದೆ. ಜನವರಿ 17,18 ಹಾಗೂ 25 ರಂದು (ಬೆಳಗಿನ ಪ್ರದರ್ಶನ) 9:30 ಗಂಟೆಗೆ ಪ್ರಾರಂಭ*ಸ್ವರೂಪ ಚಿತ್ರಮಂದಿರದಲ್ಲಿ 'ಸಿದ್ದು 34092http://kannada.oneindia.com/img/2009/01/16-ganesh-birthday1e.jpg39183ಬೆಳಗಾವಿಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg39183ಬೆಳಗಾವಿಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ಘಟಪ್ರಭಾ ನದಿ ಸೇತುವೆ ನಿರ್ಮಾಣಕ್ಕೆ ಚಾಲನೆ | BSY lay stone for bridge in Gokak - ಘಟಪ್ರಭಾ ನದಿ ಸೇತುವೆ ನಿರ್ಮಾಣಕ್ಕೆ ಚಾಲನೆ - Kannada Oneindia

ಘಟಪ್ರಭಾ ನದಿ ಸೇತುವೆ ನಿರ್ಮಾಣಕ್ಕೆ ಚಾಲನೆ

ಬೆಳಗಾವಿ, ಜ 22 : ಹಲವಾರು ವರ್ಷಗಳಿಂದ ಕೆಲಸವಾಗದೇ ನೆನೆಗುದಿಗೆ ಬಿದ್ದಿದ್ದ ಸೇತುವೆ ಕಾರ್ಯಕ್ಕೆ ಇಂದು ಚಾಲನೆ ನೀಡಿದ್ದು, ಇದರಿಂದ ಗೋಕಾಕ ತಾಲೂಕಿನ ಹತ್ತು ಗ್ರಾಮಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ರಾಜ್ಯದ ಮುಖ್ಯಮಂತ್ರಿಗಳಾದ ಡಾ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದರು.

ಗೋಕಾಕ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಘಟಪ್ರಭಾ-ಕೊಣ್ಣೂರ ಬಳಿ ಘಟಪ್ರಭಾ ನದಿಗೆ ಸೇತುವೆ ನಿರ್ಮಾಣದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದ ಅವರು, ಸ್ವಾತಂತ್ರ್ಯ ಪೂರ್ವದಲ್ಲಿ ಹಾಗೂ ಸ್ವಾತಂತ್ರ್ಯ ನಂತರವು ಕೂಡಾ ಏಕರೀತಿಯ ಸಮಸ್ಯೆಯನ್ನು ನಾಗರಿಕರು ಅನುಭವಿಸುತ್ತಿದ್ದಾರೆ ಎಂದರು.

ಇದರಲ್ಲಿ ಘಟಪ್ರಭಾ-ಕೊಣ್ಣೂರ ರಸ್ತೆಯಲ್ಲಿ ಘಟಪ್ರಭ ನದಿಗೆ ಸೇತುವೆ ನಿರ್ಮಿಸುವ ಕಾರ್ಯವು ಒಂದಾಗಿದೆ. ಮಳೆಗಾಲದಲ್ಲಿ ಘಟಪ್ರಭಾ ನೀರಿನಿಂದ ಈಗ ಇರುವ ಸೇತುವೆ ಮುಳುಗಡೆಯಾದ ಸಂದರ್ಭದಲ್ಲಿ ಕೊಣ್ಣೂರ, ಹಿಡಕಲ್ ಡ್ಯಾಂ, ಗೋಕಾಕ ಫಾಲ್ಸ್, ಮೇಲ್ಮಟ್ಟಿ, ಪಾಶ್ಚಾಪೂರ, ಶಿವಾಪೂರ, ಘೋಡಗೇರಿ ಗ್ರಾಮಸ್ಥರು ಸುಮಾರು 21 ಕಿ.ಮೀ. ಹೆಚ್ಚು ದೂರದವರೆಗೆ ಸಂಚರಿಸಬೇಕಾದಂತಹ ಪರಿಸ್ಥಿತಿ ಉಂಟಾಗಿತ್ತು. ಸಚಿವ ಬಾಲಚಂದ್ರ ಜಾರಕಿಹೊಳಿ ಹಾಗೂ ಸಂಸದ ಸುರೇಶ ಅಂಗಡಿ ಅವರಿಂದ ಇದನ್ನು ಅರಿತ ತಾವು 11.5 ಕೋಟಿ ರೂಪಾಯಿ ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗಿದೆಯೆಂದು ಹೇಳಿದರು.

ಅದರಂತೆ ರಾಜ್ಯದಲ್ಲಿ ಹೆದ್ದಾರಿ ಶುಲ್ಕ ನಿಗದಿಪಡಿಸಿ 10 ಸಾವಿರ ಕಿ.ಮೀ. ರಸ್ತೆಯನ್ನು ಸಹ ಸುಧಾರಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಈ ಭಾಗಕ್ಕೂ ಹಂತ ಹಂತವಾಗಿ ರಸ್ತೆ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಉತ್ತರ ಕರ್ನಾಟಕ, ಹೈದ್ರಾಬಾದ ಕರ್ನಾಟಕ ವಿಶೇಷವಾಗಿ ಬೆಳಗಾವಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ತಾವು ಹೆಚ್ಚಿನ ಮಹತ್ವ ನೀಡುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಹೊಸದಾಗಿ ತೆರಿಗೆ ಇಲ್ಲದೇ ಹತ್ತು ಹಲವು ಕೆಲಸಗಳನ್ನು ಮಾಡಿದ ಸಂತೃಪ್ತಿ ತಮಗಿದೆಯೆಂದು ಹೇಳಿದರು.

ನೆಲ, ಜಲ, ಭಾಷೆ ಪ್ರಶ್ನೆ ಬಂದಾಗ ನಾವು ಯಾವ ಕಾರಣಕ್ಕೂ ಬಗ್ಗುವುದಿಲ್ಲ. ರಾಜ್ಯದಲ್ಲಿ ಭಾಷೆಯ ಹೆಸರಲ್ಲಿ ಕಚ್ಚಾಟ ನಡೆಯಕೊಡದು ಇತ್ತೀಚಿಗೆ ಕೆಲವು ನಡೆದ ಘಟನೆಗಳು ಒಳ್ಳೆಯ ವಾತಾವರಣ ಕೆಡುಸುವಂತಹ ಕಾರ್ಯ, ಹುನ್ನಾರ ನಡೆದಿದ್ದು, ನಾಳೆಯಿಂದ ಕಾನೂನು ಕ್ರಮ ಬಿಗಿಗೊಳಿಸಲಾಗುವುದು. ಶಾಂತಿ ಹಾಗೂ ಸುವ್ಯವಸ್ಥೆ ಕದಡಿಸುವ ಕಾರ್ಯದಲ್ಲಿ ತೊಡಗಿರುವವರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ ಅವರು ಕಾನೂನನ್ನು ಯಾವುದೇ ಸಂದರ್ಭದಲ್ಲಿ ತಮ್ಮ ಕೈಗೆ ತೆಗೆದುಕೊಳ್ಳಬಾರದೆಂದು ಸೂಚನೆ ನೀಡಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+